ಮಹಾಮಾರಿ ಕೊರೋನಾಗೆ ಅಮೆರಿಕಾದಲ್ಲಿ 24 ಗಂಟೆಗಳಲ್ಲಿ 1,883 ಮಂದಿ ಸಾವು

ಅಮೆರಿಕದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ವೈರಸ್ ಮಹಾಮಾರಿಗೆ 1,883 ಮಂದಿ ಬಲಿಯಾಗಿದ್ದಾರೆಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಕೊರೊನವೈರಸ್ ಸಂಪನ್ಮೂಲ ಕೇಂದ್ರದ ಮಾಹಿತಿ ಶನಿವಾರ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಅಮೆರಿಕದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ವೈರಸ್ ಮಹಾಮಾರಿಗೆ 1,883 ಮಂದಿ ಬಲಿಯಾಗಿದ್ದಾರೆಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಕೊರೊನವೈರಸ್ ಸಂಪನ್ಮೂಲ ಕೇಂದ್ರದ ಮಾಹಿತಿ ಶನಿವಾರ ತಿಳಿಸಿದೆ.

ಕಳೆದ 24 ತಾಸಿನಲ್ಲಿ ಅಮೆರಿಕದಲ್ಲಿ ದಾಖಲೆಯ 29,515 ಪ್ರಕರಣಗಳು ವರದಿಯಾಗಿದ್ದರೆ, ಹಿಂದಿನ ದಿನ 27,327 ಪ್ರಕರಣಗಳು ದೃಢಪಟ್ಟಿದ್ದವು.

ಕಳೆದೊಂದು ದಿನದಲ್ಲಿ 1,883 ಮಂದಿ ಮಾರಕ ಸೋಂಕಿನಿ0ದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 65,435ಕ್ಕೇರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com