Pahalgam attack: ಪಾಕ್ ರಾಯಭಾರಿಗಳ ಹೊರಗಟ್ಟಿದ ಭಾರತ; ಅಠಾರಿ ಗಡಿ ಬಂದ್, ಮೋದಿ ಸರ್ಕಾರ ಕೈಗೊಂಡ ಕ್ರಮಗಳೇನು?ಭಾರತ ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡು ಹಲವು ಕ್ರಮಗಳನ್ನು ಘೋಷಿಸಿದ್ದು, ಎರಡು ದೇಶಗಳನ್ನು ಸಂಪರ್ಕಿಸುವ ಮುಖ್ಯ ಗಡಿ ಪ್ರದೇಶ ಅಠಾರಿಯನ್ನು ಬಂದ್ ಮಾಡಿದೆ.
Pahalgam Attack: 'ಹಂದಿಗೆ ಲಿಪ್ ಸ್ಟಿಕ್ ಹಾಕಿದ್ರೂ.. ಕಸ ತಿನ್ನೋದನ್ನ ಬಿಡಲ್ಲ'; 'Hamas ಗೆ ಇಸ್ರೇಲ್ ಮಾಡಿದ್ದನ್ನೇ Pakistan ಗೆ ಭಾರತ ಮಾಡಬೇಕು'!ದಾಳಿಗೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಮುಖ್ಯಸ್ಥ ಅಸಿಮ್ ಮುನೀರ್ ಕುಮ್ಮಕ್ಕು ಇದ್ದು, ಅವರ ಕೃಪಾಕಟಾಕ್ಷದಿಂದಲೇ ಉಗ್ರರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಪಹಲ್ಗಾಮ್ ದಾಳಿ ಬೆನ್ನಲ್ಲೇ ಅತ್ತ ಗಾಜಾದಲ್ಲಿ ಗುಂಡಿನ ಮೊರೆತ; ಶಾಲೆಯನ್ನಾಗಿ ಪರಿವರ್ತಿಸಲಾದ ಸ್ಲೀಪರ್ ಸೆಲ್ ಮೇಲೆ ಇಸ್ರೇಲ್ ದಾಳಿ; 23 ಮಂದಿ ಸಾವು!ಪಾಶ್ಚಿಮಾತ್ಯ ಬೆಂಬಲಿತ ಪ್ಯಾಲೆಸ್ಟೀನಿಯನ್ ಪ್ರಾಧಿಕಾರದ ಮುಖ್ಯಸ್ಥರಾಗಿರುವ ಅಬ್ಬಾಸ್, ಹಮಾಸ್ ಮೇಲೆ ಯಾವುದೇ ಪ್ರಭಾವ ಹೊಂದಿಲ್ಲ ಆದರೆ ಯುದ್ಧಾನಂತರದ ಗಾಜಾದಲ್ಲಿ ಪಾತ್ರವನ್ನು ಬಯಸುತ್ತಿದ್ದಾರೆ.
ಭಾರತದಿಂದ ಪ್ರತೀಕಾರದ ಭಯ: ಕಳೆದ ರಾತ್ರಿ ಗಡಿಯುದ್ದಕ್ಕೂ Pak ವಾಯುಪಡೆ ಫೈಟರ್ ಜೆಟ್ಗಳ ಹಾರಾಟ!ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಗಡಿಯ ಬಳಿ ಪಾಕಿಸ್ತಾನದ ಅನುಮಾನಾಸ್ಪದ ಮಿಲಿಟರಿ ಚಟುವಟಿಕೆಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ವಿಚಾರಗಳು ಹೊರಹೊಮ್ಮಿವೆ.
'ಕಳವಳಕಾರಿ': ಉಗ್ರರ ದಾಳಿಗೆ ಮೃತಪಟ್ಟ ಪ್ರವಾಸಿಗರಿಗೆ ಪಾಕಿಸ್ತಾನ ಸಂತಾಪಮೃತರ ಕುಟುಂಬಸ್ಥರು ಮತ್ತು ಸಮೀಪ ಬಂಧುಗಳಿಗೆ ಸಂತಾಪ ಸೂಚಿಸುತ್ತೇವೆ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ ಎಂದು ದಾಳಿಯ ಕುರಿತು ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಕಚೇರಿಯ ವಕ್ತಾರರು ತಿಳಿಸಿದ್ದಾರೆ.
Pahalgam terror attack: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಡೊನಾಲ್ಡ್ ಟ್ರಂಪ್-ವ್ಲಾಡಿಮಿರ್ ಪುಟಿನ್ ಖಂಡನೆಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧ ಅಮೆರಿಕ ಭಾರತದೊಂದಿಗೆ ಬಲವಾಗಿ ನಿಂತಿದೆ ಎಂದು ಹೇಳಿದ್ದಾರೆ.
ಅನುದಾನ ಸ್ಥಗಿತ: ಟ್ರಂಪ್ ಆಡಳಿತದ ವಿರುದ್ಧ ಕೇಸ್ ಹಾಕಿದ Harvard Universityಹಾರ್ವರ್ಡ್ ವಿಶ್ವವಿದ್ಯಾಲಯವು ಇದೀಗ 2.2 ಶತಕೋಟಿ ಡಾಲರ್ ಗಿಂತ ಹೆಚ್ಚಿನ ಅನುದಾನ ಸ್ಥಗಿತಗೊಳಿಸುವಿಕೆಯನ್ನು ನಿಲ್ಲಿಸಲು ಮೊಕದ್ದಮೆ ಹೂಡಿರುವುದಾಗಿ ಸೋಮವಾರ ಪ್ರಕಟಿಸಿದೆ.
ಸ್ವಲ್ಪದರಲ್ಲೇ ತಪ್ಪಿದ ಮಹಾ ದುರಂತ: 282 ಪ್ರಯಾಣಿಕರಿದ್ದ Delta ವಿಮಾನದ ಎರಡೂ ಎಂಜಿನ್ ಗೆ ಬೆಂಕಿ!ಸೋಮವಾರ (ಸ್ಥಳೀಯ ಸಮಯ) ಒರ್ಲ್ಯಾಂಡೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೆಲ್ಟಾ ಏರ್ ಲೈನ್ಸ್ ವಿಮಾನ ಟೇಕ್ ಆಫ್ ಆಗುವಾಗ ವಿಮಾನದ ಎರಡೂ ಎಂಜಿನ್ ಗೆ ಬೆಂಕಿ ಹೊತ್ತಿಕೊಂಡಿದೆ.
'ನ್ಯಾಯ ಸಿಗಲಿದೆ': ಭಯೋತ್ಪಾದಕ Harpreet Singh ಬಂಧನ ಕುರಿತು ಅಮೆರಿಕದ FBI ನಿರ್ದೇಶಕ Kash Patelಎಫ್ಬಿಐ ಸ್ಯಾಕ್ರಮೆಂಟೊ ತನಿಖೆಯನ್ನು ನಡೆಸುತ್ತಿದ್ದು, ಸ್ಥಳೀಯವಾಗಿ ಮತ್ತು ಭಾರತದಲ್ಲಿ ನಮ್ಮ ಪಾಲುದಾರರೊಂದಿಗೆ ಸಮನ್ವಯ ಸಾಧಿಸಿದೆ.
'ನಾನು ನಿನ್ನನ್ನು ಮದುವೆಯಾಗದಿದ್ದರೆ, ಪಾದ್ರಿಯಾಗುತ್ತೇನೆ': ಯುವ ಜಾರ್ಜ್ ನ ಹೃದಯ ಒಡೆದ ಕಥೆ!88 ವರ್ಷದ ಪೋಪ್ ಫ್ರಾನ್ಸಿಸ್ ಅವರ ಹದಿಹರೆಯದ ಪ್ರಣಯದ ಘಟನೆಯೊಂದು ಪ್ರಸ್ತುತ ಸುದ್ದಿಯಲ್ಲಿದೆ. ಜಾರ್ಜ್ ಚಿಕ್ಕವರಿದ್ದಾಗ ತಮ್ಮ ನೆರೆಮನೆಯ ಹುಡುಗಿಯನ್ನು ಪ್ರೀತಿಸುತ್ತಿದ್ದರು. ಅಂದು ಹೃದಯ ಮುರಿದಿದ್ದು ನಿಜವಾಗಿಯೂ ಪಾದ್ರಿಯಾಗಿದ್ದು ನಂತರ ಲ್ಯಾಟಿನ್ ಅಮೆರಿಕಾದ ಮೊದಲ ಪೋಪ್ ಆದರು.
Pope Francis ನಿಧನ: "ಹ್ಯಾಬೆಮಸ್ ಪಾಪಮ್..."; ಮುಂದಿನ ಪೋಪ್ ಯಾರು? ಹೇಗಿರಲಿದೆ ಆಯ್ಕೆ ಪ್ರಕ್ರಿಯೆ?ಪೋಪ್ ಫ್ರಾನ್ಸಿಸ್ ನಿಧನರಾಗಿದ್ದು ಮುಂದಿನ ಪ್ರಕ್ರಿಯೆಗಳೇನು? ವ್ಯಾಟಿಕನ್ ನಿಯಮಗಳು ಏನು ಹೇಳುತ್ತವೆ ಎಂಬ ಬಗ್ಗೆ ವಿವರಣೆ ಇಲ್ಲಿದೆ...
Scotland ಐತಿಹಾಸಿಕ ನಿರ್ಧಾರ: ಮೂಲಭೂತವಾದಿಗಳಿಂದ ಹಿಂದೂಗಳ ರಕ್ಷಣೆಗಾಗಿ ನಿರ್ಣಯ ಮಂಡನೆ!ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಹಿಂದೂಗಳನ್ನು ದ್ವೇಷಿಸುವ ಮೂಲಭೂತವಾದಿಗಳ ಸಂಖ್ಯೆ ಹೆಚ್ಚುತ್ತಿದೆ.
ಕ್ರಿಶ್ಚಿಯನ್ ಧರ್ಮಗುರು ಪೋಪ್ ಫ್ರಾನ್ಸಿಸ್ ವಿಧಿವಶ: ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಇನ್ನಿಲ್ಲಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರವಾಗಿರುವ ಇಂದು ವ್ಯಾಟಿಕನ್ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
'ಪದಚ್ಯುತಿಗೊಳಿಸಿ ಇಲ್ಲ ತೆಗೆದುಹಾಕಿ': ಅಮೆರಿಕದಲ್ಲಿ ಟ್ರಂಪ್ ನೀತಿ ವಿರೋಧಿಸಿ ಭಾರಿ ಪ್ರತಿಭಟನೆಟ್ರಂಪ್ ನೀತಿ ದೇಶದ ಪ್ರಜಾಪ್ರಭುತ್ವದ ಆದರ್ಶಗಳಿಗೆ ಅಪಾಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Israel-Gaza War: ಮಾನವೀಯ ವಲಯದ ಮೇಲೆ ಇಸ್ರೇಲ್ ಬಾಂಬ್ ದಾಳಿ, ಮಕ್ಕಳು ಸೇರಿದಂತೆ ಕನಿಷ್ಠ 90 ಮಂದಿ ಸಾವುದಕ್ಷಿಣ ನಗರ ಖಾನ್ ಯೂನಿಸ್ನಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ, ಸ್ಥಳಾಂತರಗೊಂಡ ಲಕ್ಷಾಂತರ ಜನರು ಮವಾಸಿ ಪ್ರದೇಶದ ಟೆಂಟ್ನಲ್ಲಿ ವಾಸವಿದ್ದು, ಇಸ್ರೇಲ್ ಇದನ್ನು ಮಾನವೀಯ ವಲಯವೆಂದು ಗುರುತಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!