ಅಧಿಕಾರ ತ್ಯಜಿಸಿದ ನಂತರ ಮುಂದಿನ ವಾರ ಟ್ರಂಪ್ ಮೊದಲ ಭಾಷಣ

ಅಧಿಕಾರದಿಂದ ನಿರ್ಗಮಿಸಿರುವ ಅಮೆರಿಕದ ಮಾಜಿ ಅಧ್ಯಕ್ಷ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಮುಂದಿನ ವಾರ ಫ್ಲೋರಿಡಾದ ಒರ್ಲ್ಯಾಂಡೊದಲ್ಲಿ ನಡೆಯಲಿರುವ ಕನ್ಸರ್ವೇಟಿವ್   ಸಮ್ಮೇಳನದಲ್ಲಿ ಭಾಷಣ ಮಾಡುವ ನಿರೀಕ್ಷೆಯಿದೆ ಎಂದು ಡಬ್ಲ್ಯುಎಫ್‌ಟಿವಿ ವರದಿ ಮಾಡಿದೆ. 

Published: 21st February 2021 09:17 AM  |   Last Updated: 21st February 2021 09:17 AM   |  A+A-


Donald_Trump1

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್

Posted By : Nagaraja AB
Source : UNI

ವಾಷಿಂಗ್ಟನ್ : ಅಧಿಕಾರದಿಂದ ನಿರ್ಗಮಿಸಿರುವ ಅಮೆರಿಕದ ಮಾಜಿ ಅಧ್ಯಕ್ಷ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಮುಂದಿನ ವಾರ ಫ್ಲೋರಿಡಾದ ಒರ್ಲ್ಯಾಂಡೊದಲ್ಲಿ ನಡೆಯಲಿರುವ ಕನ್ಸರ್ವೇಟಿವ್   ಸಮ್ಮೇಳನದಲ್ಲಿ ಭಾಷಣ ಮಾಡುವ ನಿರೀಕ್ಷೆಯಿದೆ ಎಂದು ಡಬ್ಲ್ಯುಎಫ್‌ಟಿವಿ ವರದಿ ಮಾಡಿದೆ. 

ಇದೇ  25 ರಿಂದ 28 ರವರೆಗೆ ನಡೆಯಲಿರುವ ಸಮ್ಮೇಳನದ ಕೊನೆಯ ದಿನ ಟ್ರಂಪ್ ಮಾತನಾಡಲಿದ್ದು,  ಇದು ಅವರ ಮೊದಲ ಸಾರ್ವಜನಿಕ ಭಾಷಣವಾಗಿದೆ.ಹೀಗಾಗಿ ಕೂತುಹಲವೂ  ಹೆಚ್ಚಾಗಿದೆ. 

ಟ್ರಂಪ್ ರಿಪಬ್ಲಿಕನ್ ಪಕ್ಷದ ಭವಿಷ್ಯ ಮತ್ತು ನೂತನ  ಅಧ್ಯಕ್ಷ ಜೋ ಬಿಡನ್ ಅವರ ವಲಸೆ ನೀತಿಗಳ ಬಗ್ಗೆ ಮಾತನಾಡಲಿದ್ದಾರೆ  ಎಂದು ಎಬಿಸಿ ನ್ಯೂಸ್‌ಗೆ ಮೂಲಗಳು ದೃಡಪಡಿಸಿವೆ. 

Stay up to date on all the latest ಅಂತಾರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp