ಬಾಹ್ಯಾಕಾಶ ನೀತಿ, ಅಂತರಿಕ್ಷ ಭದ್ರತೆ ಕುರಿತು ಭಾರತ- ಜಪಾನ್ ವಿಚಾರ ವಿನಿಮಯ
ನವದೆಹಲಿ: ಭಾರತ ಮತ್ತು ಜಪಾನ್ ಎರಡೂ ದೇಶಗಳು ಮುಕ್ತವಾಗಿ ಬಾಹ್ಯಾಕಾಶ ನೀತಿಗಳ ಕುರಿತಾದ ಮಾಹಿತಿಯನ್ನು ವಿನಿಮಯ ಮಾಡಿಕೊಂಡಿವೆ.
ಅಲ್ಲದೆ ಬಾಹ್ಯಾಕಾಶ ಕ್ಷೇತ್ರದ ಅಂತಾರಾಷ್ಟ್ರೀಯ ಬೆಳವಣಿಗೆಗಳ ಕುರಿತಾಗಿ ಚರ್ಚೆ ನಡೆಸಿವೆ. ಚರ್ಚೆ ಸಂದರ್ಭ ಅಂತರಿಕ್ಷ ಭದ್ರತೆ ವಿಷಯವೂ ಮುನ್ನಲೆಗೆ ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇಂಡೋ ಜಪಾನ್ ಸಭೆ ವೇಳೆ ಈ ಚರ್ಚೆ ಏರ್ಪಟ್ಟಿದ್ದು, ವರ್ಚುವಲ್ ಆಗಿ ನಡೆದ ಸಭೆಯಲ್ಲಿ ಎರಡೂ ದೇಶಗಳ ಅಧಿಕಾರಿಗಳು, ರಾಜತಾಂತ್ರಿಕ ಸಿಬ್ಬಂದಿ ಹಾಗೂ ವಿಜ್ಞಾನಿಗಳು ಪಾಲ್ಗೊಂಡರು.
ಇದೇ ವೇಳೆ ಬಾಹ್ಯಾಕಾಶ ಉದ್ಯಮ ಕುರಿತಾದ ವ್ಯಾಪಾರ ಒಪ್ಪಂದಗಳಿಗೂ ಭಾಷ್ಯ ಬರೆಯಲಾಯಿತೆಂದು ಅಧಿಕಾರಿಗಳು ತಿಳಿಸಿದ್ದಾರೆ.
Related Article
6 ಗಗನಯಾನಿಗಳನ್ನು ಹೊತ್ತು ಬಾಹ್ಯಾಕಾಶಕ್ಕೆ ಹಾರಿದ್ದ ವಿಎಸ್ಎಸ್ ಯುನಿಟಿ ನೌಕೆ ಸುರಕ್ಷಿತ ಲ್ಯಾಂಡಿಂಗ್!
ಕಲ್ಪನಾ ಚಾವ್ಲಾ ಬಳಿಕ ಬಾಹ್ಯಾಕಾಶಯಾನಕ್ಕೆ ಆಂಧ್ರಪ್ರದೇಶ ಮೂಲದ ಮಹಿಳೆ ಸಿರಿಶಾ ಬಾಂಡ್ಲಾ!
ಬಾಹ್ಯಾಕಾಶ ಆಹಾರ ತ್ಯಾಜ್ಯ ನಿರ್ವಹಣೆ ಸಮಸ್ಯೆ ಪರಿಹರಿಸಿದ ಡಿಎಫ್ಆರ್ ಎಲ್
ಬಾಹ್ಯಾಕಾಶ ವಿಜ್ಞಾನಿ, ಕನ್ನಡಿಗ ಡಾ. ಯು.ಆರ್. ರಾವ್ ಗೆ 'ಗೂಗಲ್' ಗೌರವ
ವಿದ್ಯಾರ್ಥಿಗಳ ಬಾಹ್ಯಾಕಾಶ ಶಿಕ್ಷಣಕ್ಕಾಗಿ ಇಸ್ರೋದಿಂದ 100 ಸೈನ್ಸ್ ಲ್ಯಾಬ್'ಗಳ ದತ್ತು
ಐಐಟಿ ವಾರಣಾಸಿಯಲ್ಲಿ ಇಸ್ರೋ ಬಾಹ್ಯಾಕಾಶ ಶೈಕ್ಷಣಿಕ ಕೇಂದ್ರ ಸ್ಥಾಪನೆ
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ