Ukraine: ಖಾರ್ಕಿವ್ ಗಡಿ ಬಳಿ ಉಕ್ರೇನ್ ಡ್ರೋನ್ ದಾಳಿ; ರಷ್ಯಾದ ಎರಡು ಸೇತುವೆ ಉಡೀಸ್!ರಷ್ಯಾ ಪಡೆಗಳು ತಮ್ಮ ಕಾರ್ಯತಂತ್ರದ ಪ್ರಮುಖ ಸ್ಥಳವನ್ನಾಗಿ ಮಾಡಿಕೊಂಡಿದ್ದ ಸೇತುವೆಗಳನ್ನು ಉಕ್ರೇನಿಯನ್ ಮಿಲಿಟರಿ ಪಡೆಗಳು ಹಠಾತ್ ದಾಳಿ ನಡೆಸಿ ನಾಶಪಡಿಸಿವೆ.
Donald Trump ಆಡಳಿತದ ಜಾಗತಿಕ ಸುಂಕ ಕಾನೂನುಬಾಹಿರ: US ಮೇಲ್ಮನವಿ ಕೋರ್ಟ್ ತೀರ್ಪುಆದರೆ ನ್ಯಾಯಾಧೀಶರು ಅಕ್ಟೋಬರ್ ಮಧ್ಯಭಾಗದವರೆಗೆ ಸುಂಕ ಜಾರಿಯಲ್ಲಿರಲು ಅವಕಾಶ ನೀಡಿದ್ದಾರೆ.
ಡಿಸೆಂಬರ್ನಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಚೀನಾದಲ್ಲಿ ನಡೆಯಲಿರುವ ಪ್ರಾದೇಶಿಕ ಶೃಂಗಸಭೆಯಲ್ಲಿ ಪುಟಿನ್ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ.
ಕಮಲಾ ಹ್ಯಾರಿಸ್ ಗೆ ನೀಡಲಾಗಿದ್ದ ಸೀಕ್ರೆಟ್ ಸರ್ವೀಸ್ ಕವರ್ ರದ್ದುಗೊಳಿಸಿದ ಟ್ರಂಪ್ಅಮೆರಿಕ ಮಾಜಿ ಅಧ್ಯಕ್ಷ ಜೋ ಬೈಡೆನ್ ಅವರು, ಕಮಲಾ ಹ್ಯಾರಿಸ್ ಅವರು ಅಧಿಕಾರದಿಂದ ನಿರ್ಗಮಿಸುವ ಮೊದಲು ಅವರಿಗೆ ರಕ್ಷಣೆ ಒದಗಿಸಲು ಸೀಕ್ರೆಟ್ ಸರ್ವೀಸ್ಗೆ ವ್ಯವಸ್ಥೆ ಮಾಡಿದ್ದರು.
ಜಂಟಿಯಾಗಿ ಚಂದ್ರಯಾನ-5 ಮಿಷನ್: ಒಪ್ಪಂದಕ್ಕೆ ಭಾರತ-ಜಪಾನ್ ಸಹಿಮುಂಬರುವ ಚಂದ್ರಯಾನ-5 ಕಾರ್ಯಾಚರಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಮತ್ತು ಜಪಾನ್ ಏರೋಸ್ಪೇಸ್ ಪರಿಶೋಧನಾ ಸಂಸ್ಥೆ(JAXA) ಜಂಟಿ ಅನುಷ್ಠಾನ ಒಪ್ಪಂದಕ್ಕೆ ಸಹಿ.
ಮುಂಬೈ-ಅಹಮದಾಬಾದ್ ಮಾತ್ರವಲ್ಲ, ಭಾರತದಲ್ಲಿ 7000 ಕಿ.ಮೀ ಬುಲೆಟ್ ರೈಲು ಓಡಲಿದೆ: ಜಪಾನ್ನಲ್ಲಿ ಪ್ರಧಾನಿ ಮೋದಿ ಘೋಷಣೆಜಪಾನ್ ಸಹಭಾಗಿತ್ವದಲ್ಲಿ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಬುಲೆಟ್ ರೈಲು ವಿಸ್ತರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಫೋನ್ ಕರೆ ವಿವಾದ: ಥಾಯ್ಲೆಂಡ್ ಪ್ರಧಾನಿ ಪೆಟೊಂತಾರ್ನ್ ವಜಾಗೊಳಿಸಿದ ಕೋರ್ಟ್ಆಡಿಯೋ ಸೋರಿಕೆಯಾದ ನಂತರ ಬಿಲಿಯನೇರ್ ಮಾಜಿ ಪ್ರಧಾನಿ ಥಾಕ್ಸಿನ್ ಶಿನವಾತ್ರ ಅವರ ಪುತ್ರಿ ಪೆಟೊಂತಾರ್ನ್ ಅವರನ್ನು ಕಳೆದ ತಿಂಗಳು ಅಧಿಕಾರದಿಂದ ಅಮಾನತುಗೊಳಿಸಲಾಗಿತ್ತು.
ರಸ್ತೆಯಲ್ಲಿ ಮಚ್ಚು ತೋರಿಸಿ ಹುಚ್ಚಾಟ: ಪೊಲೀಸ್ ಗುಂಡೇಟಿಗೆ ಸಿಖ್ ವ್ಯಕ್ತಿ ಸಾವು; Videoಅಮೆರಿಕದ ಲಾಸ್ ಏಂಜಲೀಸ್ನಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಕಾರು ನಿಲ್ಲಿಸಿ ಮಚ್ಚು ತೋರಿಸಿ ಆತಂಕ ಸೃಷ್ಟಿಸಿದ್ದ ಸಿಖ್ ಸಮುದಾಯದ ವ್ಯಕ್ತಿಯನ್ನು ಪೊಲೀಸರು ಗುಂಡು ಹಾರಿಸಿ ಹತ ಮಾಡಿದ್ದಾರೆ.
ಮೋದಿ ಧ್ಯಾನಸ್ಥ ಫೋಟೋ ಹಾಕಿ Peter Navarro ಮತ್ತೆ ಕಿಡಿ: ಉಕ್ರೇನ್ ಶಾಂತಿ ಮಾರ್ಗ ಭಾರತ ಎಂದ ಟ್ರಂಪ್ ಸಲಹೆಗಾರಭಾರತ ರಷ್ಯಾಕ್ಕೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ, ರಷ್ಯಾ ಅಧ್ಯಕ್ಷ ಪುಟಿನ್ ಅವರ ಯುದ್ಧ ಪ್ರಯತ್ನಕ್ಕೆ ಹಣಕಾಸು ಒದಗಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
India-Japan Economic Forum: ಭಾರತದಲ್ಲಿ ಬಂಡವಾಳ ಕೇವಲ ಬೆಳೆಯುವುದಲ್ಲ, ಅದು ದುಪ್ಪಟ್ಟಾಗುತ್ತದೆ- ಪ್ರಧಾನಿ ಮೋದಿ ಮಾತುಇಂದು ಟೋಕಿಯೊದಲ್ಲಿ ನಡೆದ ಭಾರತ-ಜಪಾನ್ ಆರ್ಥಿಕ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯನ್ನಾಗಿ ಮಾಡಿರುವ ಆರ್ಥಿಕ ಸುಧಾರಣೆಗಳನ್ನು ಎತ್ತಿ ತೋರಿಸಿದರು.
ಟ್ರಂಪ್ ಆರೋಗ್ಯ ಕುರಿತು ಊಹಾಪೋಹ: ತುರ್ತು ಪರಿಸ್ಥಿತಿ ಎದುರಾದರೆ ಅಧ್ಯಕ್ಷನಾಗಲು ಸಿದ್ಧ ಎಂದ ಜೆಡಿ ವ್ಯಾನ್ಸ್ಟ್ರಂಪ್ ಅವರು ದೀರ್ಘಕಾಲ ಸಿರೆ ಆರೋಗ್ಯ ಸಮಸ್ಯೆ (ಸಿವಿಐ)ಯಿಂದ ಬಳುತ್ತಿದ್ದಾರೆ. ಸೌಮ್ಯ ಲಕ್ಷಣಗಳಿದ್ದು, 70 ವರ್ಷ ಮೇಲ್ಪಟ್ಟ ವ್ಯಕ್ತಿಗಳಲ್ಲಿ ಇದು ಸಾಮಾನ್ಯ ಸಮಸ್ಯೆಯಾಗಿದೆ.
India-Japan Annual Summit 2025: ಟೋಕಿಯೋ ತಲುಪಿದ ಪ್ರಧಾನಿ ಮೋದಿ, ಅದ್ಧೂರಿ ಸ್ವಾಗತಆಗಸ್ಟ್ 29 ರಿಂದ 30 ರವರೆಗೆ ಮೋದಿಯವರು ಜಪಾನ್ ರಾಷ್ಟ್ರದಲ್ಲಿ ತಂಗಲಿದ್ದು, ಈ ಸಮಯದಲ್ಲಿ ಜಪಾನ್ ಪ್ರಧಾನಿ ಇಶಿಬಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!ಭಾರತೀಯರು ಬಗ್ಗದಿದ್ದರೆ, ಅಧ್ಯಕ್ಷ ಟ್ರಂಪ್ ಕೂಡಾ ತಮ್ಮ ನಿಲುವು ಸಡಿಲಗೊಳಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ" ಎಂದು ಅವರು ಹೇಳಿದರು.
Minneapolis Shooter: 'Trump ಸಾವು.. ಭಾರತ ಸರ್ವನಾಶ'; ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!"ರಾಬಿನ್ ಡಬ್ಲ್ಯೂ" ಎಂಬ ಶೀರ್ಷಿಕೆಯ ಯೂಟ್ಯೂಬ್ ಚಾನೆಲ್ನಲ್ಲಿ ಈ ದಾಳಿಕೋರನ ಕುರಿತು ವಿಡಿಯೋ ಅಪ್ಲೋಡ್ ಮಾಡಲಾಗಿತ್ತು.
Donald Trump ಸರ್ಕಾರದಿಂದ ಮತ್ತೊಂದು ಹೊಡೆತ: H1B ವೀಸಾ, Green Card ವ್ಯವಸ್ಥೆಯಲ್ಲಿ ಬದಲಾವಣೆH1B ವೀಸಾ ನೀತಿ ಬದಲಾಯಿಸುವಲ್ಲಿ ನಿರತರಾಗಿದ್ದೇವೆ. ಯೋಜನೆ ನಿಯಮ ಬದಲಾಯಿಸಲಿದ್ದೇವೆ. ಅದು ಕಠಿಣವಾಗಿರುತ್ತದೆ" ಎಂದು ಲುಟ್ನಿಕ್ ಫಾಕ್ಸ್ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್