ವಿದೇಶ

H-1B ವೀಸಾಗೆ ಶುಲ್ಕ: ಕ್ಯಾಲಿಫೋರ್ನಿಯಾ ಸೇರಿ 20 ರಾಜ್ಯಗಳಿಂದ ಟ್ರಂಪ್ ಆಡಳಿತದ ವಿರುದ್ಧ ಕೇಸ್

ಕ್ಯಾಲಿಫೋರ್ನಿಯಾ ಅಟಾರ್ನಿ ಜನರಲ್ ರಾಬ್ ಬೊಂಟಾ ಅವರು 20 ರಾಜ್ಯಗಳ ಮೊಕದ್ದಮೆಯನ್ನು ಮುನ್ನಡೆಸುತ್ತಿದ್ದು, ಈ ನೀತಿಯನ್ನು ಕಾನೂನುಬಾಹಿರ ಎಂದು ಕರೆದಿದ್ದಾರೆ

H-1B ವೀಸಾಗೆ ಶುಲ್ಕ: ಕ್ಯಾಲಿಫೋರ್ನಿಯಾ ಸೇರಿ 20 ರಾಜ್ಯಗಳಿಂದ ಟ್ರಂಪ್ ಆಡಳಿತದ ವಿರುದ್ಧ ಕೇಸ್
'ಭಾರತ ಮೇಲೆ ಶೇ.50 ಸುಂಕ ರದ್ದು ಮಾಡಿ, ಇದರಿಂದ ನಮ್ಮ ದೇಶಕ್ಕೇ ನಷ್ಟ': Donald Trump ಗೆ ಸೆನೆಟ್ ಸದಸ್ಯರ ಬೇಡಿಕೆ, ನಿರ್ಣಯ ಮಂಡನೆ

'ಭಾರತ ಮೇಲೆ ಶೇ.50 ಸುಂಕ ರದ್ದು ಮಾಡಿ, ಇದರಿಂದ ನಮ್ಮ ದೇಶಕ್ಕೇ ನಷ್ಟ': Donald Trump ಗೆ ಸೆನೆಟ್ ಸದಸ್ಯರ ಬೇಡಿಕೆ, ನಿರ್ಣಯ ಮಂಡನೆ

ಪ್ರತಿನಿಧಿಗಳಾದ ಡೆಬೊರಾ ರಾಸ್, ಮಾರ್ಕ್ ವೀಸಿ ಮತ್ತು ರಾಜಾ ಕೃಷ್ಣಮೂರ್ತಿ ನೇತೃತ್ವದ ಈ ನಿರ್ಣಯವು, ಬ್ರೆಜಿಲ್ ಮೇಲಿನ ಇದೇ ರೀತಿಯ ಸುಂಕಗಳನ್ನು ರದ್ದು ಮಾಡಲು ಮತ್ತು ಆಮದು ಸುಂಕಗಳನ್ನು ಹೆಚ್ಚಿಸಲು ಅಧ್ಯಕ್ಷರು ತುರ್ತು ಅಧಿಕಾರಗಳನ್ನು ಬಳಸುವುದನ್ನು ತಡೆಯಲು ದ್ವಿಪಕ್ಷೀಯ ಸೆನೆಟ್ ಕ್ರಮವಾಗಿದೆ.