ಗಾಜಾದ ಅಲ್-ಶಿಫಾ ಆಸ್ಪತ್ರೆಯಲ್ಲಿ 20 ಭಯೋತ್ಪಾದಕರ ಹತ್ಯೆ: ಇಸ್ರೇಲ್

ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯ ಮೇಲೆ ದಾಳಿ ನಡೆಸಿದ್ದು 20ಕ್ಕೂ ಹೆಚ್ಚು ಪ್ಯಾಲೆಸ್ತೀನ್ ಭಯೋತ್ಪಾದಕ ಹತ್ಯೆ ಮಾಡಿದ್ದು 12ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಇಸ್ರೇಲ್‌ನ ಸೇನೆ ತಿಳಿಸಿದೆ.
ಅಲ್ ಶಿಫಾ ಆಸ್ಪತ್ರೆ
ಅಲ್ ಶಿಫಾ ಆಸ್ಪತ್ರೆAFP

ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯ ಮೇಲೆ ದಾಳಿ ನಡೆಸಿದ್ದು 20ಕ್ಕೂ ಹೆಚ್ಚು ಪ್ಯಾಲೆಸ್ತೀನ್ ಭಯೋತ್ಪಾದಕ ಹತ್ಯೆ ಮಾಡಿದ್ದು 12ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಇಸ್ರೇಲ್‌ನ ಸೇನೆ ತಿಳಿಸಿದೆ.

ಇದುವರೆಗೆ ಇಪ್ಪತ್ತು ಭಯೋತ್ಪಾದಕರನ್ನು ಅಲ್-ಶಿಫಾ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಾಚರಣೆ ವೇಳೆ ಹತ್ಯೆ ಮಾಡಲಾಗಿದ್ದು ಡಜನ್‌ಗಟ್ಟಲೆ ಶಂಕಿತರನ್ನು ವಶಕ್ಕೆ ಪಡೆಯಲಾಗಿದ್ದು ಪ್ರಸ್ತುತ ವಿಚಾರಣೆ ನಡೆಸುತ್ತಿದ್ದೇವೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ಅಲ್ ಶಿಫಾ ಆಸ್ಪತ್ರೆ
ಹಮಾಸ್ ವಿರುದ್ಧದ ಯುದ್ಧದಲ್ಲಿ ಭಾರತ ಮೂಲದ 19 ವರ್ಷದ ಯೋಧ ಸಾವು: ಇಸ್ರೇಲ್

ಇಸ್ರೇಲ್ ಈ ಹಿಂದೆ ಹಮಾಸ್ ಆಂತರಿಕ ಭದ್ರತಾ ಅಧಿಕಾರಿ ಎಂದು ಗುರುತಿಸಲಾದ ಫೈಕ್ ಅಲ್-ಮಭೌಹ್ ನನ್ನು ಹತ್ಯೆ ಮಾಡಿದ್ದಾಗಿ ವರದಿ ಮಾಡಿದೆ. ಗಾಜಾ ಪೊಲೀಸ್ ಮೂಲವೊಂದು ಆತನ ಸಾವನ್ನು ದೃಢಪಡಿಸಿದೆ, ಮಾಭೌಹ್ ಪಡೆಯಲ್ಲಿ ಬ್ರಿಗೇಡಿಯರ್ ಜನರಲ್ ಆಗಿದ್ದನು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com