Thailand vs Cambodia war: ಬೌದ್ಧ ರಾಷ್ಟ್ರಗಳ ನಡುವಿನ ಸಂಘರ್ಷಕ್ಕೆ Hindu Temple ಕಾರಣ?ಶಿವನಿಗೆ ಅರ್ಪಿತವಾದ 900 ವರ್ಷ ಹಳೆಯ ಪ್ರೀಯಾ ವಿಹಾರ್ ದೇವಾಲಯವು ಕಾಂಬೋಡಿಯಾದ ಡಾಂಗ್ರೆಕ್ ಪರ್ವತಗಳಲ್ಲಿ 525 ಮೀಟರ್ ಬಂಡೆಯ ಮೇಲೆ ನೆಲೆಗೊಂಡಿದೆ.
ಪ್ಯಾಲೆಸ್ತೀನ್ ಅನ್ನು ದೇಶವಾಗಿ ಫ್ರಾನ್ಸ್ ಗುರುತಿಸುತ್ತದೆ: Emmanuel Macronಸೆಪ್ಟೆಂಬರ್ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರವನ್ನು ಅಧಿಕೃತಗೊಳಿಸುವುದಾಗಿ ಫ್ರಾನ್ಸ್ ಅಧ್ಯಕ್ಷ ಎಮ್ಮನ್ಯುಯೆಲ್ ಮ್ಯಾಕ್ರನ್ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಭಾರತ- ಬ್ರಿಟನ್ ಪ್ರಧಾನಿ ಜಂಟಿ ಸುದ್ದಿಗೋಷ್ಠಿ ವೇಳೆ ಕೈಕೊಟ್ಟ ಅನುವಾದಕರು: ಮುಂದೇನಾಯ್ತು? Videoಕೆಲವು ವ್ಯವಹಾರಿಕ ಪದಗಳನ್ನು ಸುಗಮವಾಗಿ ಅನುವಾದ ಮಾಡುವಲ್ಲಿ ಹೆಣಗಾಡುತ್ತಿರುವುದನ್ನು ನೋಡಿದ ಪ್ರಧಾನಿ ಮೋದಿ, ತೊಂದರೆ ಇಲ್ಲ. ನಾವು ನಡುವೆ ಇಂಗ್ಲೀಷ್ ನಲ್ಲಿ ಮಾತನಾಡಬಹುದು. ಅದರ ಬಗ್ಗೆ ತೊಂದರೆ ಬೇಡ ಎಂದು ಪತ್ರಕರ್ತರಿಗೆ ಹೇಳಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯದ ಮೇಲೆ ಜನಾಂಗೀಯ ದ್ವೇಷದ ಬರಹ!ಶ್ರೀ ಸ್ವಾಮಿನಾರಾಯಣ ದೇವಾಲಯದ ಮೇಲೆ ಕಳೆದ ಸೋಮವಾರ ಕೆಂಪು ಬಣ್ಣದಿಂದ ಜನಾಂಗೀಯ ನಿಂದನೆಯ ಬರಹವನ್ನು ದುಷ್ಕರ್ಮಿಗಳು ಬರೆದಿದ್ದಾರೆ.
ದಶಕದಲ್ಲೇ ಅತಿದೊಡ್ಡ ತ್ರೈಮಾಸಿಕ ಆದಾಯ ಕುಸಿತ ದಾಖಲಿಸಿದ ಟೆಸ್ಲಾ!ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಆದಾಯ ಒಂದು ವರ್ಷದ ಹಿಂದಿನ $25.5 ಬಿಲಿಯನ್ನಿಂದ $22.5 ಬಿಲಿಯನ್ಗೆ ಇಳಿದಿದೆ.
ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ಇದು ಐತಿಹಾಸಿಕ ಕ್ಷಣ ಎಂದ ಮೋದಿ-ಸ್ಟಾರ್ಮರ್!ಬ್ರಿಟಿಷ್ ಪ್ರಧಾನಿ ಸ್ಟಾರ್ಮರ್ ಇದನ್ನು 'ಐತಿಹಾಸಿಕ ಒಪ್ಪಂದ' ಎಂದು ಕರೆದರು. ಈ ಒಪ್ಪಂದವು ಎರಡೂ ದೇಶಗಳಿಗೆ, ವಿಶೇಷವಾಗಿ ಕಾರ್ಮಿಕರು, ವ್ಯಾಪಾರಿಗಳು ಮತ್ತು ಹೂಡಿಕೆದಾರರಿಗೆ ಪ್ರಯೋಜನಕಾರಿಯಾಗಲಿದೆ ಎಂದರು.
49 ಪ್ರಯಾಣಿಕರಿದ್ದ ರಷ್ಯಾ ವಿಮಾನ ರಾಡಾರ್ನಿಂದ ಕಣ್ಮರೆ; ಚೀನಾ ಗಡಿ ಬಳಿ ಪತನ; Videoರಷ್ಯಾದ ದೂರದ ಪೂರ್ವದಲ್ಲಿ ರಾಡಾರ್ನಿಂದ ಕಣ್ಮರೆಯಾದ ಆಂಟೊನೊವ್-24 ಪ್ರಯಾಣಿಕ ವಿಮಾನವನ್ನು ಕಂಡರು ಎಂದು ರಷ್ಯಾದ ರಕ್ಷಣಾಪಡೆ ತಿಳಿಸಿದೆ.
"ಆ ದಿನಗಳು ಮುಗಿಯಿತು...": ಭಾರತೀಯರನ್ನು ನೇಮಿಸಿಕೊಳ್ಳುವ US ಟೆಕ್ ಕಂಪನಿಗಳಿಗೆ Trump ಎಚ್ಚರಿಕೆ; Video"AI ಓಟವನ್ನು ಗೆಲ್ಲಲು ಸಿಲಿಕಾನ್ ವ್ಯಾಲಿಯಲ್ಲಿ ಮತ್ತು ಸಿಲಿಕಾನ್ ವ್ಯಾಲಿಯನ್ನು ಮೀರಿ ದೇಶಭಕ್ತಿ ಮತ್ತು ರಾಷ್ಟ್ರೀಯ ನಿಷ್ಠೆಯ ಹೊಸ ಮನೋಭಾವದ ಅಗತ್ಯವಿರುತ್ತದೆ" ಎಂದು ಟ್ರಂಪ್ ಹೇಳಿದ್ದಾರೆ.
ಭಾರತದೊಂದಿಗೆ 'ಅರ್ಥಪೂರ್ಣ' ಮಾತುಕತೆಗೆ ಪಾಕಿಸ್ತಾನ ಸಿದ್ಧ: ಪ್ರಧಾನಿ ಶೆಹಬಾಜ್ ಷರೀಫ್ಬಾಕಿ ಇರುವ ಎಲ್ಲಾ ವಿವಾದಗಳನ್ನು ಬಗೆಹರಿಸಿಕೊಳ್ಳಲು ಭಾರತದೊಂದಿಗೆ ಅರ್ಥಪೂರ್ಣ ಮಾತುಕತೆಗೆ ಪಾಕಿಸ್ತಾನ ಸಿದ್ಧವಿರುವುದಾಗಿ ಪುನರುಚ್ಚರಿಸಿದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಐದು ವರ್ಷಗಳ ನಂತರ, ಚೀನಾ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಿದ ಭಾರತಬೀಜಿಂಗ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗುರುವಾರದಿಂದ ಚೀನಾ ಪ್ರಜೆಗಳು ಪ್ರವಾಸಿ ವೀಸಾಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.
ಪಾಕಿಸ್ತಾನಕ್ಕೆ ತೀವ್ರ ಮುಖಭಂಗ: ಬಲಿಷ್ಠ ಶಾಹೀನ್-3 ಪರಮಾಣು ಕ್ಷಿಪಣಿ ಪರೀಕ್ಷೆ ವೇಳೆ ತನ್ನದೇ ನೆಲದಲ್ಲಿ ಬಿದ್ದು ಸ್ಫೋಟ, Video!ಪಾಕಿಸ್ತಾನ ತಾನು ಹೆಮ್ಮೆಯಿಂದ ಹೇಳಿಕೊಳ್ಳುವ ಹಾಗೂ ತನ್ನ ಬಳಿ ಇರುವ ಶಾಹೀನ್ ಕ್ಷಿಪಣಿ ತೋರಿಸಿ ಜಗತ್ತಿಗೆ ಎದುರಿಸುತ್ತಿತ್ತು. ಆದರೆ ವರದಿಯ ಪ್ರಕಾರ, ಪಾಕಿಸ್ತಾನ ಸೇನೆಯ ಶಾಹೀನ್ -3 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ವಿಫಲವಾಗಿದೆ.
Govinda ರೆಸ್ಟೋರೆಂಟ್ ಒಳಗೆ ಚಿಕನ್ ತಿಂದ ಯುವಕ: ISKCON ಪ್ರತಿಕ್ರಿಯೆಗೆ ನೆಟ್ಟಿಗರು ಫಿದಾ.. Video Viralಆಫ್ರಿಕನ್ ಮೂಲದ ವ್ಯಕ್ತಿಯೊಬ್ಬ ಲಂಡನ್ನಲ್ಲಿರುವ ಇಸ್ಕಾನ್ (ISKCON) ನಡೆಸುತ್ತಿರುವ ಸಸ್ಯಾಹಾರಿ ರೆಸ್ಟೋರೆಂಟ್ ಒಳಗೆ KFC ಚಿಕನ್ ಬಾಕ್ಸ್ ತಂದು, ತಿಂದಿರುವ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.
ಪಾಕಿಸ್ತಾನ ಸರಣಿ ಸಾಲಗಾರ, ಮತಾಂಧತೆ-ಭಯೋತ್ಪಾದನೆಯಲ್ಲಿ ಮುಳುಗಿದೆ: UNSC ಸಭೆಯಲ್ಲಿ ಭಾರತ ಕಟು ಟೀಕೆಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸುವ ಬಗ್ಗೆ ನಾವು ಚರ್ಚಿಸುತ್ತಿರುವಾಗ, ಸಾರ್ವತ್ರಿಕವಾಗಿ ಗೌರವಿಸಬೇಕಾದ ಕೆಲವು ಮೂಲಭೂತ ತತ್ವಗಳಿವೆ ಎಂದು ಗುರುತಿಸುವುದು ಅತ್ಯಗತ್ಯ.
ಪಾಕಿಸ್ತಾನದ ಮೇಲೆ ವರುಣನ ವಕ್ರದೃಷ್ಟಿ: ಮಳೆ ಸಂಬಂಧಿತ ಅನಾಹುತಗಳಲ್ಲಿ 223 ಜನ ಸಾವು!ಕಳೆದ 24 ಗಂಟೆಗಳಲ್ಲಿ ಇಬ್ಬರು ಪುರುಷರು ಸೇರಿದಂತೆ ಇಬ್ಬರು ಮಹಿಳೆಯರು, ಎಂಟು ಮಕ್ಕಳು ಸಾವನ್ನಪ್ಪಿದ್ದರೆ, ಇತರ 10 ಮಂದಿ ಮಳೆ ಸಂಬಂಧಿತ ಘಟನೆಗಳಲ್ಲಿ ಗಾಯಗೊಂಡಿದ್ದಾರೆ.
ಗಾಜಾ: ಅಪೌಷ್ಟಿಕತೆ, ಹಸಿವು; ಕಳೆದ ಮೂರು ದಿನಗಳಲ್ಲಿ 21 ಪ್ಯಾಲೆಸ್ತೀನಿಯರ ಮಕ್ಕಳ ಸಾವು!ಕಳೆದ 72 ಗಂಟೆಗಳಲ್ಲಿ ಗಾಜಾ ನಗರದ ಅಲ್-ಶಿಫಾ, ದೇರ್ ಅಲ್-ಬಲಾಹ್ನ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆ ಮತ್ತು ಖಾನ್ ಯೂನಿಸ್ನ ನಾಸರ್ ಆಸ್ಪತ್ರೆ ಸೇರಿದಂತೆ ಗಾಜಾದ ಆಸ್ಪತ್ರೆಗಳಲ್ಲಿ ಈ ಸಾವುಗಳು ದಾಖಲಾಗಿವೆ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್