'ಬಾಯಿ ಬಿಟ್ರೆ ಬರೀ ಸುಳ್ಳು..': ಭಾರತದ ವಾಯುನೆಲೆ ಹೊಡೆದ್ ಹಾಕಿದ್ವಿ ಎಂದಿದ್ದ ಪಾಕ್ ಸೇನೆಯ ಅಸಲಿಯತ್ತು ನೋಡಿ! Videoಭಾರತದ ಜೊತೆಗಿನ ಸಂಘರ್ಷದಲ್ಲಿ ಪಾಕಿಸ್ತಾನವೇ ಗೆದ್ದಿದೆ ಎಂದು ಬೀಗುತ್ತಿದ್ದ ಪಾಕಿಸ್ತಾನಕ್ಕೆ ಮುಜುಗರ ಏರ್ಪಟ್ಟಿದೆ.
'ನಂಬಿ ಮೋಸ ಹೋಗಬೇಡಿ': ಪಾಕ್ನ 51 ನೆಲೆಗಳನ್ನು ಧ್ವಂಸ ಮಾಡಿದ BLA ಭಾರತಕ್ಕೆ ಎಚ್ಚರಿಕೆ; 'ಆಕ್ರಮಿತ ಬಲೂಚಿಸ್ತಾನ್' ಎಂದು ಘೋಷಣೆ!ರಕ್ಷಣಾ ಬೆಂಬಲ ಸಿಕ್ಕರೆ ಬಲೂಚಿಸ್ತಾನವೂ ಭಯೋತ್ಪಾದಕ ರಾಷ್ಟ್ರ ಪಾಕ್ ಅನ್ನು ನಿರ್ಮೂಲನೆ ಮಾಡಬಹುದು ಎಂದು ಹೇಳಿಕೆ ತಿಳಿಸಿದೆ.
ಬ್ರಹ್ಮೋಸ್ ಕ್ಷಿಪಣಿ ದಾಳಿಯಿಂದ ನಡುಗಿದ ಭೂಮಿ?: ಪಾಕಿಸ್ತಾನದಲ್ಲಿ ಮತ್ತೆ ಭೂಕಂಪ; 3 ದಿನದಲ್ಲಿ ಎರಡನೇ ಕಂಪನ!ಪಾಕಿಸ್ತಾನದಲ್ಲಿ ಮೊದಲು ಮೇ 9 ರಂದು 4.0 ತೀವ್ರತೆಯ ಭೂಕಂಪ ದಾಖಲಾಗಿತ್ತು. ಇಂದು 4.6ರ ತೀವ್ರತೆ ಕಂಡುಬಂದಿದೆ. ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಪಡೆಗಳು ಪಾಕಿಸ್ತಾನದಲ್ಲಿ ಕ್ಷಿಪಣಿ ದಾಳಿಗಳು ನಡೆಸಿದ್ದವು.
Tariff War: ಉದ್ವಿಗ್ನತೆ ಶಮನಕ್ಕೆ US-China ಮುಂದು; ಸುಂಕ ಕಡಿತಕ್ಕೆ ಪರಸ್ಪರ ಒಪ್ಪಿಗೆ!ಉಭಯ ದೇಶಗಳ ನಡುವಿನ ವ್ಯಾಪಾರ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳಿಗೆ ಹೆಚ್ಚು ಶಾಶ್ವತವಾದ ಒಪ್ಪಂದದತ್ತ ಕೆಲಸ ಮಾಡಲು ಹೆಚ್ಚುವರಿ ಮೂರು ತಿಂಗಳುಗಳನ್ನು ನೀಡುವ ಉದ್ದೇಶವನ್ನು ಈ ಕ್ರಮ ಹೊಂದಿದೆ ಎನ್ನಲಾಗಿದೆ.
Operation Sindoor: 'ಭಾರತದ ವಿರುದ್ಧ ಪಾಕ್ ಸೇನೆಗೆ ಜಯ'..; ಪಾಕ್ ಕ್ರಿಕೆಟಿಗ Shahid Afridi ವಿಜಯೋತ್ಸವ ರ್ಯಾಲಿ!ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನ ಸೇನೆ ಜಯಭೇರಿ ಭಾರಿಸಿದೆ...
ಭಾರತ ಸುಮ್ಮನಾದ್ರೂ Pak ನ ಬೆಂಡೆತ್ತುತ್ತಿರುವ ಬಲೂಚ್: ಪಾಕಿಸ್ತಾನದ 39 ಸೇನಾ ನೆಲೆಗಳ ಧ್ವಂಸ ಮಾಡಿದ BLA!ಪಂಜ್ಗುರ್ ಮತ್ತು ಹೋಶಬ್ನಲ್ಲಿರುವ ಬಲೂಚ್ ಆರ್ಮಿ ಶಸ್ತ್ರಸಜ್ಜಿತ ಪಡೆ ಪೊಲೀಸ್ ಠಾಣೆಗಳು ಸೇರಿದಂತೆ ಸರ್ಕಾರಿ ಕಟ್ಟಡಗಳನ್ನು ವಶಪಡಿಸಿಕೊಂಡಿದ್ದಾರೆ.
Brahmos ಭಯದಿಂದ ಮಂಡಿಯೂರಿದ ಪಾಕ್: Kirna Hills ಅಣ್ವಸ್ತ್ರ ದಾಸ್ತಾನು ಕೇಂದ್ರದ ಮೇಲೆ ಭಾರತದ ಮಾರಕ ದಾಳಿ; ಭಾರಿ ಪ್ರಮಾಣದ ಪರಮಾಣು ಶಸ್ತ್ರಾಸ್ತ್ರ ನಷ್ಟ?ಅಣ್ವಸ್ತ್ರದ ಬೆದರಿಕೆ ಕಾರಣದಿಂದಲೇ ಪಾಕ್ ಅಮೇರಿಕ ಮೊರೆ ಹೋಗಿ ಕದನ ವಿರಾಮಕ್ಕೆ ಗೋಗರೆಯಿತಾ? ಎಂಬ ಪ್ರಶ್ನೆಯೂ ಉದ್ಭವಿಸುತ್ತಿದೆ.
Pulwama was tactical brilliance: ಹೊಗಳಿಕೊಳ್ಳುವ ಭರದಲ್ಲಿ ಪುಲ್ವಾಮಾ ಉಗ್ರ ದಾಳಿಯ ಸತ್ಯಾಂಶ ಒಪ್ಪಿಕೊಂಡ Pakistan Armyಪಾಕಿಸ್ತಾನ ಸೇನೆ ಹಾಲಿ ಸಂಘರ್ಷದಲ್ಲಿ ತಾನು ಮಾಡಿದ ಸುಳ್ಳು ಸಾಧನೆಗಳ ಕುರಿತು ಬೆನ್ನು ತಟ್ಟಿಕೊಳ್ಳುವ ಭರದಲ್ಲಿ ಪುಲ್ವಾಮಾ ಉಗ್ರ ದಾಳಿಯ ಸತ್ಯಾಂಶ ಬಾಯಿ ಬಿಟ್ಟಿದೆ.
ಶ್ರೀಲಂಕಾ: 100 ಮೀ ಆಳಕ್ಕೆ ಉರುಳಿಬಿದ್ದ ಬಸ್; 21 ಮಂದಿ ಸಾವುರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್, ದಕ್ಷಿಣ ಯಾತ್ರಾ ಸ್ಥಳವಾದ ಕತರಗಮದಿಂದ ವಾಯುವ್ಯ ಪಟ್ಟಣವಾದ ಕುರುನಗರಕ್ಕೆ ತೆರಳುತ್ತಿತ್ತು.
ಭಾರತ-ಪಾಕ್ ಸಮಸ್ಯೆಗಳನ್ನು ಬಗೆಹರಿಸಲು 'ಶಾಂತಿಯುತ ಮಾತುಕತೆ' ಸೂಕ್ತ: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ಶನಿವಾರ ಭಾರತ ಮತ್ತು ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಂದ ಮಾಡಿಕೊಂಡಿವೆ.
Sheikh Hasina ಅವಾಮಿ ಲೀಗ್ ಪಕ್ಷ ನಿಷೇಧಿಸಿದ ಬಾಂಗ್ಲಾದೇಶದ Yunus ಸರ್ಕಾರ!ಈ ಸಂಬಂಧ ಅಧಿಕೃತ ಗೆಜೆಟ್ ಅಧಿಸೂಚನೆಯನ್ನು ಶೀಘ್ರದಲ್ಲಿಯೇ ಹೊರಡಿಸಲಾಗುವುದು.
ಭಾರತ-ಪಾಕ್ ಕದನ ವಿರಾಮ ಬೆನ್ನಲ್ಲೇ ಯುದ್ಧ ಕೊನೆಗೊಳಿಸಲು Vladimir Putin ಮುಂದು; ಉಕ್ರೇನ್ ಜೊತೆ ರಷ್ಯಾ ಪ್ರಸ್ತಾಪ!ಘೋಷಿತ ಕದನ ವಿರಾಮದ ಮೂರು ದಿನಗಳಲ್ಲಿ, ಉಕ್ರೇನ್ ರಷ್ಯಾದ ಗಡಿಯ ಮೇಲೆ ದಾಳಿ ಮಾಡಲು 5 ಪ್ರಯತ್ನಗಳನ್ನು ಮಾಡಿದೆ ಎಂದು ರಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ.
'ನಿಮ್ಮ ಜೊತೆ ದೃಢವಾಗಿ ನಿಲ್ಲುತ್ತೇವೆ': ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಚೀನಾ ಬೆಂಬಲ; ಭಾರತ ಕೆಂಗಣ್ಣುಪಾಕಿಸ್ತಾನದ ವಿದೇಶಾಂಗ ಕಚೇರಿಯು ಅದನ್ನು ದೃಢೀಕರಿಸುವ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ಭಾರತದೊಂದಿಗೆ ಯುದ್ಧ ಮಾಡಲು ಪಾಕಿಸ್ತಾನ ಯಾಕೆ ಮುಂದಾಗಲಿಲ್ಲ? ಬೆಟ್ಟದಷ್ಟು ಕಾರಣಗಳು!ಖಾಲಿಯಾಗುತ್ತಿರುವ ವಿದೇಶಿ ಮೀಸಲು, ದೀರ್ಘಕಾಲದ ವ್ಯಾಪಾರ ಕೊರತೆ, ತೆರಿಗೆಯಿಂದ ಕಡಿಮೆ ಆದಾಯ, ಹದಗೆಟ್ಟ ಪಾವತಿ ಬಿಕ್ಕಟ್ಟು, ಹೆಚ್ಚಿನ ನಿರುದ್ಯೋಗ ಮತ್ತು ಹಣದುಬ್ಬರ ಕಾರಣವಿರಬಹುದು.
ಕದನ ವಿರಾಮ ಘೋಷಣೆ ಬೆನ್ನಲ್ಲೇ ವಾಯು ಪ್ರದೇಶ ಸಂಚಾರಕ್ಕೆ ಮುಕ್ತ ಎಂದ ಪಾಕಿಸ್ತಾನ!ದೇಶದ ಎಲ್ಲಾ ವಿಮಾನ ನಿಲ್ದಾಣಗಳು ಸಾಮಾನ್ಯ ವಿಮಾನ ಕಾರ್ಯಾಚರಣೆಗಳಿಗೆ ಲಭ್ಯವಿದೆ. ಪ್ರಯಾಣಿಕರು ತಮ್ಮ ವಿಮಾನಗಳ ಇತ್ತೀಚಿನ ವೇಳಾಪಟ್ಟಿಗಾಗಿ ಸಂಬಂಧಿತ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ಕೋರಲಾಗಿದೆ ಎಂದು PAA ಹೇಳಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!