ವಿದೇಶ

'8 ಫೈಟರ್ ಜೆಟ್‌ ಹೊಡೆದುರುಳಿಸಲಾಗಿದೆ'; ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೆ: ಅದೇ ರಾಗ ಹಾಡಿದ ಡೊನಾಲ್ಡ್ ಟ್ರಂಪ್

ನಾನು ಅಮೆರಿಕದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕೊಸೊವೊ-ಸೆರ್ಬಿಯಾ ಮತ್ತು ಕಾಂಗೋ-ರುವಾಂಡಾಗಳ ಜೊತೆಗೆ ಭಾರತ-ಪಾಕಿಸ್ತಾನ ಸೇರಿದಂತೆ ಎಂಟು ಯುದ್ಧಗಳನ್ನು ನಿಲ್ಲಿಸಿದ್ದೇನೆ.

'8 ಫೈಟರ್ ಜೆಟ್‌ ಹೊಡೆದುರುಳಿಸಲಾಗಿದೆ'; ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೆ: ಅದೇ ರಾಗ ಹಾಡಿದ ಡೊನಾಲ್ಡ್ ಟ್ರಂಪ್
ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಸ್ಫೋಟ: ನಾಲ್ವರಿಗೆ ಗಾಯ; ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, Video!

ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಸ್ಫೋಟ: ನಾಲ್ವರಿಗೆ ಗಾಯ; ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, Video!

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ. ದೇಶದ ಅತ್ಯುನ್ನತ ನ್ಯಾಯಾಂಗ ಸಂಸ್ಥೆಯಾದ ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನ ನೆಲಮಾಳಿಗೆಯಲ್ಲಿ ಸ್ಫೋಟ ಸಂಭವಿಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ನಂತರ ರಾಜಧಾನಿಯಲ್ಲಿ ಕಟ್ಟೆಚ್ಚರ.

ಭಾರತಕ್ಕೆ ಮೆಹುಲ್ ಚೋಕ್ಸಿ ಹಸ್ತಾಂತರ ಮುಂದೂಡಿಕೆ: 'ಸುಪ್ರೀಂ'ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಹೊಸ ತಂತ್ರ!

ಭಾರತಕ್ಕೆ ಮೆಹುಲ್ ಚೋಕ್ಸಿ ಹಸ್ತಾಂತರ ಮುಂದೂಡಿಕೆ: 'ಸುಪ್ರೀಂ'ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಹೊಸ ತಂತ್ರ!

ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರ ವಿನಂತಿಯನ್ನು ಜಾರಿಗೊಳಿಸಬಹುದಾಗಿದೆ ಎಂದು ಘೋಷಿಸಿದ ಆಂಟ್ವೆರ್ಪ್ ಮೇಲ್ಮನವಿ ನ್ಯಾಯಾಲಯದ ಅಕ್ಟೋಬರ್ 17ರ ಆದೇಶವನ್ನು ಚೋಕ್ಸಿ ಬೆಲ್ಜಿಯಂನ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು ಅಂತಿಮ ಆದೇಶ ಬರುವವರೆಗೂ ಹಸ್ತಾಂತರ ಪ್ರಕ್ರಿಯೆಯು ಅಮಾನತಿನಲ್ಲಿರಲಿದೆ.