ಈ ಕ್ಷಣದಿಂದಲೇ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಸಮ್ಮತಿ ಸೂಚಿಸಿವೆ: ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್!ಅಮೆರಿಕದ ಮಧ್ಯಸ್ಥಿಕೆ ವಹಿಸಿದ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ.
'Second line of defence': ಮದರಸಾ ಮಕ್ಕಳನ್ನೂ ಯುದ್ಧಕ್ಕೆ ಬಳಸುತ್ತೇವೆ..: ಸಂಸತ್ ನಲ್ಲೇ ಪಾಕ್ ಸಚಿವ Khawaja Asif ಹೇಳಿಕೆಪಾಕಿಸ್ತಾನ ಭಾರತದ ಮೇಲೆ ಎಷ್ಟೇ ದಾಳಿಗೆ ಪ್ರಯತ್ನಿಸಿದರು ಅದು ವಿಫಲವಾಗುತ್ತಲೇ ಇದೆ. ಭಾರತ ಕೂಡಾ ಇದಕ್ಕೆ ಪ್ರತಿದಾಳಿಯಾಗಿ ತಕ್ಕ ಉತ್ತರ ನೀಡುತ್ತಿದೆ. ಪಾಕಿಸ್ತಾನವು ಕ್ಷಿಪಣಿಗಳು ಮತ್ತು ಡ್ರೋನ್ಗಳೊಂದಿಗೆ ದಾಳಿ ಮಾಡಲು ಪ್ರಯತ್ನಿಸಿತು.
'ಸದ್ಯಕ್ಕೆ' ಅಣ್ವಸ್ತ್ರ ಬಳಸಲ್ಲ..'; ಪಾಕಿಸ್ತಾನ ರಕ್ಷಣಾ ಸಚಿವ Khawaja Asifಈ ಅಣ್ವಸ್ತ್ರ ಕೇವಲ ಪ್ರದೇಶಕ್ಕೆ ಸೀಮಿತವಾಗಿಲ್ಲ, ಇದು ಹೆಚ್ಚು ವಿಸ್ತಾರವಾಗಬಹುದು ಎಂದು ನಾನು ಜಗತ್ತಿಗೆ ಹೇಳುತ್ತಿದ್ದೇನೆ... ಈ ವಿನಾಶ. ಭಾರತ ಸೃಷ್ಟಿಸುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ ನಮ್ಮ ಆಯ್ಕೆಗಳನ್ನು ಕಡಿಮೆ ಮಾಡಲಾಗುತ್ತಿದೆ..
ಪಾಕಿಸ್ತಾನ ಇಬ್ಬಾಗ?: Pak ಸೈನಿಕರನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿ ಗುಂಡಿಕ್ಕಿದ ಬಲೂಚ್; 39 ಕಡೆ ಭೀಕರ ದಾಳಿ, Video Viral!ಬಲೂಚಿಸ್ತಾನದ 39 ವಿವಿಧ ಸ್ಥಳಗಳ ಮೇಲೆ ಬಿಎಲ್ಎ ದಾಳಿ ಮಾಡಿದೆ ಎಂದು ಬಲೂಚ್ ಲಿಬರೇಶನ್ ಆರ್ಮಿ ವಕ್ತಾರ ಜಿಯಾಂಡ್ ಬಲೂಚ್ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನಿ ಪೊಲೀಸ್ ಠಾಣೆಗಳು ಮತ್ತು ಪಾಕಿಸ್ತಾನಿ ಸೇನೆಯ ಮೇಲೆ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ.
ಡ್ರೋನ್ ದಾಳಿ ವಿಫಲಗೊಳಿಸಲು ನಾಗರಿಕ ವಿಮಾನಗಳನ್ನು 'ರಕ್ಷಾ ಕವಚ'ವಾಗಿ ಬಳಸಿಕೊಂಡ ಪಾಕಿಸ್ತಾನ: Indian Army ಮಾಹಿತಿಪಾಕಿಸ್ತಾನವು ತನ್ನ ಅಪ್ರಚೋದಿತ ವೈಮಾನಿಕ ಒಳನುಸುಳುವಿಕೆಗೆ ನಾಗರಿಕ ವಿಮಾನಗಳನ್ನು ಗುರಾಣಿಯಾಗಿ ಬಳಸಿಕೊಂಡಿದೆ ಮತ್ತು ಮಿಲಿಟರಿ ಮೂಲಸೌಕರ್ಯವನ್ನು ಗುರಿಯಾಗಿಸುವ ಉದ್ದೇಶದಿಂದ ಗುರುವಾರ ಸಂಜೆ ವಿಫಲ ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿದೆ ಎಂದು ಭಾರತ ಆರೋಪಿಸಿದೆ.
ಭಾರತ ಮತ್ತು ಪಾಕಿಸ್ತಾನ ಶಾಂತಿ, ಸಂಯಮದಿಂದ ವರ್ತಿಸಬೇಕು; ಚೀನಾ ಒತ್ತಾಯಭಾರತ ಮತ್ತು ಪಾಕಿಸ್ತಾನದ ನಡುವಿನ ಸದ್ಯದ ಪರಿಸ್ಥಿತಿಯನ್ನು ಚೀನಾ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಉಭಯ ದೇಶಗಳ ನಡುವಿನ ಉದ್ವಿಗ್ನತೆ ಉಲ್ಬಣಗೊಳ್ಳುವಿಕೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಭಾರತ ದಾಳಿ ನಿಲ್ಲಿಸಿದರೆ, ಉದ್ವಿಗ್ನತೆಯನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸುತ್ತೇವೆ: ಪಾಕಿಸ್ತಾನ ವಿದೇಶಾಂಗ ಸಚಿವಆದಾಗ್ಯೂ, ಭಾರತ ಯಾವುದೇ ದಾಳಿಗಳನ್ನು ನಡೆಸಿದರೆ, ನಮ್ಮ ದೇಶ ಕೂಡ ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡುತ್ತದೆ ಎಂದಿದ್ದಾರೆ.
ಭಾರತದ ಜೊತೆಗಿನ ಸಂಘರ್ಷ ತಗ್ಗಿಸಲ್ಲ; ಸರಿಯಾದ ಸಮಯದಲ್ಲಿ ಉತ್ತರ ನೀಡುತ್ತೇವೆ: ಪಾಕಿಸ್ತಾನಇಲ್ಲಿಯವರೆಗೂ ನಮ್ಮನ್ನು ನಾವು ರಕ್ಷಿಸಿಕೊಂಡಿದ್ದೇವೆ. ಭಾರತಕ್ಕೆ ಸರಿಯಾದ ಸಮಯದಲ್ಲಿ ಉತ್ತರ ಸಿಗಲಿದೆ ಎಂದು ತಿಳಿಸಿದರು.
ಪಾಕಿಸ್ತಾನಕ್ಕೆ ಮರ್ಮಾಘಾತ: ಸ್ವತಂತ್ರ ದೇಶ ಎಂದು ಘೋಷಿಸಿಕೊಂಡ ಬಲೂಚ್; ಮಾನ್ಯತೆಗಾಗಿ UN ಗೆ ಪತ್ರ!ನವದೆಹಲಿಯಲ್ಲಿ ಬಲೂಚ್ ರಾಯಭಾರ ಕಚೇರಿಯನ್ನು ತೆರೆಯಲು ಅವಕಾಶ ನೀಡಬೇಕೆಂದು ಅವರು ಭಾರತ ಸರ್ಕಾರವನ್ನು ಕೋರಿದ್ದಾರೆ.
ಪಾಕ್ಗೆ ತ್ರಿವಳಿ ಆಘಾತ: Indian Army, ಬಲೂಚ್ ಬಳಿಕ ರಣಾಂಗಣಕ್ಕಿಳಿದ Taliban; Pak ಸೇನಾ ವಾಹನ ಉಡೀಸ್, 20 ಸೈನಿಕರು ಸಾವು, Video Viral!ತೆಹ್ರೀಕ್-ಇ-ತಾಲಿಬಾನ್ (TTP) ನಡೆಸಿದ ದಾಳಿಯಲ್ಲಿ 20 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನಿ ಸೈನಿಕರನ್ನು ಲೇಸರ್ ರೈಫಲ್ಗಳನ್ನು ಬಳಸಿ ಕೊಲ್ಲಲಾಗಿದೆ ಎಂದು ಹೇಳಲಾಗಿದೆ.
Operation Sindoor: "ಅಲ್ಪಸಂಖ್ಯಾತರ ಮೇಲೆ ಪಾಕ್ ದಾಳಿ"; ಭಾರತದ ಬೆನ್ನಿಗೆ ನಿಂತ ಪೆಂಟಗನ್ ಮಾಜಿ ಅಧಿಕಾರಿ!"ಭಯೋತ್ಪಾದನೆಯನ್ನು ಪ್ರಾಯೋಜಿಸುವ" ಪಾಕಿಸ್ತಾನದ ಪಾತ್ರವನ್ನು ಟೀಕಿಸಿರುವ ರೂಬಿನ್, ಅಮೆರಿಕ ಭಾರತದ ಪರವಾಗಿ "ನಿಸ್ಸಂದಿಗ್ಧವಾಗಿ" ಇರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
India-Pakistan War: 'ರಣಹೇಡಿ..'; ಪ್ರಧಾನಿ ವಿರುದ್ಧ ಸಂಸದ ಆಕ್ರೋಶ! ಪಾಕ್ ಸಂಸತ್ ನಲ್ಲಿ 'Tippu Sultan' ಸ್ಮರಣೆ; Videoಹಾಲಿ ಯುದ್ಧ ರೀತಿಯ ಸಂಘರ್ಷದಿಂದಾಗಿ ಪಾಕಿಸ್ತಾನ ಸಾಕಷ್ಟು ನಷ್ಟ ಅನುಭವಿಸಿದ್ದು, ಈ ನಡುವೆ ಪಾಕಿಸ್ತಾನ ಪ್ರಧಾನಿ ಶಹಭಾಶ್ ಷರೀಫ್ ವಿರುದ್ಧ ಅವರದ್ದೇ ದೇಶದ ಸಂಸದ ತಿರುಗಿಬಿದ್ದಿದ್ದಾರೆ.
ಭಾರತ-ಪಾಕ್ ಉದ್ವಿಗ್ನತೆ: ಯುದ್ಧದಲ್ಲಿ ಅಮೆರಿಕ ಭಾಗಿಯಾಗುವುದಿಲ್ಲ; ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ಭಾರತ ಮತ್ತು ಪಾಕಿಸ್ತಾನವನ್ನು ನಾವು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ, ಎರಡೂ ದೇಶಗಳಿಂದ ಪರಮಾಣು ದಾಳಿಯಾದರೆ ಉಂಟಾಗುವ ಸಮಸ್ಯೆಗಳ ಬಗ್ಗೆ ನಮಗೆ ಕಳವಳವಿದೆ ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಗುರುವಾರ ಹೇಳಿದ್ದಾರೆ.
'ನಾವು ಯಾರ ಮುಂದೆಯೂ ಕೈಚಾಚಿಲ್ಲ'; ಆರ್ಥಿಕ ವ್ಯವಹಾರಗಳ ಸಚಿವಾಲಯದ X ಖಾತೆ ಹ್ಯಾಕ್ ಆಗಿದೆ: ಪಾಕಿಸ್ತಾನX ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಮತ್ತು ಖಾತೆಯನ್ನು ಸ್ವಿಚ್ ಆಫ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.
India-Pak War: 'ಭಾರತ ದಾಳಿಯಿಂದ ಭಾರಿ ನಷ್ಟ.. ಆರ್ಥಿಕ ಸಹಾಯ ಮಾಡಿ'; ಜಗತ್ತಿನ ಮುಂದೆ 'ಕೈ ಚಾಚಿದ' Pakistan: ಜನರ ATM ವಿತ್ ಡ್ರಾಗೂ ಮಿತಿ!ಪಾಕಿಸ್ತಾನದ ಬೊಕ್ಕಸ ಕೇವಲ ಯುದ್ಧ ಆರಂಭವಾದ 48 ಗಂಟೆಗಳಲ್ಲೇ ಖಾಲಿಯಾಗಿದ್ದು, ಪಾಕಿಸ್ತಾನ ಆರ್ಥಿಕ ನೆರವಿಗಾಗಿ ಮತ್ತೆ ಜಾಗತಿಕ ಸಮುದಾಯದ ಮುಂದೆ ಕೈಚಾಚಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!