ನೇಪಾಳ ಪ್ರಧಾನಿ ಪತ್ನಿ ಸೀತಾ ದಹಾಲ್ ಹೃದಯಾಘಾತದಿಂದ ಸಾವು

ನೇಪಾಳದ ಪ್ರಧಾನಿ ಪುಷ್ಪ ಕಮಲ್‌ ದಹಾಲ್‌ ಅವರ ಪತ್ನಿ ಸೀತಾ ದಹಾಲ್‌ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸೀತಾ ದಹಾಲ್
ಸೀತಾ ದಹಾಲ್
Updated on

ಕಠ್ಮಂಡು: ನೇಪಾಳದ ಪ್ರಧಾನಿ ಪುಷ್ಪ ಕಮಲ್‌ ದಹಾಲ್‌ ಅವರ ಪತ್ನಿ ಸೀತಾ ದಹಾಲ್‌ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.

ವರದಿಗಳ ಪ್ರಕಾರ, ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಸೀತಾ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಕಠ್ಮಂಡುವಿನಲ್ಲಿ ನಾರ್ವಿಕ್ ಇಂಟರ್ನ್ಯಾಷನಲ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com