ಭಾರತ-ಚೀನಾ ವಿವಾದ ಬಗೆಹರಿಕೆಗೆ ಸಹಕರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್ ಪುನರುಚ್ಛಾರ

ಭಾರತ ಮತ್ತು ಚೀನಾ ತಮ್ಮ ಗಡಿ ವಿವಾದವನ್ನು ಸಮನ್ವಯಗೊಳಿಸಲು ಸಹಾಯ ಮಾಡಲು ಅಮೆರಿಕ ತುಂಬಾ ಇಷ್ಟಪಡುತ್ತದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.

Published: 25th September 2020 09:57 AM  |   Last Updated: 25th September 2020 01:46 PM   |  A+A-


Trump

ಟ್ರಂಪ್

Posted By : Manjula VN
Source : UNI

ವಾಷಿಂಗ್ಟನ್: ಭಾರತ ಮತ್ತು ಚೀನಾ ತಮ್ಮ ಗಡಿ ವಿವಾದವನ್ನು ಸಮನ್ವಯಗೊಳಿಸಲು ಸಹಾಯ ಮಾಡಲು ಅಮೆರಿಕ ತುಂಬಾ ಇಷ್ಟಪಡುತ್ತದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.

"ಚೀನಾ ಮತ್ತು ಭಾರತವು ಗಡಿ ವಿಚಾರದಲ್ಲಿ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದೆ ಎಂದು ನನಗೆ ತಿಳಿದಿದೆ. ಆಶಾದಾಯಕವಾಗಿ, ಅವರು ಅದನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಈ ಸಂಬಂಧ ನಾವು ಸಹಾಯ ಮಾಡಬಹುದಾದರೆ ಅದಕ್ಕೆ ಸಿದ್ಧ” ಎಂದು ಟ್ರಂಪ್ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಳೆದ ಮೇ ತಿಂಗಳಲ್ಲಿಯೂ, ಟ್ರಂಪ್ ಅವರು ಗಡಿ ವಿಷಯದ ಬಗ್ಗೆ ಭಾರತ ಮತ್ತು ಚೀನಾ ನಡುವೆ ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದರು. ಆದರೆ ಭಾರತ ತಿರಸ್ಕರಿಸಿತ್ತು.

Stay up to date on all the latest ಅಂತಾರಾಷ್ಟ್ರೀಯ news
Poll
Marraige

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 18 ರಿಂದ ಹೆಚ್ಚಿಸಬೇಕೆ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp