ಸ್ಪೈನ್ ಪ್ರಧಾನಿ ಪತ್ನಿಗೆ ಕೊರೋನಾ ವೈರಸ್!

ಖ್ಯಾತನಾಮರ ಕೊರೋನಾ ವೈರಸ್ ಸೋಂಕು ಪಟ್ಟಿ ಬೆಳೆಯುತ್ತಾ ಹೋಗುತ್ತಿದೆ. ಸ್ಪೈನ್ ಪ್ರಧಾನಿ ಪೆಡ್ರೊ ಸ್ಯಾಂಚೆಝ್ ಅವರ ಪತ್ನಿ  ಬೆಗೊನಾ ಗೊಮೆಜ್ ಅವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. 

Published: 15th March 2020 09:15 AM  |   Last Updated: 15th March 2020 09:15 AM   |  A+A-


Spain's Prime Minister Pedro Sanchez and his wife Maria Begona Gomez Fernandez

ಸ್ಪೈನ್ ಪ್ರಧಾನಿ ಪೆಡ್ರೊ ಸ್ಯಾಂಚೆಝ್ ಅವರ ಪತ್ನಿ  ಬೆಗೊನಾ ಗೊಮೆಜ್

Posted By : Sumana Upadhyaya
Source : Reuters

ಮ್ಯಾಡ್ರಿಡ್:ಖ್ಯಾತನಾಮರ ಕೊರೋನಾ ವೈರಸ್ ಸೋಂಕು ಪಟ್ಟಿ ಬೆಳೆಯುತ್ತಾ ಹೋಗುತ್ತಿದೆ. ಸ್ಪೈನ್ ಪ್ರಧಾನಿ ಪೆಡ್ರೊ ಸ್ಯಾಂಚೆಝ್ ಅವರ ಪತ್ನಿ  ಬೆಗೊನಾ ಗೊಮೆಜ್ ಅವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. 


ಸದ್ಯ ಪತಿ-ಪತ್ನಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿರುವುದಾಗಿ ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ಕಳೆದ ವಾರ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಅವರ ಪತ್ನಿಯಲ್ಲಿ ಕೂಡ ಕೊರೋನಾ ಕಾಣಿಸಿಕೊಂಡಿತ್ತು. 

Stay up to date on all the latest ಅಂತಾರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp