ಪಾಕಿಸ್ತಾನ; ಭೀಕರ ಅಪಘಾತ; ಟ್ರಕ್ ಪಲ್ಟಿಯಾಗಿ ಒಂದೇ ಕುಟುಂಬದ 15 ಮಂದಿ ದಾರುಣ ಸಾವು!ಎಲ್ಲ ಸಂತ್ರಸ್ತರು ಸ್ವಾತ್ನ ಬಹ್ರೇನ್ ತೆಹಸಿಲ್ನ ಗಿಬ್ರಾಲ್ ಪ್ರದೇಶದ ಅಲೆಮಾರಿ ಕುಟುಂಬಕ್ಕೆ ಸೇರಿದವರಾಗಿದ್ದು, ಅವರು ಆಗಾಗ್ಗೆ ವಿವಿಧ ಪ್ರದೇಶಗಳಿಗೆ ಕಾಲೋಚಿತವಾಗಿ ವಲಸೆ ಹೋಗುತ್ತಿದ್ದರು.
ಮೋದಿ ಒಬ್ಬ ಮಹಾನ್ ವ್ಯಕ್ತಿ, ಅವರು ನನ್ನನ್ನು ಪ್ರೀತಿ, ಗೌರವಗಳಿಂದ ಕಾಣುತ್ತಾರೆ: Donald Trumpಮೋದಿ ನಾಯಕತ್ವದಲ್ಲಿ ಭಾರತ ರಾಜಕೀಯ ಸ್ಥಿರತೆ ಕಂಡಿದೆ, ದೇಶವು ನಾಯಕತ್ವ ಬದಲಾವಣೆಗಳನ್ನು ಕಂಡಿತ್ತು ಎಂದು ನೆನಪಿಸಿಕೊಂಡರು.
ಭಾರತ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು: Donald Trumpರಷ್ಯಾದಿಂದ ತೈಲ ಇನ್ನು ಮುಂದೆ ಖರೀದಿಸುವುದಿಲ್ಲ ಎಂದು ಅವರು ನನಗೆ ಭರವಸೆ ನೀಡಿದ್ದರು ಎಂದು ಟ್ರಂಪ್ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಡೊನಾಲ್ಡ್ ಟ್ರಂಪ್ ಎಚ್ಚರಿಕೆಗೂ ಬಗ್ಗದ ಹಮಾಸ್; 8 ಗಾಜಾ ನಿವಾಸಿಗಳ ಗುಂಡಿಟ್ಟು ಹತ್ಯೆ; Videoಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಘೋಷಿಸಲಾಗಿತ್ತು.
ಗಡಿಯಲ್ಲಿ ಮತ್ತೆ ಉದ್ವಿಗ್ನತೆ: ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಪಾಕಿಸ್ತಾನ ಒಪ್ಪಿಗೆ!ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಲ್ಲಿ ಸೇನಾ ಸಂಘರ್ಷ ಉಲ್ಬಣವಾಗುತ್ತಿದ್ದು, ಈಗಾಗಲೇ ಗಡಿಯಲ್ಲಿ ನಡೆದ ಹಿಂಸಾಚಾರದಲ್ಲಿ ಡಜನ್ಗಟ್ಟಲೆ ಜನರು ಸಾವನ್ನಪ್ಪಿ, ಇನ್ನೂ ಅನೇಕರು ಗಾಯಗೊಂಡಿದ್ದಾರೆ.
ಭಾರತೀಯ ಮೂಲದ US ರಕ್ಷಣಾ ತಜ್ಞ 'ಆಶ್ಲೇ ಟೆಲ್ಲಿಸ್' ಆರೆಸ್ಟ್! ಕಾರಣವೇನು?ಕಾರ್ನೆಗೀ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್ನಲ್ಲಿ ಟಾಟಾ ಸ್ಟ್ರಾಟೆಜಿಕ್ ಅಫೇರ್ಸ್ ಅಧ್ಯಕ್ಷರಾಗಿರುವ 64 ವರ್ಷದ ಟೆಲ್ಲಿಸ್ ಅವರನ್ನು ನಿರ್ಬಂಧಿತ ಸರ್ಕಾರಿ ಸಾಮಗ್ರಿಗಳನ್ನು ನಿರ್ವಹಿಸಿದ್ದಕ್ಕಾಗಿ ಫೆಡರಲ್ ತನಿಖೆಯ ನಂತರ ವಾರಾಂತ್ಯದಲ್ಲಿ ಬಂಧಿಸಲಾಗಿದೆ.
Afghanistan-Pakistan war: ಗಡಿಯಲ್ಲಿ 12 ಅಫ್ಘನ್ ನಾಗರಿಕರ ಸಾವು; 100 ಕ್ಕೂ ಹೆಚ್ಚು ಜನರಿಗೆ ಗಾಯ!ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕ್ ಪಡೆಗಳು ಲಘು ಮತ್ತು ಭಾರೀ ಶಸ್ತ್ರಾಸ್ತ್ರಗಳನ್ನು ಬಳಸಿ ಗುಂಡಿನ ದಾಳಿ ನಡೆಸುತ್ತಿವೆ ಎಂದು ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಜಬಿಹುಲ್ಲಾ ಮುಜಾಹಿದ್ ಆರೋಪಿಸಿದ್ದಾರೆ.
UNHRC: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ 7ನೇ ಬಾರಿ ಭಾರತ ಆಯ್ಕೆವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್, ಸೋಷಿಯಲ್ ಮೀಡಿಯಾದಲ್ಲಿ ಮಾನವ ಹಕ್ಕುಗಳ ಮಂಡಳಿಯಲ್ಲಿ ಭಾರತ ಪ್ರಾತಿನಿಧ್ಯ ಪಡೆಯಲು ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.
ಅಮೆರಿಕದಲ್ಲಿ ಚೀನಾ ಪರ ಬೇಹುಗಾರಿಕೆ ಆರೋಪ: ಭಾರತೀಯ ಮೂಲದ ರಕ್ಷಣಾ ತಜ್ಞ ಆಶ್ಲೇ ಟೆಲ್ಲಿಸ್ ಬಂಧನಭಾರತೀಯ ಮೂಲದ ಪ್ರಮುಖ ಅಮೆರಿಕದ ವಿಶ್ಲೇಷಕ ಮತ್ತು ದಕ್ಷಿಣ ಏಷ್ಯಾ ನೀತಿಯ ದೀರ್ಘಕಾಲದ ಸಲಹೆಗಾರರನ್ನು ವರ್ಗೀಕೃತ ದಾಖಲೆಗಳನ್ನು ಸಂಗ್ರಹಿಸಿಟ್ಟಿದ್ದರು.
ಕದನ ವಿರಾಮಕ್ಕೆ ಕಿಮ್ಮತ್ತಿಲ್ಲ: ಗಾಜಾದಲ್ಲಿ ಮಾರಣ ಹೋಮ ಮುಂದುವರೆಸಿದ ಇಸ್ರೇಲ್; 9 ಪ್ಯಾಲೆಸ್ತೇನಿಯರು ಸಾವು!ಇಸ್ರೇಲಿ ಸೇನಾಪಡೆ ಪ್ಯಾಲೆಸ್ಟೀನಿಯನ್ನರ ಮೇಲೆ ಗುಂಡು ಹಾರಿಸಿದ್ದರಿಂದ ಗಾಜಾ ನಗರದ ಶುಜಾಯೆಯಾ ನೆರೆಹೊರೆಯಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ.
'ತುಂಬಾ ಚೆನ್ನಾಗಿದ್ದೀರಾ, ಸಿಗರೇಟ್ ಬಿಟ್ ಬಿಡಿ' ಎಂದ ಟರ್ಕಿ ಅಧ್ಯಕ್ಷ; ಜಾರ್ಜಿಯಾ ಮೆಲೋನಿ ಉತ್ತರಕ್ಕೆ ಬೇಸ್ತು! Videoಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರ ತಂಬಾಕು ವಿರೋಧಿ ಹೋರಾಟ ಇದೀಗ ಈಜಿಪ್ಟ್ ನ ಶಾಂತಿ ಶೃಂಗಸಭೆಯನ್ನು ತಲುಪಿದ್ದು, ಇಟಲಿ ಪ್ರಧಾನಿ ಮೆಲೋನಿ ಮೂಲಕ ಎರ್ಡೋಗನ್ ರ ತಂಬಾಕು ವಿರೋಧಿ ಹೋರಾಟ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಟ್ರಂಪ್ರನ್ನು Pak PM ಹೊಗಳುತ್ತಿದ್ದಾಗ ಹಿಂದೆ ನಿಂತಿದ್ದ Italy ಪ್ರಧಾನಿ ಜಾರ್ಜಿಯಾ ಮೆಲೋನಿ ರಿಯಾಕ್ಷನ್; Videoಪಾಕಿಸ್ತಾನಿ ಪ್ರಧಾನಿ ಶಹಬಾಜ್ ಷರೀಫ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹೊಗಳಿಕೆಯ ಸುರಿಮಳೆಗೈದರು. ಟ್ರಂಪ್ ಅವರನ್ನು ನಿಜವಾದ ಶಾಂತಿಧೂತ ಎಂದು ಷರೀಫ್ ಬಣ್ಣಿಸಿದರು.
ಕಾರಿನ ಡೋರ್ ಜಾಮ್; ಒಳಗಿದ್ದ ಚಾಲಕ ಸಜೀವ ದಹನ; Xiaomi ಷೇರು ಕುಸಿತನೈಋತ್ಯ ಚೀನಾದ ಚೆಂಗ್ಡುವಿನಲ್ಲಿ ಈ ದುರಂತ ಸಂಭವಿಸಿದ್ದು, Xiaomi ಸಂಸ್ಥೆಯ SU7 ಎಲೆಕ್ಟ್ರಿಕ್ ಸೆಡಾನ್ ಕಾರು ಅಪಘಾತಕ್ಕೀಡಾಗಿ ಬೆಂಕಿ ಹೊತ್ತುಕೊಂಡಿದೆ.
Donald Trump ಅವರ ಶಾಂತಿ ಕರೆ ಅಮೆರಿಕದ ಕ್ರಮಗಳಿಗೆ ವಿರುದ್ಧವಾಗಿದೆ: ಇರಾನ್ಅಮೆರಿಕದ ಅಧ್ಯಕ್ಷರು ವ್ಯಕ್ತಪಡಿಸಿದ ಶಾಂತಿ ಮತ್ತು ಸಂವಾದದ ಬಯಕೆಯು ಇರಾನಿನ ಜನರ ಬಗ್ಗೆ ಅಮೆರಿಕದ ಪ್ರತಿಕೂಲ ಮತ್ತು ಕ್ರಿಮಿನಲ್ ನಡವಳಿಕೆಗೆ ವಿರುದ್ಧವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ನಾಚಿಕೆಗೇಡಿನ ಸಂಗತಿ! ಭಾರತದ ಕೆಮ್ಮಿನ ಸಿರಪ್ ಬಗ್ಗೆ ದೇಶಗಳಿಗೆ WHO ಎಚ್ಚರಿಕೆಮಧ್ಯಪ್ರದೇಶದಲ್ಲಿ ಕೋಲ್ಡ್ರಿಫ್ ಸಿರಪ್ ಕುಡಿದು ಕನಿಷ್ಠ 22 ಮಕ್ಕಳು, ಹೆಚ್ಚಾಗಿ ಐದು ವರ್ಷದೊಳಗಿನವರು ಮೂತ್ರಪಿಂಡ ವೈಫಲ್ಯದಿಂದ ಮೃತಪಟ್ಟಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video