Gaza ಆಸ್ಪತ್ರೆ ಮೇಲೆ Israel ಏರ್ ಸ್ಟ್ರೈಕ್; Hamas ಮುಖ್ಯಸ್ಥ Mohammed Sinwar ಸಾವು!ಹಮಾಸ್ನ ಹಿರಿಯ ನಾಯಕ ಮುಹಮ್ಮದ್ ಸಿನ್ವಾರ್ ನನ್ನು ಗುರಿಯಾಗಿಸಿಕೊಂಡು ಮಂಗಳವಾರ ಸಂಜೆ ದಕ್ಷಿಣ ಗಾಜಾ ನಗರದ ಖಾನ್ ಯೂನಿಸ್ ಆಸ್ಪತ್ರೆ ಮೇಲೆ ಇಸ್ರೇಲಿ ಯುದ್ಧ ವಿಮಾನಗಳು ಪ್ರಬಲ ವೈಮಾನಿಕ ದಾಳಿ ನಡೆಸಿದ್ದವು.
ಹಾರುವ ಅರಮನೆ: ಕತಾರ್ ರಾಜಮನೆತನದಿಂದ Trump ಗೆ 400 ಮಿಲಿಯನ್ ಡಾಲರ್ ಮೌಲ್ಯದ Boeing 747-8 ಉಡುಗೊರೆ: Air Force One ಬದಲಿಗೆ ಬಳಕೆ!ಉತ್ತಮವಾಗಿ ವಿನ್ಯಾಸಗೊಳಿಸಲಾದ ಸ್ನಾನಗೃಹಗಳು, ಖಾಸಗಿ ಮಲಗುವ ಕೋಣೆಗಳು ಮತ್ತು ಭವ್ಯವಾದ ಮೆಟ್ಟಿಲುಗಳಿಂದ ಕೂಡಿದ ಐಷಾರಾಮಿ ಒಳಾಂಗಣದಿಂದಾಗಿ ಇದನ್ನು "ಹಾರುವ ಅರಮನೆ" ಎಂದು ಕರೆಯಲಾಗುತ್ತದೆ.
ಪಾಕ್ ಕಳ್ಳಾಟ ಮತ್ತೆ ಬಯಲು: IMF ಸಾಲ ದುರ್ಬಳಕೆ? ಉಗ್ರ Masood Azhar ಕುಟುಂಬಕ್ಕೆ 14 ಕೋಟಿ ರೂ ಪರಿಹಾರ?ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ವೇಳೆ ಮಸೂದ್ ಅಜರ್ ನ ಉಗ್ರ ತರಬೇತಿ ಕೇಂದ್ರದ ಮೇಲೂ ದಾಳಿಯಾಗಿತ್ತು.
ಪಾಕಿಸ್ತಾನಕ್ಕೆ ಮತ್ತೆ ಜಾಗತಿಕ ಮುಖಭಂಗ: Pak GDP ಹಿಂದಿಕ್ಕಿದ Tamil Nadu; 419 ಬಿಲಿಯನ್ ಡಾಲರ್ ಗೆ ಏರಿಕೆ!2025ರಲ್ಲಿ ತಮಿಳುನಾಡು ರಾಜ್ಯವು ಗಮನಾರ್ಹ ಆರ್ಥಿಕ ಪ್ರಗತಿಯನ್ನು ಸಾಧಿಸಿದ್ದು, ರಾಜ್ಯದ ಜಿಡಿಪಿ 419.74 ಬಿಲಿಯನ್ ಡಾಲರ್ ತಲುಪಿದೆ.
ಸೇಡು: ಭಾರತೀಯ ಹೈಕಮಿಷನ್ ಸಿಬ್ಬಂದಿಯನ್ನು ‘persona non grata’ ಎಂದು ಘೋಷಿಸಿದ ಪಾಕಿಸ್ತಾನ; 24 ಗಂಟೆಯೊಳಗೆ ದೇಶ ತೊರೆಯುವಂತೆ ಸೂಚನೆಭಾರತೀಯ ರಾಯಊಾರಿ ಅಧಿಕಾರಿಗಳನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಸಿಕೊಂಡಿರುವ ಪಾಕಿಸ್ತಾನ. ಅಲ್ಲಿ ತನ್ನ ನಿರ್ಧಾರವನ್ನು ತಿಳಿಸಿ, ಅಧಿಕಾರಿಯನ್ನು 24 ಗಂಟೆಗಳ ಒಳಗೆ ದೇಶವನ್ನು ತೊರೆಯುವಂತೆ ನಿರ್ದೇಶಿಸಿದೆ ಎಂದು ತಿಳಿದುಬಂದಿದೆ.
1971ರಲ್ಲಿ ಶರಣಾದ ಪಾಕ್ ಸೈನಿಕರ 93 ಸಾವಿರ ಗನ್ ಕೊಡಿ.. ಅದರಿಂದಲೇ 'ಪಾಕಿಸ್ತಾನ ಫಿನಿಶ್' ಮಾಡ್ತೇವೆ: ಭಾರತಕ್ಕೆ BLF commander ಮನವಿ! Video"ಫ್ಯಾಸಿಸ್ಟ್" ಪಾಕಿಸ್ತಾನವನ್ನು ನಾವು ಬಗ್ಗು ಬಡಿಯುತ್ತೇವೆ. ನಮಗೆ ನೀವು ಸಹಾಯ ಮಾಡಿ ಎಂದು ಭಾರತಕ್ಕೆ ಮನವಿ ಮಾಡಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.
ತಮ್ಮದೇ ಜನರ ಮೇಲೆ ಜಿಹಾದ್ ನಡೆಸಿ 100ಕ್ಕೂ ಹೆಚ್ಚು ಜನರನ್ನು ಹತ್ಯೆಗೈದ ಅಲ್-ಖೈದಾ ಅಂಗ ಉಗ್ರ ಸಂಘಟನೆ!ಹತ್ಯೆಯಾದವರಲ್ಲಿ ಹೆಚ್ಚಿನವರು ಸೈನಿಕರಾಗಿದ್ದಾರೆ. ದೇಶದ ಉತ್ತರದಲ್ಲಿರುವ ಆಯಕಟ್ಟಿನ ಪ್ರಮುಖ ನಗರವಾದ ಜಿಬೊ ಮತ್ತು ಸುತ್ತಮುತ್ತ ಈ ದಾಳಿ ನಡೆದಿದೆ.
ಹಿಂದೂಗಳು ಹೇಡಿಗಳು, ಆತ್ಮಹತ್ಯಾ ದಾಳಿ ನಡೆಸಿ ಕೋಲ್ಕತ್ತಾ ವಶಪಡಿಸಿಕೊಳ್ತೀವಿ: ಬಾಂಗ್ಲಾ ಇಸ್ಲಾಮಿಸ್ಟ್ ಹೇಳಿಕೆ Video Viral!ಸಾಯೋಕೆ ರೆಡಿಯಾಗಿ, ನಂತರ ಕೊಲ್ಲಿ ಎಂದು ಇಸ್ಲಾಮ್ ಹೇಳುತ್ತದೆ. ತಾಲಿಬಾನ್ ಕೂಡ ಅದೇ ವಿಧಾನವನ್ನು ಬಳಸಿಕೊಂಡು ಅಮೆರಿಕ ಮತ್ತು ರಷ್ಯಾವನ್ನು ಸೋಲಿಸಿತು ಎಂದು ಅವರು ಹೇಳಿದರು.
English ಬರದಿದ್ದರೆ ಸುಮ್ಮನಿರಿ, ಜಾಗತಿಕ ಮಟ್ಟದಲ್ಲಿ Pak ಮಾನ ಹರಾಜು ಹಾಕಬೇಡಿ: ಸಂಸತ್ತಿನಲ್ಲಿಯೇ ಖವಾಜಾಗೆ ಬೆಂಡೆತ್ತಿದ ಸಂಸದೆ; Video!ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ವೀಡಿಯೊದಲ್ಲಿ ಗುಲ್ ಅವರು ಆಸಿಫ್ ಅವರನ್ನು ಟೀಕಿಸಿದ್ದಾರೆ.
ಪಾಕಿಸ್ತಾನ ಅಣ್ವಸ್ತ್ರ ಗೋದಾಮು ಧ್ವಂಸ: ವಿಕಿರಣ ಸೋರಿಕೆ ಶಂಕೆ, Egypt ನಿಂದ Boron ಆಮದು? ಏನಿದು ರಾಸಾಯನಿಕ?ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿರುವ ಭಾರತ ಪಾಕಿಸ್ತಾನದ ಅಣ್ವಸ್ತ್ರ ಶೇಖರಣಾ ಕೇಂದ್ರಗಳ ಮೇಲೂ ಕ್ಷಿಪಣಿ ಮಾಡಿದ್ದು, ಇದೀಗ ಇದೇ ಪ್ರದೇಶದಲ್ಲಿ ವಿಕಿರಣ ಸೋರಿಕೆಯಾಗುತ್ತಿದೆ ಎಂದು ಹೇಳಲಾಗಿದೆ.
India-Pak ಸಂಘರ್ಷ: ಪಾಕಿಸ್ತಾನದ 11 ಸೈನಿಕರು ಸಾವು, 78 ಮಂದಿ ಗಾಯನಾಲ್ಕು ದಿನಗಳ ತೀವ್ರ ಗಡಿಯಾಚೆಗಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಸಂಘರ್ಷವನ್ನು ಕೊನೆಗೊಳಿಸಲು ಭಾರತ ಮತ್ತು ಪಾಕಿಸ್ತಾನ ಶನಿವಾರ ಒಪ್ಪಂದಕ್ಕೆ ಬಂದವು.
ಸತತ ಎರಡನೇ ಬಾರಿ ಲೇಬರ್ ಪಕ್ಷ ಅಧಿಕಾರಕ್ಕೆ: ಪ್ರಧಾನಿ ಆಂಥೋನಿ ಅಲ್ಬನೀಸ್ ಸೇರಿ ಸಚಿವರ ಪ್ರಮಾಣ ವಚನಮತ ಎಣಿಕೆ ಇನ್ನೂ ಮುಂದುವರೆದಿದ್ದು, 150 ಸ್ಥಾನಗಳ ಸದನದಲ್ಲಿ ಲೇಬರ್ ಪಕ್ಷವು 92 ರಿಂದ 95 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. ಹಿಂದಿನ ಸಂಸತ್ತಿನಲ್ಲಿ ಪಕ್ಷವು 78 ಸ್ಥಾನಗಳನ್ನು ಹೊಂದಿತ್ತು.
ಪೆನ್ಸಿಲ್ವೇನಿಯಾದಲ್ಲಿ ಭೀಕರ ರಸ್ತೆ ಅಪಘಾತ: ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವುವಾಹನದ ಮುಂಭಾಗದ ಸೀಟಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇಲ್ಲ, ಇಲ್ಲ ನಾವು ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ತುಂಬಿದ ವಿಮಾನ ಕಳುಹಿಸಿಲ್ಲ: Operation Sindoor ಗೆ ಹೆದರಿತೇ ಚೀನಾ?ಚೀನಾದ ಅತಿದೊಡ್ಡ ಮಿಲಿಟರಿ ಸರಕು ವಿಮಾನವು ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಸಿದೆ ಎಂಬ ವರದಿಗಳನ್ನು ಚೀನಾ ಸೇನೆ ನಿರಾಕರಿಸಿದೆ.
ಭಾರತ- ಪಾಕಿಸ್ತಾನ ಕದನ ವಿರಾಮ: ಪರಮಾಣು ಸಂಘರ್ಷವನ್ನು ನಾವು ತಡೆದಿದ್ದೇವೆ- ಕ್ರೆಡಿಟ್ ತೆಗೆದುಕೊಂಡ ಡೊನಾಲ್ಡ್ ಟ್ರಂಪ್!ಭಾರತ-ಪಾಕಿಸ್ತಾನ ವಿಚಾರದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!