ಪಾಕ್ ಸಿಖ್ ವ್ಯಕ್ತಿಯಿಂದಲೇ ಸಿಖ್ ಧರ್ಮಕ್ಕೆ ಅಪಚಾರ, ಭಾರತೀಯ ಪತ್ರಕರ್ತ ದೂರು: ತನಿಖೆಗೆ ಇಮ್ರಾನ್ ಖಾನ್ ಸರ್ಕಾರ ಆದೇಶ
ಕರಾಚಿ: ಪಾಕಿಸ್ತಾನದ ಮಾಡೆಲ್ ಆಗಿರುವ ಸಿಖ್ ಧರ್ಮೀಯ ವ್ಯಕ್ತಿಯೋರ್ವ ವಸ್ತ್ರ ಜಾಹೀರಾತಿಗಾಗಿ ಪೇಟಾ ತ್ಯಜಿಸಿ, ತಲೆಗೂದಲನ್ನು ಪ್ರದರ್ಶನ ಮಾಡಿ ಫೋಟೋಶೂಟ್ ನಲ್ಲಿ ಭಾಗವಹಿಸಿದ್ದರು. ಆನ್ ಲೈನಿನಲ್ಲಿ ಈ ಫೋಟೋಗಳು ಹರಿದಾಡಿದ್ದವು.
ಈ ಫೋಟೋಗಳು ಭಾರತೀಯ ಪತ್ರಕರ್ತ ರವೀಂದರ್ ಸಿಂಗ್ ಎಂಬುವವರ ಕಣ್ಣಿಗೆ ಬಿದ್ದಿತ್ತು. ಅವರು ಆ ಫೋಟೋಗಳನ್ನು ಶೇರ್ ಮಾಡಿ ಆ ವ್ಯಕ್ತಿಯಿಂದ ಸಿಖ್ ಧರ್ಮಕ್ಕೆ ಅಪಚಾರವಾಗಿದೆ ಎಂದು ಟ್ವಿಟರ್ ನಲ್ಲಿ ಸಂದೇಶ ಶೇರ್ ಮಾಡಿದ್ದರು. ಆ ಸಂದೇಶದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನೂ ಟ್ಯಾಗ್ ಮಾಡಿದ್ದರು.
ಈ ಘಟನೆ ಇಮ್ರಾನ್ ಖಾನ್ ಗಮನಕ್ಕೆ ಬಂದಿದ್ದು ತನಿಖೆಗೆ ಆದೇಶಿಸಿದ್ದಾರೆ. ವಿವಾದಾತ್ಮಕ ಫೋಟೋಶೂಟ್ ಅನ್ನು ಪಾಕಿಸ್ತಾನದ ಕರ್ತಾರ್ ಪುರದ ಗುರುದ್ವಾರದಲ್ಲಿ ನಡೆಸಲಾಗಿತ್ತು.
Related Article
ಪಾಕಿಸ್ತಾನದ ವಸೀಂ ಅಕ್ರಂ ದಾಖಲೆ ಮುರಿದ ಆರ್ ಅಶ್ವಿನ್, ಭಜ್ಜಿ ದಾಖಲೆ ಸರಿಗಟ್ಟಲು ಸಮಯ ಸನ್ನಿಹಿತ!
ಪಾಕಿಸ್ತಾನದಲ್ಲಿ 11 ವರ್ಷದ ಹಿಂದೂ ಬಾಲಕನ ಮೇಲೆ ಅತ್ಯಾಚಾರ, ಕತ್ತು ಕೊಯ್ದು ಕೊಲೆ: ಇಬ್ಬರ ಬಂಧನ!
ಭಾರತ-ಪಾಕಿಸ್ತಾನ ಹೊಸ ಅಧ್ಯಾಯಕ್ಕೆ ಮುಂದಾಗಲಿ; ವ್ಯಾಪಾರ ವಹಿವಾಟು ಮುಂದುವರೆಯಲಿ: ನವಜೋತ್ ಸಿಂಗ್ ಸಿಧು
ದೇಶದ ಶಾಂತಿ ಕದಡುತ್ತಿರುವ ಪಾಕಿಸ್ತಾನಕ್ಕೆ ಬಲಿಷ್ಠ ನವಭಾರತದಿಂದ ತಕ್ಕ ಪ್ರತ್ಯುತ್ತರ: ರಾಜನಾಥ್ ಸಿಂಗ್
ಅಲ್ಪಸಂಖ್ಯಾತರಿಗೆ ಪಾಕಿಸ್ತಾನ ನರಕ: ವರ್ಷಕ್ಕೆ ಸಾವಿರ ಹೆಣ್ಮಕ್ಕಳ ಬಲವಂತದ ಮತಾಂತರ


