ಇಸ್ಲಾಮಾಬಾದ್ ನಲ್ಲಿ 'ಆತ್ಮಾಹುತಿ ಬಾಂಬ್' ದಾಳಿ: ಭಾರತವನ್ನು ದೂಷಿಸಿದ ಪಾಕಿಸ್ತಾನ!ಪಾಕಿಸ್ತಾನದ ರಾಜಧಾನಿಯ ಜಿಲ್ಲಾ ನ್ಯಾಯಾಲಯದ ಗೇಟ್ ಹೊರಗೆ ಮಂಗಳವಾರ ಸಂಭವಿಸಿದ ದಾಳಿಯಲ್ಲಿ ಇತರ 27 ಮಂದಿ ಗಾಯಗೊಂಡಿದ್ದಾರೆ.
ಪಾಕಿಸ್ತಾನದಲ್ಲೂ ಭೀಕರ ಸ್ಫೋಟ: ಜಿಲ್ಲಾ ನ್ಯಾಯಾಲಯದಲ್ಲಿ ಕಾರ್ ಬಾಂಬ್ ಬ್ಲಾಸ್ಟ್; ಕನಿಷ್ಠ 12 ಮಂದಿ ಸಾವುಸಾವಿಗೀಡಾದವರಲ್ಲಿ ಹೆಚ್ಚಿನವರು ನ್ಯಾಯಾಲಯಕ್ಕೆ ಆಗಮಿಸಿದ್ದವರು ಅಥವಾ ಪಾದಚಾರಿಗಳು. ಸ್ಫೋಟದಿಂದ ಹಲವಾರು ವಾಹನಗಳಿಗೆ ಹಾನಿಯಾಗಿದ್ದು, ಯಾವುದೇ ಸಂಘಟನೆ ಈ ಘಟನೆಯ ಹೊಣೆ ಹೊತ್ತಿಲ್ಲ.
PM Modi in Bhutan: ದೆಹಲಿ ಸ್ಫೋಟದ ಹಿಂದಿನ ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ, ಪಿತೂರಿ ನಡೆಸಿದವರಿಗೆ ತಕ್ಕ ಶಿಕ್ಷೆ ಖಚಿತ; Videoದೆಹಲಿ ಸ್ಫೋಟದಿಂದ ಬಾಧಿತರಾದವರ ಕುಟುಂಬಗಳೊಂದಿಗೆ ಇಡೀ ರಾಷ್ಟ್ರವು ನಿಂತಿದೆ. ದೆಹಲಿಯಲ್ಲಿ ನಡೆದ ಭಯಾನಕ ಘಟನೆ ಎಲ್ಲರನ್ನೂ ಆಘಾತಗೊಳಿಸಿದೆ ಎಂದು ಹೇಳಿದ್ದಾರೆ.
'2 ದಿನಗಳಿಂದ ತೀವ್ರ ಕೆಮ್ಮು, ಎದೆ ನೋವು': ಅಮೆರಿಕದಲ್ಲಿ ಆಂಧ್ರ ಮೂಲದ 23 ವರ್ಷದ ವಿದ್ಯಾರ್ಥಿನಿ ಸಾವು; ಶವ ಸಾಗಣೆಗೆ 'ಹಣ ಸಂಗ್ರಹ ಅಭಿಯಾನ'ನವೆಂಬರ್ 7, 2025 ರ ಬೆಳಿಗ್ಗೆ, ಅಲಾರಾಂ ಬಾರಿಸಿದಾಗ ಅವರು ಎಚ್ಚರಗೊಳ್ಳಲಿಲ್ಲ, ಇದು ಅವರ ಕುಟುಂಬ ಮತ್ತು ಸ್ನೇಹಿತರಿಗೆ ಭೀತಿ ಮೂಡಿಸಿತು" ಎಂದು ಸೋದರಸಂಬಂಧಿ ಹೇಳಿದರು.
Horrible video: ಆಗಸದಲ್ಲೇ 2 ತುಂಡಾದ ಹೆಲಿಕಾಪ್ಟರ್, 5 ಮಂದಿ ದಾರುಣ ಸಾವು! ಪೈಲಟ್ ಹರಸಾಹಸವೂ ವಿಫಲ..!ರಷ್ಯಾದ ರಕ್ಷಣಾ ಸಂಬಂಧಿತ ವಾಯುಯಾನ Ka-226 ಹೆಲಿಕಾಪ್ಟರ್(Helicopter)ಪತನಗೊಂಡು ಕನಿಷ್ಠ ಐದು ಜನರು ಮೃತಪಟ್ಟಿದ್ದಾರೆ.
ಜಪಾನ್ ಕರಾವಳಿಯಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆಇಂದು ಸಂಜೆ 5:03(ಸ್ಥಳೀಯ ಸಮಯ) ಇವಾಟೆಯಲ್ಲಿ ಭೂಕಂಪ ಸಂಭವಿಸಿದ್ದು, ಒಂದು ಮೀಟರ್ (ಮೂರು ಅಡಿ) ಎತ್ತರದವರೆಗೆ ಸುನಾಮಿಯ ಸಾಧ್ಯತೆ ಇದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ.
Georgia: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್ ಬಂಧನ; ಗಡೀಪಾರಿಗೆ ಸಿದ್ಧತೆವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ದೇಶದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರನ್ನು ಬಂಧಿಸುವ ಮೂಲಕ ಭಾರತೀಯ ಭದ್ರತಾ ಸಂಸ್ಥೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ.
ಭಾರತ-ಪಾಕ್ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಥ್ಯಾಂಕ್ಸ್: Donald Trump ಗೆ ಮತ್ತೊಮ್ಮೆ ಶೆಹಬಾಜ್ ಷರೀಫ್ ಧನ್ಯವಾದ!ವಾಷಿಂಗ್ಟನ್ ಮಧ್ಯಸ್ಥಿಕೆಯಲ್ಲಿ ರಾತ್ರಿಯ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ತಕ್ಷಣದ ಕದನ ವಿರಾಮ ಒಪ್ಪಿಕೊಂಡಿವೆ ಎಂದು ಟ್ರಂಪ್ ಮೇ 10 ರಂದು ಘೋಷಿಸಿದ್ದರು.
'ಯುದ್ಧ ಭುಗಿಲೆದ್ದರೆ ನಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ನಮಗಿದೆ': ಆಫ್ಘಾನಿಸ್ತಾನ, ಪಾಕಿಸ್ತಾನ ಜೊತೆ ಶಾಂತಿ ಮಾತುಕತೆ ಮತ್ತೆ ವಿಫಲಸಭೆ ಕೊನೆಗೊಂಡು ಮಾತುಕತೆಗಳು ಸ್ಥಗಿತಗೊಂಡಿವೆ ಎಂದು ಮುಜಾಹಿದ್ ದಕ್ಷಿಣ ನಗರವಾದ ಕಂದಹಾರ್ನಲ್ಲಿ ವರದಿಗಾರರಿಗೆ ತಿಳಿಸಿದರು.
ಕಾಪಿ ಕಾಪಿ ಕಾಪಿ...: CDF ಹುದ್ದೆ ಸೃಷ್ಟಿ; ಭಾರತದ ಪ್ರತಿ ಹೆಜ್ಜೆಯನ್ನೂ ಒಂದೊಂದಾಗಿ ಕಾಪಿ ಮಾಡುತ್ತಿರುವ ಪಾಕಿಸ್ತಾನ!ಮೂರು ಸೇವೆಗಳ ನಡುವೆ ಹೆಚ್ಚಿನ ಸಮನ್ವಯ ಮತ್ತು ಏಕೀಕೃತ ಆದೇಶ ಖಾತ್ರಿಗೆ ರಕ್ಷಣಾ ಪಡೆಗಳ ಮುಖ್ಯಸ್ಥರ ಹೊಸ ಹುದ್ದೆಯನ್ನು ಸೃಷ್ಟಿಸಲು ಶನಿವಾರ ಸಾಂವಿಧಾನಿಕ ತಿದ್ದುಪಡಿಯನ್ನು ತಂದಿದೆ.
ನಿಮ್ಮ ಸಹಾಯವನ್ನು ಎಂದಿಗೂ ಮರೆಯುವುದಿಲ್ಲ: ಕಷ್ಟಕಾಲದಲ್ಲಿ ನೆರವಿಗೆ ನಿಂತ ಭಾರತವನ್ನು ಶ್ಲಾಘಿಸಿದ ಜಮೈಕಾ-ಕ್ಯೂಬಾ!ಚಂಡಮಾರುತವು ಜಮೈಕಾ ಮತ್ತು ಕ್ಯೂಬಾದಲ್ಲಿ ಗಮನಾರ್ಹ ಜೀವ ಮತ್ತು ಆಸ್ತಿ ನಷ್ಟವನ್ನುಂಟುಮಾಡಿತು. ಬಿಕ್ಕಟ್ಟಿನ ಸಮಯದಲ್ಲಿ ಅಗತ್ಯವಿರುವ ದೇಶಗಳಿಗೆ ಭಾರತ ಸರ್ಕಾರ ಮತ್ತೊಮ್ಮೆ ಸಹಾಯಹಸ್ತ ಚಾಚಿದೆ.
'ನಾಚಿಕೆಗೇಡು.. ಪಾಕ್ ಪರಮಾಣು ಸ್ಥಾವರ ಮೇಲೆ ದಾಳಿ ಮಾಡಲು ಇಂದಿರಾಗಾಂಧಿ ಹಿಂದೇಟು ಹಾಕಿದ್ದರು': ಮಾಜಿ ಸಿಐಎ ಅಧಿಕಾರಿ ಹೇಳಿಕೆ! Videoಇಸ್ಲಾಮಾಬಾದ್ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಪ್ರಸರಣ ಮಾಡುವುದನ್ನು ತಡೆಯಲು, ಇಸ್ರೇಲ್ ಗಂಭೀರವಾಗಿ ಪ್ರಯತ್ನಿಸುತ್ತಿತ್ತು.
ಅಮೆರಿಕನ್ನರ ಉದ್ಯೋಗ ರಕ್ಷಣೆಗೆ ಆದ್ಯತೆ: H-1B ವೀಸಾ ದುರುಪಯೋಗ ಬಗ್ಗೆ Donald Trump ಸರ್ಕಾರ 175 ತನಿಖೆ ಆರಂಭಯುಎಸ್ ಕಾರ್ಮಿಕ ಇಲಾಖೆ (DOL) ಪ್ರಕಾರ, ತನಿಖೆಗಳು ಅಮೆರಿಕನ್ನರ ಉದ್ಯೋಗಗಳನ್ನು ರಕ್ಷಿಸಲು ಮತ್ತು US ಉದ್ಯೋಗದಾತರು ವಲಸೆ ಮತ್ತು ಕಾರ್ಮಿಕ ನಿಯಮಗಳನ್ನು ಪಾಲಿಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಲು ಆಗಿದೆ.
ಬೊಜ್ಜು, ಮಧುಮೇಹ ಇದ್ರೆ ವೀಸಾ ಕೊಡಲ್ಲ: ಅಮೆರಿಕದ ಹೊಸ ನಿಯಮ!ಮಧುಮೇಹ, ಬೊಜ್ಜು, ಹೃದಯ ಸಂಬಂಧಿ ಕಾಯಿಲೆ ಇತ್ಯಾದಿ ಆರೋಗ್ಯ ಸಮಸ್ಯೆಗಳಿರುವ ನಾಗರಿಕರಿಗೆ ವೀಸಾ ನೀಡದಿರಲು ಅಮೆರಿಕದ ಹೊಸ ವೀಸಾ ನೀತಿಯಲ್ಲಿ ನಿರ್ಧರಿಸಲಾಗಿದೆ.
22 ಮಿಲಿಯನ್ ಡಾಲರ್, 26 ಮಂದಿ ಬಿಲಿಯನೇರ್ ಗಳು Zohran Mamdani ತಡೆಯಲಾಗಲಿಲ್ಲ; ನ್ಯೂಯಾರ್ಕ್ ಮೇಯರ್ ಗೆಲುವಿಗೆ ಕಾರಣವಾದ ಅಂಶಗಳಾವುವು?ಮಮ್ದಾನಿಯನ್ನು ಈ ಚುನಾವಣೆಯಲ್ಲಿ ಸೋಲಿಸಬೇಕೆಂದು ಅಮೆರಿಕದ ಕೆಲವು ಶ್ರೀಮಂತ ವ್ಯಕ್ತಿಗಳು ಒಗ್ಗಟ್ಟಿನಿಂದ ಕಾರ್ಯತಂತ್ರ ರೂಪಿಸಿದ್ದರು. ಶ್ರೀಮಂತ ವ್ಯಕ್ತಿಗಳಿಗೆ ಮಮ್ದಾನಿ ಪ್ರಮುಖ ಗುರಿಯಾಗಿದ್ದರು.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!