WWE ಖ್ಯಾತಿಯ, ನಟ The Rock ಪರ್ವತದಂತಹ ದೇಹಕ್ಕೆ ಏನಾಯ್ತು, ಕಣ್ಣೀರಿಟ್ಟ ನಟ!ಮಾಜಿ WWE ಸೂಪರ್ಸ್ಟಾರ್ ಮತ್ತು ಹಾಲಿವುಡ್ ನಟ ದಿ ರಾಕ್ ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸಂಪೂರ್ಣವಾಗಿ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದಾರೆ.
SCO Summit: ಇಬ್ಬರು ಸರ್ವಾಧಿಕಾರಿಗಳೊಂದಿಗೆ ಮೋದಿ ವೇದಿಕೆ ಹಂಚಿಕೊಂಡಿದ್ದು ನಾಚಿಕೆಗೇಡು; ಅಮೆರಿಕಾ ಟೀಕೆಮೋದಿಯವರು ರಷ್ಯಾಗೆ ಸಾಥ್ ನೀಡುವ ಬದಲು ಅಮೆರಿಕಾ, ಯುರೋಪ್ ಹಾಗೂ ಉಕ್ರೇನ್ ಜೊತೆಗಿರಬೇಕು. ರಷ್ಯಾ ಬಳಿ ತೈಲ ಖರೀದಿಯನ್ನು ನಿಲ್ಲಿಸಬೇಕು.
Sudan: ವಿನಾಶಕಾರಿ ಭೂಕುಸಿತದಲ್ಲಿ 1,000 ಕ್ಕೂ ಹೆಚ್ಚು ಮಂದಿ ಸಾವು- ಸೇನೆಪ್ರಾಥಮಿಕ ಮಾಹಿತಿ ಪ್ರಕಾರ ಹಳ್ಳಿಯ ನಿವಾಸಿಗಳು ಸಾವನ್ನಪ್ಪಿದ್ದು, ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕೇವಲ ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ.
Joint Military Exercise: ಸುಂಕಾಸ್ತ್ರದ ನಡುವೆ 'ಜಂಟಿ ಸಮರಾಭ್ಯಾಸ'ಕ್ಕಾಗಿ ಅಮೆರಿಕಕ್ಕೆ ಭಾರತೀಯ ಸೇನೆ ಆಗಮನ!ಭಾರತೀಯ ಸೇನೆಯ ತುಕಡಿಯು ಅಲಾಸ್ಕಕ್ಕೆ ಆಗಮಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಮಂಗಳವಾರ ತಿಳಿಸಿದೆ.
Interview | ಭಾರತ Quad ನಿಂದ ಹೊರಬಂದು ಚೀನಾ ಜೊತೆಗೆ ಉತ್ತಮ ಸಂಬಂಧ ಹೊಂದಬೇಕು: ಅಮೆರಿಕಾ ಅರ್ಥಶಾಸ್ತ್ರಜ್ಞ ಜೆಫ್ರಿ ಸ್ಯಾಚ್ಸ್
SCO ಶೃಂಗಸಭೆ ಬರೀ ನಾಟಕ; 'ಭಾರತ ಕೆಟ್ಟ ರಾಷ್ಟ್ರ': ರಷ್ಯಾದಿಂದ ತೈಲ ಖರೀದಿಯ ಬಗ್ಗೆ ಉರಿದುಬಿದ್ದ ಟ್ರಂಪ್ ಆಪ್ತ!ಇವು ಕೆಟ್ಟ ರಾಷ್ಟ್ರಗಳು. ಭಾರತ ರಷ್ಯಾದ ಯುದ್ಧ ತಂತ್ರಕ್ಕೆ ಉತ್ತೇಜನ ನೀಡುತ್ತಿದ್ದರೆ, ಚೀನಾ ಇಂಧನ ನೀಡುತ್ತಿದೆ. ಈ ಹಂತದಲ್ಲಿ ನಾವು ಮಿತ್ರರಾಷ್ಟ್ರಗಳೊಂದಿಗೆ ಹೆಜ್ಜೆ ಹಾಕುತ್ತಿವೆ ಎಂದರು.
ಎಲ್ಲರನ್ನೂ ಕಾಯಿಸುತ್ತಿದ್ದ ಪುಟಿನ್ ಪ್ರಧಾನಿ ಮೋದಿಗಾಗಿ 10 ನಿಮಿಷ ಕಾಲ ಕಾರಿನಲ್ಲಿ ಕಾದು ಕುಳಿತ್ತಿದ್ದರು! Videoಪ್ರಧಾನಿ ನರೇಂದ್ರ ಮೋದಿಯವರ ಚೀನಾ ಭೇಟಿ ಬಹಳ ವಿಶೇಷವಾಗಿತ್ತು. ಅವರು SCO ಶೃಂಗಸಭೆಗಾಗಿ ಚೀನಾಕ್ಕೆ ತೆರಳಿದ್ದು ಅವರ ಭೇಟಿ ಹಲವು ಅಂಶಗಳಲ್ಲಿ ಐತಿಹಾಸಿಕವಾಗಿತ್ತು.
SCO Summit: ಒಂದೇ ವೇದಿಕೆಯಲ್ಲಿ ಚೀನಾ- ಭಾರತ- ರಷ್ಯಾ; ಕೆರಳಿದ Trump ಭಾರತದ ಬಗ್ಗೆ ಹೇಳಿದ್ದೇನು?ಭಾರತ ತನ್ನ "ಅತಿದೊಡ್ಡ ಕ್ಲೈಂಟ್" ಆಗಿರುವ ಅಮೆರಿಕಕ್ಕೆ ಬೃಹತ್ ಪ್ರಮಾಣದ ಸರಕುಗಳನ್ನು ಮಾರಾಟ ಮಾಡುತ್ತದೆ. ಆದರೆ ಭಾರತಕ್ಕೆ ಅಮೆರಿಕದ ರಫ್ತುಗಳು ಕಡಿಮೆಯಾಗಿಯೇ ಉಳಿದಿವೆ ಎಂದು ಟ್ರಂಪ್ ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ: 800ರ ಗಡಿ ದಾಟಿದ ಸಾವಿನ ಸಂಖ್ಯೆ 2,500 ಜನರಿಗೆ ಗಾಯ; Videoಕೇವಲ 8 ಕಿಲೋಮೀಟರ್(5 ಮೈಲುಗಳು) ಆಳದಲ್ಲಿ ಕಂಪನವಾಗಿದ್ದು. ಇದು ಹೆಚ್ಚಿನ ಹಾನಿಯನ್ನುಂಟುಮಾಡಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.
PoK ನಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 5 ಅಧಿಕಾರಿಗಳು ಸಾವು; ಭೀಕರ ದೃಶ್ಯ, Video!ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನ್ನಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ಅಪಘಾತದಲ್ಲಿ 2 ಪೈಲಟ್ಗಳು ಸೇರಿದಂತೆ ಕನಿಷ್ಠ 5 ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಾಕಪ್ಪ ಸಾಕು, ಇನ್ನೂ ಇರೋದಕ್ಕೆ ಆಗಲ್ಲ: 10 ವರ್ಷದ ಬಳಿಕ ಲಂಡನ್ ತೊರೆಯುತ್ತಿರುವ ಭಾರತೀಯ ಮಹಿಳೆ ಹೇಳಿದ್ದೇನು? Video!ಒಂದು ದಶಕಕ್ಕೂ ಹೆಚ್ಚು ಕಾಲ ಲಂಡನ್ನಲ್ಲಿ ವಾಸಿಸುತ್ತಿದ್ದ ಭಾರತೀಯ ಮಹಿಳೆಯೊಬ್ಬರು ತಾನು ಮತ್ತು ತನ್ನ ಕುಟುಂಬ ಬ್ರಿಟನ್ ತೊರೆಯಲು ನಿರ್ಧರಿಸಿದ್ದು ಈ ಬಗ್ಗೆ ಅವರು ವಿಡಿಯೋ ಮಾಡಿ ಹೇಳಿಕೊಂಡಿದ್ದಾರೆ. ನಗರವು 'ಬದುಕುಳಿಯಲು' ಉತ್ತಮವಾಗಿದೆ ಆದರೆ 'ಬೆಳವಣಿಗೆ' ಅಲ್ಲ ಎಂದು ಹೇಳಿದ್ದಾರೆ.
'ಉಕ್ರೇನ್ನಲ್ಲಿ ಶಾಂತಿ ಸ್ಥಾಪಿಸುವ ಎಲ್ಲ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ': ಪುಟಿನ್ ಜೊತೆ ಪ್ರಧಾನಿ ಮೋದಿ ಮಾತುಕತೆಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷರನ್ನು ಭಾರತಕ್ಕೆ ಸ್ವಾಗತಿಸಿದ್ದಾರೆ. ಈ ವರ್ಷಾಂತ್ಯದಲ್ಲಿ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.
ಗಾಜಾಪಟ್ಟಿಯಲ್ಲಿ Israel ಮತ್ತೊಂದು ಬೇಟೆ; Hamas ವಕ್ತಾರ Abu Obeida ಫಿನಿಶ್ಗಾಜಾ ನಗರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಹಮಾಸ್ನ ಸಶಸ್ತ್ರ ವಿಭಾಗದ ವಕ್ತಾರ ಅಬು ಒಬೈದಾ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ತಿಳಿಸಿದೆ.
ಪೂರ್ವ ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪನ: 610 ಜನರು ಸಾವು; 1,300 ಮಂದಿಗೆ ಗಾಯ; Videoರಿಕ್ಟರ್ ಮಾಪಕದಲ್ಲಿ 6.0 ರಷ್ಟು ತೀವ್ರತೆಯ ಕಂಪನವು ಬೆಳಗಿನ ಜಾವ 12:27 ಕ್ಕೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಅಂತಾರಾಷ್ಟ್ರೀಯ ವೇದಿಕೆಯಲ್ಲೇ ಪಾಕಿಸ್ತಾನ ಪ್ರಧಾನಿ Shehbaz Sharif ಮುಜುಗರ; ಸೊಪ್ಪು ಹಾಕದ Putin, Xi Jinping! VideoTianjin ನಲ್ಲಿ ನಡೆಯುತ್ತಿರುವ ಎಸ್ಸಿಒ ನಾಯಕರ ಗ್ರೂಪ್ ಫೋಟೋ ಚಿತ್ರೀಕರಣದ ಸಂದರ್ಭದಲ್ಲಿ ಎಲ್ಲ ನಾಯಕರೂ ಪೋಸ್ ನೀಡಿದ್ದರು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್