H-1B ವೀಸಾ ಶುಲ್ಕ ಹೆಚ್ಚಳ ಗೊಂದಲ: ಯಾರಿಗೆ ಅನ್ವಯ? Donald Trump ಸರ್ಕಾರ ಕೊಟ್ಟ ಸ್ಪಷ್ಟನೆ ಏನು?ನೂತನ ವೀಸಾ ಶುಲ್ಕವು ಭಾನುವಾರ ಇಂದಿನಿಂದ ಜಾರಿಗೆ ಬರುತ್ತದೆ. ಇದು ಒಂದು ವರ್ಷದ ನಂತರ ಮುಕ್ತಾಯಗೊಳ್ಳಲಿದೆ.
ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ; ನಾಲ್ವರು ಸಾವು: ಗವರ್ನರ್ಉಕ್ರೇನ್ ನಿನ್ನೆ ರಾತ್ರಿ ರಷ್ಯಾ ಮೇಲೆ ನೂರಾರು ಡ್ರೋನ್ಗಳನ್ನು ಹಾರಿಸಿದ್ದು, ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಗವರ್ನರ್ ಹೇಳಿದ್ದಾರೆ.
ತಕ್ಷಣ ಅಮೆರಿಕಕ್ಕೆ ಹಿಂತಿರುಗಿ ಇಲ್ಲದಿದ್ದರೆ ಸಿಕ್ಕಿಹಾಕಿಕೊಳ್ಳುತ್ತೀರಿ: H-1B ವೀಸಾ ನೌಕರರಿಗೆ ವಲಸೆ ಅಟರ್ನಿ, ಕಂಪೆನಿಗಳ ಎಚ್ಚರಿಕೆ ಸೂಚನೆ!ಅಮೆರಿಕದಲ್ಲಿ ಎಚ್-1ಬಿ ವೀಸಾ ಅಡಿಯಲ್ಲಿ ಕೆಲಸ ಮಾಡುವ ಭಾರತೀಯ ವೃತ್ತಿಪರರ ಮೇಲೆ ಪರಿಣಾಮ ಬೀರುವ ಮಹತ್ವದ ಬೆಳವಣಿಗೆಯೊಂದರಲ್ಲಿ ಡೊನಾಲ್ಡ್ ಟ್ರಂಪ್ ನಿನ್ನೆ ಘೋಷಣೆಗೆ ಸಹಿ ಹಾಕಿದರು.
ಭಾರತಕ್ಕೆ ಅಮೆರಿಕದ ಮತ್ತೊಂದು ಹೊಡೆತ! H-1B ವೀಸಾಗಳ ಮೇಲೆ ವಾರ್ಷಿಕ 1 ಲಕ್ಷ ಡಾಲರ್ ಶುಲ್ಕ ವಿಧಿಸುವ ಘೋಷಣೆಗೆ ಟ್ರಂಪ್ ಸಹಿ!ಇದೀಗ ಭಾರತೀಯರಿಗೆ ಮತ್ತೊಂದು ಹೊಡೆತ ನೀಡಿದ್ದಾರೆ. ಹೆಚ್ಚು ನುರಿತರನ್ನು ಹೊಂದಿರುವ ವಿದೇಶಿ ಉದ್ಯೋಗಿಗಳಿಗೆ ವಾರ್ಷಿಕ $ 100,000 ವೀಸಾ ಶುಲ್ಕದ ಅಗತ್ಯವಿರುವ ಘೋಷಣೆಗೆ ಸಹಿ ಹಾಕಿದ್ದಾರೆ.
Pakistan: ಖೈಬರ್ ಪಖ್ತುಂಖ್ವಾದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು!ಗುಪ್ತಚರ-ಆಧಾರಿತ ಕಾರ್ಯಾಚರಣೆಯನ್ನು (IBO) ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಜಿಲ್ಲೆಯಲ್ಲಿ ನಡೆಸಲಾಯಿತು ಎಂದು ಇಲಾಖೆ ಮಾಹಿತಿ ನೀಡಿದೆ.
ಟಿಕ್ಟಾಕ್, ಅಮೆರಿಕ-ಚೀನಾ ವ್ಯಾಪಾರದ ಕುರಿತು ಟ್ರಂಪ್-ಕ್ಸಿ ಮಾತುಕತೆಜನವರಿಯಲ್ಲಿ ಟ್ರಂಪ್ ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ನಂತರ ಇದು ಅವರ ಎರಡನೇ ದೂರವಾಣಿ ಕರೆಯಾಗಿದೆ.
Trump halts aid: ಚೀನಾದೊಂದಿಗೆ ಮೃದು ಧೋರಣೆ; ತೈವಾನ್ ಗೆ ಸೇನಾ, ಆರ್ಥಿಕ ನೆರವು ನಿಲ್ಲಿಸಿದ ಟ್ರಂಪ್!400 ಮಿಲಿಯನ್ ಡಾಲರ್ ಮೊತ್ತದ ಮಿಲಿಟರಿ ನೆರವಿಗೆ ಅನುಮೋದನೆ ನೀಡಲು ನಿರಾಕರಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.
ವಿಶ್ವಸಂಸ್ಥೆಯಲ್ಲಿ ಪಾಕ್-ಚೀನಾಗೆ ಮುಖಭಂಗ; 'ಬಲೂಚ್ ವಿಮೋಚನಾ ಸೇನೆ' ನಿರ್ಬಂಧಿಸುವ ಪ್ರಯತ್ನಕ್ಕೆ ಅಮೆರಿಕ ತಡೆ!ಬಲೂಚ್ ವಿಮೋಚನಾ ಸೇನೆ ಮತ್ತು ಅದರ ಆತ್ಯಾಹುತಿ ದಳವಾದ ಮಜೀದ್ ಬ್ರಿಗೇಡ್ ಅಲ್ ಖೈದಾ ಅಥವಾ ISIL ನೊಂದಿಗೆ ಸಂಪರ್ಕದಲ್ಲಿವೆ ಎಂಬುದಕ್ಕೆ ಯಾವುದೇ ಸೂಕ್ತ ಪುರಾವೆಗಳಿಲ್ಲ ಎಂಬುದನ್ನು ಅಮೆರಿಕ ಮತ್ತಿತರ ಮಿತ್ರ ರಾಷ್ಟ್ರಗಳು ಪರಿಗಣಿಸಿವೆ.
Chabahar port: ಇರಾನ್ನ ಚಬಹಾರ್ ಬಂದರು 'ನಿರ್ಬಂಧ ವಿನಾಯಿತಿ' ರದ್ದುಗೊಳಿಸಿದ ಅಮೆರಿಕ; ಭಾರತಕ್ಕೆ ಮತ್ತೊಂದು ಹೊಡೆತ!ಸೆಪ್ಟೆಂಬರ್ 29 ರಿಂದ ನಿರ್ಬಂಧ ವಿನಾಯಿತಿ ರದ್ದುಗೊಳ್ಳಲಿದ್ದು, ಅಮೆರಿಕದ ದಂಡದ ಅಪಾಯ ಇಲ್ಲದೆ ಬಂದರಿನಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬಹುದಾಗಿದ್ದ ಭಾರತ ಮತ್ತಿತರ ರಾಷ್ಟ್ರಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ.
Trump softened: ರಾಗ ಬದಲಿಸಿದ ಡೊನಾಲ್ಡ್ ಟ್ರಂಪ್! ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವ ಒತ್ತಾಯಕ್ಕೆ ಮತ್ತೊಂದು ಕಾರಣ ಬಹಿರಂಗ!ನಾನು ಭಾರತ ಮತ್ತು ಪ್ರಧಾನಿಗೆ ತುಂಬಾ ಹತ್ತಿರವಾಗಿದ್ದೇನೆ. ನಾನು ಅವರೊಂದಿಗೆ ಮಾತನಾಡಿದ್ದು, ಹುಟ್ಟುಹಬ್ಬದ ಶುಭಾಶಯ ಕೋರಿದ್ದೇನೆ. ನಾವು ಉತ್ತಮ ಸಂಬಂಧವನ್ನು ಹೊಂದಿದ್ದೇವೆ" ಎಂದು ಟ್ರಂಪ್ ಹೇಳಿದರು.
Telangana techie shot: ಅಮೆರಿಕದಲ್ಲಿ ರೂಮ್ ಮೇಟ್ ಜೊತೆಗೆ ಹೊಡೆದಾಟ; ಪೊಲೀಸರ ಗುಂಡೇಟಿಗೆ ತೆಲಂಗಾಣ ಟೆಕ್ಕಿ ಸಾವು!ಏನಾಯಿತು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಕ್ಷುಲಕ ವಿಚಾರಕ್ಕೆ ರೂಮ್ಮೇಟ್ನೊಂದಿಗೆ ಜಗಳ ನಡೆದಿದೆ. ಗುರುವಾರ ಬೆಳಗ್ಗೆ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ತಿಳಿಸಲಾಗಿದೆ ಎಂದು ಅವರು ಹೇಳಿದರು.
'ಆಂಟಿಫಾ'ವನ್ನು ಪ್ರಮುಖ ಉಗ್ರ ಸಂಘಟನೆಯೆಂದು ಘೋಷಿಸುತ್ತೇವೆ: Donald Trumpಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್ ಹತ್ಯೆಗೆ ಸಂಬಂಧಿಸಿದಂತೆ ದೇಶೀಯ ಭಯೋತ್ಪಾದನಾ ಚಳವಳಿಯನ್ನು ನಾಶಪಡಿಸುವುದಾಗಿ ಶ್ವೇತಭವನದ ಹಿರಿಯ ಅಧಿಕಾರಿ ಸ್ಟೀಫನ್ ಮಿಲ್ಲರ್ ಶಪಥ ಮಾಡಿದ್ದಾರೆ.
ಭಾರತದ ಅಣೆಕಟ್ಟು-ನದಿಗಳು ನಮ್ಮದಾಗಲಿದೆ; Op Sindoor ಗೆ ಪ್ರತೀಕಾರ ಹೇಳ್ತೀವಿ: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಬೆದರಿಕೆ!ಪಾಕಿಸ್ತಾನ ಭಯೋತ್ಪಾದನೆಯನ್ನು ಹರಡುವುದರಲ್ಲಿ ವಿಶ್ವಾದ್ಯಂತ ಕುಖ್ಯಾತಿ ಪಡೆದಿದೆ. ಲಷ್ಕರ್-ಎ-ಜೈಶ್ ಸೇರಿದಂತೆ ಹಲವಾರು ಭಯಾನಕ ಭಯೋತ್ಪಾದಕ ಸಂಘಟನೆಗಳು ಸರ್ಕಾರದ ಸಹಕಾರದೊಂದಿಗೆ ಪಾಕಿಸ್ತಾನದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿವೆ.
ಭಾರತದ ರಷ್ಯಾ ಸಂಬಂಧಗಳು ವ್ಯಾಪಾರ ಒಪ್ಪಂದಕ್ಕೆ ಅಡ್ಡಿಯಾಗಬಹುದು: ಯುರೋಪಿಯನ್ ಒಕ್ಕೂಟ ವಾರ್ನಿಂಗ್!ಭಾರತದೊಂದಿಗಿನ ತನ್ನ ಕಾರ್ಯತಂತ್ರದ ಸಂಬಂಧಗಳನ್ನು ನವೀಕರಿಸಲು ಯುರೋಪಿಯನ್ ಒಕ್ಕೂಟವು ಯೋಜನೆಯನ್ನು ರೂಪಿಸಿದೆ.
'ಬಾಲಾಕೋಟ್ ನಲ್ಲೇ Masood Azhar ಉಗ್ರ ಕ್ಯಾಂಪ್, Ops Sindoor ವೇಳೆ ಕುಟುಂಬ ನಾಶ': ಕೊನೆಗೂ ಸತ್ಯ ಒಪ್ಪಿಕೊಂಡ ಜೈಷ್ ಕಮಾಂಡರ್!2019ರಲ್ಲಿ ಭಾರತದ ವಾಯುದಾಳಿಯ ಸಮಯದಲ್ಲಿ ನಾಶವಾದ ಬಾಲಕೋಟ್ನಲ್ಲಿ ಮಸೂದ್ ಅಜರ್ನ ನೆಲೆ ಇದೆ ಎಂದು ಇಲ್ಯಾಸ್ ಕಾಶ್ಮೀರಿ ಬಹಿರಂಗಪಡಿಸಿದ್ದಾನೆ.
ದೇಶಪುಣೆ ಕೋರ್ಟ್ ಆವರಣದಲ್ಲೇ ಭೀಕರ ಹಲ್ಲೆ; ವಿಚಾರಣೆಗೆ ಬಂದಿದ್ದ ಆರೋಪಿ ಕೈ ಕಟ್, ರಕ್ತದ ಮಡುವಿನಲ್ಲೇ ಎದ್ದು ಬಂದ ಭೂಪ! Video
ಕ್ರಿಕೆಟ್'ವಿಶೇಷ ಪ್ರತಿಭೆ, ಬೆಲೆಕಟ್ಟಲಾಗದ ವಜ್ರ': ವೈಭವ್ ಸೂರ್ಯವಂಶಿಯನ್ನು ಹಾಡಿ ಹೊಗಳಿದ ಪಾಕ್ ಮಾಜಿ ವೇಗಿ ಶೋಯೆಬ್ ಅಖ್ತರ್!
ದೇಶಉತ್ತರಪ್ರದೇಶದಲ್ಲಿ ಮೈತ್ರಿ ಠುಸ್?: ಸೀಟು ಹಂಚಿಕೆ ಮಾತುಕತೆ ಜಟಾಪಟಿ ಮಧ್ಯೆ 5 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಅಖಿಲೇಶ್!