ಅಮೆರಿಕ ಭಾರತವನ್ನು ಪ್ರೀತಿಸುತ್ತದೆ:ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಡೊನಾಲ್ಡ್ ಟ್ರಂಪ್

ಅಮೆರಿಕದ 244ನೇ ಸ್ವತಂತ್ರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಶುಭಾಶಯಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಧನ್ಯವಾದ ಸಲ್ಲಿಸಿದ್ದಾರೆ.

Published: 05th July 2020 07:46 AM  |   Last Updated: 05th July 2020 07:46 AM   |  A+A-


Donald Trump-Narendra Modi

ಡೊನಾಲ್ಡ್ ಟ್ರಂಪ್-ನರೇಂದ್ರ ಮೋದಿ

Posted By : Sumana Upadhyaya
Source : PTI

ವಾಷಿಂಗ್ಟನ್ ಡಿಸಿ: ಅಮೆರಿಕದ 244ನೇ ಸ್ವತಂತ್ರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಶುಭಾಶಯಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಧನ್ಯವಾದ ಸಲ್ಲಿಸಿದ್ದಾರೆ.

ನಿನ್ನೆ ಪಿಎಂ ಮೋದಿ ಟ್ವೀಟ್ ಮಾಡಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕ ವಾಸಿಗಳಿಗೆ ಯುಎಸ್ ಎಯ 244ನೇ ಸ್ವತಂತ್ರ ದಿನದ ಅಂಗವಾಗಿ ಶುಭಾಶಯಗಳು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಅಮೆರಿಕದ ಜನ ಸ್ವಾತಂತ್ರ್ಯ ಮತ್ತು ಮಾನವ ಉದ್ಯಮಶೀಲತೆಯನ್ನು ಆಚರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಪಿಎಂ ಮೋದಿ ಶುಭಾಶಯಕ್ಕೆ ಪ್ರತಿಯಾಗಿ ಟ್ರಂಪ್ ಟ್ವೀಟ್ ಮಾಡಿ ಧನ್ಯವಾದ ನನ್ನ ಗೆಳೆಯ, ಅಮೆರಿಕ ಭಾರತವನ್ನು ಪ್ರೀತಿಸುತ್ತದೆ ಎಂದು ತಿಳಿಸಿದ್ದಾರೆ.

ನಿನ್ನೆ ದಕ್ಷಿಣ ಡಕೊಟದಲ್ಲಿ ನಡೆದ ಅಮೆರಿಕ ಸ್ವತಂತ್ರ ದಿನದ ಕಾರ್ಯಕ್ರಮದಲ್ಲಿ ಟ್ರಂಪ್ ಭಾಗಿಯಾಗಿದ್ದರು.

Stay up to date on all the latest ಅಂತಾರಾಷ್ಟ್ರೀಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp