BJP ಅಧಿಕಾರದಲ್ಲಿರಲು ಧರ್ಮ ರಾಜಕಾರಣ ಮಾಡುತ್ತೆ, Rahul Gandhi ಒಳ್ಳೆಯ ವ್ಯಕ್ತಿ: Shahid Afridiಭಾರತ-ಪಾಕಿಸ್ತಾನ ಪಂದ್ಯದ ಕುರಿತು ನಡೆದ ಪ್ಯಾನಲ್ ಚರ್ಚೆಯ ಸಂದರ್ಭದಲ್ಲಿ ಪಾಕಿಸ್ತಾನದ ಸಮ್ಮಾ ಟಿವಿಯೊಂದಿಗಿನ ಚಾಟ್ನಲ್ಲಿ ಅಫ್ರಿದಿ ಈ ಹೇಳಿಕೆ ನೀಡಿದ್ದಾರೆ.
Shehbaz Sharif-Trump ಭೇಟಿ ಮುಂದಿನ ವಾರ; ಪಾಕ್ ಸೇನಾ ಮುಖ್ಯಸ್ಥ Asim Munir ಕೂಡಾ ಭಾಗಿ! ಕಾರ್ಯತಂತ್ರ ಏನು?ಪಾಕಿಸ್ತಾನದ ಇಬ್ಬರು ನಾಯಕರು ಸೆಪ್ಟೆಂಬರ್ 25 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಪಾಕಿಸ್ತಾನದ ಖೈಬರ್ ನ್ಯೂಸ್ ವರದಿ ಮಾಡಿದೆ.
Op Sindoor: ಮಸೂದ್ ಅಜಾರ್ ಕುಟುಂಬ ಹೇಗೆ ಛಿದ್ರಗೊಂಡಿದೆ ಅನ್ನೋದಕ್ಕೆ ಈ Video ಸಾಕ್ಷಿ; JeM ಕಮಾಂಡರ್ ಹೇಳಿದ್ದು ಏನು?ತಮ್ಮ ಅಡಗುಣತಾಣಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ಹೇಗೆ ಪ್ರವೇಶಿಸಿ ದಾಳಿ ಮಾಡಿದವು ಎಂಬುದರ ಕುರಿತು JeM ಕಮಾಂಡರ್ ಮಸೂದ್ ಇಲ್ಯಾಸ್ ಕಾಶ್ಮೀರಿ ವಿವರಿಸುವ ವಿಡಿಯೋವೊಂದು ಆನ್ ಲೈನ್ ನಲ್ಲಿ ಭಾರಿ ವೈರಲ್ ಆಗುತ್ತಿದೆ.
Defamation Suit: ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಅಮೆರಿಕಾ ಅಧ್ಯಕ್ಷ ಟ್ರಂಪ್ 15 ಬಿಲಿಯನ್ ಡಾಲರ್ ಮಾನನಷ್ಟ ಮೊಕದ್ದಮೆ!ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಷಿಯಲ್ನಲ್ಲಿ ರಾತ್ರಿ ಈ ಫೋಸ್ಟ್ ಮಾಡಿರುವ ಟ್ರಂಪ್, ನ್ಯೂಯಾರ್ಕ್ ಟೈಮ್ಸ್ ತನ್ನ ಕುಟುಂಬ ಮತ್ತು ಅವರ ವ್ಯವಹಾರಗಳ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಹುಡುಕಿ, ಹುಡುಕಿ ಕೊಲ್ಲುವ ಉದ್ದೇಶವಿದ್ದರೆ, ಸಂಧಾನ ಮಾತುಕತೆ ಏಕೆ?: ಇಸ್ರೇಲ್ ವಿರುದ್ಧ ಕತಾರ್ ದೊರೆ ಆಕ್ರೋಶಗಾಜಾ ಪಟ್ಟಿಯಲ್ಲಿರುವ ಒತ್ತೆಯಾಳುಗಳ ಬಗ್ಗೆ ಚಿಂತಿಸುವ ಬದಲು, ಇಸ್ರೇಲ್ ಗಾಜಾ ಇನ್ನು ವಾಸಯೋಗ್ಯ ಸ್ಥಳವಾಗದಂತೆ ಮಾಡುವ ಉದ್ದೇಶ ಹೊಂದಿದೆ ಎಂದು ಕತಾರೆ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ ಪ್ರಕರಣ: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಕಾಲ ಮುಗಿದಿದೆ- ಟ್ರಂಪ್ಟೆಕ್ಸಾಸ್ ನ ಡಲ್ಲಾಸ್ ನಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದ ಚಂದ್ರ ನಾಗಮಲ್ಲಯ್ಯ ಅವರನ್ನು ಪತ್ನಿ ಮತ್ತು ಮುಂದೆಯೇ ಕ್ರೂರವಾಗಿ ಶಿರಚ್ಛೇದ ಮಾಡಿ ಕೊಲೆ ಮಾಡಿದ ಘಟನೆಯ ಭಯಾನಕ ವರದಿಗಳು ನನಗೆ ತಿಳಿದಿವೆ ಎಂದಿದ್ದಾರೆ.
ಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!ಸುಂಕಗಳ ಕುರಿತು ಭಾರತ ಮತ್ತು ಯುಎಸ್ ನಡುವಿನ ಕಿತ್ತಾಟ ಮುಂದುವರೆದಿದೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇ. 50ರಷ್ಟು ಬೃಹತ್ ಸುಂಕವನ್ನು ವಿಧಿಸಿದ್ದಾರೆ.
ರಷ್ಯಾದ ಅತಿದೊಡ್ಡ ತೈಲ ಸಂಸ್ಕರಣಾಗಾರದ ಮೇಲೆ ಉಕ್ರೇನ್ನಿಂದ 361 ಡ್ರೋನ್ ದಾಳಿ; ಹೊತ್ತಿ ಉರಿದ ಘಟಕ!ವಿಶ್ವದ ಅತಿದೊಡ್ಡ ಕಚ್ಚಾ ತೈಲ ರಫ್ತುದಾರ ರಾಷ್ಟ್ರವಾದ ರಷ್ಯಾದ ಸಂಸ್ಕರಣಾಗಾರಗಳ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆಸಿದೆ. ಶನಿವಾರ ತಡರಾತ್ರಿ ಉಕ್ರೇನ್ 361 ಡ್ರೋನ್ಗಳೊಂದಿಗೆ ರಷ್ಯಾದ ಮೇಲೆ ಪ್ರಮುಖ ದಾಳಿ ನಡೆಸಿತು.
London: ವಲಸೆ ವಿರೋಧಿ ಬೃಹತ್ ಪ್ರತಿಭಟನೆ; ಪ್ರತಿಭಟನಾಕಾರರು, ಪೊಲೀಸರ ನಡುವೆ ಸಂಘರ್ಷರ್ಯಾಲಿಯಲ್ಲಿ ಅಂದಾಜು 110,000 ರಿಂದ 150,000 ಜನರು ಸೇರಿದ್ದರು, ಇದು ನಿರೀಕ್ಷೆಗೂ ಮೀರಿದ ಘಟನೆ ಎಂದು ಪೊಲೀಸರು ತಿಳಿಸಿದ್ದಾರೆ.
'ಅಧಿಕಾರದ ಆಸೆಯಿಂದ ಬಂದಿಲ್ಲ.. 6 ತಿಂಗಳಿಗಿಂತ ಹೆಚ್ಚು ದಿನ ಸ್ಥಾನದಲ್ಲಿ ಇರಲ್ಲ': ನೇಪಾಳ ನೂತನ ಪ್ರಧಾನಿ Sushila Karkiತಾವು ಮತ್ತು ತಮ್ಮ ತಂಡಕ್ಕೆ ಅಧಿಕಾರದಲ್ಲಿ ಆಸಕ್ತಿ ಇಲ್ಲ ಮತ್ತು ಆರು ತಿಂಗಳೊಳಗೆ ದೇಶದ ಜವಾಬ್ದಾರಿಯನ್ನು ಹೊಸ ಸಂಸತ್ತಿಗೆ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.
Thailand safari park: ಜೀಪ್ ನಿಂದ ಇಳಿದ ಸಿಬ್ಬಂದಿಯನ್ನೇ ಎಳೆದು ತಿಂದ ಸಿಂಹಗಳು! Videoಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಸಫಾರಿ ವರ್ಲ್ಡ್ (Safari World zoo) ಮೃಗಾಲಯದಲ್ಲಿ ಈ ಭೀಕರ ಘಟನೆ ನಡೆದಿದ್ದು, ಮೃಗಾಲಯಕ್ಕೆ ಭೇಟಿ ನೀಡಿದ ಪ್ರವಾಸಿಗರ ಎದುರೇ ಸಿಂಹಗಳ ಗುಂಪೊಂದು ಮೃಗಾಲಯದ ಪಾಲಕನ ಮೇಲೆ ದಾಳಿ ನಡೆಸಿ ಕೊಂದು ಹಾಕಿವೆ.
ಲೆಬನಾನ್ನಲ್ಲಿ ಇಸ್ರೇಲ್ ವೈಮಾನಿಕ ದಾಳಿ: ಹಿಜ್ಬುಲ್ಲಾ ಕಾರ್ಯಕರ್ತ ಸಾವುಸೇನೆಯ ಪ್ರಕಾರ, ಈ ಪ್ರದೇಶದಲ್ಲಿ ಇರಾನಿನ ಬೆಂಬಲಿತ ಗುಂಪಿನ ಮಿಲಿಟರಿ ಸಾಮರ್ಥ್ಯಗಳನ್ನು ಪುನರ್ನಿರ್ಮಿಸುವ ಗುರಿಯನ್ನು ಹೊಂದಲಾಗಿತ್ತು ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿದೆ.
ತಮ್ಮದೆ ದೇಶದ ಶಾಲೆಗಳ ಮೇಲೆ ಮ್ಯಾನ್ಮಾರ್ ಸೇನೆ ವಾಯುದಾಳಿ: 19 ವಿದ್ಯಾರ್ಥಿಗಳು ಸಾವು!ಭಾರತದ ನೆರೆಯ ರಾಷ್ಟ್ರವಾದ ಮ್ಯಾನ್ಮಾರ್ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ರಾಖೈನ್ ಪ್ರಾಂತ್ಯದ ಎರಡು ಶಾಲೆಗಳ ಮೇಲೆ ಮ್ಯಾನ್ಮಾರ್ ಸೇನೆಯ ವಾಯುದಾಳಿ ನಡೆಸಿದೆ ಎಂದು ಮಾಧ್ಯಮ ವರದಿಗಳು ಹೇಳುತ್ತವೆ.
ಮುಂದಿವ ವರ್ಷ ಮಾರ್ಚ್ 5 ರಂದು ನೇಪಾಳ ಸಂಸತ್ ಚುನಾವಣೆ: ಅಧ್ಯಕ್ಷರ ಕಚೇರಿ ಘೋಷಣೆಮುಂದಿನ ವರ್ಷ ಮಾರ್ಚ್ 5 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ನೇಪಾಳ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರ ಕಚೇರಿ ಘೋಷಿಸಿದೆ.
ರಷ್ಯಾದಿಂದ ಇಂಧನ ಖರೀದಿ ನಿಲ್ಲಿಸಿ, ಇಲ್ಲಾ..; ಚೀನಾಗೆ ಶೇ.100ರಷ್ಟು ಸುಂಕ: NATO ರಾಷ್ಟ್ರಗಳಿಗೆ Trump ಎಚ್ಚರಿಕೆ!ನ್ಯಾಟೋದ ಬದ್ಧತೆಯು ಶೇಕಡಾ 100 ಕ್ಕಿಂತ ಕಡಿಮೆಯಾಗಿದೆ ಮತ್ತು ರಷ್ಯಾದ ತೈಲವನ್ನು ಕೆಲವರು ಖರೀದಿಸುವುದು ಆಘಾತಕಾರಿಯಾಗಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video