ಅಮೆರಿಕ ಎಚ್ಚರಿಕೆ ನಡುವೆ ವೆನೆಜುವೆಲಾ ರಾಜಧಾನಿ ಕ್ಯಾರಕಾಸ್ ಕನಿಷ್ಠ 7 ಸ್ಫೋಟ: ತಗ್ಗಿನಲ್ಲಿ ಹಾರುವ ವಿಮಾನಗಳು ಪತ್ತೆ, ತುರ್ತು ಪರಿಸ್ಥಿತಿ ಘೋಷಣೆಸ್ಫೋಟಗಳ ಹಿಂದಿನ ಕಾರಣವೇನೆಂದು ತಕ್ಷಣ ಸ್ಪಷ್ಟವಾಗಿಲ್ಲ. ವೆನೆಜುವೆಲಾದ ಸರ್ಕಾರ, ಪೆಂಟಗನ್ ಮತ್ತು ಶ್ವೇತಭವನ ತಕ್ಷಣಕ್ಕೆ ಪ್ರತಿಕ್ರಿಯೆ ನೀಡಿಲ್ಲ.
'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!ಎಕ್ಸ್ ಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರ ಗ್ರೋಕ್ ಮತ್ತು ಇತರ xAI ಪರಿಕರಗಳಂತಹ ಅದರ AI-ಆಧಾರಿತ ಸೇವೆಗಳ ಮೂಲಕ ಅಶ್ಲೀಲ, ನಗ್ನ, ಅಸಭ್ಯ ಅಥವಾ ಲೈಂಗಿಕವಾಗಿ ಸ್ಪಷ್ಟವಾದ ವಿಷಯವನ್ನು ಹೋಸ್ಟ್ ಮಾಡುವುದು, ರಚಿಸುವುದು ಅಥವಾ ಅಪ್ಲೋಡ್ ಮಾಡುವುದರ ವಿರುದ್ಧ ವೇದಿಕೆಗೆ ಎಚ್ಚರಿಕೆ ನೀಡಿದೆ.
ಐಷಾರಾಮಿ ಸ್ವಿಸ್ ಬಾರ್ನಲ್ಲಿ ದಿಢೀರ್ ಬೆಂಕಿ: 47 ಜನರ ಸಾವಿಗೆ ಇದೇ ಕಾರಣನಾ! Video ವೈರಲ್ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಐಷಾರಾಮಿ ಬಾರ್ನಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 47 ಜನರು ಸಾವನ್ನಪ್ಪಿದ್ದಾರೆ ಮತ್ತು 112 ಜನರು ಗಾಯಗೊಂಡಿದ್ದಾರೆ.
Thinking of you': ದೇಶದ್ರೋಹಿ ಆರೋಪಿ ಉಮರ್ ಖಾಲೀದ್ ಗೆ ಪತ್ರ ಬರೆದ ನ್ಯೂಯಾರ್ಕ್ ಮೇಯರ್ ಮಮ್ದಾನಿ!2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ UAPA ಆರೋಪದಡಿ ತಿಹಾರ್ ಜೈಲಿನಲ್ಲಿರುವ ಉಮರ್ ಖಾಲಿದ್ ಗೆ ಜೋಹ್ರನ್ ಮಮ್ದಾನಿ ಬರೆದಿರುವ ಪತ್ರವನ್ನು ಆತನ ಸ್ನೇಹಿತರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
'ಮುಲ್ಲಾಗಳು ತೊಲಗಲಿ': 3 ವರ್ಷದ ಬಳಿಕ ಇರಾನ್ನಲ್ಲಿ ಮತ್ತೆ ಬೃಹತ್ ಪ್ರತಿಭಟನೆ; ಬೀದಿಗಿಳಿದ Gen Z, ಗುಂಡೇಟಿಗೆ 7 ಮಂದಿ ಸಾವು!ಹೊಸ ವರ್ಷದ ಆರಂಭದಿಂದಲೂ ಪ್ರತಿಭಟನೆಗಳು ಹಿಂಸಾತ್ಮಕವಾಗಿ ಬದಲಾಗಿವೆ. ಇದರ ಪರಿಣಾಮವಾಗಿ ಹಲವಾರು ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳು ಸಾವನ್ನಪ್ಪಿವೆ.
Switzerland: ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್ನಲ್ಲಿ ಭಾರೀ ಅಗ್ನಿ ಅವಘಡ; 40 ಮಂದಿ ದುರ್ಮರಣ, 115 ಜನರಿಗೆ ಗಾಯಕ್ರಾನ್ಸ್-ಮೊಂಟಾನಾ ಪಟ್ಟಣದ ಕಾನ್ಟ್ಸೆಲೇಷನ್ ಬಾರ್ನ ಬೇಸ್ಮೆಂಟ್ನಲ್ಲಿ ಈ ಸ್ಫೋಟ ಸಂಭವಿಸಿದ್ದು, ಆ ಬಳಿಕ ವ್ಯಾಪಿಸಿದ ಬೆಂಕಿಯಿಂದಾಗಿ 40ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಶಾಂತಿ ಮಾತುಕತೆ ಮಧ್ಯೆ ಉದ್ವಿಗ್ನತೆ: ಉಕ್ರೇನ್ ದಾಳಿ; ಹೊಸ ವರ್ಷಾಚರಣೆಯಲ್ಲಿ ತೊಡಗಿದ್ದ 24 ಮಂದಿ ಸಾವು- ರಷ್ಯಾಉಕ್ರೇನ್ನ ಖೆರ್ಸನ್ ಪ್ರದೇಶದ ರಷ್ಯಾ ಆಕ್ರಮಿತ ಹಳ್ಳಿಯಲ್ಲಿ ಹೊಸ ವರ್ಷ ಆಚರಣೆ ವೇಳೆ ಈ ಘಟನೆ ನಡೆದಿದೆ ಎಂದು ರಷ್ಯಾದ ಅಧಿಕಾರಿಗಳು ಗುರುವಾರ ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿಲ್ಲದ ದಾಳಿ: 50 ವರ್ಷದ ವ್ಯಕ್ತಿಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನ!50 ವರ್ಷದ ಖೋಕೊನ್ ದಾಸ್ ಮೇಲೆ ಹಲ್ಲೆ ನಡೆಸಿದ ನಂತರ ಅವರಿಗೆ ಬೆಂಕಿ ಹಚ್ಚಿ ಸಜೀವವಾಗಿ ಸುಟ್ಟ ಹಾಕಲು ಯತ್ನಿಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ
Switzerland ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್ನಲ್ಲಿ ಭಾರೀ ಸ್ಫೋಟ: ಹಲವರು ಸಾವು; Videoಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ.
ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ: ರಷ್ಯಾ ಆರೋಪ ತಳ್ಳಿಹಾಕಿದ ಯುಎಸ್ ಇಂಟೆಲಿಜೆನ್ಸ್! ಹೇಳಿದ್ದು ಏನು?ಪುಟಿನ್ ನಿವಾಸದ ಮೇಲೆ ಯಾವುದೇ ದಾಳಿ ನಡೆದಿರುವುದಕ್ಕೆ ಸೂಕ್ತ ಪುರಾವೆಗಳು ಸಿಕ್ಕಿಲ್ಲ ಎಂದು ಕೇಂದ್ರ ಗುಪ್ತಚರ ಏಜೆನ್ಸಿಯ (CIA) ವರದಿಗಳನ್ನು ಆಧರಿಸಿ ಅಮೆರಿಕ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಸಾರ್ವಜನಿಕವಾಗಿ ಪ್ರತಿಕ್ರಿಯಿಸಲು CIA ನಿರಾಕರಿಸಿದೆ.
ನ್ಯೂಯಾರ್ಕ್ನ ಮೊದಲ ಮುಸ್ಲಿಂ ಮೇಯರ್ ಆಗಿ ಜೊಹ್ರಾನ್ ಮಮ್ದಾನಿ ಪ್ರಮಾಣ ವಚನ: ಕುರಾನ್ ಮೇಲೆ ಕೈ ಇಟ್ಟು ಅಧಿಕಾರ ಸ್ವೀಕಾರಮ್ಯಾನ್ಹ್ಯಾಟನ್ನ ಸುರಂಗಮಾರ್ಗ ನಿಲ್ದಾಣದಲ್ಲಿ ನಡೆದ ಐತಿಹಾಸಿಕ ಸಮಾರಂಭದಲ್ಲಿ ಜೋಹ್ರಾನ್ ಮಮ್ದಾನಿ ನ್ಯೂಯಾರ್ಕ್ ನಗರದ ಹೊಸ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದರು.
ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ ವಿಡಿಯೋ: ಝೆಲೆನ್ಸ್ಕಿ ಇನ್ನು ಬಂಕರ್ನಲ್ಲೇ ಎಂದು ರಷ್ಯಾ ಶಪಥ..!ಪುಟಿನ್ ಮನೆ ಮೇಲಿನ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿಯೂ ರಷ್ಯಾ ಸೇನೆ ಪ್ರತಿಜ್ಞೆ ಮಾಡಿದ್ದು, ಇನ್ನು "ಝೆಲೆನ್ಸ್ಕಿ ಜೀವಮಾನವಿಡೀ ಬಂಕರ್ನಲ್ಲೇ ಇರಲಿದ್ದಾರೆಂದು ಹೇಳಿದೆ.
Osman Hadi ಕೊಲೆಗಾರ ಭಾರತಕ್ಕೆ ಪಲಾಯನ ಎಂದ ಬಾಂಗ್ಲಾದೇಶಕ್ಕೆ ಮುಖಭಂಗ; ದುಬೈನಲ್ಲಿ ಲೈವ್ ಬಂದು ಆರೋಪಿ ಸ್ಪಷ್ಟನೆ..! ಹೇಳಿದ್ದೇನು?ಡಿಸೆಂಬರ್ 12 ರಂದು ಹಾದಿ ಮೇಲೆ ನಡೆದ ದಾಳಿಯ ನಂತರ ಮಸೂದ್ ಮತ್ತು ಮತ್ತೊಬ್ಬ ಶಂಕಿತ ಅಲಂಗೀರ್ ಶೇಖ್ ದೇಶ ಬಿಟ್ಟು ಪಲಾಯನ ಮಾಡಿ, ಹಲುಘಾಟ್ ಗಡಿಯ ಮೂಲಕ ಭಾರತಕ್ಕೆ ತಲುಪಿದ್ದಾರೆ ಎಂದು ಬಾಂಗ್ಲಾದೇಶ ಪೊಲೀಸರು ಆರೋಪಿಸಿದ್ದರು.
2026 ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಜಗತ್ತಿನ 2ನೇ ರಾಷ್ಟ್ರ ನ್ಯೂಜಿಲೆಂಡ್, ಮೊದಲು ಯಾವುದು?ನ್ಯೂಜಿಲೆಂಡ್ನ ಅತಿದೊಡ್ಡ ನಗರವಾದ ಆಕ್ಲೆಂಡ್ನಲ್ಲಿ, ಐಕಾನಿಕ್ ಸ್ಕೈ ಟವರ್ ಹೊಸ ವರ್ಷ ಸಂಭ್ರಮಾಚರಣೆಯ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಿತು.
ಢಾಕಾ: ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಜೈಶಂಕರ್ ಭಾಗಿ; ಕುಟುಂಬ ಭೇಟಿಯಾಗಿ ಸಾಂತ್ವನಇಂದು ಢಾಕಾದಲ್ಲಿ ಖಲೀದಾ ಜಿಯಾ ಅವರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ ಜೈಶಂಕರ್, ಬಿಎನ್ಪಿ ಹಂಗಾಮಿ ಅಧ್ಯಕ್ಷೆ ತಾರಿಕ್ ರೆಹಮಾನ್ ಅವರಿಗೆ ಪ್ರಧಾನಿ ಮೋದಿ ಅವರು ಬರೆದ ಸಂತಾಪ ಸೂಚಕ ಪತ್ರವನ್ನು ಹಸ್ತಾಂತರಿಸಿದರು.
ದೇಶ'ಪಿಡಿಎ' ಸೂತ್ರಕ್ಕೆ SP ಬದ್ಧ: ಸೀಟು ಹಂಚಿಕೆ ಗೊಂದಲದ ನಡುವೆಯೇ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್: ಕಾಂಗ್ರೆಸ್ಗೆ ಖಡಕ್ ಸಂದೇಶ ರವಾನಿಸಿದ ಅಖಿಲೇಶ್!
ರಾಜ್ಯForm 7 ವಿವಾದ: BJP ಶಾಸಕ ಸಿ.ಕೆ. ರಾಮಮೂರ್ತಿ ವಿರುದ್ಧದ ತನಿಖೆಗೆ ಹೈಕೋರ್ಟ್ ಅಸ್ತು; ಬಂಧಿಸದಂತೆ ಪೊಲೀಸರಿಗೆ ಸೂಚನೆ..!
ರಾಜ್ಯರಾಜ್ಯದ ನಿರಾಶ್ರಿತರ ಕೇಂದ್ರಗಳಲ್ಲಿ ಹೊರರಾಜ್ಯದವರದ್ದೇ ಸಿಂಹಪಾಲು: 42% ವಲಸಿಗ ಭಿಕ್ಷುಕರ ಹೊರೆ ಹೊತ್ತ ಕರ್ನಾಟಕ, ನಿರ್ವಹಣೆಗೆ ರಾಜ್ಯ ಸರ್ಕಾರ ಹೈರಾಣ..!