ಅನಿರೀಕ್ಷಿತ ಬೆಳವಣಿಗೆ: ಡೊನಾಲ್ಡ್ ಟ್ರಂಪ್ ಆಡಳಿತದಿಂದ ಎಲಾನ್ ಮಸ್ಕ್ ನಿರ್ಗಮನ!ವಿಶೇಷ ಸರ್ಕಾರಿ ಉದ್ಯೋಗಿಯಾಗಿ ನನ್ನ ನಿಗದಿತ ಅವಧಿ ಕೊನೆಗೊಂಡಿದೆ. ಅನಗತ್ಯ ವೆಚ್ಚಗಳನ್ನು ಕಡಿತ ಮಾಡಲು ಅವಕಾಶ ನೀಡಿದ್ದಕ್ಕಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಅಮೆರಿಕನ್ನರನ್ನು "ಸೆನ್ಸಾರ್" ಮಾಡುವ ವಿದೇಶಿಯರಿಗೆ ನಿಷೇಧ: ಹೊಸ ಯುಎಸ್ ವೀಸಾ ನಿಯಮ!ಅಮೆರಿಕದ ಟೆಕ್ ಸಂಸ್ಥೆಗಳ ಒಡೆತನದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಮೆರಿಕನ್ನರು ಪೋಸ್ಟ್ ಮಾಡುವ ಕಾಮೆಂಟ್ಗಳನ್ನು "ಸೆನ್ಸಾರ್" ಮಾಡುವವರಿಗೆ ಅಮೆರಿಕ ಹೊಸ ವೀಸಾ ನಿಷೇಧ ನಿಯಮವನ್ನು ಪರಿಚಯಿಸುತ್ತಿದೆ.
ಯಾಹ್ಯಾ ಸಿನ್ವಾರ್ ಸಹೋದರ, ಹಮಾಸ್ ನಾಯಕ ಮೊಹಮ್ಮದ್ ಸಿನ್ವಾರ್ ಹತ್ಯೆ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುಮೊಹಮ್ಮದ್ ಗಾಜಾದಲ್ಲಿ ಹಮಾಸ್ನ ಸಂಭಾವ್ಯ ನಾಯಕ ಮತ್ತು ಕಳೆದ ವರ್ಷ ಇಸ್ರೇಲಿ ಪಡೆಗಳಿಂದ ಕೊಲ್ಲಲ್ಪಟ್ಟ ಯಾಹ್ಯಾ ಸಿನ್ವಾರ್ ಅವರ ಸಹೋದರನಾಗಿದ್ದಾನೆ.
ಟೆಹ್ರಾನ್ನಲ್ಲಿ ಮೂವರು ಭಾರತೀಯರು ನಾಪತ್ತೆ; ಇರಾನ್ ಸರ್ಕಾರದೊಂದಿಗೆ ಭಾರತದ ಮಾತುಕತೆ3 ಭಾರತೀಯ ನಾಗರಿಕರ ಕುಟುಂಬ ಸದಸ್ಯರು ತಮ್ಮ ಸಂಬಂಧಿಕರು ಇರಾನ್ಗೆ ಪ್ರಯಾಣಿಸಿದ ನಂತರ ಕಾಣೆಯಾಗಿದ್ದಾರೆ ಎಂದು ಭಾರತದ ರಾಯಭಾರ ಕಚೇರಿಗೆ ತಿಳಿಸಿದ್ದಾರೆ.
'ಕುಡಿದು ಡ್ಯಾನ್ಸ್ ಮಾಡುವಂತೆ ನೂತನ ಸಂಸದೆಗೆ ಒತ್ತಾಯ: ಅಳಲು ತೋಡಿಕೊಂಡ ಫಾತಿಮಾ ಪೇಮನ್ಅಧಿಕೃತ ಸಮಾರಂಭದಲ್ಲಿ ಕುಡಿದು ಟೈಟಾದ ನಂತರ ತಮ್ಮ ಹಿರಿಯ ಸಹೋದ್ಯೋಗಿ ಹಲವಾರು ಅನುಚಿತ ಕಾಮೆಂಟ್ಗಳನ್ನು ಮಾಡಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.
ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರು: ಕುವೈತ್ ನಲ್ಲಿ ಆಸ್ಪತ್ರೆಗೆ ದಾಖಲುಕುವೈತ್ನಲ್ಲಿ ಆಜಾದ್ ಅವರ ಆರೋಗ್ಯ ಕೈಕೊಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಜಾದ್ ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ.
ಸ್ಪೇಸ್ಎಕ್ಸ್ ಸ್ಟಾರ್ಶಿಪ್ ಉಡಾವಣೆ ಮತ್ತೆ ವಿಫಲ: ನಿಯಂತ್ರಣ ತಪ್ಪಿದ ರಾಕೆಟ್403 ಅಡಿ (123-ಮೀಟರ್) ರಾಕೆಟ್ ಟೆಕ್ಸಾಸ್ನ ದಕ್ಷಿಣ ತುದಿಯಲ್ಲಿರುವ ಸ್ಪೇಸ್ಎಕ್ಸ್ನ ಉಡಾವಣಾ ತಾಣವಾದ ಸ್ಟಾರ್ಬೇಸ್ನಿಂದ ತನ್ನ ಒಂಬತ್ತನೇ ಪ್ರದರ್ಶನದಲ್ಲಿ ಉಡಾಯಿಸಲ್ಪಟ್ಟಿತು.
ಭಾರತದ ಯುದ್ಧ ವಿಮಾನಗಳಿಗೆ ಶಕ್ತಿ ತುಂಬಲು 'ಕಾವೇರಿ ಜೆಟ್ ಇಂಜಿನ್' ಅಭಿವೃದ್ಧಿ: ರಷ್ಯಾದಲ್ಲಿ ಪರೀಕ್ಷೆಸದ್ಯ ರಷ್ಯಾದಲ್ಲಿ ಕಾವೇರಿಯ ಇಂಜಿನ್ ಪರೀಕ್ಷೆ ನಡೆಯುತ್ತಿದೆ. ಅಲ್ಲಿ ಸುಮಾರು 25 ಗಂಟೆಗಳ ಪರೀಕ್ಷೆ ಬಾಕಿಯಿದೆ. ಪರೀಕ್ಷೆಯ ವೇಳಾಪಟ್ಟಿಯನ್ನು ಅಲ್ಲಿನ ಅಧಿಕಾರಿಗಳು ನೀಡಬೇಕು ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.
'France ಅಧ್ಯಕ್ಷ ಆದ್ರೇನು...': ವಿಮಾನದಲ್ಲೇ Emmanuel Macron ಮೂತಿಗೆ ತಿವಿದ ಪತ್ನಿ? Video Viralಆಗ್ನೇಯ ಏಷ್ಯಾ ಪ್ರವಾಸ ಕೈಗೊಂಡಿರುವ ಫ್ರಾನ್ಸ್ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಅವರು ವಿಮಾನದಿಂದ ಕೆಳಗಿಳಿಯುವ ವೇಳೆ ಅವರ ಪತ್ನಿ ಬ್ರಿಜೆಟ್ ಮ್ಯಾಕ್ರನ್ ಮುಖಕ್ಕೆ ತಿವಿದಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.
'ಇಂತಹ ಬೇವಕೂಫ್ ಜೋಕರ್ ಗಳು ಭಾರತದೊಂದಿಗೆ ಯುದ್ಧ ಮಾಡ್ತಾರಂತೆ.. ಹೇಗಿದೆ ನೋಡಿ'?: Kuwaitನಲ್ಲಿ Asaduddin Owaisi; ಪಾಕಿಸ್ತಾನ ಫುಲ್ ರೋಸ್ಟ್!2019ರಲ್ಲಿ ಚೀನಾದ ಮಿಲಿಟರಿ ತರಬೇತಿ ಚಿತ್ರವನ್ನು ತೋರಿಸಿ ಅದನ್ನು ಆಪರೇಷನ್ ಸಿಂಧೂರ ವಿರುದ್ಧದ ಪಾಕ್ ಸೇನಾ ಕಾರ್ಯಾಚರಣೆ ಎಂದು ಹೇಳುತ್ತಿರುವ ಈ ಮೂರ್ಖ ಜೋಕರ್ಗಳು ಭಾರತದ ವಿರುದ್ಧ ಸ್ಪರ್ಧಿಸಲು ಬಯಸುತ್ತಿದ್ದಾರೆ.
70 ದಿನಗಳ ಗಾಜಾ ಕದನ ವಿರಾಮಕ್ಕಾಗಿ ಅಮೆರಿಕದ ರಾಯಭಾರಿಯ ಪ್ರಸ್ತಾಪಕ್ಕೆ ಹಮಾಸ್ ಒಪ್ಪಿಗೆ!"ಅಮೆರಿಕದ ರಾಯಭಾರಿ ಸ್ಟೀವ್ ವಿಟ್ಕಾಫ್ ಅವರ ಹೊಸ ಪ್ರಸ್ತಾವನೆಗೆ ಹಮಾಸ್ ಒಪ್ಪಿಕೊಂಡಿದೆ ಎಂದು ಹಮಾಸ್ ಮೂಲಗಳು AFP ಗೆ ತಿಳಿಸಿವೆ.
ಪಾಕ್-ಭಾರತದ ನಡುವೆ ಕದನ ವಿರಾಮ: US ಗೆ ಧನ್ಯವಾದ ಹೇಳಬೇಕೆ?; ಪತ್ರಕರ್ತರ ಪ್ರಶ್ನೆಗೆ ಜೈಶಂಕರ್ ಪ್ರತಿಕ್ರಿಯೆ ಏನಿತ್ತು?"ಕುರುಡರಲ್ಲದ ಯಾರಾದರೂ ಭಯೋತ್ಪಾದಕ ಸಂಘಟನೆಗಳು ಪಾಕಿಸ್ತಾನದ ನಗರಗಳು ಮತ್ತು ಪಟ್ಟಣಗಳಿಂದ ಬಹಿರಂಗವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ನೋಡಬಹುದು.
Telangana: 'ನಮ್ಮನ್ನು ವೇಶ್ಯೆಯರಂತೆ.. ಪ್ರದರ್ಶನ ಕೋತಿಗಳಂತೆ ನೋಡುತ್ತಿದ್ದರು'; Miss World ಸ್ಪರ್ಧೆ ವಿರುದ್ಧ Miss England ಆರೋಪ, CEO ಸ್ಪಷ್ಟನೆ!ಮಿಲ್ಲಾ ಮ್ಯಾಗಿ ಇಂಗ್ಲೆಂಡ್ ಮೂಲದ ರೂಪದರ್ಶಿಯಾಗಿದ್ದು, ಮಿಸ್ ಇಂಗ್ಲೆಂಡ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪ್ರಧಾನಿ ಶರೀಫ್ ಗೆ ಚೀನಾ ಮಿಲಿಟರಿ ಕಾರ್ಯಾಚರಣೆಯ ಫೋಟೋ ಗಿಫ್ಟ್: ಪಾಕ್ ಸೇನಾ ಮುಖ್ಯಸ್ಥ ಮತ್ತೆ ಟ್ರೋಲ್ ಗೆ ಗುರಿ!ಇದು ಆನ್ ಲೈನ್ ಬಳಕೆದಾರರ ಕಣ್ಣಿಗೆ ಬೀಳುತ್ತಿದ್ದಂತೆಯೇ ಇದು ನಾಲ್ಕು ವರ್ಷ ಹಳೆಯದಾದ ಚೀನಾ ಮಿಲಿಟರಿ ಕಾರ್ಯಾಚರಣೆಯ ಫೋಟೋ ಎಂಬುದು ಕಂಡುಬಂದಿದೆ.
ಉಕ್ರೇನ್ ವಿರುದ್ಧ ಬೃಹತ್ ಡ್ರೋನ್ ದಾಳಿ: 13 ಜನರ ಸಾವು; ಪುಟಿನ್ ಸಂಪೂರ್ಣವಾಗಿ ಹುಚ್ಚನಾಗಿದ್ದಾನೆ- ಡೊನಾಲ್ಡ್ ಟ್ರಂಪ್ ಆಕ್ರೋಶ!ಯುದ್ಧ ಪೀಡಿತ ಉಭಯ ರಾಷ್ಟ್ರಗಳು ದೊಡ್ಡ ಪ್ರಮಾಣದ ಕೈದಿಗಳ ವಿನಿಮಯ ಪೂರ್ಣಗೊಳಿಸಿದರೂ ರಷ್ಯಾ ಮತ್ತೆ ಡ್ರೋನ್ ದಾಳಿ ನಡೆಸಿ ಹಲವರ ಸಾವಿಗೆ ಕಾರಣವಾಗಿರುವುದಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು 'crazy'(ಹುಚ್ಚ) ಎಂದು ಟ್ರಂಪ್ ಕರೆದಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!