Israel-Gaza Ceasefire: ಗಾಜಾದಲ್ಲಿ 60 ದಿನಗಳ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿದೆ, ಪರಿಸ್ಥಿತಿ ಹದಗೆಡುವುದಕ್ಕೂ ಮುನ್ನ ನೀವೂ ಒಪ್ಪಿಕೊಳ್ಳಿ; ಹಮಾಸ್'ಗೆ ಟ್ರಂಪ್ ಎಚ್ಚರಿಕೆನನ್ನ ಪ್ರತಿನಿಧಿಗಳು ಗಾಜಾ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಇಸ್ರೇಲ್ ಜೊತೆ ದೀರ್ಘ ಮತ್ತು ಆಶಾದಾಯಕ ಮಾತುಕತೆ ನಡೆಸಿದರು.
One Big Beautiful Bill: ಅಮೆರಿಕಾ ಸೆನೆಟ್ನಲ್ಲಿ ಕೊನೆಗೂ ಮಸೂದೆ ಪಾಸ್; ಟೈ-ಬ್ರೇಕಿಂಗ್ ಮತ ಚಲಾಯಿಸಿದ ಜೆಡಿ ವ್ಯಾನ್ಸ್!940 ಪುಟಗಳ ಶಾಸನವನ್ನು 51-50 ಮತಗಳಲ್ಲಿ ಅಂಗೀಕರಿಸಲಾಯಿತು. ಉಪಾಧ್ಯಕ್ಷ ಜೆಡಿ ವ್ಯಾನ್ಸ್ ರಾತ್ರಿಯ ತೀವ್ರ ಚರ್ಚೆಯ ನಂತರ ಟೈ-ಬ್ರೇಕಿಂಗ್ ಮತ ಚಲಾಯಿಸಿದರು.
Terrorist Attack: 'ಜೂನ್ ಒಂದೇ ತಿಂಗಳಲ್ಲಿ 78 ಉಗ್ರ ದಾಳಿ, 94 ಮಂದಿ ಸಾವು': Pakistan ಗೆ ಮತ್ತೆ ಜಾಗತಿಕ ಮುಜುಗರ!ಈ ವರ್ಷದ ಜೂನ್ ಒಂದೇ ತಿಂಗಳಿನಲ್ಲಿ ಪಾಕಿಸ್ತಾನದಾದ್ಯಂತ ಬರೊಬ್ಬರಿ 78 ಭಯೋತ್ಪಾದಕ ದಾಳಿಗಳು ನಡೆದಿದ್ದು, ಈ ದಾಳಿಗಳಲ್ಲಿ 53 ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 94 ಜನರು ಸಾವನ್ನಪ್ಪಿದ್ದಾರೆ.
One Big Beautiful Bill: ಟ್ರಂಪ್-ಮಸ್ಕ್ ಮುಸುಕಿನ ಗುದ್ದಾಟ ತಾರಕಕ್ಕೆ; ಹೊಸ ಪಕ್ಷ ಕಟ್ಟುವ ಎಚ್ಚರಿಕೆ ಕೊಟ್ಟ ಉದ್ಯಮಿ!ಒಂದು ಕಾಲದಲ್ಲಿ ಡೊನಾಲ್ಡ್ ಟ್ರಂಪ್ ಆಪ್ತಮಿತ್ರ ಮತ್ತು ಸಲಹೆಗಾರರಾಗಿದ್ದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಇದೀಗ ಟ್ರಂಪ್ ವಿರುದ್ಧ ತಿರುಗಿ ಬಿದ್ದಿದ್ದಾರೆ.
Elon Musk ಉದ್ಯಮ ಮುಚ್ಚಿ ಮನೆಗೆ ಹೋಗಬೇಕಾಗಿ ಬರಬಹುದು: Donald Trumpಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಅನುಮೋದಿಸುವ ಮೊದಲೇ ಎಲೆಕ್ಟ್ರಿಕ್ ವಾಹನದ ಬಗ್ಗೆ ತಾನು ಹೊಂದಿದ್ದ ವಿರೋಧ ಬಗ್ಗೆ ಮಸ್ಕ್ ಗೆ ಅರಿವಿತ್ತು.
ಇಂಡೋ ಪೆಸಿಫಿಕ್ ಪ್ರದೇಶದಲ್ಲಿ ಚೀನಾಕ್ಕೆ ಸೆಡ್ಡು: ಶೀಘ್ರದಲ್ಲೇ ಭಾರತ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆ- ಶ್ವೇತ ಭವನQUAD ವಿದೇಶಾಂಗ ಸಚಿವರ ಸಭೆಗಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಅಮೆರಿಕಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲಿಯೇ ಯುಎಸ್ ಪತ್ರಿಕಾ ಕಾರ್ಯದರ್ಶಿ ಹೇಳಿಕೆ ನೀಡಿದ್ದಾರೆ.
India-US Agri trade: ಅಮೆರಿಕ ಜೊತೆ ಮಹತ್ವದ ಕೃಷಿ ಒಪ್ಪಂದ, ನಿಲುವು ಬಿಗಿಗೊಳಿಸಿದ ಭಾರತ; ನಿರ್ಣಾಯಕ ಹಂತದತ್ತ ಮಾತುಕತೆ!ಕೃಷಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಭಾರತ ತನ್ನ ನಿಲುವನ್ನು ಕಠಿಣಗೊಳಿಸಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಗನ್, ಬಾಂಬ್ಗಳು-ಈಗ ಮಾದಕ ವಸ್ತುಗಳು? ಹಸಿದ ಪ್ಯಾಲೇಸ್ತೀನಿಯರಿಗೆ ಮಾರಕ ಡ್ರಗ್ಸ್ ಬೆರೆಸಿದ ಆಹಾರ ಪೂರೈಸಿದ ಇಸ್ರೇಲ್?ಯುದ್ಧ, ಹಸಿವು ಮತ್ತು ಸ್ಥಳಾಂತರದಿಂದ ಈಗಾಗಲೇ ನಾಶವಾಗಿರುವ ಸಮುದಾಯದಲ್ಲಿ ಕೆಲವು ಮಾತ್ರೆಗಳನ್ನು ನೇರವಾಗಿ ಹಿಟ್ಟಿನಲ್ಲಿ ಪುಡಿಮಾಡಿರಬಹುದು ಅಥವಾ ಕರಗಿಸಿರಬಹುದು ಎಂದು ಗಾಜಾ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ.. ಸ್ವಾತಂತ್ರ್ಯಕ್ಕಾಗಿ ನಡೆಯುತ್ತಿರುವ 'ಕಾನೂನುಬದ್ಧ ಹೋರಾಟ': ಪಾಕ್ ಸೇನಾ ಮುಖ್ಯಸ್ಥ Asim Munirವಿಶ್ವಸಂಸ್ಥೆಯ (ಯುಎನ್) ನಿರ್ಣಯಗಳು ಮತ್ತು ಕಾಶ್ಮೀರಿಗಳ ಆಕಾಂಕ್ಷೆಗಳಿಗೆ ಅನುಗುಣವಾಗಿ ಸಮಾನ ಶಾಂತಿಯಿಂದ ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಪಾಕಿಸ್ತಾನ ಬಯಸುತ್ತದೆ ಎಂದು ಹೇಳಿದ್ದಾರೆ.
ಇವರು ಅಲ್ಲಾನ ಶತ್ರುಗಳು: ಟ್ರಂಪ್-ನೆತನ್ಯಾಹು 'ಶಿರಚ್ಛೇದ'ಕ್ಕೆ ಇರಾನ್ ಶಿಯಾ ಮೌಲ್ವಿ ಫತ್ವಾ!ಇರಾನ್ನ ಉನ್ನತ ಶಿಯಾ ಧರ್ಮಗುರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ 'ಫತ್ವಾ' ಅಥವಾ ಧಾರ್ಮಿಕ ಆದೇಶ ಹೊರಡಿಸಿದ್ದು ಇವರುಗಳು 'ಅಲ್ಲಾಹನ ಶತ್ರುಗಳು' ಎಂದು ಕರೆದಿದ್ದಾರೆ.
ಇಂಗ್ಲೀಷ್ ಬರಲ್ಲ, ಸಂಬಂಧಿಕರಿಲ್ಲ: ಮದುವೆಗಾಗಿ ಅಮೆರಿಕಕ್ಕೆ ತೆರಳಿದ ಭಾರತೀಯ ಯುವತಿ ನಾಪತ್ತೆ!ಜೂನ್ 20 ರಂದು ಭಾರತದಿಂದ ಅಮೇರಿಕಾಕ್ಕೆ ಆಗಮಿಸಿದ ಸಿಮ್ರಾನ್, ಅರೇಂಜ್ ಮದುವೆಗಾಗಿ ದೇಶಕ್ಕೆ ಬಂದಿದ್ದರು ಎಂದು ತನಿಖಾಧಿಕಾರಿಗಳಿಗೆ ತಿಳಿಸಲಾಗಿದೆ.
Pakistan: ಪ್ರವಾಹದಿಂದ ನಲುಗುತ್ತಿರುವ ಪಾಕ್ ಗೆ ಮತ್ತೊಂದು ಶಾಕ್; ಒಂದೇ ದಿನ 3 ಭೂಕಂಪನ!ಕೇವಲ 24 ಗಂಟೆಗಳ ಅವಧಿಯಲ್ಲಿ ಪಾಕಿಸ್ತಾನದಲ್ಲಿ 3 ಭಾರಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ.
ಪಾಕಿಸ್ತಾನದಲ್ಲಿ ಪ್ರಾದೇಶಿಕ ಉದ್ವಿಗ್ನತೆ: ಭಾರತದ ವಿರುದ್ಧ ಮತ್ತೆ ಕೆಂಡಕಾರಿದ ಅಸೀಮ್ ಮುನೀರ್; ಪ್ರತೀಕಾರದ ಶಪಥ!ಕರಾಚಿಯ ಪಾಕಿಸ್ತಾನ ನೌಕಾ ಅಕಾಡೆಮಿಯಲ್ಲಿ ಶನಿವಾರ ಮಾತನಾಡಿದ ಮುನೀರ್, ಪ್ರಾದೇಶಿಕ ಉದ್ವಿಗ್ನತೆ ಹೆಚ್ಚಳಕ್ಕೆ ಭಾರತವನ್ನು ದೂಷಿಸಿದ್ದು, ಭಾರತದ ಯಾವುದೇ ಆಕ್ರಮಣಕ್ಕೆ ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ಶಪಥ ಮಾಡಿದ್ದಾರೆ.
ಪಾಕಿಸ್ತಾನಕ್ಕೆ ವರುಣಾಘಾತ: ಮುಂಗಾರು ಪೂರ್ವ ಮಳೆಗೆ 38 ಜನರ ಸಾವು, ಅಪಾರ ಹಾನಿ!ಖೈಬರ್-ಪಖ್ತುಂಖ್ವಾದ ಸ್ವಾತ್ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದ ಪ್ರವಾಹದಲ್ಲಿ ಒಂದೇ ಕುಟುಂಬದ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ
ಅಕ್ಟೋಬರ್ 7ರ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್! ಹಮಾಸ್ ನಾಯಕ ಇಸ್ಸಾನನ್ನು ಹೊಡೆದುರುಳಿಸಿದ ಇಸ್ರೇಲ್ ಸೇನಾಪಡೆ!ಇಸ್ಸಾ ನೇತೃತ್ವದಲ್ಲಿ ಹಮಾಸ್ ಪಡೆಗಳ ರಚನೆ, ತರಬೇತಿ ಮತ್ತು ಅಕ್ಟೋಬರ್ 7ರ ಮಾರಣಾಂತಿಕ ದಾಳಿ ನಡೆದಿತ್ತು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!