ಅಪರೂಪದ ಭೂ ಖನಿಜ ಒಪ್ಪಂದ: ಅಮೆರಿಕ-ಉಕ್ರೇನ್ ಸಹಿಜನವರಿಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡಾಗಿನಿಂದ, ಅಮೆರಿಕ ಮತ್ತು ಉಕ್ರೇನ್ ನೈಸರ್ಗಿಕ ಸಂಪನ್ಮೂಲಗಳ ಕುರಿತು ಒಪ್ಪಂದಕ್ಕೆ ಸಹಿ ಹಾಕಲು ಪ್ರಯತ್ನಿಸುತ್ತಿವೆ.
ಭಾರತ, ಪಾಕ್ ನಡುವಿನ ಉದ್ವಿಗ್ನತೆ ಕಡಿಮೆ ಮಾಡಲು ಅಮೆರಿಕ ಒತ್ತಾಯ; ಪಹಲ್ಗಾಮ್ ತನಿಖೆಗೆ ಷರೀಫ್ ಸಹಾಯ ಕೋರಿಕೆಪಹಲ್ಗಾಮ್ ಭಯೋತ್ಪಾದಕ ದಾಳಿಯ ದುಷ್ಕರ್ಮಿಗಳು, ಬೆಂಬಲಿಗರು ಮತ್ತು ಯೋಜಕರನ್ನು ಕಟಕಟೆಗೆ ತರಬೇಕು ಎಂದು ಜೈಶಂಕರ್ ರುಬಿಯೊಗೆ ತಿಳಿಸಿದರು.
ಪಾಕಿಸ್ತಾನಕ್ಕೆ ನೂತನ ಭದ್ರತಾ ಸಲಹೆಗಾರ: ಲೆ. ಜನರಲ್ ಮುಹಮ್ಮದ್ ಅಸಿಮ್ ಮಲಿಕ್ ನೇಮಕಮಲಿಕ್ ಅವರನ್ನು ಕಳೆದ ವರ್ಷ ಅಕ್ಟೋಬರ್ ನಲ್ಲಿ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ನ ಮಹಾನಿರ್ದೇಶಕರಾಗಿ ನೇಮಿಸಲಾಗಿತ್ತು.
ಪಾಕಿಸ್ತಾನದಿಂದ ಸತತ 7ನೇ ದಿನ LoC ಯಲ್ಲಿ ಕದನ ವಿರಾಮ ಉಲ್ಲಂಘನೆ: ಅಪ್ರಚೋದಿತ ಗುಂಡಿನ ದಾಳಿಮಂಗಳವಾರ ರಾತ್ರಿ ರಾಜೌರಿ ಜಿಲ್ಲೆಯ ಸುಂದರ್ಬಾನಿ ಮತ್ತು ನೌಶೇರಾ ವಲಯಗಳಲ್ಲಿನ ಎಲ್ಒಸಿ ಉದ್ದಕ್ಕೂ ಹಲವಾರು ಪೋಸ್ಟ್ಗಳ ಮೇಲೆ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿತು.
ಎಸ್ ಜೈಶಂಕರ್ ಜೊತೆ ಮಾರ್ಕೊ ರೂಬಿಯೊ ಮಾತುಕತೆ: ಭಯೋತ್ಪಾದನೆ ವಿರುದ್ಧ ಅಮೆರಿಕ ಬದ್ಧತೆ ಪುನರುಚ್ಛಾರಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಏಪ್ರಿಲ್ 27-28ರ ರಾತ್ರಿ ನಡೆದ ಕದನ ವಿರಾಮ ಉಲ್ಲಂಘನೆಗೆ ಸೇನೆಯು ತ್ವರಿತವಾಗಿ ಪ್ರತಿಕ್ರಿಯಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Indian Army ದಾಳಿ ಭೀತಿ: ಪಾಕಿಸ್ತಾನ ಷೇರು ಮಾರುಕಟ್ಟೆ ತಲ್ಲಣ; ಒಂದೇ ದಿನ 3,500 ಅಂಕ ಕುಸಿತ! ಸಚಿವರ ಹೇಳಿಕೆ ಕಾರಣ?ಪಾಕಿಸ್ತಾನ ಷೇರು ವಿನಿಮಯ ಕೇಂದ್ರ PSX (Pakistan Stock Exchange) ಸೂಚ್ಯಂಕ ಇಂದು ಒಂದೇ ದಿನ ಬರೊಬ್ಬರಿ 3,545.61 ಅಂಕಗಳು ಅಂದರೆ ಶೇ. 3.09ರಷ್ಟು ಕುಸಿತ ಕಂಡು 111,326.57 ಅಂಕಗಳಿಗೆ ಕುಸಿತವಾಗಿದೆ.
ಭಾರತದಿಂದ ದಾಳಿ ಭಯ: 4500 ಸೈನಿಕರು ಹಾಗೂ 250 ಅಧಿಕಾರಿಗಳು ಪಾಕ್ ಸೇನೆಗೆ ಗುಡ್ ಬೈ; ಆಸ್ಪತ್ರೆ ಸೇರಿದ Pakistan ಪ್ರಧಾನಿ?ಈ ಮಧ್ಯೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಾಕಿಸ್ತಾನಕ್ಕೆ ಭಾರತವು ಒಂದೆರಡು ದಿನಗಳಲ್ಲಿ ದಾಳಿ ಮಾಡಬಹುದು ಎನ್ನುವ ಭಯ ಪಾಕ್ ಪ್ರಧಾನಿಗೆ ಕಾಡುತ್ತಲೇ ಇದೆ.
ಪುಲ್ವಾಮಾ ಘಟನೆ ಸಂಭವಿಸಿದಾಗ ಭಾರತ ಸಾಕ್ಷ್ಯ ನೀಡಲಿಲ್ಲ, ಈಗ ಪಹಲ್ಗಾಮ್ ದಾಳಿ ಕುರಿತು ಆರೋಪ ಮಾಡುತ್ತಿದೆ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ಪಹಲ್ಗಾಮ್ ಘಟನೆಯಲ್ಲಿ ಜೀವಹಾನಿ ಸಂಭವಿಸಿರುವುದು ದುರಂತಮಯವಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಆದರೆ, ದಾಳಿ ಕುರಿತು ಭಾರತದ ಆರೋಪ ಸರಿಯಲ್ಲ.
Pahalgam terror attack: ಭಾರತದ ದಾಳಿ ಭೀತಿಯಲ್ಲಿ ಪಾಕ್; ಇಸ್ಲಾಮಾಬಾದ್-ಲಾಹೋರ್ನಲ್ಲಿ No-fly zone ಘೋಷಣೆಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ಭಯೋತ್ಪಾದಕ ದಾಳಿಗೆ ಭಾರತ ಬಲವಾದ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಆತಂಕಕ್ಕೊಳಗಾಗಿದ್ದು, ಇದರಂತೆ ಇಸ್ಲಾಮಾಬಾದ್ ಮತ್ತು ಲಾಹೋರ್ ವಾಯುಪ್ರದೇಶದಲ್ಲಿ ನೋ ಫ್ಲೈ ಝೋನ್ ಘೋಷಣೆ ಮಾಡಿದೆ.
ಅಮೆರಿಕದಲ್ಲಿ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಮೈಸೂರಿನ ಉದ್ಯಮಿ ಆತ್ಮಹತ್ಯೆ: ಯಾರು ಈ ಹರ್ಷವರ್ಧನ ಕಿಕ್ಕೇರಿ, ಹಿನ್ನೆಲೆ ಏನು?ಕಿಂಗ್ ಕೌಂಟಿ ಪೊಲೀಸರು 911 ಕರೆಗೆ ಸ್ಪಂದಿಸಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದಂಪತಿಯ ಕಿರಿಯ ಮಗ ಘಟನೆ ನಡೆದಾಗ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಆತ ಸಾವಿನ ದವಡೆಯಿಂದ ಬಚಾವಾಗಿದ್ದಾನೆ.
ಅಮೆರಿಕ ಸರ್ಕಾರದ ಹೊಸ ನೀತಿ: ವಿದೇಶಿ ವಿದ್ಯಾರ್ಥಿಗಳ ಕಾನೂನು ಮಾನ್ಯತೆ ರದ್ದುಕೆಲವರು ಗಡೀಪಾರು ಭಯದಿಂದ ತಲೆಮರೆಸಿಕೊಂಡಿದ್ದರೆ ಇನ್ನು ಕೆಲವರು ತಮ್ಮ ದೇಶಕ್ಕೆ ಮರಳಲು ತಮ್ಮ ಅಧ್ಯಯನವನ್ನು ತ್ಯಜಿಸಿದ್ದಾರೆ.
ಪಹಲ್ಗಾಮ್ ದಾಳಿಯಿಂದ ಮತ್ತಷ್ಟು ಹಳಸಿದ ಇಂಡೋ-ಪಾಕ್ ಸಂಬಂಧ: ಸಂಘರ್ಷ ಹೆಚ್ಚಿಸದಂತೆ ಉಭಯ ರಾಷ್ಟ್ರಗಳಿಗೆ ಅಮೆರಿಕಾ ಒತ್ತಾಯಕಾಶ್ಮೀರ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಮೆರಿಕಾ ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದೆ.
ಅಮೆರಿಕದೊಂದಿಗೆ ನಮ್ಮ ಹಳೆಯ ಸಂಬಂಧ ಮುಗಿದಿದೆ: ವಿಜಯೋತ್ಸವ ಭಾಷಣದಲ್ಲಿ ಕೆನಡಾ ನೂತನ ಪ್ರಧಾನಿ ಮಾರ್ಕ್ ಕಾರ್ನಿನಾವು ಈ ವ್ಯಾಪಾರ ಯುದ್ಧವನ್ನು ಗೆಲ್ಲುತ್ತೇವೆ" ಎಂದು ಕಾರ್ನಿ ಒಟ್ಟಾವಾದಲ್ಲಿ ವಿಜಯೋತ್ಸವ ಭಾಷಣದಲ್ಲಿ ಬೆಂಬಲಿಗರಿಗೆ ಹೇಳಿದರು. ಟ್ರಂಪ್ರ ಸುಂಕ ಸಮರ ಮತ್ತು ಸ್ವಾಧೀನ ಬೆದರಿಕೆಗಳಿಂದ ಬರುವ 'ಸವಾಲಿನ' ದಿನಗಳ ಬಗ್ಗೆ ಎಚ್ಚರಿಕೆ ನೀಡಿದರು.
Pahalgam Terror Attack: 'ಜಾಗತಿಕ ಭಯೋತ್ಪಾದನೆಗೆ ಉತ್ತೇಜನ ನೀಡುವ ರಕ್ಕಸ ರಾಷ್ಟ್ರ'; ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ಗುಡುಗು; Videoಪಾಕಿಸ್ತಾನದ ನೈಜ ಬಣ್ಣ ಬಯಲಾಗಿದೆ. ಈ ತಪ್ಪೊಪ್ಪಿಗೆ ಆಶ್ಚರ್ಯವೇನಿಲ್ಲ, ಪಾಕಿಸ್ತಾನ ಜಾಗತಿಕ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿರುವ ‘ರಾಕ್ಷಸ ರಾಷ್ಟ್ರ’ ಎಂಬುದನ್ನು ಇದು ಬಹಿರಂಗಪಡಿಸಿದೆ.
ಪಾಕಿಸ್ತಾನಕ್ಕೆ ಭಾರೀ ಹಿನ್ನಡೆ: ಶಸ್ತ್ರಾಸ್ತ್ರ ಸರಬರಾಜು ಸ್ಥಗಿತಗೊಳಿಸಿದ ಟರ್ಕಿಭಾರತದೊಂದಿಗಿನ ಯುದ್ಧದ ಭೀತಿ ನಡುವೆಯೇ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುವುದಿಲ್ಲ ಎಂದು ಟರ್ಕಿ ಹೇಳಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!