ಸರ್ವ ಪಕ್ಷ ನಿಯೋಗ: ಭಯೋತ್ಪಾದನೆ ನಿಗ್ರಹಕ್ಕೆ ಹೊಸ ನಿಲುವನ್ನು ವಿವಿಧ ರಾಷ್ಟ್ರಗಳೊಂದಿಗೆ ಹಂಚಿಕೊಂಡ ಭಾರತ!ಅಮೆರಿಕ, ಬಹ್ರೇನ್, ಕತಾರ್, ದಕ್ಷಿಣ ಕೊರಿಯಾ ಮತ್ತು ಸ್ಲೋವೇನಿಯಾ ನಾಯಕರನ್ನು ಭೇಟಿಯಾದ ಭಾರತೀಯ ನಿಯೋಗಗಳು, ಭಾರತದ ಸಂದೇಶ ಕುರಿತು ತಮ್ಮ ಸಹವರ್ತಿಗಳಿಗೆ ತಿಳಿಸಿದರು.
ಪಾಕ್ನಲ್ಲಿ ಮತ್ತೆ ರಕ್ತದೋಕುಳಿ: ಬಲೂಚಿಗಳು ನಡೆಸಿದ ದಾಳಿಯಲ್ಲಿ 32 ಪಾಕಿಸ್ತಾನಿ ಸೈನಿಕರು ಬಲಿ, Video!ಕರಾಚಿ-ಕ್ವೆಟ್ಟಾ ಹೆದ್ದಾರಿಯ ಬಳಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಸ್ಫೋಟಕಗಳಿದ್ದು ಅದು ಪಾಕಿಸ್ತಾನಿ ಮಿಲಿಟರಿಯ ವಾಹನಗಳು ಹೋಗುತ್ತಿದ್ದಾಗ ಸ್ಫೋಟಕೊಂಡು 32 ಪಾಕ್ ಸೈನಿಕರು ಮೃತಪಟ್ಟಿದ್ದಾರೆ.
ಆಪರೇಷನ್ ಸಿಂಧೂರ್ ನಿಂದ ಬೆದರಿದ ಪಾಕಿಸ್ತಾನ: ಚೀನಾ ಜೊತೆ ಸೇರಿ ಪರಮಾಣು ಶಸ್ತ್ರಾಸ್ತ್ರಗಳ ಆಧುನೀಕರಣ; ಅಮೆರಿಕ ಗುಪ್ತಚರ ವರದಿಪಾಕಿಸ್ತಾನವು ಭಾರತವನ್ನು ತನ್ನ ಅಸ್ತಿತ್ವಕ್ಕೆ ದೊಡ್ಡ ಬೆದರಿಕೆ ಎಂದು ಪರಿಗಣಿಸುತ್ತದೆ ಎಂದು ವರದಿ ಹೇಳುತ್ತದೆ.
Bahrain: ಅಮಾಯಕರನ್ನು ಕೊಂದು, ಸಮರ್ಥನೆಗೆ ಧರ್ಮ ಬಳಸ್ತಾರೆ; ಪಾಕ್ ವಿರುದ್ಧ ಗುಡುಗಿದ ಅಸಾದುದ್ದೀನ್ ಓವೈಸಿ!ಬಹ್ರೇನ್ನಲ್ಲಿ ಗಣ್ಯ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿದ ಓವೈಸಿ, ಅವರು ಸಂದರ್ಭಾನುಸಾರವಾಗಿ ಕುರಾನ್ ಶ್ಲೋಕಗಳನ್ನು ಉಲ್ಲೇಖಿಸಿ, ಜನರ ಹತ್ಯೆಯನ್ನು ಸಮರ್ಥಿಸಲು ಧರ್ಮವನ್ನು ಬಳಸಿದ್ದಾರೆ.
ಯುರೋಪ್: 67 ಮಕ್ಕಳ ಗರ್ಭಧಾರಣೆಗೆ ಕ್ಯಾನ್ಸರ್ ಬಾಧಿತ ದಾನಿಯಿಂದ ವೀರ್ಯ; ಈಗಾಗಲೇ 10 ಮಂದಿಗೆ ಕ್ಯಾನ್ಸರ್ ಪತ್ತೆ!2008 ರಲ್ಲಿ ವೀರ್ಯ ದಾನ ಮಾಡುವ ಸಂದರ್ಭದಲ್ಲಿ ಈ ರೂಪಾಂತರ ಇತ್ತು. ಆದರೆ ಕ್ಯಾನ್ಸರ್ಗೂ ಅದಕ್ಕೂ ಸಂಬಂಧ ಇರಲಿಲ್ಲ ಎಂದು ದೃಢಪಡಿಸಿದ ಯುರೋಪಿಯನ್ ವೀರ್ಯ ಬ್ಯಾಂಕ್, ದಾನಿ ವೀರ್ಯದ ಬಳಕೆಯ ಮೇಲೆ ಮಿತಿ ಇಲ್ಲದ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಭಾರತ-ಪಾಕ್ ಸಂಘರ್ಷ: ಕಾಶ್ಮೀರದಲ್ಲಿನ ಬಿಕ್ಕಟ್ಟಲ್ಲ, ಆದರೆ..- ಎಸ್ ಜೈಶಂಕರ್ಜಮ್ಮು ಮತ್ತು ಕಾಶ್ಮೀರದಲ್ಲಿನ ಪ್ರವಾಸೋದ್ಯಮ ವಲಯವನ್ನು ನಾಶಪಡಿಸುವ, ಭಯವನ್ನು ಸೃಷ್ಟಿಸುವ ಮತ್ತು ಧರ್ಮಗಳ ನಡುವೆ ದ್ವೇಷ ಮೂಡಿಸುವ ಉದ್ದೇಶದೊಂದಿಗೆ ಭಯಾನಕ ರೀತಿಯಲ್ಲಿ ಪಹಲ್ಗಾಮ್ ದಾಳಿ ನಡೆಸಲಾಗಿದೆ.
ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮೊಹಮ್ಮದ್ ಯೂನಸ್ ಮುಂದುವರಿಕೆಮೊಹಮ್ಮದ್ ಯೂನಸ್ ಅವರು ರಾಜೀನಾಮೆ ನೀಡುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಅವರ ಆಪ್ತರೊಬ್ಬರು ಹೇಳಿದ ಎರಡು ದಿನಗಳ ನಂತರ ಈ ಸ್ಪಷ್ಟನೆ ನೀಡಲಾಗಿದ.
'ಭಯೋತ್ಪಾದನೆ ಹುಚ್ಚು ನಾಯಿಯಾಗಿದ್ದರೆ, ಪಾಕಿಸ್ತಾನ ಅದರ ದುಷ್ಟ ಪೋಷಕ': ಅಭಿಷೇಕ್ ಬ್ಯಾನರ್ಜಿ; Videoಇಂದು ಟೋಕಿಯೋದಲ್ಲಿ ಭಾರತೀಯ ವಲಸೆಗಾರರನ್ನು ಉದ್ದೇಶಿಸಿ ಮಾತನಾಡಿದ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ, ಪಾಕಿಸ್ತಾನವನ್ನು ಕಟುವಾಗಿ ಖಂಡಿಸಿದರು. ಭಯೋತ್ಪಾದನೆಯ "ದುಷ್ಟ ಪೋಷಕ" ಎಂದು ಕಿಡಿ ಕಾರಿದರು.
ಪಾಕ್ ಆಯ್ತು ಈಗ ಬಾಂಗ್ಲಾ ರಗಳೆ: JMB ಉಗ್ರದಾಳಿ ಸಂಚು ಕುರಿತು ಗುಪ್ತಚರ ಮಾಹಿತಿ; ಗಡಿಯಲ್ಲಿ Indian Army ತೀವ್ರ ಕಟ್ಟೆಚ್ಚರ!ಭಾರತ ಬಾಂಗ್ಲಾದೇಶದೊಂದಿಗೆ ಭೂ, ವಾಯು ಮತ್ತು ಜಲ ಮಾರ್ಗಗಳನ್ನು ಹಂಚಿಕೊಂಡಿದ್ದು, ಈ ಮೂರು ಮಾರ್ಗಗಳನ್ನು ಉಪಯೋಗಿಸಿಕೊಂಡು ಉಗ್ರ ದಾಳಿ ಸಂಘಟಿಸಲು ಹುನ್ನಾರ ನಡೆಯುತ್ತಿದೆ.
ಬಹ್ರೇನ್ ತಲುಪಿದ ಸರ್ವ ಪಕ್ಷ ನಿಯೋಗ: ಭಯೋತ್ಪಾದನೆಗೆ ಪಾಕ್ ಬೆಂಬಲ ಎಲ್ಲರಿಗೂ ತಿಳಿದ ವಿಚಾರ- ಓವೈಸಿಜಯ ಪಾಂಡಾ ನೇತೃತ್ವದ ಸರ್ವಪಕ್ಷ ನಿಯೋಗವು ಬಹ್ರೇನ್ಗೆ ಆಗಮಿಸಿದೆ. ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಭಾರತದ ಅಚಲವಾದ ನಿಲುವು ಎಲ್ಲಾ ಕಾರ್ಯಗಳಲ್ಲಿ ಎದ್ದು ಕಾಣಲಿದೆ ಎಂದು ಹೇಳಿದೆ.
ಭಾರತದಲ್ಲಿ ತಯಾರಿಸಿ, ಆದರೆ ಅಮೆರಿಕಾದಲ್ಲಿ ಮಾರಾಟ ಸುಂಕ ಎದುರಿಸಬೇಕು: Apple ಕಂಪೆನಿಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆಅಮೆರಿಕದ ಪರಮಾಣು ಶಕ್ತಿಯನ್ನು ಹೆಚ್ಚಿಸಲು ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ಅವರು ಬಹು ಕಾರ್ಯನಿರ್ವಾಹಕ ಆದೇಶಗಳಿಗೆ ಸಹಿ ಹಾಕಿದ ಸಂದರ್ಭದಲ್ಲಿ ಅವರ ಹೇಳಿಕೆಗಳು ಬಂದಿವೆ.
'ನಾವು 80 ವರ್ಷಗಳಿಂದ ಅನುಭವಿಸುತ್ತಿದ್ದೇವೆ': ಉಗ್ರ ಪೋಷಿತ ಪಾಕ್ ಗೆ ಐತಿಹಾಸಿಕ ಬೆಂಬಲ ಸೂಚಿಸಿದ್ದ ಯುರೋಪ್ಗೆ ಛೇಡಿಸಿದ ಜೈಶಂಕರ್ಭಾರತವು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿದ್ದು ಪರಮಾಣು ಬೆದರಿಕೆಗೆ ಎಂದಿಗೂ ಬಗ್ಗಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಪ್ರತಿಕ್ರಿಯೆಯ ನಂತರ ನಾನು ಬರ್ಲಿನ್ಗೆ ಬಂದಿದ್ದೇನೆ ಎಂದು ಜೈಶಂಕರ್ ಹೇಳಿದರು.
ಅಮೆರಿಕದಲ್ಲಿ iPhone ತಯಾರಿಸದಿದ್ದರೆ, ಶೇ. 25ರಷ್ಟು ತೆರಿಗೆ: Apple ಗೆ Donald Trump ಬೆದರಿಕೆ; ಭಾರತಕ್ಕೆ ಗುನ್ನ ಇಟ್ಟ 'ದೊಡ್ಡಣ್ಣ'!ಅಮೆರಿಕದಲ್ಲಿ ಐಫೋನ್ಗಳನ್ನು ತಯಾರಿಸದಿದ್ದರೆ ಆಪಲ್ ಉತ್ಪನ್ನಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ.
ನೀರು ಹರಿಸದಿದ್ದರೆ, ಉಸಿರು ನಿಲ್ಲಿಸುತ್ತೇವೆ: ಮತ್ತೆ ಬಾಲ ಬಿಚ್ಚಿದ ಪಾಕ್; ಭಾರತಕ್ಕೆ ಗೊಡ್ಡು ಬೆದರಿಕೆಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.
ಹಾರ್ವರ್ಡ್ ವಿ.ವಿ ಜೊತೆ ಡೊನಾಲ್ಡ್ ಟ್ರಂಪ್ ಜಟಾಪಟಿ: ವಿದೇಶಿ ವಿದ್ಯಾರ್ಥಿಗಳಿಗೆ ಪ್ರವೇಶ ನಿಷೇಧ!ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತವು, ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!