'ಏಳು ಹೊಚ್ಚ ಹೊಸ ವಿಮಾನ ಹೊಡೆದುರುಳಿಸಲಾಯಿತು, ಭಾರತ-ಪಾಕ್ ಯುದ್ಧ ತಪ್ಪಿಸಿದ್ದು ನಾನೇ': ಟ್ರಂಪ್ ಪುನರುಚ್ಛಾರ; Videoಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ಪರಿಹರಿಸಲು ವ್ಯಾಪಾರ ಮಾರ್ಗವನ್ನು ನಾನು ಬಳಸಿದೆನು ಎಂದು ಅಮೆರಿಕ ಅಧ್ಯಕ್ಷರು ಪುನರುಚ್ಚರಿಸಿದರು.
ಗಾಜಾ ಮೇಲೆ ಪ್ರಬಲ ದಾಳಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಆದೇಶ: ವೈಮಾನಿಕ ದಾಳಿಯಲ್ಲಿ 30 ಮಂದಿ ಸಾವುಅಮೆರಿಕದ ಮಧ್ಯಸ್ಥಿಕೆಯಿಂದ ಜಾರಿಯಲ್ಲಿದ್ದ ಕದನ ವಿರಾಮದ ನಡುವೆಯೂ ಮಂಗಳವಾರ ಇಸ್ರೇಲ್ ಗಾಜಾದಲ್ಲಿ ವಾಯುದಾಳಿ ನಡೆಸಿದೆ ಎಂದು ಗಾಜಾದ ನಾಗರಿಕ ರಕ್ಷಣಾ ಇಲಾಖೆ ತಿಳಿಸಿದೆ.
ಕದನ ವಿರಾಮ ಉಲ್ಲಂಘನೆ: ಗಾಜಾಪಟ್ಟಿ ಮೇಲೆ ಪ್ರಬಲ ದಾಳಿಗೆ ಆದೇಶಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು!ಪುನರಾವರ್ತಿತ ಕದನ ವಿರಾಮ ಉಲ್ಲಂಘನೆಗಳಿಗೆ ಇಸ್ರೇಲ್ನ ಪ್ರತಿಕ್ರಿಯೆಯನ್ನು ಚರ್ಚಿಸಲು ನಡೆದ ಉನ್ನತ ಮಟ್ಟದ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ.
Video: Melissa ಚಂಡಮಾರುತದ ಒಳಗೇ ನುಗ್ಗಿದ ಅಮೆರಿಕ ವಾಯುಪಡೆ ವಿಮಾನ; ಮುಂದೇನಾಯ್ತು..? ಒಳಗೇನಿತ್ತು?ವರ್ಗ 5 ಕೆಟಗರಿಯ ಮೆಲಿಸ್ಸಾ ಚಂಡಮಾರುತವನ್ನು ಗುರುತಿಸವಾಗಿದೆ. ಈ ವಿಧ್ವಂಸಕಾರಿ ಚಂಡಮಾರುತದ ಕುರಿತು ಅಧ್ಯಯನಕ್ಕಾಗಿ ಅಮೆರಿಕ ವಾಯುಪಡೆ 'ಹರಿಕೇನ್ ಹಂಟರ್ಸ್' ಕಾರ್ಯಾಚರಣೆ ಶುರು ಮಾಡಿದ್ದು ನೇರವಾಗಿ ಚಂಡಮಾರುತದೊಳಗೇ ನುಗ್ಗಿತ್ತು.
ಬಾಂಗ್ಲಾ ಉದ್ಧಟತನ: ಭಾರತದ ಭೂಭಾಗ ಸೇರಿಸಿಕೊಂಡ ನಕ್ಷೆ ಪಾಕ್ ಗೆ ನೀಡಿದ ಹಂಗಾಮಿ PM ಯೂನಸ್; ವಿವಾದ ಸೃಷ್ಠಿ!ಭಾರತದ ಬೆಂಬಲದೊಂದಿಗೆ ಹುಟ್ಟಿಕೊಂಡಿದ್ದ ದೇಶ ಬಾಂಗ್ಲಾದೇಶ. ಆದರೆ ಈಗ ಪದೇ ಪದೇ ಭಾರತವನ್ನು ಕೆಣಕುವ ಕೆಲಸವನ್ನು ಮಾಡುತ್ತಿದೆ. ದೇಶದ ಹಂಗಾಮಿ ಮುಖ್ಯಸ್ಥ ಮೊಹಮ್ಮದ್ ಯೂನಸ್, ಪಾಕಿಸ್ತಾನದ ಮಿಲಿಟರಿ ಅಧಿಕಾರಿಯೊಬ್ಬರಿಗೆ ಬಾಂಗ್ಲಾದೇಶದ ವಿವಾದಾತ್ಮಕ ನಕ್ಷೆಯನ್ನು...
ಮಗನಿಗೆ ಅದೃಷ್ಟ ತಂದ ತಾಯಿಯ ಜನ್ಮ ದಿನಾಂಕ: UAE ಲಾಟರಿಯಲ್ಲಿ 240 ಕೋಟಿ ರೂ ಗೆದ್ದ ಭಾರತೀಯ29 ವರ್ಷದ ಭಾರತೀಯ ಪ್ರಜೆ ಮತ್ತು ದೀರ್ಘಕಾಲದಿಂದ ಅಬುಧಾಬಿಯಲ್ಲಿ ನೆಲೆಸಿರುವ ಆಂಧ್ರ ಮೂಲದ ಅನಿಲ್ಕುಮಾರ್ ಬೊಲ್ಲಾ ಎಂಬಾತನ ಭವಿಷ್ಯವೇ ಬದಲಾಗಿದೆ.
ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು: ಜಪಾನ್ ನೂತನ ಪ್ರಧಾನಿ ಸನೆ ತಕೈಚಿ 'ಓಕೆ'!ಸೋಮವಾರ ಕಾಂಬೋಡಿಯಾದ ಪ್ರಧಾನಿ ಹನ್ ಮಾನೆಟ್ ಅವರು ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದರು.
'ನಮ್ಮ ಬಲಿಷ್ಠ ಮಿತ್ರ ರಾಷ್ಟ್ರ': ಜಪಾನ್ ಪ್ರಧಾನಿ ತಕೈಚಿ ಭೇಟಿ ಮಾಡಿದ Donald Trump; ಒಪ್ಪಂದಕ್ಕೆ ಸಹಿಎರಡನೇ ಒಪ್ಪಂದವು ಎರಡೂ ರಾಷ್ಟ್ರಗಳ ಹೈಟೆಕ್ ಕೈಗಾರಿಕೆಗಳಿಗೆ ಪ್ರಮುಖವಾದ ನಿರ್ಣಾಯಕ ಖನಿಜಗಳು ಮತ್ತು ಅಪರೂಪದ ಭೂಮಿಯ ಅಂಶಗಳ ಪೂರೈಕೆಯನ್ನು ಭದ್ರಪಡಿಸುವ ಚೌಕಟ್ಟನ್ನು ವಿವರಿಸಿದೆ.
fu**king country: ಕೆನಡಾದಲ್ಲಿ ಜನಾಂಗೀಯ ನಿಂದನೆ; ಭಾರತೀಯ ಕೆಲಸಗಾರ್ತಿಯನ್ನು ಕೆಟ್ಟದಾಗಿ ಬೈದ ಕೆನಡಾ ಪ್ರಜೆ! Videoಭಾರತೀಯ ಕೆಲಸಗಾರ್ತಿಯ ವಿರುದ್ಧ ಸ್ಥಳೀಯ ಯುವಕ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.
ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: ಆರೋಪಿ ಭಾರತಕ್ಕೆ ಪರಾರಿ ಸಾಧ್ಯತೆ?ಅಮನ್ಪ್ರೀತ್ ಅವರ ಮೃತದೇಹ ಪತ್ತೆಯಾದ ಕೆಲವೇ ದಿನಗಳಲ್ಲಿ ಸಿಂಗ್ ದೇಶದಿಂದ ಪರಾರಿಯಾಗಿರುವ ಮಾಹಿತಿಯಿದೆ ಎಂದು ನಯಾಗರಾ ಪ್ರಾದೇಶಿಕ ಪೊಲೀಸ್ ಸೇವೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
Wikipedia ಗೆ ಪ್ರತಿಯಾಗಿ Grokipedia ಬಿಡುಗಡೆ; ಇದನ್ನು ಎಲ್ಲರೂ ಉಚಿತವಾಗಿ ಬಳಸಬಹುದು- ಎಲೊನ್ ಮಸ್ಕ್!AI-ರಚಿತ ವಿಶ್ವಕೋಶವು "ನಾಗರಿಕತೆಗೆ ಅತ್ಯಂತ ಮುಖ್ಯ" ಮತ್ತು "ವಿಶ್ವವನ್ನು ಅರ್ಥಮಾಡಿಕೊಳ್ಳುವ" ಕಡೆಗೆ ಅಗತ್ಯವಾದ ಹೆಜ್ಜೆಯಾಗಿದೆ ಎಂದು ಎಲೊನ್ ಮಸ್ಕ್ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
'ಸ್ಪರ್ಧೆಗಳ ಸಂಕೀರ್ಣ ಸಮಯಗಳೊಂದಿಗೆ ಜಗತ್ತು ಹೋರಾಡುತ್ತಿದೆ, ಭಯೋತ್ಪಾದನೆ ವಿಚಾರದಲ್ಲಿ ರಾಜಿ ಇಲ್ಲ': ಜೈಶಂಕರ್ ಖಡಕ್ ಸಂದೇಶಜಾಗತಿಕ ತತ್ವಗಳನ್ನು ತಮಗೆ ಹೇಗೆ ಬೇಕೋ ಹಾಗೆ ಅನ್ವಯಿಸುತ್ತಿದ್ದಾರೆ ಮತ್ತು ನಿರ್ಬಂಧಿತ ಅಭ್ಯಾಸಗಳ ಮೂಲಕ ಅಂತರರಾಷ್ಟ್ರೀಯ ಇಂಧನ ಮಾರುಕಟ್ಟೆಯನ್ನು ವಿರೂಪಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ಜಗತ್ತಿನ ಯಾವುದೇ ಭಾಗ ತಲುಪಿ ಧ್ವಂಸ ಮಾಡಬಲ್ಲ ರಷ್ಯಾದ ಬ್ಯೂರೆವೆಸ್ಟ್ನಿಕ್ ಪರಮಾಣು ಕ್ಷಿಪಣಿ ಪರೀಕ್ಷೆ ಯಶಸ್ವಿ; ಅಮೆರಿಕಾಗೆ ಢವಢವ, ತಣ್ಣಗಾದ ಟ್ರಂಪ್!ಬ್ಯೂರೆವೆಸ್ಟ್ನಿಕ್ ಕ್ಷಿಪಣಿಯ ಮೂಲಕ ಪ್ರಪಂಚದ ಇನ್ನು ಯಾವುದೇ ದೇಶದ ಬಳಿಯೂ ಇಲ್ಲದ ಅಸ್ತ್ರವನ್ನು ರಷ್ಯಾ ತನ್ನ ಬತ್ತಳಿಕೆಗೆ ಸೇರಿಸಿಕೊಂಡಿದೆ.
ಟ್ರಂಪ್ ಭೇಟಿಗೂ ಮುನ್ನ ತೈವಾನ್ ಬಳಿಗೆ 'ಬಾಂಬರ್' ಕಳುಹಿಸಿದ ಚೀನಾ!ಸಮರಾಭ್ಯಾಸಕ್ಕಾಗಿ ಅವುಗಳನ್ನು ಕಳುಹಿಸಲಾಗಿದೆ ಎಂದು ಚೀನಾದ ಮಾಧ್ಯಮವೊಂದು ಭಾನುವಾರ ತಡರಾತ್ರಿ ವರದಿ ಮಾಡಿದೆ.
Racially Attack: ಯುಕೆಯಲ್ಲಿ ಜನಾಂಗೀಯ ದಾಳಿ; 20 ವರ್ಷದ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ!ಇದು ಯುವತಿ ಮೇಲಿನ ಭಯಾನಕ ದಾಳಿಯಾಗಿದ್ದು, ಆರೋಪಿಯನ್ನು ಬಂಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದು ವೆಸ್ಟ್ ಮಿಡ್ಲ್ಯಾಂಡ್ಸ್ ಪೊಲೀಸರ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಡಿಟೆಕ್ಟಿವ್ ಸೂಪರಿಂಟೆಂಡೆಂಟ್ (ಡಿಎಸ್) ರೊನಾನ್ ಟೈರರ್ ಭಾನುವಾರ ಹೇಳಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video