12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!
ನಾಗರಿಕ ವಿಮಾನಯಾನ ನಿರ್ದೇಶನಾಲಯ ವಿಮಾನಯಾನ ಸಂಸ್ಥೆಗಳಿಗೆ ಬೂದಿ ಪೀಡಿತ ಪ್ರದೇಶಗಳನ್ನು ಕಟ್ಟುನಿಟ್ಟಾಗಿ ತಪ್ಪಿಸಲು, ವಿಮಾನ ಯೋಜನೆ, ಮಾರ್ಗ ಮತ್ತು ಇಂಧನ ಪರಿಗಣನೆಗಳನ್ನು ಸರಿಹೊಂದಿಸಲು ಸೂಚಿಸಿದೆ


