ಟ್ರಂಪ್ ಕರೆಯ ನಂತರ ಇರಾನ್ ಮೇಲೆ ದೊಡ್ಡ ದಾಳಿ ತಡೆದ ನೆತನ್ಯಾಹುಮಂಗಳವಾರ ಬೆಳಗ್ಗೆ ಟೆಹ್ರಾನ್ನ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ವಾಯುಪಡೆಯು ಇರಾನಿನ ರಾಡಾರ್ ಅನ್ನು ಹೊಡೆದುರುಳಿಸಿದೆ ಎಂದು ನೆತನ್ಯಾಹು ಕಚೇರಿಯ ಪ್ರಕಟಣೆ ತಿಳಿಸಿದೆ.
Israel vs Iran ceasefire violation: 'What the f***, ಬಾಂಬ್ ಹಾಕೋದನ್ನು ಕೂಡಲೇ ನಿಲ್ಲಿಸಿ': Donald Trump ಎಚ್ಚರಿಕೆ!ಕದನ ವಿರಾಮ ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಇಸ್ರೇಲ್ ಮರು ಯುದ್ಧಕ್ಕೆ ಮುಂದಾಗಿದೆ.
Israel war: 'ನಾಪತ್ತೆಯಾದ 400 ಕೆಜಿ Uranium ನಿಂದ Iran 10 ಅಣ್ವಸ್ತ್ರ ತಯಾರಿಸಬಹುದು'; ಅಮೆರಿಕ ಕಳವಳ!ಇರಾನ್ ಪರಮಾಣು ಸ್ಥಾವರಗಳಿಂದ 400 ಕೆಜಿ ಯುರೇನಿಯಂ ಕಾಣೆಯಾಗಿದೆ ಎಂಬ ಭಯ ನಿಜವೇ ಆಗಿದ್ದರೆ ಅದರಿಂದ 10 ಪರಮಾಣು ಬಾಂಬ್ಗಳನ್ನು ತಯಾರಿಸಬಹುದು ಎಂದು ಅಮೆರಿಕ ಹೇಳಿದೆ.
Ceasefire ಘೋಷಣೆ ಬೆನ್ನಲ್ಲೇ ಕದನ ವಿರಾಮ ಉಲ್ಲಂಘನೆ ಆರೋಪ; ಇರಾನ್ ಹೇಳಿದ್ದೇನು?ಕದನ ವಿರಾಮ ಪ್ರಾರಂಭವಾದ ಕೆಲವು ಗಂಟೆಗಳ ನಂತರ ಇರಾನ್ನಿಂದ ಕ್ಷಿಪಣಿ ದಾಳಿಗಳು ನಡೆದಿವೆ ಎಂದು ಇಸ್ರೇಲ್ ಹೇಳಿದೆ.
Ceasefire: ಕೊನೆಗೂ 'ಕದನ ವಿರಾಮ' ಒಪ್ಪಿದ ಇಸ್ರೇಲ್-ಇರಾನ್; ಮಧ್ಯ ಪ್ರಾಚ್ಯದಲ್ಲಿನ 12 ದಿನಗಳ ಯುದ್ಧ ಸದ್ಯಕ್ಕೆ ಅಂತ್ಯ!ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿದ ಕದನ ವಿರಾಮ ಒಪ್ಪಂದ ಸೂತ್ರವನ್ನು ಇಸ್ರೇಲ್ ಹಾಗೂ ಇರಾನ್ ಮಂಗಳವಾರ ಒಪ್ಪಿಕೊಂಡಿವೆ.
4 am deadline: ಅಮೆರಿಕಕ್ಕೆ ಡೊಂಟ್ ಕೇರ್; ಮಿಲಿಟರಿ ಕಾರ್ಯಾಚರಣೆ ಸ್ಥಗಿತಕ್ಕೆ ಇಸ್ರೇಲ್ ಗೆ ಇರಾನ್ ಗಡುವು!ಇರಾನ್ ವಿರುದ್ಧದ ಆಕ್ರಮಣವನ್ನು ಇಸ್ರೇಲ್ ಆಡಳಿತ ನಿಲ್ಲಿಸಿದರೆ ಬೆಳಗ್ಗೆ 4 ಗಂಟೆಯ ನಂತರ ನಮ್ಮ ಕಾರ್ಯಾಚರಣೆಯನ್ನು ಮುಂದುವರೆಸುವ ಉದ್ದೇಶ ಇಲ್ಲ ಎಂದಿದ್ದಾರೆ.
Iran-Israel war: 12 ದಿನಗಳ ಯುದ್ಧ ಕೊನೆಗೂ ಅಂತ್ಯ; ಕದನ ವಿರಾಮ ಖಚಿತಪಡಿಸಿದ ಇರಾನ್; ಮತ್ತೆ ಉಲ್ಲಂಘಿಸಿದಂತೆ ಟ್ರಂಪ್ ಸೂಚನೆಇಸ್ರೇಲ್ ಮತ್ತು ಇರಾನ್ ರಾಷ್ಟ್ರಗಳ ನಡುವಿನ ಯುದ್ಧ ಕೊನೆಗೂ ಮುಕ್ತಾಯವಾಗಿದ್ದು, ಉಭಯ ದೇಶಗಳ ನಡುವೆ ಕದನ ವಿರಾಮ ಜಾರಿಗೆ ಬಂದಿದೆ ಎಂದು ಟೆಹ್ರಾನ್ ಖಚಿತಪಡಿಸಿದೆ.
Iran-Israel war: ಟ್ರಂಪ್ 'ಕದನ ವಿರಾಮ' ಹೇಳಿಕೆ ಲೆಕ್ಕಿಸದ ಇರಾನ್; ಇಸ್ರೇಲ್ ಮೇಲಿನ ದಾಳಿ ತೀವ್ರ, ಕ್ಷಿಪಣಿ ದಾಳಿಗೆ ಮೂವರು ಸಾವುಇಸ್ರೇಲ್ ಮತ್ತು ಇರಾನ್ ಮಧ್ಯೆ ತಾತ್ಕಾಲಿಕ ಕದನ ವಿರಾಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಕೆಲವೇ ನಿಮಿಷಗಳಲ್ಲಿಯೇ ಈ ದಾಳಿ ನಡೆದಿದೆ.
ಕತಾರ್, ಇರಾಕ್ನಲ್ಲಿರುವ ಯುಎಸ್ ಮಿಲಿಟರಿ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ!ಭಾನುವಾರ ಮುಂಜಾನೆ ಇರಾನ್ ಪರಮಾಣು ತಾಣಗಳ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ
'ಕದನ ವಿರಾಮಕ್ಕೆ ಒಪ್ಪಿಲ್ಲ': ಟ್ರಂಪ್ ಹೇಳಿಕೆ ಬೆನ್ನಲ್ಲೇ ಉಲ್ಟಾ ಹೊಡೆದ ಇರಾನ್: ಇಸ್ರೇಲ್ ಮೊದಲು ದಾಳಿ ನಿಲ್ಲಿಸಲಿ ಎಂದು ಪಟ್ಟು!ಇರಾನ್ ಮೇಲೆ ಯುದ್ಧ ಆರಂಭಿಸಿದ್ದು ಇಸ್ರೇಲ್. ಈಗಿನವರೆಗೆ, ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಯಾವುದೇ ಒಪ್ಪಂದ ಆಗಿಲ್ಲ.
Iran-Israel war: ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿವೆ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ.
ಭಾರತೀಯ ವಿಮಾನಗಳಿಗೆ ವಾಯುಪ್ರದೇಶ ನಿರ್ಬಂಧ ಇನ್ನೊಂದು ತಿಂಗಳು ವಿಸ್ತರಿಸಿದ ಪಾಕ್ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಎರಡೂ ದೇಶಗಳ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಏಪ್ರಿಲ್ 23 ರಂದು ಒಂದು ತಿಂಗಳ ಕಾಲ ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಪಾಕಿಸ್ತಾನ ನಿರ್ಬಂಧಿಸಿತ್ತು.
ಅಮೆರಿಕ ವೀಸಾ ಅರ್ಜಿದಾರರು ತಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್ 'ಅನ್ ಲಾಕ್' ಮಾಡಬೇಕುವೀಸಾಗೆ ಹೊಸದಾಗಿ ಅರ್ಜಿ ಸಲ್ಲಿಸುವವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕು.
Indus water: 'ನೀರು ಬಿಡದಿದ್ದರೆ India ವಿರುದ್ಧ Pakistan ಯುದ್ಧ; ಆರೂ ನದಿಗಳನ್ನು ವಶಕ್ಕೆ ಪಡೆಯುತ್ತೇವೆ': Bilawal Bhutto ಎಚ್ಚರಿಕೆಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಭಾರತ 1960 ರ ಒಪ್ಪಂದವನ್ನು ಸ್ಥಗಿತಗೊಳಿಸಿತು. ಅಲ್ಲದೆ ಭಾರತದಿಂದ ಹರಿಯುತ್ತಿದ್ದ ನೀರನ್ನು ಭಾರತ ತಡೆದಿದೆ.
ಅಮೆರಿಕ ದಾಳಿ ಬೆನ್ನಲ್ಲೇ ಇರಾನ್ ವಿದೇಶಾಂಗ ಸಚಿವರ ಜೊತೆ ರಷ್ಯಾ ಅಧ್ಯಕ್ಷ ಪುಟಿನ್ ಸಭೆ! ಮುಂದೇನು?ಇರಾನ್ನ ಪರಮಾಣು ತಾಣಗಳ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಯನ್ನು ಕ್ರೆಮ್ಲಿನ್ ಖಂಡಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!