Gaza: ನೆರವಿಗಾಗಿ ಕಾಯುತ್ತಿದ್ದ ವೇಳೆ ಮೇ-ಜುಲೈ ನಲ್ಲಿ 1,373 ಜನರ ಸಾವು- UNಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ಶುಕ್ರವಾರ ಇಸ್ರೇಲಿ ಗುಂಡಿನ ದಾಳಿ ಮತ್ತು ವಾಯುದಾಳಿಯಿಂದ 11 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.
ಭಾರತದ ಮೇಲೆ ಶೇ.25ರಷ್ಟು ತೆರಿಗೆ: ಆಗಸ್ಟ್ 7ರಿಂದ ಜಾರಿ; ಅಮೆರಿಕನ್ನರಿಗೆ ಭಾರತದ ವಸ್ತು ಖರೀದಿ ದುಬಾರಿ!ಆಗಸ್ಟ್ 7ರಿಂದ ಹೊಸ ಸುಂಕ ಜಾರಿಗೆ ಬರಲಿದ್ದು, 70 ದೇಶಗಳು ಹಾಗೂ ಯೂರೋಪಿಯನ್ ಒಕ್ಕೂಟದ 27 ಸದಸ್ಯ ದೇಶಗಳಿಗೆ ಇದು ಅನ್ವಯವಾಗಲಿದೆ. ಈ ಆದೇಶದಲ್ಲಿ ಹೆಸರಿಸದ ದೇಶಗಳು ನಿಗದಿತ ಶೇಕಡ 10ರಷ್ಟು ಸುಂಕ ಎದುರಿಸಲಿವೆ.
Saudi Arabia: ಮುರಿದು ಬಿದ್ದ '360 Degree Ride'; 23 ಮಂದಿಗೆ ಗಾಯ, Videoಸೌದಿ ಅರೇಬಿಯಾದ ತೈಫ್ ಬಳಿಯ ಹಡಾ ಪ್ರದೇಶದ ಗ್ರೀನ್ ಮೌಂಟೇನ್ ಪಾರ್ಕ್ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪಾರ್ಕ್ ನಲ್ಲಿದ್ದ '360 ಡಿಗ್ರಿ ರೈಡ್' ಚಾಲ್ತಿಯಲ್ಲಿರುವಾಗಲೇ ತುಂಡಾಗಿ ನೆಲಕ್ಕೆ ಕುಸಿದಿದೆ.
ಭಾರತದಂತಹ ಸ್ವತಂತ್ರ ದೇಶಗಳಿಗೆ ಅಮೆರಿಕ ಡಿಕ್ಟೇಟ್ ಮಾಡುತ್ತಿದೆ: ಇರಾನ್ಅಮೆರಿಕದ ಈ ಬಲವಂತದ ತಾರತಮ್ಯದ ಕ್ರಮಗಳು ಅಂತರರಾಷ್ಟ್ರೀಯ ಕಾನೂನು ಮತ್ತು ರಾಷ್ಟ್ರೀಯ ಸಾರ್ವಭೌಮತ್ವದ ತತ್ವಗಳನ್ನು ಉಲ್ಲಂಘಿಸುತ್ತವೆ.
'ಭಾರತ-ರಷ್ಯಾದ ಸತ್ತ ಆರ್ಥಿಕತೆಗಳು ಒಟ್ಟಿಗೆ ಮುಳುಗಲಿ, I don't care...': Donald Trump ಹೊಸ ವರಸೆಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಭಾರತೀಯ ಸರಕುಗಳ ಮೇಲೆ ಶೇ. 25 ರಷ್ಟು ಸುಂಕ ವಿಧಿಸುವುದಾಗಿ ಟ್ರಂಪ್ ಘೋಷಿಸಿದ ನಂತರ ತಮ್ಮ ಪ್ರತಿಕ್ರಿಯೆ ಮುಂದುವರಿಸಿದ್ದಾರೆ.
ಇರಾನ್ ಪೆಟ್ರೋಲಿಯಂ ಉತ್ಪನ್ನಗಳ ವ್ಯಾಪಾರ: ಆರು ಭಾರತೀಯ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧಭಾರತ, ಯುನೈಟೆಡ್ ಅರಬ್ ಎಮಿರೇಟ್ಸ್, ಟರ್ಕಿ ಮತ್ತು ಇಂಡೋನೇಷ್ಯಾದಲ್ಲಿನ ಬಹು ಕಂಪನಿಗಳನ್ನು ಇರಾನ್ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳ ಮಾರಾಟ ಮತ್ತು ಖರೀದಿಗಾಗಿ ಗೊತ್ತುಪಡಿಸಲಾಗುತ್ತಿದೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
'ಪಾಕಿಸ್ತಾನ ಒಂದು ದಿನ ಭಾರತಕ್ಕೆ ತೈಲ ಮಾರಾಟ ಮಾಡುವ ಸಮಯ ಬರಬಹುದು': Donald Trumpಪಾಕಿಸ್ತಾನ ಒಂದು ದಿನ ಭಾರತಕ್ಕೆ ತೈಲವನ್ನು ಮಾರಾಟ ಮಾಡಬಹುದು ಎಂದು ಡೊನಾಲ್ಡ್ ಟ್ರಂಪ್ ಸೂಕ್ಷ್ಮವಾಗಿ ಹೇಳಿದ್ದಾರೆ.
ಸುಂಕದ ಜೊತೆಗೆ ದಂಡವನ್ನು ಪಾವತಿಸಬೇಕು...: ಭಾರತದ ಮೇಲೆ ಶೇ. 25ರಷ್ಟು ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್; ಆಗಸ್ಟ್ 1 ರಿಂದ ಅನ್ವಯ!ಭಾರತ ನಮ್ಮ ಸ್ನೇಹಿತ, ಆದರೆ ಕಳೆದ ಹಲವಾರು ವರ್ಷಗಳಿಂದ ನಾವು ಅವರೊಂದಿಗೆ ತುಲನಾತ್ಮಕವಾಗಿ ಕಡಿಮೆ ವ್ಯಾಪಾರ ಮಾಡಿದ್ದೇವೆ. ಏಕೆಂದರೆ ಭಾರತದ ಸುಂಕಗಳು ತುಂಬಾ ಹೆಚ್ಚಿವೆ. ಅದು ವಿಶ್ವದಲ್ಲೇ ಅತ್ಯಧಿಕವಾಗಿವೆ.
2025-26 ರಲ್ಲಿ ಭಾರತ ಶೇ.6.4ರಷ್ಟು ಬೆಳವಣಿಗೆ ಸಾಧಿಸಲಿದೆ: IMFIMF ನಿನ್ನೆ ತನ್ನ ವಿಶ್ವ ಆರ್ಥಿಕ ದೃಷ್ಟಿಕೋನ (WEO) ನವೀಕರಣವನ್ನು ಬಿಡುಗಡೆ ಮಾಡಿತು. ಭಾರತದಲ್ಲಿ ಬೆಳವಣಿಗೆಯು 2025- 2026 ರಲ್ಲಿ ಶೇಕಡಾ 6.4 ರಷ್ಟು ಇರಲಿದೆ ಎಂದು ಅಂದಾಜಿಸಲಾಗಿದೆ.
ಆಗಸ್ಟ್ 1 ಗಡುವು: ಭಾರತದೊಂದಿಗೆ ವ್ಯಾಪಾರ ಒಪ್ಪಂದ ಅಂತಿಮವಾಗಿಲ್ಲ ಎಂದ ಡೊನಾಲ್ಡ್ ಟ್ರಂಪ್ಭಾರತದೊಂದಿಗಿನ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆಯೇ ಎಂದು ಸುದ್ದಿಗಾರರು ಕೇಳಿದಾಗ ಇಲ್ಲ ಆಗಿಲ್ಲ ಎಂದರು.
ರಷ್ಯಾದ ಕಮ್ಚಟ್ಕಾ ದ್ವೀಪದ ಬಳಿ 8.0 ತೀವ್ರತೆಯ ಭೂಕಂಪನ: ಜಪಾನ್ನ ಪೆಸಿಫಿಕ್ ಕರಾವಳಿಗೆ ಸುನಾಮಿ ಎಚ್ಚರಿಕೆ; ಅಮೆರಿಕದಲ್ಲಿ ಕಟ್ಟೆಚ್ಚರಅಮೆರಿಕ, ಜಪಾನ್ ಸೇರಿದಂತೆ ಸಮೀಪದ ಇತರ ದೇಶಗಳಿಗೆ ಪೆಸಿಫಿಕ್ ಮಹಾಸಾಗರದ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದ ಪರಿಣಾಮವಾಗಿ ಹಲವು ಜನರನ್ನು ಸ್ಥಳಾಂತರಿಸಲಾಗಿದ್ದು,
ಖೈಬರ್ ಪಖ್ತುಂಖ್ವಾದಲ್ಲಿ 15 ಉಗ್ರರನ್ನು ಹೊಡೆದುರುಳಿಸಿದ ಪಾಕ್ ಭದ್ರತಾ ಪಡೆಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಉಗ್ರರ ಹಲವಾರು ಅಡಗುತಾಣಗಳನ್ನು ನಾಶಪಡಿಸಿವೆ ಎಂದು ಅವರು ತಿಳಿಸಿದ್ದಾರೆ.
ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ಭಾರತೀಯ ಮೂಲದ ಡೆಲ್ಟಾ ಏರ್ ಲೈನ್ಸ್ ಪೈಲಟ್ ಬಂಧನ!ಗೇಟ್ನಲ್ಲಿ ನಿಲ್ಲಿಸಿದ ತಕ್ಷಣ ಕನಿಷ್ಠ 10 DHS ಏಜೆಂಟರು ವಿಮಾನವನ್ನು ಹತ್ತಿದರು ಮತ್ತು ಪೈಲಟ್ ನ್ನು ವಶಕ್ಕೆ ಪಡೆದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಪಾಕಿಸ್ತಾನ, ಪಿಒಕೆಯಲ್ಲಿ ವೈಮಾನಿಕ ದಾಳಿ: ಭಾರತಕ್ಕೆ ಬಲೂಚ್ ನಾಯಕ ಬೆಂಬಲ60 ಮಿಲಿಯನ್ ಬಲೂಚ್ ಜನರು, ಭಾರತೀಯ ಜನರ ಅಚಲವಾದ ಏಕತೆ ಮತ್ತು ಭಾರತ ಸರ್ಕಾರದ ತತ್ವಬದ್ಧ ನಿಲುವನ್ನು ಮೆಚ್ಚುತ್ತೇವೆ ಎಂದು ಅವರು ಹೇಳಿದ್ದಾರೆ.
ನ್ಯೂಯಾರ್ಕ್: ಮ್ಯಾನ್ಹ್ಯಾಟನ್ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ; ಪೊಲೀಸ್ ಅಧಿಕಾರಿ ಸೇರಿ ನಾಲ್ವರ ಸಾವು, ಬಂದೂಕುಧಾರಿ ಆತ್ಮಹತ್ಯೆ..!ದಾಳಿಕೋರನನ್ನು ಲಾಸ್ ವೇಗಾಸ್ನ 27 ವರ್ಷದ ಶೇನ್ ಟಮುರಾ ಎಂದು ಗುರುತಿಸಲಾಗಿದ್ದು, ಗುುಂಡಿನ ದಾಳಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್