Operation Sindoor: ಭಾರತ-ಪಾಕಿಸ್ತಾನ ಯುದ್ಧವನ್ನು ಚೀನಾ ತನ್ನ ಯುದ್ಧೋಪಕರಣ ಪರೀಕ್ಷೆಗೆ ಬಳಸಿತ್ತು; ಅಮೆರಿಕ ವರದಿಪಾಕಿಸ್ತಾನಕ್ಕೆ ನೆರವು ನೀಡುವ ನೆಪದಲ್ಲಿ ಚೀನಾ ತನ್ನ ಶಸ್ತ್ರ್ರಾಸ್ತ್ರಗಳ ಪರೀಕ್ಷೆ ನಡೆಸಿತ್ತು ಎಂದು ಅಮೆರಿಕ ಆರೋಪಿಸಿದೆ. ಅಮೆರಿಕದ ಸಂಸತ್ ಸಮಿತಿಯು ಈ ಆರೋಪ ಮಾಡಿದೆ.
G20 Summit: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಜೊತೆಗೆ ಪ್ರಧಾನಿ ಮೋದಿ ಆತ್ಮೀಯತೆ! Video ವೈರಲ್ಉಭಯ ನಾಯಕರು ನಗುತ್ತಾ, ಶೇಕ್ ಹ್ಯಾಂಡ್ ಮಾಡಿದ್ದು, ಪರಸ್ಪರ ಉಭಯ ಕುಶಲೋಪರಿ ವಿಚಾರಿಸುತ್ತಿರುವುದು ವಿಡಿಯೋದಲ್ಲಿದೆ.
ತೇಜಸ್ ಯುದ್ಧವಿಮಾನ ಪತನ; ಭಾರತೀಯ ಪೈಲಟ್ ಸಾವಿಗೆ ಸಂತಾಪ ಸೂಚಿಸಿದ ಪಾಕಿಸ್ತಾನ ರಕ್ಷಣಾ ಸಚಿವ!'ದುರದೃಷ್ಟವಶಾತ್ ಐಎಎಫ್ ಪೈಲಟ್ ವಿಮಾನದಿಂದ ಹೊರಕ್ಕೆ ಹಾರಲು ಸಾಧ್ಯವಾಗಿಲ್ಲ ಮತ್ತು ಅಪಘಾತದಿಂದ ಬದುಕುಳಿಯಲಿಲ್ಲ' ಎಂಬ ವೇದಿಕೆಯ ಸಂದೇಶವನ್ನು ಸಚಿವರು ಹಂಚಿಕೊಂಡಿದ್ದಾರೆ.
'ಅಲ್ಲಾಹ್ ಕಿ ತರಫ್ ಸೇ ಗಿರ್ ಗಯಾ': ತೇಜಸ್ ಯುದ್ಧವಿಮಾನ ಪತನವಾಗುತ್ತಲೇ ಪಾಕ್ ಪತ್ರಕರ್ತರ ವಿಕೃತಿ! Videoದುಬೈ ವರ್ಲ್ಡ್ ಸೆಂಟ್ರಲ್ನಲ್ಲಿರುವ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿದ್ದ ಏರ್ ಶೋ ವೇಳೆ ಭಾರತದ ಹೆಚ್ಎಎಲ್ ನಿರ್ಮಿತ ತೇಜಸ್ ಯುದ್ಧ ವಿಮಾನ ಪತನವಾಗಿ ಅದರಲ್ಲಿದ್ದ ಪೈಲಟ್ ನಮಂಶ್ ಸ್ಯಾಲ್ ಸಾವನ್ನಪ್ಪಿದ್ದರು.
Amazon: ಅಕ್ಟೋಬರ್ನಲ್ಲಿ 1800ಕ್ಕೂ ಅಧಿಕ ಎಂಜಿನಿಯರ್ ಗಳ ಉದ್ಯೋಗ ಕಡಿತ; ಒಟ್ಟಾರೆ 14 ಸಾವಿರ ಮಂದಿ ವಜಾ!ಅಕ್ಟೋಬರ್ನಲ್ಲಿ ದಾಖಲೆಯ ಉದ್ಯೋಗ ಕಡಿತದಲ್ಲಿ ಅಮೆಜಾನ್ 1,800 ಕ್ಕೂ ಹೆಚ್ಚು ಎಂಜಿನಿಯರ್ಗಳನ್ನು ವಜಾಗೊಳಿಸಿದೆ.
ಪ್ರವಾಸಿಗರ 'ಬೇಜವಾಬ್ದಾರಿ': ಚೀನಾದ ಪ್ರಸಿದ್ಧ ಪರ್ವತ ತುದಿಯ ದೇವಾಲಯ ಸುಟ್ಟು ಕರಕಲು!ದೇವಾಲಯ ಸಂಕೀರ್ಣ ಫೆಂಗ್ವಾಂಗ್ ಪರ್ವತದ ಇಳಿಜಾರುಗಳನ್ನು ಅನ್ವೇಷಿಸುವ ಸಂದರ್ಶಕರಿಗೆ ಜನಪ್ರಿಯ ಸಾಂಸ್ಕೃತಿಕ ತಾಣವಾಗಿದೆ.
ದುಬೈ ಏರ್ ಶೋ ವೇಳೆ ದುರಂತ: ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶಸ್ಪೋಟದ ಬಳಿಕ ದಟ್ಟವಾದ ಕಪ್ಪು ಹೊಗೆ ಆವರಿಸಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಭಿವೃದ್ಧಿಪಡಿಸಿದ ಏಕ ಆಸನದ ಹಗುರ ಯುದ್ಧ ವಿಮಾನ (LCA) ವಿಮಾನವು ಸ್ಥಳೀಯ ಸಮಯ ಮಧ್ಯಾಹ್ನ 2:10 ರ ಸುಮಾರಿಗೆ ಪತನವಾಗಿದೆ.
ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪನ: ಕನಿಷ್ಠ 6 ಸಾವು; ಕೋಲ್ಕತಾ ಸೇರಿ ಭಾರತದ ಹಲವೆಡೆ ಕಂಪಿಸಿದ ಭೂಮಿ, Videoಶುಕ್ರವಾರ ಬೆಳಗ್ಗೆ ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶ ಮಾತ್ರವಲ್ಲದೇ ಭಾರತದ ಕೋಲ್ಕತಾ ಸೇರಿದಂತೆ ಹಲವು ಭಾಗಗಳಲ್ಲಿಯೂ ಭೂಮಿ ಕಂಪಿಸಿದೆ..
7 ಕಿ.ಮೀ ಉದ್ದ, 25 ಮೀಟರ್ ಆಳ, 80 ರೂಮ್: ಪಾತಾಳದಲ್ಲಿ 'ಹಮಾಸ್' ಲೋಕ ಪತ್ತೆ ಮಾಡಿದ ಇಸ್ರೇಲ್! Videoಇಸ್ರೇಲ್ ನ ಲೆಫ್ಟಿನೆಂಟ್ ಹದರ್ ಗೋಲ್ಡಿನ್ ಅವರ ದೇಹವನ್ನು ಇಟ್ಟುಕೊಂಡಿದ್ದ ಗಾಜಾ ಪಟ್ಟಿಯಲ್ಲಿ ಹಮಾಸ್ನ ಪ್ರಮುಖ ಸುರಂಗವನ್ನು ಇಸ್ರೇಲ್ ರಕ್ಷಣಾ ಪಡೆಗಳು (IDF) ಪತ್ತೆಹಚ್ಚಿವೆ.
ಪಾಕಿಸ್ತಾನದಲ್ಲಿ ದುರಂತ; ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 15 ಮಂದಿ ಸಾವುಲಾಹೋರ್ನಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ಪಂಜಾಬ್ನ ಫೈಸಲಾಬಾದ್ ಜಿಲ್ಲೆಯಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದೆ.
ಮೆಕ್ಸಿಕೋ ಚೆಲುವೆ ಫಾತಿಮಾ ಬಾಷ್ 2025 ರ ವಿಶ್ವ ಸುಂದರಿ: Videoಬ್ಯಾಂಕಾಕ್ನಲ್ಲಿ ನಡೆದ 74 ನೇ ಮಿಸ್ ಯೂನಿವರ್ಸ್ ಸೌಂದರ್ಯ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ, ಭಾರತ ಸೇರಿದಂತೆ ವಿಶ್ವದಾದ್ಯಂತದ 100 ಕ್ಕೂ ಹೆಚ್ಚು ಸ್ಪರ್ಧಿಗಳನ್ನು ಸೋಲಿಸಿ ಮಿಸ್ ಯೂನಿವರ್ಸ್ ಮೆಕ್ಸಿಕೋ 74 ನೇ ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಪಡೆದುಕೊಂಡರು.
ಆಫೀಸ್ ರೋಮ್ಯಾನ್ಸ್ ಎಫೆಕ್ಟ್: 150 ಕೋಟಿ ರೂ ಸಂಬಳದ ಉದ್ಯೋಗ ಕಳೆದುಕೊಂಡ ಲಾಯ್ಡ್ಸ್ ಮಾಜಿ ಸಿಇಒ John Nealಅಮೇರಿಕನ್ ಇಂಟರ್ನ್ಯಾಷನಲ್ ಗ್ರೂಪ್ ಇಂಕ್ ಸಿಇಒ ಆಗಬೇಕಿದ್ದ ಜಾನ್ ನೀಲ್ ಕೆಲಸ ಕಳೆದುಕೊಂಡಿದ್ದಾರೆ..
ಬ್ರೆಜಿಲ್: ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾರಿ ಬೆಂಕಿ ಅವಘಡ; 13 ಮಂದಿಗೆ ಗಾಯಈ ಬೆಂಕಿ ಅವಘಡದಲ್ಲಿ ಕನಿಷ್ಠ 13 ಜನರು ಗಾಯಗೊಂಡಿದ್ದು, ಸಾವಿರಾರು ಜನರು ಜೀವ ರಕ್ಷಿಸಿಕೊಳ್ಳಲು ಹೊರ ಓಡಿದ್ದಾರೆ ಎಂದು ವರದಿಯಾಗಿದೆ.
ನೇಪಾಳದಲ್ಲಿ ಮತ್ತೆ ಭುಗಿಲೆದ್ದ Gen-Z ಹಿಂಸಾಚಾರ, ಕರ್ಫ್ಯೂ ಜಾರಿ; ಪ್ರಚೋದನೆ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಘರ್ಷಣೆಯನ್ನು ತಡೆಗಟ್ಟಲು ಮತ್ತು ಶಾಂತಿಯನ್ನು ಪುನಃಸ್ಥಾಪಿಸಲು ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
5th Generation Fighter: "ಭಾರತಕ್ಕೆ ಬೇಕಾದ್ದು ಕೊಡ್ತೇವೆ": ವಿಶ್ವದ ಯಾವುದೇ ರಾಷ್ಟ್ರ ಮಾಡದ 'ಸಾಹಸ' ಮಾಡಿದ ರಷ್ಯಾ!ರಷ್ಯಾ ಅಧ್ಯಕ್ಷರ ಭಾರತ ಭೇಟಿಗೆ ಭರ್ಜರಿ ವೇದಿಕೆ ಸಿದ್ಧವಾಗುತ್ತಿದ್ದು, ರಷ್ಯಾ ಭಾರತಕ್ಕೆ ಮಹತ್ವದ ಮಿಲಿಟರಿ ಪ್ರಸ್ತಾವನೆ ಮಾಡಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video