ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿಮಾಧ್ಯಮ ವರದಿಗಳ ಪ್ರಕಾರ, ಟ್ರಂಪ್ ಆದೇಶದ ನಂತರ ಗಾಜಾದ ಹಲವಾರು ಭಾಗಗಳಲ್ಲಿ ಬಾಂಬ್ ದಾಳಿ ಸಾಕಷ್ಟು ಕಡಿಮೆಯಾಗಿದೆ.
ಸಿಂಗಾಪುರದಲ್ಲಿ ಲೈಂಗಿಕ ಕಾರ್ಯಕರ್ತೆಯರ ಬಳಿ ದರೋಡೆ; ಇಬ್ಬರು ಭಾರತೀಯರಿಗೆ ಜೈಲು ಶಿಕ್ಷೆಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರಿಗೆ ತಲಾ ಐದು ವರ್ಷ ಒಂದು ತಿಂಗಳು ಜೈಲುವಾಸ ಮತ್ತು 12 ಬೆತ್ತದ ಹೊಡೆತಗಳ ಶಿಕ್ಷೆ ವಿಧಿಸಿ ಸಿಂಗಾಪುರ ಕೋರ್ಟ್ ಆದೇಶ ನೀಡಿದೆ.
'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್ಗೆ ಅಂತಿಮ ಎಚ್ಚರಿಕೆ ನೀಡಿದ್ದು, ಭಾನುವಾರದೊಳಗೆ ಗಾಜಾ ಒಪ್ಪಂದವನ್ನು ಒಪ್ಪಿಕೊಳ್ಳಿ.. ಇಲ್ಲ ಅಂದ್ರೆ ನೀವಿರುವ ಸ್ಥಳದಲ್ಲೇ ನರಕ ದರ್ಶನ ಮಾಡಿಸ್ತೀವಿ ಎಂದು ಕೆಂಡಕಾರಿದ್ದಾರೆ.
ಇಸ್ರೇಲ್ ಪ್ರತಿಬಂಧ: ಗಾಜಾ ಕಡೆ ನೆರವು ಹೊತ್ತು ಸಾಗಿದ ಫ್ಲೋಟಿಲ್ಲಾ ಹಡಗುಫ್ಲೋಟಿಲ್ಲಾ 42 ಹಡಗುಗಳನ್ನು ಅಕ್ರಮವಾಗಿ ತಡೆಹಿಡಿಯಲಾಗಿದೆ, ಪ್ರಯಾಣಿಕರನ್ನು ಕಾನೂನುಬಾಹಿರವಾಗಿ ಅಪಹರಿಸಲಾಗಿದೆ ಎಂದು ಹೇಳಿದೆ.
ಆಫ್ಘಾನ್ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಮುತ್ತಾಖಿ ಮುಂದಿನ ವಾರ ಭಾರತಕ್ಕೆ..!1998ರಲ್ಲಿ ತಾಲಿಬಾನ್ ನಾಯಕರ ಮೇಲೆ ಭದ್ರತಾ ಮಂಡಳಿ ನಿರ್ಬಂಧ ಹೇರಿರುವ ಕಾರಣ, ಯಾವುದೇ ತಾಲಿಬಾನ್ ನಾಯಕರ ಪ್ರವಾಸಕ್ಕೆ ವಿಶ್ವಸಂಸ್ಥೆ ಪೂರ್ವಾನುಮತಿ ಕಡ್ಡಾಯವಾಗಿದೆ.
'ಮೋದಿಯವರು ಅವಮಾನ ಸಹಿಸುವುದಿಲ್ಲ, ಅವರು ಬುದ್ಧಿವಂತ ನಾಯಕ, ತಲೆಬಾಗಿಕೊಂಡು ಹೋಗುವವರಲ್ಲ': US tariffs ಮಧ್ಯೆ ಪುಟಿನ್ ಪ್ರಶಂಸೆಯ ಮಾತು! Videoನಿನ್ನೆ ಸಂಜೆ ದಕ್ಷಿಣ ರಷ್ಯಾದ ಸೋಚಿಯ ಕಪ್ಪು ಸಮುದ್ರದ ರೆಸಾರ್ಟ್ನಲ್ಲಿ ಭಾರತ ಸೇರಿದಂತೆ 140 ದೇಶಗಳ ಭದ್ರತೆ ಮತ್ತು ಭೌಗೋಳಿಕ ರಾಜಕೀಯ ತಜ್ಞರ ಅಂತಾರಾಷ್ಟ್ರೀಯ ವಾಲ್ಡೈ ಚರ್ಚಾ ವೇದಿಕೆಯಲ್ಲಿ ಪುಟಿನ್ ಮಾತನಾಡಿದರು.
Israeli strikes: ಗಾಜಾದಲ್ಲಿ ನಿಲ್ಲದ ಇಸ್ರೇಲ್ ವೈಮಾನಿಕ ದಾಳಿ; 52 ಜನರ ಹತ್ಯೆ!ಬೆಳಗ್ಗೆಯಿಂದ ಗಾಜಾ ಪಟ್ಟಿಯ ಮೇಲೆ ನಿರಂತರ ಇಸ್ರೇಲಿ ಬಾಂಬ್ ಸ್ಫೋಟಗಳಿಂದ ಈ ಸಾವು ಆಗಿದ್ದು, ಗಾಜಾ ನಗರದಲ್ಲಿ ಒಂದು ಮಗು ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ.
'RSS-BJP' ಸೈದ್ಧಾಂತಿಕತೆಯ ಹೃದಯದಲ್ಲಿ ಹೇಡಿತನವಿದೆ: ಕೊಲಂಬಿಯಾದಲ್ಲಿ ರಾಹುಲ್ ಗಾಂಧಿ ಗುಡುಗು! Videoವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು 2023 ರಲ್ಲಿ ಚೀನಾ ಕುರಿತು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ ಗಾಂಧಿ, ದುರ್ಬಲರನನು ಸೋಲಿಸುವುದು ಮತ್ತು ಅವರಿಗಿಂತ ಬಲಶಾಲಿಗಳಿಂದ ಓಡಿಹೋಗುವುದು ಆರ್ ಎಸ್ ಎಸ್ ಸಿದ್ಧಾಂತವಾಗಿದೆ ಎಂದು ಟೀಕಿಸಿದ್ದಾರೆ.
POK ಯಲ್ಲಿ ಹಿಂಸಾತ್ಮಕ ಪ್ರತಿಭಟನೆ: ಪಾಕ್ ಪಡೆಗಳ ಗುಂಡಿನ ದಾಳಿಗೆ 12 ನಾಗರಿಕರು ಬಲಿ38 ಪ್ರಮುಖ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಪ್ರಾರಂಭವಾದ ಪ್ರತಿಭಟನೆಗಳು, ಈ ಪ್ರದೇಶದಲ್ಲಿ ಮಿಲಿಟರಿಯ ಅತಿರೇಕದ ವಿರುದ್ಧ ವ್ಯಾಪಕ ಪ್ರತಿಭಟನೆಯಾಗಿ ಮಾರ್ಪಟ್ಟಿದೆ.
Pakistan Army ವಿರುದ್ಧ ತಿರುಗಿ ಬಿದ್ದ POK ಜನ; ಸೇನಾಧಿಕಾರಿಗಳ Kidnap, ಸೇನಾ ಟ್ರಕ್ ನದಿಗೆ! Videoಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಸತತ 3ನೇ ದಿನಕ್ಕೆ ಕಾಲಿಟ್ಟಿದ್ದು, ಸತತ ಮೂರನೇ ದಿನವೂ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನಂತರ, ಹಿಂಸಾಚಾರದಲ್ಲಿ ಇದುವರೆಗೂ ಎಂಟು ನಾಗರಿಕರು ಸಾವನ್ನಪ್ಪಿದ್ದಾರೆ.
Botswana: ಪ್ರವಾಸಿಗರ ಮೇಲೆ ಆನೆ ದಾಳಿ, ಬೋಟಿಂಗ್ ಮಾಡುತ್ತಿದ್ದವರಿಗೆ ಶಾಕ್, Videoಬೋಟ್ಸ್ವಾನಾದ ಜೌಗು ಪ್ರದೇಶಗಳಲ್ಲಿ ಈ ಘಟನೆ ನಡೆದಿದ್ದು, ಸಫಾರಿ ದೋಣಿ ಪ್ರವಾಸದ ಸಮಯದಲ್ಲಿ ತನ್ನ ಮರಿಗಳ ಹತ್ತಿರಕ್ಕೆ ಹೋದ ಹಿನ್ನಲೆಯಲ್ಲಿ ಆನೆಯೊಂದು ಪ್ರವಾಸಿಗರ ದೋಣಿಗಳ ಮೇಲೆ ದಾಳಿ ಮಾಡಿದೆ.
ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡದಿದ್ದರೆ ಅಮೆರಿಕಕ್ಕೆ 'ದೊಡ್ಡ ಅವಮಾನ': Donald Trumpಎಲ್ಲಾ ಅರಬ್ ರಾಷ್ಟ್ರಗಳು, ಮುಸ್ಲಿಂ ರಾಷ್ಟ್ರಗಳು ಒಪ್ಪಿಕೊಂಡಿವೆ. ಇಸ್ರೇಲ್ ಒಪ್ಪಿಕೊಂಡಿದೆ. ಇದು ಉತ್ತಮ ಬೆಳವಣಿಗೆ ಎಂದರು.
ಇಂಡೋನೇಷ್ಯಾದಲ್ಲಿ ಶಾಲಾ ಕಟ್ಟಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿ 91 ವಿದ್ಯಾರ್ಥಿಗಳು ಸಮಾಧಿ ಶಂಕೆಪೂರ್ವ ಜಾವಾ ಪ್ರಾಂತ್ಯದ ಶತಮಾನಗಳಷ್ಟು ಹಳೆಯದಾದ ಅಲ್ ಖೋಜಿನಿ ಇಸ್ಲಾಮಿಕ್ ಬೋರ್ಡಿಂಗ್ ಶಾಲೆಯಲ್ಲಿ ವಿಸ್ತರಣೆಯನ್ನು ಅನಧಿಕೃತವಾಗಿ ಮಾಡಲಾಗುತ್ತಿತ್ತು.
ಮಧ್ಯ ಫಿಲಿಪೈನ್ಸ್ ಪ್ರದೇಶದಲ್ಲಿ ಪ್ರಬಲ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆಬ್ಯಾಕ್ಹೋ ಮತ್ತು ಸ್ನಿಫರ್ ನಾಯಿಗಳ ಬೆಂಬಲದೊಂದಿಗೆ ಸೇನಾ ಪಡೆಗಳು, ಪೊಲೀಸರು ಮತ್ತು ನಾಗರಿಕ ಸ್ವಯಂಸೇವಕರನ್ನು ಬದುಕುಳಿದವರಿಗಾಗಿ ಮನೆ-ಮನೆಗೆ ಹುಡುಕಾಟ ನಡೆಸಲು ನಿಯೋಜಿಸಲಾಗಿತ್ತು.
Gaza peace deal: ಹಮಾಸ್ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗುಹಮಾಸ್ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಕದನ ವಿರಾಮ ಒಪ್ಪಂದಕ್ಕೆ ಹಮಾಸ್ ಸಹಿ ಹಾಕಲಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡುತ್ತಿದ್ದೇವೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!