'Ukraine war ನ ಪ್ರಾಥಮಿಕ ಹೂಡಿಕೆದಾರರು': ರಷ್ಯಾ ಇಂಧನ ಖರೀದಿ ಕೂಡಲೇ ನಿಲ್ಲಿಸಿ; ಭಾರತ, ಚೀನಾ ವಿರುದ್ಧ ಮತ್ತೆ Donald Trump ಕಿಡಿ!
'ಉಕ್ರೇನ್ ಯುದ್ಧಕ್ಕೆ ಭಾರತ ಮತ್ತು ಚೀನಾ 'ಪ್ರಾಥಮಿಕ ಹಣಕಾಸು ಒದಗಿಸುವವರು' ಎಂದು ಕರೆದಿದ್ದು, ಯುರೋಪ್ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.


