

ಢಾಕಾ: ಬಾಂಗ್ಲಾದೇಶದಲ್ಲಿ ದೀಪು ಚಂದ್ರ ದಾಸ್‌ನನ್ನು ಗುಂಪು ಥಳಿಸಿ ಕೊಂದು ಅವರ ದೇಹವನ್ನು ಸುಟ್ಟುಹಾಕಿದ ಕೆಲವು ದಿನಗಳ ನಂತರ, ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಕೊಲ್ಲಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ಗುರುವಾರ ವರದಿ ಮಾಡಿವೆ.
ರಾಜಧಾನಿ ಢಾಕಾದಿಂದ ಸುಮಾರು ಮೂರೂವರೆ ಗಂಟೆಗಳ ದೂರದಲ್ಲಿರುವ ರಾಜ್ಬರಿಯ ಪಂಗ್ಶಾ ಉಪ ಜಿಲ್ಲೆಯಲ್ಲಿ ರಾತ್ರಿ 11 ಗಂಟೆ ಸುಮಾರಿಗೆ 29 ವರ್ಷದ ಅಮೃತ್ ಮಂಡಲ್ ಅಲಿಯಾಸ್ ಸಾಮ್ರಾಟ್ ಕೊಲ್ಲಲ್ಪಟ್ಟರು ಎಂದು ವರದಿಗಳು ತಿಳಿಸಿವೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Advertisement