ಕೋವಿಡ್-19 ಸೋಂಕು ಹೆಚ್ಚಳ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸ ರದ್ದು

ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

Published: 19th April 2021 03:46 PM  |   Last Updated: 19th April 2021 04:57 PM   |  A+A-


Boris Jhonson

ಬೋರಿಸ್ ಜಾನ್ಸನ್

Posted By : Srinivas Rao BV
Source : The New Indian Express

ಲಂಡನ್: ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. 

ಈಗಾಗಲೇ ವಿಳಂಬವಾಗಿದ್ದ ಬೋರಿಸ್ ಜಾನ್ಸನ್ ಅವರ ಭಾರತ ಭೇಟಿ ಮುಂದಿನ ವಾರಕ್ಕೆ ನಿಗದಿಯಾಗಿತ್ತು. ಆದರೆ ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಅವರ ಕಚೇರಿ ಮಾಹಿತಿ ನೀಡಿದೆ. 

"ತಮ್ಮ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸುವ ಬಗ್ಗೆ ಈ ತಿಂಗಳ ಬಳಿಕ ಭಾರತದ ಪ್ರಧಾನಿ ಹಾಗೂ ಬ್ರಿಟನ್ ನ ಪ್ರಧಾನಿ ಇಬ್ಬರೂ ಮಾತುಕತೆ ನಡೆಸಲಿದ್ದಾರೆ" ಎಂದು ಬ್ರಿಟನ್ ಪ್ರಧಾನಿ ಕಚೇರಿ ಹೇಳಿಕೆ ತಿಳಿಸಿದೆ. 


Stay up to date on all the latest ಅಂತಾರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp