'ಒತ್ತಡದಲ್ಲಿ ಏನನ್ನೂ ಮಾಡಲು ಸಾಧ್ಯವಿಲ್ಲ': ಅಮೆರಿಕದ ನಿರ್ಬಂಧಗಳಿಗೆ ವ್ಲಾಡಿಮಿರ್ ಪುಟಿನ್ ಪ್ರತಿಕ್ರಿಯೆಅಮೆರಿಕವು ಪದೇ ಪದೇ ನಿರ್ಬಂಧಗಳನ್ನು ಹೇರುವ ಮೂಲಕ ಒತ್ತಡ ಹೇರಲು ಒಂದು ಸಾಧನವಾಗಿ ಬಳಸುತ್ತಿದೆ, ಆದರೆ ಅಂತಹ ತಂತ್ರಗಳು ಯಶಸ್ವಿಯಾಗುವುದಿಲ್ಲ ಎಂದು ಹೇಳಿದರು.
ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಅಮೆರಿಕದ ಬೆಂಬಲ ಕಳೆದುಕೊಳ್ಳಬೇಕಾಗುತ್ತೆ: ಇಸ್ರೇಲ್ಗೆ ಟ್ರಂಪ್ ಕಟು ಎಚ್ಚರಿಕೆಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ವೆಸ್ಟ್ ಬ್ಯಾಂಕ್ ಅನ್ನು ಇಸ್ರೇಲ್ ಸ್ವಾಧೀನಪಡಿಸಿಕೊಳ್ಳುವತ್ತ ಒಂದು ಹೆಜ್ಜೆ ಇಟ್ಟರೆ, ಗಾಜಾದಲ್ಲಿನ ಸಂಪೂರ್ಣ ಶಾಂತಿ ಯೋಜನೆಗೆ ಅಪಾಯ ಎದುರಾಗುತ್ತದೆ ಎಂದು ಹೇಳಿದ್ದಾರೆ.
ಅಮೆರಿಕ: ಡ್ರಗ್ಸ್ನ ಅಮಲಿನಲ್ಲಿ ಅಡ್ಡಾದಿಡ್ಡಿಯಾಗಿ ಟ್ರಕ್ ಓಡಿಸಿದ ಜಶನ್ಪ್ರೀತ್ ಸಿಂಗ್; ಮೂವರು ಸಾವು! Videoಈತನನ್ನು ಜಶನ್ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಸ್ಯಾನ್ ಬರ್ನಾರ್ಡಿನೋ ಕೌಂಟಿಯ ಫ್ರೀವೇಯಲ್ಲಿ ಟ್ರಾಫಿಕ್ ನಿಧಾನಗತಿಯಲ್ಲಿದ್ದರೂ ಮಾದಕ ದ್ರವ್ಯದ ನಶೆಯಲ್ಲಿ ಕಾರಿಗೆ ಗುದ್ದಿದ್ದಾರೆ
'ಭಾರತೀಯರು ಸಾಯುತ್ತಿದ್ದಾರೆ.., ರಷ್ಯಾ ಪರ ಯುದ್ಧ ಮಾಡಲು ಸಾಧ್ಯವಿಲ್ಲ': ಸೇನೆಯಲ್ಲಿದ್ದ ಹೈದರಾಬಾದ್ ಮೂಲದ ವ್ಯಕ್ತಿ ಸೆಲ್ಫಿ ವಿಡಿಯೋ ವೈರಲ್!ಉದ್ಯೋಗ ಏಜೆಂಟ್ನಿಂದ ವಂಚನೆಗೊಳಗಾದ ನಂತರ ರಷ್ಯಾ ಸೇನೆಯಲ್ಲಿ ಹೋರಾಡಲು ಒತ್ತಾಯಿಸಲಾಯಿತು ಎಂದು ಆರೋಪಿಸಲಾಗಿದೆ.
'ಗಂಡಸರಾಗಿದ್ದರೆ ನಮ್ಮನ್ನು ಎದುರಿಸಿ; ತಾಯಿಯ ಎದೆ ಹಾಲು ಕುಡಿದಿದ್ದರೆ ನಮ್ಮೊಂದಿಗೆ ಹೋರಾಡಿ': ಅಸಿಮ್ ಮುನೀರ್ಗೆ TTP ಸವಾಲುಪಾಕಿಸ್ತಾನಿ ಸೇನೆಯು ತನ್ನ ಸೈನಿಕರನ್ನು ಕಳುಹಿಸಿ ಅವರು ಸಾಯುವುದನ್ನು ತಪ್ಪಿಸಬೇಕು. ಬದಲಾಗಿ ಸೇನೆಯ ಉನ್ನತ ಅಧಿಕಾರಿಗಳು ಯುದ್ಧಭೂಮಿಗೆ ಬರಬೇಕು ಎಂದು ಟಿಟಿಪಿಯ ಉನ್ನತ ಕಮಾಂಡರ್ ಮುನೀರ್ ಅವರಿಗೆ ವಿಡಿಯೋ ಮೂಲಕ ಬೆದರಿಕೆ ಹಾಕಿದೆ.
ವರ್ಷಾಂತ್ಯದ ವೇಳೆಗೆ ಭಾರತ ರಷ್ಯಾದ ತೈಲ ಆಮದನ್ನು 'ಹಂತ ಹಂತವಾಗಿ' ನಿಲ್ಲಿಸಲಿದೆ: ಟ್ರಂಪ್ ಪುನರುಚ್ಛಾರರಷ್ಯಾ ತೈಲ ಆಮದನ್ನು ನಿಲ್ಲಿಸುವುದಾಗಿ ಭಾರತ ಹೇಳಿತ್ತು. ಇದು ಒಂದು ಪ್ರಕ್ರಿಯೆಯಾಗಿದ್ದು, ಎಲ್ಲವನ್ನೂ ಒಂದೇ ಬಾರಿಗೆ ರಾತ್ರೋರಾತ್ರಿ ನಿಲ್ಲಿಸಲು ಸಾಧ್ಯವಿಲ್ಲ. ವರ್ಷಾಂತ್ಯದ ವೇಳೆಗೆ ಹಂತ ಹಂತವಾಗಿ ಆಮದನ್ನು ನಿಲ್ಲಿಸಲಿದ್ದಾರೆ.
PNB ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಗಡಿಪಾರಿಗೆ ಬೆಲ್ಜಿಯಂ ಕೋರ್ಟ್ ಅನುಮೋದನೆ; 8 ವರ್ಷ ಭಾರತ ನಡೆಸಿದ್ದ ಹೋರಾಟ ಸಫಲ!ಪರಾರಿಯಾದ ವಜ್ರ ವ್ಯಾಪಾರಿ ಮತ್ತು ಪಿಎನ್ಬಿ ಹಗರಣದ ಆರೋಪಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತರುವ ಮಾರ್ಗವು ಬಹುತೇಕ ಸ್ಪಷ್ಟವಾಗಿದೆ. ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ನ್ಯಾಯಾಲಯವು ಅನುಮೋದನೆ ನೀಡಿದೆ.
ರಷ್ಯಾ-ಭಾರತ ಸ್ನೇಹ ಕಡಿತಕ್ಕೆ ಅಮೆರಿಕ ಮುಂದು; ಬಹುನಿರೀಕ್ಷಿತ ವ್ಯಾಪಾರ ಒಪ್ಪಂದ ಸಾಧ್ಯತೆ!ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರದ ನೂತನ ಒಪ್ಪಂದದಿಂದಾಗಿ ಭಾರತದ ಮೇಲೆ ಹೇರಿರುವ ಸುಂಕದ ಪೈಕಿ ಶೇ.15-16 ರಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಕೆನಡಾದಲ್ಲಿ ಪಂಜಾಬಿ ಗಾಯಕ ತೇಜಿ ಕಹ್ಲೋನ್ ಮೇಲೆ ಗುಂಡಿನ ದಾಳಿ: ಬುದ್ದಿ ಕಲಿಯದಿದ್ದರೆ ಸಾವು ನಿಶ್ಚಿತ; ಗೋದಾರಾ ಗ್ಯಾಂಗ್ ಎಚ್ಚರಿಕೆಭಾರತದ ಕುಖ್ಯಾತ ದರೋಡೆಕೋರರ ನಡುವಿನ ಜಗಳ ಈಗ ಕೆನಡಾಕ್ಕೂ ಹರಡಿದೆ. ಕೆನಡಾದಲ್ಲಿ ಬಹಳ ದಿನಗಳಿಂದ ಗುಂಡಿನ ದಾಳಿ ಘಟನೆಗಳು ವರದಿಯಾಗಿವೆ, ಮತ್ತು ಈಗ ಮತ್ತೊಂದು ಗುಂಡಿನ ದಾಳಿ ನಡೆದಿದೆ. ರೋಹಿತ್ ಗೋದಾರಾ ಗ್ಯಾಂಗ್ ಹೊಣೆ ಹೊತ್ತುಕೊಂಡಿದೆ.
ಮಹಿಳೆಯರಿಗೆ ಆನ್ಲೈನ್ 'ಜಿಹಾದಿ ಕೋರ್ಸ್' ಆರಂಭಿಸಿದ ಜೈಶ್ ಉಗ್ರ ಸಂಘಟನೆ; ಶುಲ್ಕ ಕೇವಲ 500 ರೂ!ಪಾಕಿಸ್ತಾನದ ಉಗ್ರ ಸಂಘಟನೆ ಜೈಶ್ ಎ ಮೊಹಮ್ಮದ್, ತನ್ನ ಮಹಿಳಾ ಘಟಕವಾದ 'ಜಮಾತ್ ಉಲ್ ಮುಮಿನತ್'ಗಾಗಿ ಆನ್ಲೈನ್ ನೇಮಕಾತಿ ಕಾರ್ಯ ಆರಂಭಿಸಿದ್ದು, ಆನ್ಲೈನ್ ಜಿಹಾದಿ ಕೋರ್ಸ್ ಆರಂಭಿಸಿದೆ.
ಮೋದಿ ಜೊತೆ ಮಾತನಾಡಿದ್ದೇನೆ, ಭಾರತ ರಷ್ಯಾದಿಂದ ತೈಲ ಖರೀದಿಯನ್ನು ಕಡಿಮೆ ಮಾಡಿದೆ: Donald Trumpಉಭಯ ದೇಶಗಳಾದ ಭಾರತ ಮತ್ತು ರಷ್ಯಾ ಕೆಲವು ಉತ್ತಮ ಒಪ್ಪಂದಗಳ ಮೇಲೆ ಕೆಲಸ ಮಾಡುತ್ತಿವೆ ಎಂದು ಅಮೆರಿಕ ಅಧ್ಯಕ್ಷರು ಹೇಳಿದರು. ಪ್ರಧಾನಿ ಮೋದಿ ಅವರೊಂದಿಗೆ "ಉತ್ತಮ ಸಂಬಂಧ" ಹೊಂದಿದ್ದಾರೆ ಎಂದು ಒತ್ತಿ ಹೇಳಿದರು.
ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿ ಆಚರಣೆ: ಮೋದಿ ‘ಮಹಾನ್ ವ್ಯಕ್ತಿ’ ಎಂದು ಕೊಂಡಾಡಿದ ಟ್ರಂಪ್ಮೋದಿ ಒಬ್ಬ ಮಹಾನ್ ವ್ಯಕ್ತಿ, ಅವರು ನನಗೆ ಒಬ್ಬ ಉತ್ತಮ ಸ್ನೇಹಿತರಾಗಿದ್ದಾರೆ. ದೀಪ ಬೆಳಗಿಸುವುದು ನಾವು ಕತ್ತಲೆಯ ಮೇಲೆ ಬೆಳಕಿನ ವಿಜಯದ ನಂಬಿಕೆಯ ಸಂಕೇತವಾಗಿ ದೀಪವನ್ನು ಬೆಳಗುತ್ತೇವೆ. ಇದು ಅಜ್ಞಾನದ ಮೇಲೆ ಜ್ಞಾನ ಮತ್ತು ಕೆಡುಕಿನ ಮೇಲೆ ಒಳ್ಳೆಯತನದ ವಿಜಯ.
India 'Proxy war': ಪಾಕಿಸ್ತಾನದ ಆರೋಪಕ್ಕೆ ಅಪ್ಘಾನಿಸ್ತಾನ ತಿರುಗೇಟು! ಹೇಳಿದ್ದೇನು? Videoನಾವು ಸ್ವತಂತ್ರ ರಾಷ್ಟ್ರವಾಗಿ ಭಾರತದೊಂದಿಗೆ ಸಂಬಂಧವನ್ನು ನಿರ್ವಹಿಸುತ್ತೇವೆ. ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳ ಚೌಕಟ್ಟಿನೊಳಗೆ ಆ ಸಂಬಂಧಗಳನ್ನು ಬಲಪಡಿಸುತ್ತೇವೆ ಎಂದು ಮುಜಾಹಿದ್ ಅಲ್ ಜಜೀರಾಗೆ ತಿಳಿಸಿದರು.
'ಬುಡ ಸಹಿತ ಕಿತ್ತು ಬಿಸಾಡುತ್ತೇವೆ': ಕದನ ವಿರಾಮ ಉಲ್ಲಂಘನೆ ಕುರಿತು ಹಮಾಸ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ! Videoರಾಫಾ ಪಟ್ಟಣ ಸೇರಿ ದಕ್ಷಿಣ ಗಾಜಾದ ಹಲವೆಡೆ ವೈಮಾನಿಕ ದಾಳಿ ನಡೆಸಲಾಗಿದೆ ಎಂದು ಸ್ವತಃ ಇಸ್ರೇಲ್ ಸೇನೆಯೇ ಹೇಳಿಕೊಂಡಿದೆ. ಇನ್ನು ಹಮಾಸ್ ಉಗ್ರರು ದಾಳಿ ನಡೆಸಿದ್ದರಿಂದಲೇ ತಾನು ಈ ಪ್ರತಿದಾಳಿ ನಡೆಸಿದ್ದಾಗಿ ಇಸ್ರೇಲ್ ಹೇಳಿಕೊಂಡಿದೆ.
ಡೊನಾಲ್ಡ್ ಟ್ರಂಪ್ ಸರ್ಕಾರದ $100K H-1B ವೀಸಾ ಶುಲ್ಕ ಯಾರಿಗೆ ಅನ್ವಯವಾಗುವುದಿಲ್ಲ?: ಸ್ಪಷ್ಟನೆ ಕೊಟ್ಟ USCISಈ ಸ್ಪಷ್ಟೀಕರಣವು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸೆಪ್ಟೆಂಬರ್ 19 ರ ಘೋಷಣೆಗೆ ವಿನಾಯಿತಿಗಳನ್ನು ನೀಡಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video