
ಸಾಂದರ್ಭಿಕ ಚಿತ್ರ
ಕೊಲಂಬೊ: ಶ್ರೀಲಂಕಾದ ಲೋಕೋಪಯೋಗಿ ಆಯೋಗ ಬುಧವಾರದಿಂದ ಪ್ರತಿದಿನ 10 ಗಂಟೆಗಳ ಕಾಲ ವಿದ್ಯುತ್ ಕಡಿತಗೊಳಿಸುವುದಾಗಿ ಪ್ರಕಟಿಸಿದೆ.
ಇದನ್ನೂ ಓದಿ: ಶ್ರೀಲಂಕಾ: ಭಾರತಕ್ಕೆ ಮೂರು ಬೃಹತ್ ಪವನಶಕ್ತಿ ಉತ್ಪಾದನಾ ಪ್ರಾಜೆಕ್ಟ್ ಹಸ್ತಾಂತರಿಸಲು ನಿರ್ಧಾರ
ಜಲವಿದ್ಯುತ್ ಹಾಗೂ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತಗೊಳ್ಳುತ್ತಿರುವುದು ಅದಕ್ಕೆ ಕಾರಣ. ಡೀಸೆಲ್ ಕೊರತೆಯೇ ಎಲ್ಲಾ ಸಮಸ್ಯೆಗಳಿಗೆ ಮೂಲ ಎಂದು ಪರಿಣತರು ಹೇಳಿದ್ದಾರೆ.
ಇದನ್ನೂ ಓದಿ: ಪೇಪರ್ ಕೊರತೆಯಿಂದ ಪರೀಕ್ಷೆ ರದ್ದುಗೊಳಿಸಿದ ಶ್ರೀಲಂಕಾ ಸರ್ಕಾರ: 45 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಆತಂತ್ರ
ಇಂಧನ ಕೊರತೆ ಮತ್ತು ಜನರೇಟರ್‌ಗಳ ಅಲಭ್ಯತೆಯಿಂದಾಗಿ ಅಸಮರ್ಪಕ ವಿದ್ಯುತ್ ಉತ್ಪಾದನೆಯಿಂದಾಗಿ ಬೇಡಿಕೆ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಲಾಯಿತು ಎಂದು ಸಿಲೋನ್ ಎಲೆಕ್ಟ್ರಿಸಿಟಿ ಬೋರ್ಡ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಇಂಧನ ಕೊರತೆಯಿಂದ ತೀವ್ರ ಪ್ರತಿಭಟನೆ, ಹತ್ಯೆ: ಭದ್ರತಾ ಪಡೆ ನಿಯೋಜಿಸಿದ ಶ್ರೀಲಂಕಾ ಸರ್ಕಾರ
ಇದರ ಮಧ್ಯೆ ಸಿಲೋನ್ ಪೆಟ್ರೋಲಿಯಂ ಕಾರ್ಪೊರೇಷನ್ (ಸಿಪಿಸಿ) ಮಂಗಳವಾರ ಪ್ರಕಟಿಸಿದ್ದು, ಬುಧವಾರ ಮತ್ತು ಗುರುವಾರ ದೇಶದಲ್ಲಿ ಡೀಸೆಲ್ ಕೊರತೆ ಉಂಟಾಗಲಿದೆ.
ಇದನ್ನೂ ಓದಿ: ಶ್ರೀಲಂಕಾಗೆ ಎಸ್ ಬಿಐ ನಿಂದ 1 ಬಿಲಿಯನ್ ಡಾಲರ್ ಆರ್ಥಿಕ ನೆರವು