ಪಾಕಿಸ್ತಾನದಲ್ಲಿ ಚೀನಾ ಇಂಜಿನಿಯರ್ ಗಳ ಬೆಂಗಾವಲು ಪಡೆ ಮೇಲೆ ದಾಳಿ

ಪಾಕಿಸ್ತಾನದಲ್ಲಿ ಚೀನಾ ಪ್ರಜೆಗಳನ್ನು ಟಾರ್ಗೆಟ್ ಮಾಡಲಾಗುತ್ತಿದ್ದು, ಈಗ ಚೀನಾ ಇಂಜಿನಿಯರ್ ಗಳ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಲಾಗಿದೆ. 
ದಾಳಿಗೊಳಗಾದ ಬೆಂಗಾವಲು ವಾಹನ (ಸಾಂಕೇತಿಕ ಚಿತ್ರ)
ದಾಳಿಗೊಳಗಾದ ಬೆಂಗಾವಲು ವಾಹನ (ಸಾಂಕೇತಿಕ ಚಿತ್ರ)
Updated on

ಗ್ವದಾರ್: ಪಾಕಿಸ್ತಾನದಲ್ಲಿ ಚೀನಾ ಪ್ರಜೆಗಳನ್ನು ಟಾರ್ಗೆಟ್ ಮಾಡಲಾಗುತ್ತಿದ್ದು, ಈಗ ಚೀನಾ ಇಂಜಿನಿಯರ್ ಗಳ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಲಾಗಿದೆ. 

ಗ್ವದಾರ್ ನ ಪೊಲೀಸ್ ಠಾಣೆಯ ಬಳಿ ಭಾನುವಾರದಂದು ಈ ಘಟನೆ ವರದಿಯಾಗಿದೆ.
 
ಬೆಂಗಾವಲು ಪಡೆಯ 3 ಎಸ್ ಯುವಿ ಹಾಗೂ ವ್ಯಾನ್ ಗಳು ಗುಂಡು ನಿರೋಧಕ ವಾಹನಗಳಾಗಿದ್ದು ಇದರಲ್ಲಿ ಚೀನಾದ 23 ಸಿಬ್ಬಂದಿಗಳನ್ನು ಹೊತ್ತೊಯ್ಯುತ್ತಿತ್ತು ದಾಳಿಯ ಸಮಯದಲ್ಲಿ ಐಇಡಿ ಸ್ಫೋಟಗೊಂಡಿದ್ದು ವ್ಯಾನ್‌ಗೆ ಗುಂಡು ಹಾರಿಸಲಾಗಿದೆ. ದಾಳಿಯ ಪರಿಣಾಮ ಗಾಜಿನಲ್ಲಿ ಬಿರುಕುಗಳುಂಟಾಗಿದೆ ಎಂದು ಚೀನಾದ ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com