'ನಮ್ಮ ಬಲಿಷ್ಠ ಮಿತ್ರ ರಾಷ್ಟ್ರ': ಜಪಾನ್ ಪ್ರಧಾನಿ ತಕೈಚಿ ಭೇಟಿ ಮಾಡಿದ Donald Trump; ಒಪ್ಪಂದಕ್ಕೆ ಸಹಿಎರಡನೇ ಒಪ್ಪಂದವು ಎರಡೂ ರಾಷ್ಟ್ರಗಳ ಹೈಟೆಕ್ ಕೈಗಾರಿಕೆಗಳಿಗೆ ಪ್ರಮುಖವಾದ ನಿರ್ಣಾಯಕ ಖನಿಜಗಳು ಮತ್ತು ಅಪರೂಪದ ಭೂಮಿಯ ಅಂಶಗಳ ಪೂರೈಕೆಯನ್ನು ಭದ್ರಪಡಿಸುವ ಚೌಕಟ್ಟನ್ನು ವಿವರಿಸಿದೆ.
fu**king country: ಕೆನಡಾದಲ್ಲಿ ಜನಾಂಗೀಯ ನಿಂದನೆ; ಭಾರತೀಯ ಕೆಲಸಗಾರ್ತಿಯನ್ನು ಕೆಟ್ಟದಾಗಿ ಬೈದ ಕೆನಡಾ ಪ್ರಜೆ! Videoಭಾರತೀಯ ಕೆಲಸಗಾರ್ತಿಯ ವಿರುದ್ಧ ಸ್ಥಳೀಯ ಯುವಕ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.
ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: ಆರೋಪಿ ಭಾರತಕ್ಕೆ ಪರಾರಿ ಸಾಧ್ಯತೆ?ಅಮನ್ಪ್ರೀತ್ ಅವರ ಮೃತದೇಹ ಪತ್ತೆಯಾದ ಕೆಲವೇ ದಿನಗಳಲ್ಲಿ ಸಿಂಗ್ ದೇಶದಿಂದ ಪರಾರಿಯಾಗಿರುವ ಮಾಹಿತಿಯಿದೆ ಎಂದು ನಯಾಗರಾ ಪ್ರಾದೇಶಿಕ ಪೊಲೀಸ್ ಸೇವೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
Wikipedia ಗೆ ಪ್ರತಿಯಾಗಿ Grokipedia ಬಿಡುಗಡೆ; ಇದನ್ನು ಎಲ್ಲರೂ ಉಚಿತವಾಗಿ ಬಳಸಬಹುದು- ಎಲೊನ್ ಮಸ್ಕ್!AI-ರಚಿತ ವಿಶ್ವಕೋಶವು "ನಾಗರಿಕತೆಗೆ ಅತ್ಯಂತ ಮುಖ್ಯ" ಮತ್ತು "ವಿಶ್ವವನ್ನು ಅರ್ಥಮಾಡಿಕೊಳ್ಳುವ" ಕಡೆಗೆ ಅಗತ್ಯವಾದ ಹೆಜ್ಜೆಯಾಗಿದೆ ಎಂದು ಎಲೊನ್ ಮಸ್ಕ್ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
'ಸ್ಪರ್ಧೆಗಳ ಸಂಕೀರ್ಣ ಸಮಯಗಳೊಂದಿಗೆ ಜಗತ್ತು ಹೋರಾಡುತ್ತಿದೆ, ಭಯೋತ್ಪಾದನೆ ವಿಚಾರದಲ್ಲಿ ರಾಜಿ ಇಲ್ಲ': ಜೈಶಂಕರ್ ಖಡಕ್ ಸಂದೇಶಜಾಗತಿಕ ತತ್ವಗಳನ್ನು ತಮಗೆ ಹೇಗೆ ಬೇಕೋ ಹಾಗೆ ಅನ್ವಯಿಸುತ್ತಿದ್ದಾರೆ ಮತ್ತು ನಿರ್ಬಂಧಿತ ಅಭ್ಯಾಸಗಳ ಮೂಲಕ ಅಂತರರಾಷ್ಟ್ರೀಯ ಇಂಧನ ಮಾರುಕಟ್ಟೆಯನ್ನು ವಿರೂಪಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ಜಗತ್ತಿನ ಯಾವುದೇ ಭಾಗ ತಲುಪಿ ಧ್ವಂಸ ಮಾಡಬಲ್ಲ ರಷ್ಯಾದ ಬ್ಯೂರೆವೆಸ್ಟ್ನಿಕ್ ಪರಮಾಣು ಕ್ಷಿಪಣಿ ಪರೀಕ್ಷೆ ಯಶಸ್ವಿ; ಅಮೆರಿಕಾಗೆ ಢವಢವ, ತಣ್ಣಗಾದ ಟ್ರಂಪ್!ಬ್ಯೂರೆವೆಸ್ಟ್ನಿಕ್ ಕ್ಷಿಪಣಿಯ ಮೂಲಕ ಪ್ರಪಂಚದ ಇನ್ನು ಯಾವುದೇ ದೇಶದ ಬಳಿಯೂ ಇಲ್ಲದ ಅಸ್ತ್ರವನ್ನು ರಷ್ಯಾ ತನ್ನ ಬತ್ತಳಿಕೆಗೆ ಸೇರಿಸಿಕೊಂಡಿದೆ.
ಟ್ರಂಪ್ ಭೇಟಿಗೂ ಮುನ್ನ ತೈವಾನ್ ಬಳಿಗೆ 'ಬಾಂಬರ್' ಕಳುಹಿಸಿದ ಚೀನಾ!ಸಮರಾಭ್ಯಾಸಕ್ಕಾಗಿ ಅವುಗಳನ್ನು ಕಳುಹಿಸಲಾಗಿದೆ ಎಂದು ಚೀನಾದ ಮಾಧ್ಯಮವೊಂದು ಭಾನುವಾರ ತಡರಾತ್ರಿ ವರದಿ ಮಾಡಿದೆ.
Racially Attack: ಯುಕೆಯಲ್ಲಿ ಜನಾಂಗೀಯ ದಾಳಿ; 20 ವರ್ಷದ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ!ಇದು ಯುವತಿ ಮೇಲಿನ ಭಯಾನಕ ದಾಳಿಯಾಗಿದ್ದು, ಆರೋಪಿಯನ್ನು ಬಂಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದು ವೆಸ್ಟ್ ಮಿಡ್ಲ್ಯಾಂಡ್ಸ್ ಪೊಲೀಸರ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಡಿಟೆಕ್ಟಿವ್ ಸೂಪರಿಂಟೆಂಡೆಂಟ್ (ಡಿಎಸ್) ರೊನಾನ್ ಟೈರರ್ ಭಾನುವಾರ ಹೇಳಿದ್ದಾರೆ.
'ಭಾರತ ಜತೆಗಿನ ಸಂಬಂಧಕ್ಕೆ ಧಕ್ಕೆ ತಂದು ಪಾಕ್ ಜೊತೆ ಸ್ನೇಹ ಇಲ್ಲ': ಅಮೆರಿಕ ಕಾರ್ಯದರ್ಶಿ ಮಾರ್ಕೋ ರುಬಿಯೋಅಮೆರಿಕ ಬೇರೆ ಬೇರೆ ದೇಶಗಳೊಂದಿಗೆ ದ್ವಿಪಕ್ಷೀಯ ಸಂಬಂಧ ಹೊಂದಿರಬೇಕಾಗುತ್ತದೆ ಎಂಬುದನ್ನು ಭಾರತ ಅರ್ಥ ಮಾಡಿಕೊಳ್ಳಬೇಕು.
ಅಲ್ಬೇನಿಯಾದ ಎಐ ಸಚಿವೆ ಈಗ ಗರ್ಭಿಣಿ, 83 ಮಕ್ಕಳ ತಾಯಿ..: ಅಲ್ಬೇನಿಯಾ ಪ್ರಧಾನಿ ಎಡಿ ರಾಮ ವಿಲಕ್ಷಣ ಘೋಷಣೆ!ಇಂದು ನಾವು ಡಿಯೆಲ್ಲಾ ವಿಚಾರವಾಗಿ ರಿಸ್ಕ್ ತೆಗೆದುಕೊಂಡಿದ್ದೇವೆ. ಮೊದಲ ಬಾರಿಗೆ ಡಿಯೆಲ್ಲಾ ಗರ್ಭಿಣಿಯಾಗಿದ್ದು, 83 ಮಕ್ಕಳ ತಾಯಿಯಾಗಲಿದ್ದಾರೆ...
ಭಯೋತ್ಪಾದಕರ ಪಟ್ಟಿಗೆ Bollywood ನಟ ಸಲ್ಮಾನ್ ಖಾನ್ ಹೆಸರು ಸೇರಿಸಿದ ಪಾಕಿಸ್ತಾನ!ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರನ್ನು ಪಾಕಿಸ್ತಾನ ಸರ್ಕಾರ ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ. ಬಲೂಚಿಸ್ತಾನದ ಕುರಿತು ಸಲ್ಮಾನ್ ಖಾನ್ ಅವರ ಹೇಳಿಕೆ ಬೆನ್ನಲ್ಲೇ ಪಾಕಿಸ್ತಾನ ಸಲ್ಮಾನ್ ಖಾನ್ ವಿರುದ್ಧ ಆಕ್ರೋಶಗೊಂಡಿತ್ತು.
Pak threatens: ಒಂದು ವೇಳೆ ಅದು ವಿಫಲವಾದರೆ... ಅಪ್ಘಾನಿಸ್ತಾನದೊಂದಿಗೆ 'ಓಪನ್ ವಾರ್'; ಪಾಕಿಸ್ತಾನ ಬೆದರಿಕೆ!ವಾರಗಟ್ಟಲೇ ನಡೆದ ಮಾರಣಾಂತಿಕ ಘರ್ಷಣೆ ಮತ್ತು ಕದನ ವಿರಾಮ ಉಲ್ಲಂಘನೆ ನಂತರ ಅಫ್ಘಾನ್-ಪಾಕ್ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ವಿವಾದ ಪರಿಹರಿಸಲು ಸಭೆ ನಡೆಯುತ್ತಿರುವಂತೆಯೇ ಪಾಕಿಸ್ತಾನಯಿಂದ ಈ ರೀತಿಯ ಹೇಳಿಕೆ ಹೊರಬಿದ್ದಿದೆ.
Musharraf ನ್ನು ಲಕ್ಷಾಂತರ ಡಾಲರ್ ಎಸೆದು ಖರೀದಿಸಿದ್ದೆವು, ಪಾಕಿಸ್ತಾನ ಸಂಪೂರ್ಣ ಅಣ್ವಸ್ತ್ರ ನಿಯಂತ್ರಣವನ್ನು ಅಮೆರಿಕಾಗೆ ಒಪ್ಪಿಸಿತ್ತು!ನಂತರ ಮುಷರಫ್ ಯುಎಸ್ ಬಯಸಿದ್ದನ್ನು ಮಾಡಲು ಅವಕಾಶ ಮಾಡಿಕೊಟ್ಟರು ಎಂದು ಕಿರಿಯಾಕೌ ಹೇಳಿದ್ದಾರೆ.
ಚೀನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕಾರಲ್ಲಿ ಕರೆದೊಯ್ದು ಪಾರುಮಾಡಿದ ಪುಟಿನ್; ಢಾಕಾದಲ್ಲಿ US ಅಧಿಕಾರಿ ನಿಗೂಢ ಸಾವು ಬಿಚ್ಚಿಟ್ಟ ಸ್ಫೋಟಕ ರಹಸ್ಯ!ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು ಆರೋಪ ಕೇಳಿಬರುತ್ತಿದ್ದು, ಈ ಕುರಿತಂತೆ ಸಾಕಷ್ಟು ಮಾಧ್ಯಮಗಳು ವರದಿಗಳನ್ನು ಪ್ರಕಟಿಸುತ್ತಿದೆ.
'ಆತ ನನ್ನ ಕೊಲ್ತಾನೆ', ನನ್ನ ತಾಯಿನಾ ನಾನು ನೋಡ್ಬೇಕು: ಸೌದಿ ಮರುಭೂಮಿಯಲ್ಲಿ ಭಾರತೀಯ ಪ್ರಜೆ ಗೋಳಾಟ! Videoಅಲಹಾಬಾದ್ನಲ್ಲಿ ನನ್ನ ಹಳ್ಳಿದೆ. ಸೌದಿ ಅರೇಬಿಯಾಕ್ಕೆ ಬಂದಿದ್ದೇನೆ. ಕಪಿಲ್ ಬಳಿ ನನ್ನ ಪಾಸ್ಪೋರ್ಟ್ ಇದೆ. ನಾನು ಮನೆಗೆ ಹೋಗಬೇಕೆಂದು ಆತನಿಗೆ ಹೇಳಿದೆ. ಆದರೆ ಆತ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಾನೆ
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video