ರಷ್ಯಾ ಜೊತೆ ಯುದ್ಧದಲ್ಲಿ ಉಕ್ರೇನ್ ಗೆಲ್ಲುವುದು ಡೌಟ್: ಟ್ರಂಪ್ ಹೀಗೆ ಹೇಳಿದ್ದು ಏಕೆ?ಮುಂಬರುವ ವಾರಗಳಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹಂಗೇರಿಯ ಬುಡಾಪೆಸ್ಟ್ನಲ್ಲಿ ಮುಖಾಮುಖಿ ಮಾತುಕತೆಗಾಗಿ ಮತ್ತೆ ಭೇಟಿಯಾಗಲು ಯೋಜಿಸುತ್ತಿರುವುದರಿಂದ ಟ್ರಂಪ್ ಅವರ ಈ ಹೇಳಿಕೆಗಳು ಮುಖ್ಯವಾಗಿವೆ.
ನವೆಂಬರ್ 1ರಿಂದ ಶೇ.155ರಷ್ಟು ಸುಂಕ: ಕ್ಸಿ ಜಿನ್ ಪಿಂಗ್ ಭೇಟಿಗೆ ಮುನ್ನ ಚೀನಾಕ್ಕೆ Donald Trump ಎಚ್ಚರಿಕೆಆದರೂ ಈ ಮಧ್ಯೆ ಚೀನಾ ನಮ್ಮ ಮಾತನ್ನು ಗೌರವಿಸುತ್ತದೆ ಎಂದು ಭಾವಿಸುತ್ತೇವೆ ಎಂದು ಟ್ರಂಪ್ ಹೇಳಿದ್ದಾರೆ. ಚೀನಾ ನಮ್ಮನ್ನು ತುಂಬಾ ಗೌರವಿಸುತ್ತಿದೆ ಎಂದು ನಾನು ಭಾವಿಸುತ್ತೇನೆ.
Israel ಸೈನಿಕರ ಹತ್ಯೆಯ ನಂತರ ಮುರಿದುಬಿದ್ದ ಕದನ ವಿರಾಮ: ಗಾಜಾದ ಮೇಲೆ ಇಸ್ರೇಲ್ ವಾಯುದಾಳಿಯಲ್ಲಿ 45 ಮಂದಿ ಸಾವು!ಕದನ ವಿರಾಮ ಬೆನ್ನಲ್ಲೇ ರಫಾದಲ್ಲಿ ಇಬ್ಬರು ಇಸ್ರೇಲಿ ಸೈನಿಕರ ಹತ್ಯೆಯ ನಂತರ ಗಾಜಾ ಪಟ್ಟಿಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ.
10,000 ಅಡಿ ದಿಢೀರ್ ಕುಸಿದ 737 ಬೋಯಿಂಗ್ ವಿಮಾನ; ಮಾರ್ಗ ಮಧ್ಯೆ ವಿಂಡ್ ಶೀಲ್ಡ್ ಗೆ ಹಾನಿ; ಪೈಲೆಟ್, ಪ್ರಯಾಣಿಕರು ಬದುಕಿದ್ದೇ ಪವಾಡ!ಅಕ್ಟೋಬರ್ 16 ರಂದು 140 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ UA1093 ವಿಮಾನ 36,000 ಅಡಿ ಎತ್ತರದಲ್ಲಿ ಹಾರುತ್ತಿದ್ದಾಗ ಈ ಹಾನಿ ಸಂಭವಿಸಿದೆ.
ಬಲೂಚಿಸ್ತಾನ ಪ್ರತ್ಯೇಕ ದೇಶ: ಸೌದಿ ಅರೇಬಿಯಾದಲ್ಲಿ ನಿಂತು ಸಲ್ಮಾನ್ ಖಾನ್ ಅಚ್ಚರಿ ಹೇಳಿಕೆ; ವಿಡಿಯೋ ವೈರಲ್!ಸೌದಿ ಅರೇಬಿಯಾದ ರಿಯಾದ್ನಲ್ಲಿ ನಡೆದ ಜಾಯ್ ಫೋರಮ್ 2025 ರಲ್ಲಿ ಶಾರುಖ್ ಖಾನ್ ಮತ್ತು ಆಮಿರ್ ಖಾನ್ ಸೇರಿದಂತೆ ಇತರ ಬಾಲಿವುಡ್ ಸೂಪರ್ಸ್ಟಾರ್ಗಳೊಂದಿಗೆ ಸಲ್ಮಾನ್ ಖಾನ್ ಭಾಗವಹಿಸಿದ್ದರು.
ಹಾಂಕಾಂಗ್: ರನ್ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ, ಇಬ್ಬರು ಸಾವುಸೋಮವಾರ ಮುಂಜಾನೆ 3.50ರ ವೇಳೆಗೆ ಈ ಘಟನೆ ಸಂಭವಿಸಿದ್ದು, ಮೃತಪಟ್ಟ ಇಬ್ಬರು ಈ ದುರಂತದ ಸಮಯದಲ್ಲಿ ವಿಮಾನ ನಿಲ್ದಾಣದ ವಾಹನದಲ್ಲಿದ್ದರು ಎಂದು ಹೇಳಲಾಗಿದೆ
Big step or big threat? ರಷ್ಯಾದಿಂದ ತೈಲ ಖರೀದಿ; ಭಾರತಕ್ಕೆ ಮತ್ತೆ ಭಾರಿ ಸುಂಕದ ಎಚ್ಚರಿಕೆ ನೀಡಿದ ಟ್ರಂಪ್!ರಷ್ಯಾದಿಂದ ತೈಲ ಆಮದುಗಳನ್ನು ನಿಲ್ಲಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕವಾಗಿ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಬಿಗಿ ಭದ್ರತೆಯ ಪ್ಯಾರಿಸ್ನ ಲೌವ್ರೆ ಮ್ಯೂಸಿಯಂನಲ್ಲಿ 7 ನಿಮಿಷದಲ್ಲಿ ನೆಪೋಲಿಯನ್ ಕಾಲದ ಆಭರಣ ದೋಚಿದ ಕಳ್ಳರು!ಪ್ಯಾರಿಸ್ನಲ್ಲಿರುವ ಲೌವ್ರೆ ವಸ್ತುಸಂಗ್ರಹಾಲಯವನ್ನು ವಿಶ್ವದ ಅತಿ ಹೆಚ್ಚು ಭೇಟಿ ನೀಡುವ ವಸ್ತುಸಂಗ್ರಹಾಲಯಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ.
ವಿಕೃತ ಮನಸ್ಥಿತಿ: ಪ್ರತಿಭಟನೆ ನಡೆಸುತ್ತಿದ್ದ ತನ್ನದೇ ಜನರ ಮೇಲೆ 'ಮಲ' ಸುರಿಸುವ AI ವಿಡಿಯೋ ಹರಿಬಿಟ್ಟ Donald Trumpಯಾವುದೇ ದೇಶದ ಅಧ್ಯಕ್ಷರಿಂದ ಜನರು ಗಂಭೀರತೆಯನ್ನು ನಿರೀಕ್ಷಿಸುತ್ತಾರೆ. ಅದೇ ದೊಡ್ಡಣ್ಣ ಎಂದು ಹೇಳಿಕೊಳ್ಳುವ ಅಮೆರಿಕ ಅಧ್ಯಕ್ಷನ ಜವಾಬ್ದಾರಿ ಇನ್ನಷ್ಟು ಹೆಚ್ಚಿರುತ್ತದೆ. ಆದರೆ ಅದಕ್ಕೆ ಅಪವಾದವೆಂಬಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡೆದುಕೊಳ್ಳುತ್ತಿದ್ದಾರೆ.
ಪಾಕಿಸ್ತಾನ-ಅಫ್ಘಾನಿಸ್ತಾನ ಸಂಬಂಧದಲ್ಲಿ ಪರಸ್ಪರ ಅಪನಂಬಿಕೆಯ ಅಪಸ್ವರ! ಹದಗೆಟ್ಟ ಪರಿಸ್ಥಿತಿ! (ಜಾಗತಿಕ ಜಗಲಿ)ಆಗಸ್ಟ್ 2021ರಲ್ಲಿ, ತಾಲಿಬಾನ್ ಕಾಬೂಲ್ನಲ್ಲಿ ಮತ್ತೆ ಅಧಿಕಾರ ಹಿಡಿದಾಗ ಬಹಳಷ್ಟು ಪಾಕಿಸ್ತಾನಿಯರು ಸಂಭ್ರಮಿಸಿ, ಉಭಯ ದೇಶಗಳ ಸಂಬಂಧ ಸುಧಾರಿಸಬಹುದು ಎಂದು ಭಾವಿಸಿದ್ದರು.
"ನನಗೆ ಬೇಕಿರುವುದು ಅದೊಂದೆ...": ರಷ್ಯಾ-ಯುಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಗೆ ಪುತಿನ್ ಷರತ್ತು; ಈಡೇರುತ್ತಾ 11 ವರ್ಷಗಳ ಗುರಿ?ಪುಟಿನ್ 11 ವರ್ಷಗಳಿಂದ ಈ ಪ್ರಯತ್ನದಲ್ಲಿ ವಿಫಲರಾಗಿದ್ದಾರೆ, ರಷ್ಯಾ ಸೇನೆಯನ್ನು ಉಕ್ರೇನಿಯನ್ ಪಡೆಗಳಿಂದ ಪದೇ ಪದೇ ಹಿಮ್ಮೆಟ್ಟಿಸಿದೆ.
ಹೊಸ ರಾಜಕೀಯ ಪಕ್ಷ ಸ್ಥಾಪನೆ: ನೇಪಾಳದ Gen Z ಗುಂಪು ಘೋಷಣೆಹಿಮಾಲಯನ್ ರಾಷ್ಟ್ರ ನೇಪಾಳದಲ್ಲಿ ಮಾರ್ಚ್ 5, 2026 ರಂದು ಚುನಾವಣೆ ನಡೆಯಲಿದೆ. ಇತ್ತೀಚೆಗೆ ಯುವ ನೇತೃತ್ವದ ಗುಂಪು ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆಗಳನ್ನು ನಡೆಸಿತ್ತು.
Afghanistan-Pakistan War: ತಕ್ಷಣದ ಕದನ ವಿರಾಮಕ್ಕೆ ಉಭಯ ರಾಷ್ಟ್ರಗಳು ಒಪ್ಪಿಗೆ: ಕತಾರ್ ವಿದೇಶಾಂಗ ಸಚಿವಾಲಯಉಭಯ ರಾಷ್ಟ್ರಗಳ ನಡುವೆ ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ಸಂಘರ್ಷದಲ್ಲಿ ಅಫ್ಘಾನಿಸ್ತಾನದ ಕ್ರೆಕಿಟಿಗರು ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.
ಮೊಜಾಂಬಿಕ್ನಲ್ಲಿ ಬೋಟ್ ದುರಂತ: ಮೂವರು ಭಾರತೀಯರ ಸಾವು; ಕುಟುಂಬಗಳೊಂದಿಗೆ ಹೈಕಮಿಷನ್ ಸಂಪರ್ಕಮೊಜಾಂಬಿಕ್ನಲ್ಲಿ ನಡೆದ ದೋಣಿ ದುರಂತದಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದು ಒಬ್ಬರು ಗಾಯಗೊಂಡಿದ್ದಾರೆ. ಇತರ ಐದು ಜನರನ್ನು ರಕ್ಷಿಸಲಾಗಿದೆ ಎಂದು ಭಾರತೀಯ ಹೈಕಮಿಷನ್ ತಿಳಿಸಿದೆ.
ಢಾಕಾದಲ್ಲಿ ಭಾರತೀಯ ಸೇನಾ ಗುಪ್ತಚರ ಅಧಿಕಾರಿಗಳು: ಹಳೆಯ ಸೇನಾ ವಿಮಾನ ನಿಲ್ದಾಣಕ್ಕೆ ಬಾಂಗ್ಲಾ ಸೇನಾ ಮುಖ್ಯಸ್ಥ ಭೇಟಿ; ಸಭೆ!ಬಾಂಗ್ಲಾದೇಶಕ್ಕೆ ಭಾರತೀಯ ಸೇನಾ ಗುಪ್ತಚರ ಅಧಿಕಾರಿಗಳು ತೆರಳಿದ್ದು, ಸದ್ದಿಲ್ಲದೇ ಅಜೆಂಡಾ, ಸಭೆಗಳನ್ನು ಪೂರ್ಣಗೊಳಿಸಿ ಭಾರತಕ್ಕೆ ಮರಳಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video