ಬಾಹ್ಯಾಕಾಶ ನಿಲ್ದಾಣ ತಲುಪಿದ Shubhanshu Shukla ಮತ್ತು ತಂಡ; ಡಾಕಿಂಗ್ ಪ್ರಕ್ರಿಯೆ ಪೂರ್ಣಸುಮಾರು 41 ವರ್ಷದ ನಂತರ ಬಾಹ್ಯಾಕಾಶ ತಲುಪಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಶುಭಾಂಶು ಶುಕ್ಲಾ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಭಯೋತ್ಪಾದನೆ ಬಗ್ಗೆ ಭಾರತದ ನಿಲುವು ದುರ್ಬಲಗೊಳಿಸುವ ಯತ್ನ: SCO ಸಭೆಯಲ್ಲಿ ಸಹಿ ಹಾಕಲು ರಾಜನಾಥ್ ಸಿಂಗ್ ನಿರಾಕರಣೆ; Videoಶೃಂಗಸಭೆಯ ಸಮಯದಲ್ಲಿ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಲ್ಲೇಖವನ್ನು ಕೈಬಿಡಲು ಚೀನಾ ಮತ್ತು ಪಾಕಿಸ್ತಾನ ಪ್ರಯತ್ನಿಸಿ ಜಾಫರ್ ಎಕ್ಸ್ಪ್ರೆಸ್ ಅಪಹರಣವನ್ನು ಸೇರಿಸಲು ಬಯಸಿದ್ದವು ಎಂದು ತಿಳಿದುಬಂದಿದೆ.
'ಆತ ಶೇ.100ರಷ್ಟು ಕಮ್ಯುನಿಸ್ಟ್ ಹುಚ್ಚ': ಜೋಹ್ರಾನ್ ಮಮ್ದಾನಿ ವಿರುದ್ಧ Donald Trump ಟೀಕೆಭಾರತೀಯ ಮೂಲದ ಮುಸ್ಲಿಂ ಮಮ್ದಾನಿ, ಪ್ರಸಿದ್ಧ ಭಾರತೀಯ ಅಮೇರಿಕನ್ ಚಲನಚಿತ್ರ ನಿರ್ಮಾಪಕಿ ಮೀರಾ ನಾಯರ್ ಮತ್ತು ಭಾರತೀಯ ಮೂಲದ ಉಗಾಂಡಾದ ಮಾರ್ಕ್ಸ್ವಾದಿ ವಿದ್ವಾಂಸ ಮಹಮೂದ್ ಮಮ್ದಾನಿ ಅವರ ಪುತ್ರ.
SCO Summit: ಉಗ್ರ ಕೃತ್ಯ ಅಪರಾಧ, ಭಯೋತ್ಪಾದನೆಯೊಂದಿಗೆ ಶಾಂತಿ ಮತ್ತು ಸಮೃದ್ಧಿ ಸಹಬಾಳ್ವೆ ನಡೆಸಲು ಸಾಧ್ಯವಿಲ್ಲ- ರಾಜನಾಥ್ ಸಿಂಗ್; Videoಚೀನಾದ ಕ್ವಿಂಗ್ಡಾವೊದಲ್ಲಿ ಇಂದು ಗುರುವಾರ ನಡೆದ ಶಾಂಘೈ ಸಹಕಾರ ಸಂಸ್ಥೆಯ ರಕ್ಷಣಾ ಸಚಿವರ ಶೃಂಗಸಭೆಯಲ್ಲಿ(SCO) ಅವರು ಮಾತನಾಡುತ್ತಾ, ಭಯೋತ್ಪಾದನೆಯ ಕೇಂದ್ರಬಿಂದು ರಾಷ್ಟ್ರಗಳು ಇನ್ನು ಮುಂದೆ ಸುರಕ್ಷಿತವಾಗಿಲ್ಲ ಎಂದು ನಾವು ತೋರಿಸಿದ್ದೇವೆ ಎಂದರು.
ಮೆಕ್ಸಿಕೋದಲ್ಲಿ ಸಾಮೂಹಿಕ ಗುಂಡಿನ ದಾಳಿ: 12 ಜನರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯಇರಾಪುವಾಟೊ ನಗರದಲ್ಲಿ ಸೇಂಟ್ ಜಾನ್ ದಿ ಬ್ಯಾಪ್ಟಿಸ್ಟ್ ಆಚರಣೆಯ ವೇಳೆ ಜನರು ಬೀದಿಯಲ್ಲಿ ನೃತ್ಯ ಹಾಗೂ ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಬಂದೂಕುಧಾರಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಇಸ್ರೇಲ್ ದಾಳಿಯಲ್ಲಿ ಗಾಯಗೊಂಡಿದ್ದ ಇರಾನ್ ಸೇನಾ ಮುಖ್ಯಸ್ಥ ಅಲಿ ಶದ್ಮನಿ ಸಾವುಅಲಿ ಶಾದ್ಮನಿ ಅವರ ಹತ್ಯೆಗೆ "ತೀವ್ರ ಪ್ರತೀಕಾರ" ತೀರಿಸಿಕೊಳ್ಳುವುದಾಗಿ ರೆವಲ್ಯೂಷನರಿ ಗಾರ್ಡ್ಸ್ ಸೈನಿಕರು ಪ್ರತಿಜ್ಞೆ ಮಾಡಿದ್ದಾರೆ ಎಂದು ಸರ್ಕಾರಿ ಮಾಧ್ಯಮ ತಿಳಿಸಿದೆ.
US-Iran ಅಧಿಕಾರಿಗಳು ಮುಂದಿನ ವಾರ ಮಾತುಕತೆ; ಒಪ್ಪಂದಕ್ಕೆ ಸಹಿ, ಯುದ್ಧ ಮುಕ್ತಾಯ: Trump ಘೋಷಣೆಇರಾನ್ನೊಂದಿಗೆ ಮಾತುಕತೆಗಳನ್ನು ಪುನರಾರಂಭಿಸುವಲ್ಲಿ ತನಗೆ ವಿಶೇಷ ಆಸಕ್ತಿ ಇಲ್ಲ ಎಂದು ಟ್ರಂಪ್ ಹೇಳಿದ್ದು, ಅಮೆರಿಕದ ದಾಳಿಗಳು ಅದರ ಪರಮಾಣು ಕಾರ್ಯಕ್ರಮವನ್ನು ನಾಶಪಡಿಸಿವೆ ಎಂದು ತಿಳಿಸಿದ್ದಾರೆ
ಚಾರಣ ತಂದ ಆಪತ್ತು: ಜ್ವಾಲಮುಖಿ ನೋಡಲು ಹೋಗಿದ್ದ Brazilian ಮಹಿಳಾ ಟ್ರೆಕ್ಕರ್ ಶವವಾಗಿ ಪತ್ತೆ!ಇಂಡೋನೇಷ್ಯಾದ ಮೌಂಟ್ ರಿಂಜಾನಿಯಲ್ಲಿ ಚಾರಣ ಮಾಡುವಾಗ ಬ್ರೆಜಿಲ್ ಮೂಲದ ಮಹಿಳಾ ಟ್ರೆಕ್ಕರ್ ಜೂಲಿಯಾನ ಮರಿನ್ಸ್ (juliana-marins) ದುರಂತ ಸಾವಿಗೀಡಾಗಿದ್ದಾರೆ.
ಇರಾನ್ ಹೇಳಿಕೆಯಿಂದ ಮುಜುಗರ: ಪರಮಾಣು ತಾಣಗಳ ಮೇಲಿನ ದಾಳಿಯನ್ನು ಹಿರೋಷಿಮಾ, ನಾಗಸಾಕಿಗೆ ಹೋಲಿಸಿದ Donald Trump!ತನ್ನ ಅತ್ಯಂತ ಮಾರಕ B2 ಬಾಂಬರ್ಗಳ ಮೂಲಕ ಇರಾನ್ನ ಪರಮಾಣು ಕಾರ್ಯಕ್ರಮವನ್ನು ನಾಶಪಡಿಸಿದ ಬಗ್ಗೆ ಹೆಮ್ಮೆಪಡುತ್ತಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್ ಈಗ ಆಘಾತಕ್ಕೊಳಗಾಗಿದ್ದಾರೆ.
ಇಸ್ರೇಲ್ ಪರ ಬೇಹುಗಾರಿಕೆ: ಇರಾನ್ ನಲ್ಲಿ ಇನ್ನೂ 3 ಕೈದಿಗಳಿಗೆ ಗಲ್ಲು ಶಿಕ್ಷೆ ಜಾರಿ!ದೇಶದ ವಾಯುವ್ಯ ಪ್ರಾಂತ್ಯವಾದ ಇರಾನ್ನ ಪಶ್ಚಿಮ ಅಜೆರ್ಬೈಜಾನ್ ಪ್ರಾಂತ್ಯದ ಉರ್ಮಿಯಾ ಜೈಲಿನಲ್ಲಿ ಬೇಹುಗಾರರನ್ನು ಗಲ್ಲಿಗೇರಿಸಲಾಗಿದೆ.
2019 Air Strike ವೇಳೆ ಭಾರತದ Abhinandan Varthaman ರನ್ನು ಸೆರೆ ಹಿಡಿದಿದ್ದ ಪಾಕ್ ಯೋಧ ಉಗ್ರನ ಗುಂಡಿಗೆ ಬಲಿ!ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್(Abhinandan Varthaman)ಅವರನ್ನು ಸೆರೆ ಹಿಡಿದಿದ್ದ ಪಾಕಿಸ್ತಾನ(Pakistan)ದ ಮೇಜರ್ ಸೈಯದ್ ಮೊಯಿಜ್ ಅಬ್ಬಾಸ್ ಶಾ ದಕ್ಷಿಣ ವಜೀರಿಸ್ತಾನದ ಸರ್ಗೋಧಾದಲ್ಲಿ ಟಿಟಿಪಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.
Axiom4 Mission: ಫ್ಲೋರಿಡಾದ ನಾಸಾ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಯಶಸ್ವಿ; Videoನಾಸಾದ ಮಾಜಿ ಗಗನಯಾತ್ರಿ ಮತ್ತು ಆಕ್ಸಿಯಮ್ ಸ್ಪೇಸ್ನಲ್ಲಿ ಮಾನವ ಬಾಹ್ಯಾಕಾಶ ಹಾರಾಟದ ನಿರ್ದೇಶಕಿ ಪೆಗ್ಗಿ ವಿಟ್ಸನ್ ಈ ವಾಣಿಜ್ಯ ಕಾರ್ಯಾಚರಣೆಯನ್ನು ಮುನ್ನಡೆಸಿದ್ದಾರೆ.
America ಚುನಾವಣೆಯಲ್ಲಿ ಗೆದ್ದ ಭಾರತೀಯ ಮುಸ್ಲಿಂ: ನಿರ್ದೇಶಕಿ ಮೀರಾ ನಾಯರ್ ಪುತ್ರನಿಗೆ NYC ಮೇಯರ್ ಪಟ್ಟ?ಭಾರತೀಯ ಮುಸ್ಲಿಂ ಸಮುದಾಯಕ್ಕೆ ಸೇರಿದ ಮಮ್ದಾನಿ, ಈ ಸ್ಥಾನವನ್ನು ತಲುಪಿದ ಮೊದಲ ಭಾರತೀಯ-ಅಮೆರಿಕನ್ ಮತ್ತು ಮೊದಲ ಮುಸ್ಲಿಂ ಆಗಲಿದ್ದಾರೆ.
ಹವಾಮಾನ ಶೇ.90ರಷ್ಟು ಅನುಕೂಲಕರ: Ax-4 mission ಬಗ್ಗೆ SpaceX ವಿಶ್ವಾಸಉದ್ದೇಶಿತ ಡಾಕಿಂಗ್ ಸಮಯ ನಾಳೆ ಜೂನ್ 26, ಗುರುವಾರ ಭಾರತೀಯ ಕಾಲಮಾನ ಸುಮಾರು ಸಂಜೆ 4.30 ಎಂದು ನಾಸಾ ಹೇಳಿಕೆಯಲ್ಲಿ ತಿಳಿಸಿದೆ.
ಇರಾನ್ 'ಪರಮಾಣು ಯೋಜನೆ' ನಾಶಪಡಿಸುವಲ್ಲಿ ಅಮೆರಿಕ ವಿಫಲ: ಗುಪ್ತಚರ ವರದಿದಾಳಿ ವೇಳೆಯಲ್ಲಿ ಇರಾನ್ನ ಯುರೇನಿಯಂ ಸಂಗ್ರಹವನ್ನು ಸಂಪೂರ್ಣವಾಗಿ ತೊಡೆದುಹಾಕುವಲ್ಲಿ ಸಾಧ್ಯವಾಗಿಲ್ಲ ಎಂದು ರಕ್ಷಣಾ ಗುಪ್ತಚರ ಏಜೆನ್ಸಿಯ ಮೂಲಗಳನ್ನು ಉಲ್ಲೇಖಿಸಿ ಯುಎಸ್ ಮಾಧ್ಯಮ ವರದಿ ಮಾಡಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!