ಚೆನಾಬ್ ನದಿ ನೀರಿಗೆ ಭಾರತ ಬ್ರೇಕ್: ಖಾರಿಫ್ ಬೆಳೆಗೆ ಅಪಾಯ; ಪಾಕ್ ಕಳವಳನೀರಿನ ಕೊರತೆಯು ದೇಶದಲ್ಲಿ ಖಾರಿಫ್ನ ಆರಂಭಿಕ ಮತ್ತು ತಡವಾದ ಬೆಳೆಗಳ ಮೇಲೆ ತೀವ್ರ ಪರಿಣಾಮ ಬೀರಬಹುದು ಎಂದು ಪಾಕಿಸ್ತಾನ ಸರ್ಕಾರ ಎಚ್ಚರಿಸಿದೆ.
ಭಾರತ-ಪಾಕ್ ಉದ್ವಿಗ್ನತೆ: ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸದಸ್ಯರ ತಪರಾಕಿ; ಉದ್ವಿಗ್ನತೆ ತಗ್ಗಿಸಲು ಕರೆಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು 26 ಜನರನ್ನು, ಹೆಚ್ಚಾಗಿ ಪ್ರವಾಸಿಗರನ್ನು ಕೊಂದ ಕೆಲವು ದಿನಗಳ ನಂತರ ಈ ಸಭೆ ನಡೆದಿದೆ.
ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ ಕುರಿತು UNSC ರಹಸ್ಯ ಸಮಾಲೋಚನೆ15 ರಾಷ್ಟ್ರಗಳ ಭದ್ರತಾ ಮಂಡಳಿಯು ನಡೆಸಿದ ಸಮಾಲೋಚನೆ ನಿನ್ನೆ ಸೋಮವಾರ ಮಧ್ಯಾಹ್ನ ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದವು ಆದರೆ ಸಭೆಯ ನಂತರ ಭದ್ರತಾ ಮಂಡಳಿಯಿಂದ ಯಾವುದೇ ಹೇಳಿಕೆ ಹೊರಬಂದಿಲ್ಲ.
ಭಾರತ-ಪಾಕ್ ಯುದ್ಧ ಭೀತಿ: ದಯವಿಟ್ಟು ಆ ತಪ್ಪು ಮಾಡಬೇಡಿ... ಹಿಂದೂಗಳ ಹತ್ಯೆ ಖಂಡಿಸಿದ ವಿಶ್ವಸಂಸ್ಥೆಯ ಮುಖ್ಯಸ್ಥ ಗುಟೆರೆಸ್!ಭಾರತ ಮತ್ತು ಪಾಕಿಸ್ತಾನ ಎರಡೂ ಸರ್ಕಾರಗಳು ಮತ್ತು ನಾಗರಿಕರನ್ನು ನಾನು ಗೌರವಿಸುತ್ತೇನೆ ಮತ್ತು ವಿಶ್ವಸಂಸ್ಥೆಯ ಶಾಂತಿ ಕಾರ್ಯಾಚರಣೆಗೆ ಅವರು ನೀಡಿದ ಕೊಡುಗೆಗೆ ಕೃತಜ್ಞನಾಗಿದ್ದೇನೆ ಎಂದು ಆಂಟೋನಿಯೊ ಗುಟೆರೆಸ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಾಕ್ ಮೇಲೆ ಭಾರತ ದಾಳಿ ಮಾಡಿದರೆ, ನಾವು Indian Army ಜೊತೆ ನಿಲ್ಲುತ್ತೇವೆ: Islamabad ಮಸೀದಿ ಮೌಲಾನಾ ಘೋಷಣೆ, Video!ತೆಹ್ರೀಕ್-ಎ-ತಾಲಿಬಾನ್ ಪ್ರಾಬಲ್ಯವಿರುವ ಖೈಬರ್ ಪಖ್ತುನ್ಖ್ವಾದಲ್ಲಿರುವ ಮಸೀದಿಗಳು ಯುದ್ಧದ ಸಮಯದಲ್ಲಿ ಭಾರತೀಯ ಸೇನೆಗೆ ಬೆಂಬಲವನ್ನು ಘೋಷಿಸಿವೆ.
ಪಹಲ್ಗಾಮ್ ಉಗ್ರ ದಾಳಿ: ಯಾವುದೇ ಕ್ಷಣದಲ್ಲೂ ನಿಮ್ಮನ್ನು ಬಿಟ್ಟುಕೊಡಲ್ಲ; ಪಾಕ್ ಅಧ್ಯಕ್ಷ ಜರ್ದಾರಿಗೆ China ರಾಯಭಾರಿ ಅಭಯ!24 ಹಿಂದೂಗಳು ಸೇರಿ 26 ಮಂದಿಯನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವಾಗಲೇ ಚೀನಾ ಇಸ್ಲಾಮಾಬಾದ್ಗೆ ಮತ್ತೊಮ್ಮೆ ತನ್ನ ಬೆಂಬಲವನ್ನು ನೀಡಿತು.
'ಭಾರತೀಯ ನಟಿಯರನ್ನು S*x Slaves ಮಾಡಿಕೊಳ್ಳುತ್ತೇನೆ': Pakistani YouTuber ದುರಂಹಕಾರ! Video Viralಭಾರತೀಯ ನಟಿಯರನ್ನು ತನ್ನ ಲೈಂಗಿಕ ಗುಲಾಮರನ್ನಾಗಿ ಮಾಡಿಕೊಳ್ಳುವುದಾಗಿ' ಬಹಿರಂಗವಾಗಿ ಹೇಳಿದ್ದಾನೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಪಾಕಿಸ್ತಾನ: ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಮತ್ತೊಂದು ದುರಂತ, 19 ಮಂದಿ ಸಾವುಈ ಮಧ್ಯೆ ನೈಋತ್ಯ ಪಾಕಿಸ್ತಾನದಲ್ಲಿ ತೈಲ ಟ್ಯಾಂಕರ್ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ 19 ಕ್ಕೆ ಏರಿದೆ ಎಂದು ಘಟನೆಯ ಒಂದು ವಾರದ ನಂತರ ಅಧಿಕಾರಿಗಳು ತಿಳಿಸಿದ್ದಾರೆ.
ಯುದ್ಧದ ಕಾರ್ಮೋಡ: ಪಾಕಿಸ್ತಾನದಿಂದ ಮತ್ತೊಂದು ಕ್ಷಿಪಣಿ ಪರೀಕ್ಷೆಪಾಕಿಸ್ತಾನ ಸೇನೆಯು ಇಂದು 120 ಕಿಲೋಮೀಟರ್(75 ಮೈಲುಗಳು) ವ್ಯಾಪ್ತಿಯ ಫತಾಹ್ ಕ್ಷಿಪಣಿಯನ್ನು ಪರೀಕ್ಷಿಸಿದೆ.
ಭಾರತ ನಮ್ಮ ಮೇಲೆ ಯುದ್ಧ ಮಾಡಿದರೆ, ನಾನು ಇಂಗ್ಲೆಂಡ್ಗೆ ಓಡಿಹೋಗುತ್ತೇನೆ: Pak ಸಂಸದನ ಹೇಳಿಕೆ ವೈರಲ್ಭಾರತದ ಪ್ರಧಾನಿ ನರೇಂದ್ರ ಮೋದಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಹಿಂದೆ ಸರಿಯಬೇಕೆಂದು ನೀವು ಭಾವಿಸುತ್ತೀರಾ ಎಂದು ಪತ್ರಕರ್ತ ಕೇಳಿದಾಗ? ಶೇರ್ ಅಫ್ಜಲ್ ಮಾರ್ವತ್ ವ್ಯಂಗ್ಯವಾಡುವ ಧ್ವನಿಯಲ್ಲಿ, ‘ಮೋದಿ ನನ್ನ ಚಿಕ್ಕಮ್ಮನ ಮಗನಾ, ನನ್ನ ಆಜ್ಞೆಗೆ ಮಣಿಯುತ್ತಾರಾ?’ಎಂದು ಹೇಳಿದರು.
"ಒಂದಲ್ಲ, ಪುನರಾವರ್ತಿತ ಸ್ಫೋಟಗಳು ಸಂಭವಿಸುತ್ತವೆ": Houthi Attackಗೆ ಇಸ್ರೇಲ್ ಪ್ರಧಾನಿ Netanyahu ಎಚ್ಚರಿಕೆಯೆಮೆನ್ನ ಹೌತಿ ಬಂಡುಕೋರರು ಇಸ್ರೇಲ್ನ ಬೆನ್ ಗುರಿಯನ್ ವಿಮಾನ ನಿಲ್ದಾಣದ ಬಳಿ ಕ್ಷಿಪಣಿ ದಾಳಿ ನಡೆಸಿದ ನಂತರ, ಪ್ರಧಾನಿ ನೆತನ್ಯಾಹು ಈ ದಾಳಿಯು ದೊಡ್ಡ ಪ್ರತೀಕಾರಕ್ಕೆ ಕಾರಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇಸ್ರೇಲ್ ನಲ್ಲಿ ಮತ್ತೆ Houthi ಉಗ್ರರ ಅಟ್ಟಹಾಸ: ವಿಮಾನ ನಿಲ್ದಾಣದಲ್ಲಿ Missile Strike; ಮೇ 6ರ ವರೆಗೆ Air India ವಿಮಾನಯಾನ ಬಂದ್ಯೆಮೆನ್ನಿಂದ ಹಾರಿಸಲಾದ ಕ್ಷಿಪಣಿ ಬೆನ್ ಗುರಿಯನ್ ವಿಮಾನ ನಿಲ್ದಾಣದ ಮುಖ್ಯ ಟರ್ಮಿನಲ್ ಬಳಿ ಬಿದ್ದಿದ್ದು, ಈ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಪಾಕಿಸ್ತಾನಕ್ಕೆ ಫಿರಂಗಿ, ಮದ್ದು ಗುಂಡುಗಳ ಕೊರತೆ: ಯುದ್ಧ ಸಾಮರ್ಥ್ಯ ಕೇವಲ 4 ದಿನಗಳವರೆಗೆ ಸೀಮಿತ! Reportsಸೇನೆಗೆ ಮದ್ದುಗುಂಡುಗಳನ್ನು ಪೂರೈಸುವ ಪಾಕಿಸ್ತಾನ್ ಆರ್ಡನೆನ್ಸ್ ಫ್ಯಾಕ್ಟರಿಗಳು (ಪಿಒಎಫ್) ಹೆಚ್ಚುತ್ತಿರುವ ಜಾಗತಿಕ ಬೇಡಿಕೆ ಮತ್ತು ಹಳತಾದ ಉತ್ಪಾದನಾ ಸೌಲಭ್ಯಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿವೆ
ಪೂರ್ಣ ಪ್ರಮಾಣದ ಶಕ್ತಿ ಪ್ರಯೋಗ: ಭಾರತಕ್ಕೆ ಪರಮಾಣು ಬೆದರಿಕೆ ಒಡ್ಡಿದ ರಷ್ಯಾದ ಪಾಕಿಸ್ತಾನ ರಾಯಭಾರಿರಷ್ಯಾದ ಮಾಧ್ಯಮ ಸಂಸ್ಥೆ ಆರ್ಟಿಗೆ ನೀಡಿದ ಸಂದರ್ಶನದಲ್ಲಿ ರಾಯಭಾರಿ ಮುಹಮ್ಮದ್ ಖಾಲಿದ್ ಜಮಾಲಿ ಸೋರಿಕೆಯಾದ ದಾಖಲೆಗಳಲ್ಲಿ ಭಾರತವು ನಿರ್ದಿಷ್ಟ ಪಾಕಿಸ್ತಾನಿ ಗುರಿಗಳ ಮೇಲೆ ದಾಳಿ ಮಾಡಲು ಯೋಜಿಸುತ್ತಿದ್ದು, ಸಂಘರ್ಷವು ಸನ್ನಿಹಿತವಾಗಿದೆ ಎಂದು ಎಚ್ಚರಿಸಿದೆ.
ಸಿಂಗಾಪುರ ಸಾರ್ವತ್ರಿಕ ಚುನಾವಣೆ: 66 ವರ್ಷಗಳಿಂದ ಆಡಳಿತದಲ್ಲಿರುವ ಪೀಪಲ್ಸ್ ಆಕ್ಷನ್ ಪಾರ್ಟಿಗೆ ಅಭೂತಪೂರ್ವ ಜಯ; ಪ್ರಧಾನಿ ಲಾರೆನ್ಸ್ ವಾಂಗ್ ಸ್ಥಾನ ಭದ್ರಪಿಎಪಿಯ ಜನಪ್ರಿಯ ಮತಗಳು ಶೇಕಡಾ 65.6 ಕ್ಕೆ ಏರಿತು, ಇದು 2020 ರ ಚುನಾವಣೆಯಲ್ಲಿ ದಾಖಲೆಯ ಕನಿಷ್ಠ ಶೇಕಡಾ 61ರಿಂದ ಹೆಚ್ಚಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!