ಜಾಗತಿಕ ಹಸಿವಿನ ಪ್ರಮಾಣ 295.3 ಮಿಲಿಯನ್ಗೆ ಹೆಚ್ಚಳ; 2025ರ ಭವಿಷ್ಯ 'ಕರಾಳ'!ಸಮೀಕ್ಷೆಗೆ ಒಳಪಡಿಸಲಾದ 65 ದೇಶಗಳಲ್ಲಿ 53 ದೇಶಗಳಲ್ಲಿ ಆ ದೇಶಗಳ ಜನಸಂಖ್ಯೆಯ ಸುಮಾರು ಕಾಲು ಭಾಗದಷ್ಟು ಜನ ಹಸಿವಿನಿಂದ ಬಳಲಿದ್ದಾರೆ ಎಂದು ವರದಿ ತಿಳಿಸಿದೆ.
ಸಲ್ಮಾನ್ ರಶ್ದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆಅಮೆರಿಕನ್-ಲೆಬನಾನಿನ ಹಾದಿ ಮಟಾರ್, 77 ವರ್ಷದ ಸಲ್ಮಾನ್ ರಶ್ದಿ ಮೇಲೆ ಮುಗಿಬಿದ್ದು, ಅವರನ್ನು ಕೊಲೆ ಮಾಡಲು ಯತ್ನಿಸಿದ್ದರು.
Operation Sindoor ಬಗ್ಗೆ ಭಾರತದಲ್ಲಿ ಲೇವಡಿ: ಅತ್ತ ಸಿಂಧೂರ್ ನಮ್ಮಲ್ಲಿ ವಿಧ್ವಂಸ ಸೃಷಿಸಿದೆ ಎಂದು Pak ಅಳಲು!ಭಾರತದ ಬ್ರಹ್ಮೋಸ್ ದಾಳಿಯಲ್ಲಿ AWACS ವಿಮಾನವು ಸಂಪೂರ್ಣವಾಗಿ ನಾಶವಾಗಿದ್ದು ಬೆಂಕಿಯಲ್ಲಿ ಒಂದು ಎಫ್-16 ಜೆಟ್ ಕೂಡ ಹಾನಿಗೊಳಗಾಗಿದೆ ಎಂಬುದನ್ನು ಸಿಂಧ್ ಮುಖ್ಯಮಂತ್ರಿ ಮುರಾದ್ ಅಲಿ ಶಾ ದೃಢಪಡಿಸಿದ್ದಾರೆ.
ಹಾಂಗ್ ಕಾಂಗ್, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹೆಚ್ಚಳ; ಹೊಸ ಅಲೆಯ ಆತಂಕಹಾಂಗ್ ಕಾಂಗ್ನ ಆರೋಗ್ಯ ಅಧಿಕಾರಿಗಳು ಕೋವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.
Israeli strikes: ಮಧ್ಯರಾತ್ರಿಯಿಂದ ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ; 64 ಜನರ ಹತ್ಯೆ, ಮಹಿಳೆಯರು, ಮಕ್ಕಳೇ ಹೆಚ್ಚು!ಉತ್ತರ ಗಾಜಾ ಪಟ್ಟಿಯಲ್ಲಿರುವ ನಾಗರಿಕರ ಮನೆಗಳನ್ನು ಮಧ್ಯರಾತ್ರಿ ಮತ್ತು ಬೆಳಗಿನ ಜಾವದ ನಡುವೆ ಗುರಿಯಾಗಿಸಿ ಇಸ್ರೇಲಿ ನಡೆಸಿದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸಂಖ್ಯೆ 64 ಕ್ಕೆ ಏರಿದೆ.
Operation sindoor: ಯುದ್ಧೋತ್ಸಾಹದಿಂದ ಹಿಂದೆ ಸರಿದ ಪಾಕಿಸ್ತಾನ; ಭಾರತದೊಂದಿಗೆ ಶಾಂತಿಯುತ ಮಾತುಕತೆಗೆ ಸಿದ್ಧ ಎಂದ ಶೆಹಬಾಜ್ ಷರೀಫ್ಪಾಕಿಸ್ತಾನದ ಪಂಜಾಬ್ನಲ್ಲಿರುವ ಕಮ್ರಾ ವಾಯುನೆಲೆಗೆ ಗುರುವಾರ ಭೇಟಿ ನೀಡಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಅವರು, ನಮ್ಮ ದೇಶ ಭಾರತದೊಂದಿಗೆ ಶಾಂತಿಯುತ ಮಾತುಕತೆ ನಡೆಸಲು ಸಿದ್ಧವಿದೆ ಎಂದು ಹೇಳಿದ್ದಾರೆ.
ಜಾಗತಿಕ ಮಟ್ಟದಲ್ಲಿ ಮತ್ತೊಂದು ಮುಖಭಂಗ: 5000 ಪಾಕ್ ಭಿಕ್ಷುಕರನ್ನು ಹೊರದಬ್ಬಿದ ಮುಸ್ಲಿಂ ರಾಷ್ಟ್ರಗಳು!ಪಾಕಿಸ್ತಾನದ ಆರ್ಥಿಕ ಸ್ಥಿತಿ ಇಡೀ ಜಗತ್ತಿಗೆ ತಿಳಿದಿದೆ. ಯಾವಾಗಲೂ ಈ ದೇಶ ಬೇಲ್ಔಟ್ ನಿರೀಕ್ಷೆಯಲ್ಲಿಯೇ ಇರುತ್ತದೆ.
ಪಾಕ್ ಪರಮಾಣು ಕೇಂದ್ರದಿಂದ ವಿಕಿರಣ ಸೋರಿಕೆ? ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯಿಂದ ಮಹತ್ವದ ಮಾಹಿತಿ ಬಹಿರಂಗ!ಈ ಸುದ್ದಿಗಳ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ ಪಾಕಿಸ್ತಾನಕ್ಕೆ ಭೇಟಿ ನೀಡಿ ಪರಮಾಣು ಸೌಲಭ್ಯಗಳಿರುವ ಸ್ಥಳಗಳಲ್ಲಿ ಪರಿಶೀಲನೆ ನಡೆಸಿತ್ತು.
ನಾನು ಮಧ್ಯಸ್ಥಿಕೆ ವಹಿಸಿಲ್ಲ: India-Pakistan ಕದನ ವಿರಾಮ ಹೇಳಿಕೆ ಕುರಿತು Donald Trump ಯೂಟರ್ನ್!ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷವನ್ನು ಕೊನೆಗೊಳಿಸಲು ನೇರವಾಗಿ ಮಧ್ಯಸ್ಥಿಕೆ ವಹಿಸಿದ್ದಾಗಿ ಕಳೆದ ವಾರ ನೀಡಿದ್ದ ಹೇಳಿಕೆಯಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂದೆ ಸರಿದಿದ್ದಾರೆ.
ಬಲೂಚ್ ಆರ್ಮಿ ಮತ್ತೊಂದು ಬೇಟೆ: 14 ಪಾಕ್ ಸೈನಿಕರನ್ನು ಹತ್ಯೆಗೈದ Video ಬಿಡುಗಡೆ!ಪಂಜ್ಗುರ್ ಜಿಲ್ಲೆಯ ಮಜ್ಬೂರಾಬಾದ್ನ ಬೋನಿಸ್ತಾನ್ನಲ್ಲಿ ಈ ದಾಳಿ ನಡೆದಿತ್ತು. ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯ ಮೇಲಿನ ದಾಳಿಯ ವೀಡಿಯೊವನ್ನು ಬಿಎಲ್ಎ ಬುಧವಾರ ಬಿಡುಗಡೆ ಮಾಡಿದೆ.
ಯುಎಸ್-ಭಾರತ ಸಂಬಂಧದಲ್ಲಿ ಬಿರುಕು?: ಅವರ ದಾರಿ ಅವರಿಗೆ, ನೀವೇನು ಭಾರತದಲ್ಲಿ ಹೂಡಿಕೆ ಮಾಡ್ಬೇಡಿ; Apple CEO ಗೆ ಟ್ರಂಪ್ ಒತ್ತಡ! Videoಭಾರತದವರು ಅವರ ದಾರಿ ಅವರು ನೋಡಿಕೊಳ್ಳುತ್ತಾರೆ, ನೀವು ಭಾರತದಲ್ಲಿ ಹೂಡಿಕೆ ಮಾಡಬೇಡಿ ಎಂದು ಟಿಮ್ ಕುಕ್ ಗೆ ಟ್ರಂಪ್ ಒತ್ತಡ ಹೇರಿದ್ದಾರೆ.
Gaza ಮೇಲೆ Israel ದಾಳಿ: 22 ಮಕ್ಕಳು ಸೇರಿ ಕನಿಷ್ಟ 70 ಮಂದಿ ಸಾವು!ಹಮಾಸ್ ನೇತೃತ್ವದ ಉಗ್ರಗಾಮಿಗಳು 2023 ರಲ್ಲಿ ದಕ್ಷಿಣ ಇಸ್ರೇಲ್ ಮೇಲೆ ನಡೆಸಿದ ದಾಳಿ ಬಳಿಕ ಇಸ್ರೇಲ್ ಸೇನೆ ಯುದ್ಧ ಆರಂಭಿಸಿತ್ತು.
Operation Sindoor: 'ಭಾರತ ನಾಶ ಮಾಡಿದ ಲಷ್ಕರ್ ಉಗ್ರ ತರಬೇತಿ ಕೇಂದ್ರ ಮರು ನಿರ್ಮಾಣ'; ಪಾಕಿಸ್ತಾನ ಸಚಿವ ಪ್ರತಿಜ್ಞೆ!ಪಾಕಿಸ್ತಾನದ ಫೆಡರಲ್ ಸಚಿವ ರಾಣಾ ತನ್ವೀರ್ ಹುಸೈನ್ ಬುಧವಾರ ಅಂದರೆ ಮೇ 14ರಂದು ಮುರಿಡ್ಕೆ ಸ್ಥಳಕ್ಕೆ ಭೇಟಿ ನೀಡಿದ್ದರು.
Operation Sindoor: ಪಾಕಿಸ್ತಾನಕ್ಕೆ ಸೇನಾ ಸಿಬ್ಬಂದಿ, 350 ಕ್ಕೂ ಹೆಚ್ಚು ಡ್ರೋನ್ ಒದಗಿಸಿದ್ದ ಟರ್ಕಿ!ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಪ್ರತಿಯಾಗಿ ಪಾಕಿಸ್ತಾನ ನಡೆಸಿದ ಪ್ರತಿದಾಳಿಯಲ್ಲಿ ಟರ್ಕಿ ರಾಷ್ಟ್ರ ಕೂಡಾ ಭಾಗಿಯಾಗಿತ್ತು ಎಂಬ ಸ್ಫೋಟಕ ಸಂಗತಿ ಇದೀಗ ಬೆಳಕಿಗೆ ಬಂದಿದೆ.
Balochistan ಪಾಕಿಸ್ತಾನದ ಭಾಗ ಅಲ್ಲ: ಸ್ವಾತಂತ್ರ್ಯ ಘೋಷಿಸಿದ ಬಲೋಚ್ ನಾಯಕರು; ಭಾರತಕ್ಕೆ ಅವರ ಮನವಿ ಏನೆಂದರೆ...X ನಲ್ಲಿ ಪೋಸ್ಟ್ ಮಾಡಿದ ಅವರು, ಬಲೂಚಿಸ್ತಾನದ ಜನರು ತಮ್ಮ "ರಾಷ್ಟ್ರೀಯ ತೀರ್ಪು" ನೀಡಿದ್ದಾರೆ ಮತ್ತು ಜಗತ್ತು ಇನ್ನು ಮುಂದೆ ಮೌನವಾಗಿರಬಾರದು ಎಂದು ಹೇಳಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!