ವಿದೇಶ

ಅಹಮದಾಬಾದ್ ವಿಮಾನ ಪತನ: ವಿಶ್ವ ನಾಯಕರ ಸಂತಾಪ; ಸಾಧ್ಯವಿರುವ ಎಲ್ಲಾ ಬೆಂಬಲ ನೀಡಲು ಸಿದ್ಧ ಎಂದ ಡೊನಾಲ್ಡ್ ಟ್ರಂಪ್

ಭಾರತ ಒಂದು ಬಲಿಷ್ಠ ದೇಶ ಅವರು ಇಂತಹ ಪರಿಸ್ಥಿತಿಗಳನ್ನು ನಿಭಾಯಿಸುವಲ್ಲಿ ಸಮರ್ಥರಾಗಿದ್ದಾರೆ. ಆದಾಗ್ಯೂ, ಅವರಿಗೆ ಯಾವುದೇ ಹಂತದಲ್ಲಿ ನೆರವಿನ ಅವಶ್ಯಕತೆ ಬಿದ್ದರೆ, ಅಮೆರಿಕ ಸಾಧ್ಯವಾದ ಎಲ್ಲಾ ಸಹಕಾರವನ್ನೂ ನೀಡಲಿದೆ.

ಅಹಮದಾಬಾದ್ ವಿಮಾನ ಪತನ: ವಿಶ್ವ ನಾಯಕರ ಸಂತಾಪ; ಸಾಧ್ಯವಿರುವ ಎಲ್ಲಾ ಬೆಂಬಲ ನೀಡಲು ಸಿದ್ಧ ಎಂದ ಡೊನಾಲ್ಡ್ ಟ್ರಂಪ್
ವಲಸೆ ನೀತಿಗೆ ವಿರೋಧ: ಲಾಸ್ ಏಂಜಲೀಸ್'ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಹೆಚ್ಚುವರಿ 2,000  ನ್ಯಾಷನಲ್ ಗಾರ್ಡ್ ನಿಯೋಜಿಸಿದ ಡೊನಾಲ್ಡ್ ಟ್ರಂಪ್; Video

ವಲಸೆ ನೀತಿಗೆ ವಿರೋಧ: ಲಾಸ್ ಏಂಜಲೀಸ್'ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಹೆಚ್ಚುವರಿ 2,000 ನ್ಯಾಷನಲ್ ಗಾರ್ಡ್ ನಿಯೋಜಿಸಿದ ಡೊನಾಲ್ಡ್ ಟ್ರಂಪ್; Video

ವಲಸೆ ಅಧಿಕಾರಿಗಳ ಶೋಧಕಾರ್ಯ ವಿರೋಧಿಸಿ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿರಾರು ಪ್ರತಿಭಟನಾಕಾರರು ವಲಸಿಗರನ್ನು ಹಿಡಿದಿಟ್ಟಿರುವ ಫೆಡರಲ್ ಬಂಧನ ಕೇಂದ್ರದ ಹೊರಗೆ ಜಮಾಯಿಸಿದ್ದಾರೆ.