Trump Tariffs ನಿಂದ ತಪ್ಪಿಸಿಕೊಳ್ಳಲು ಅಮೆರಿಕಕ್ಕೆ ಭಾರತ-ಚೀನಾದಿಂದ 3 ದಿನದಲ್ಲಿ 5 ವಿಮಾನಗಳ ಮೂಲಕ Apple iPhone ರವಾನೆ!ಸುಂಕ ಪರಿಣಾಮವನ್ನು ತಗ್ಗಿಸಲು ಆ್ಯಪಲ್ ಕಂಪನಿಯು ಭಾರತ ಮತ್ತು ಚೀನಾದಲ್ಲಿನ ಉತ್ಪಾದನಾ ಕೇಂದ್ರಗಳಿಂದ ಅಮೆರಿಕಕ್ಕೆ ದಾಸ್ತಾನುಗಳನ್ನು ತ್ವರಿತವಾಗಿ ಸ್ಥಳಾಂತರಿಸಿತು.
ನಿಲ್ಲದ ಟ್ರಂಪ್ ಹುಚ್ಚಾಟ: ಫಾರ್ಮಾ ವಲಯಕ್ಕೂ ಹೆಚ್ಚಿನ ಸುಂಕ; ಔಷಧಗಳ ಬೆಲೆ ಗಗನಕ್ಕೆ!ಮಂಗಳವಾರ ರಾತ್ರಿ (ಸ್ಥಳೀಯ ಸಮಯ), ಅಮೆರಿಕ ಅಧ್ಯಕ್ಷರು ಫಾರ್ಮಾ ವಲಯದ ಮೇಲಿನ ಸುಂಕಗಳು ಶೀಘ್ರದಲ್ಲೇ ಬರಲಿವೆ ಎಂದು ಘೋಷಿಸಿದ್ದಾರೆ. ಈ ವಲಯಕ್ಕೆ ಇಲ್ಲಿಯವರೆಗೆ ಸುಂಕಗಳಿಂದ ವಿನಾಯಿತಿ ನೀಡಲಾಗಿದೆ.
ಡೊಮಿನಿಕನ್ ರಿಪಬ್ಲಿಕ್ ನೈಟ್ಕ್ಲಬ್ ಛಾವಣಿ ಕುಸಿತ: 79 ಮಂದಿ ಸಾವು, 160 ಜನರಿಗೆ ಗಾಯಈ ಪ್ರತಿಷ್ಠಿತ ನೈಟ್ ಕ್ಲಬ್ ನಲ್ಲಿ ನಡೆಯುತ್ತಿದ್ದ ಮೆರೆಂಗ್ಯೂ ಸಂಗೀತ ಕಚೇರಿಯಲ್ಲಿ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಇತರರು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ. ಬದುಕುಳಿದವರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
ಚೀನಾದ ಮೇಲೆ ಶೇ.104ರಷ್ಟು ಸುಂಕ: Donald Trumpರ ಹೊಸ ತೆರಿಗೆ ಇಂದು ಮಧ್ಯರಾತ್ರಿಯಿಂದ ಜಾರಿ12ಕ್ಕೂ ಹೆಚ್ಚು ದೇಶಗಳು ಮತ್ತು ಪ್ರಾಂತ್ಯಗಳ ಮೇಲಿನ ಟ್ರಂಪ್ ಅವರ ಹೆಚ್ಚಿನ ಆಮದು ತೆರಿಗೆ ದರಗಳು ಇಂದು ಮಧ್ಯರಾತ್ರಿಯಿಂದ ಜಾರಿಗೆ ಬಂದವು.
ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಮೇಲೆ ಅಮೆರಿಕ ಸುಂಕ: ಚೀನಾದೊಂದಿಗೆ ಒಟ್ಟಾಗಿ ನಿಲ್ಲುವಂತೆ ಭಾರತಕ್ಕೆ ಒತ್ತಾಯ!ವಿಶ್ವದ ಎರಡು ದೊಡ್ಡ ಆರ್ಥಿಕತೆಗಳಾದ ಚೀನಾ ಮತ್ತು ಯುಎಸ್ ನಡುವಿನ ವ್ಯಾಪಾರ ಯುದ್ಧದ ಹಿನ್ನೆಲೆಯಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ.
12,000 ವರ್ಷಗಳ ಹಿಂದೆ ನಶಿಸಿದ್ದ dire wolf ಸಂಕುಲಕ್ಕೆ ಜೆನೆಟಿಕ್ಸ್ ಸ್ಟಾರ್ಟ್ಅಪ್ ನಿಂದ ಮರು ಜೀವ: ಉಳಿದ ತೋಳಗಳಿಗಿಂತ ಇವು ಹೇಗೆ ಭಿನ್ನ?ಟೆಕ್ಸಾಸ್ ಮೂಲದ ಕೊಲೊಸಲ್ ಬಯೋಸೈನ್ಸಸ್, ಪ್ರಾಚೀನ ಡಿಎನ್ಎ, ಕ್ಲೋನಿಂಗ್ ಮತ್ತು ಜೀನ್ ಎಡಿಟಿಂಗ್ ಬಳಸಿ ಡೈರ್ ವುಲ್ಫ್ ಮರಿಗಳನ್ನು ಸೃಷ್ಟಿಸಿದೆ.
ತಪ್ಪಿನ ಮೇಲೆ ತಪ್ಪು ಮಾಡ್ತಿದ್ದೀರಾ, ರಾಜೀ ಪ್ರಶ್ನೆಯೇ ಇಲ್ಲ, ಸುಂಕ ಸಮರಕ್ಕೆ ಸಿದ್ಧ: ಅಮೇರಿಕಾ ವಿರುದ್ಧ ಚೀನಾ ಗುಡುಗುಚೀನಾದ ಮೇಲೆ ಅಮೆರಿಕ ವಿಧಿಸಿರುವ "ಪರಸ್ಪರ ಸುಂಕಗಳು" ಆಧಾರರಹಿತ ಮತ್ತು ವಿಶಿಷ್ಟವಾದ ಏಕಪಕ್ಷೀಯ ಬೆದರಿಸುವ ಅಭ್ಯಾಸವಾಗಿದೆ.
'ಬೆದರಿಕೆ ತಂತ್ರ'ಕ್ಕೆ ಬಗ್ಗಲ್ಲ, ಅಂತ್ಯದವರೆಗೂ ಹೋರಾಡಲು ಸಿದ್ಧ: ಟ್ರಂಪ್ ಸುಂಕ ಬೆದರಿಕೆಗೆ ಚೀನಾ ತಿರುಗೇಟುಕಳೆದ ವಾರ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯ ಸರಕುಗಳ ಮೇಲೆ ಟ್ರಂಪ್ ಸುಂಕ ಹೆಚ್ಚಳವನ್ನು ಘೋಷಿಸಿದ ನಂತರ ಚೀನಾ ಪ್ರತೀಕಾರದ ಕ್ರಮ ತೆಗೆದುಕೊಂಡಿತ್ತು.
2008ರ 26/11 ಮುಂಬೈ ಭಯೋತ್ಪಾದಕ ದಾಳಿ: ಉಗ್ರ ರಾಣಾಗೆ ಹಿನ್ನಡೆ; ಭಾರತ ಹಸ್ತಾಂತರ ತಡೆ ಅರ್ಜಿ ತಿರಸ್ಕರಿಸಿದ ಅಮೆರಿಕಾ ಸುಪ್ರೀಂ ಕೋರ್ಟ್ಮುಂಬೈ ದಾಳಿ ಬಳಿಕ ಪಾಕ್ನಿಂದ ಫಲಾಯನ ಮಾಡಿದ್ದ ರಾಣಾ, ಡೆನ್ಮಾರ್ಕ್ನಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದಕ್ಕಾಗಿ ಆತನನ್ನ ಅಮೆರಿಕದಲ್ಲಿ ಬಂಧಿಸಲಾಗಿತ್ತು.
ಏಪ್ರಿಲ್ 8 ರೊಳಗೆ ಪ್ರತೀಕಾರದ ಯೋಜನೆ ಕೈಬಿಡದಿದ್ದರೆ ಚೀನಾದ ಮೇಲೆ ಶೇ. 50 ರಷ್ಟು ಸುಂಕ: ಟ್ರಂಪ್ ಬೆದರಿಕೆಕಳೆದ ವಾರ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯ ಸರಕುಗಳ ಮೇಲೆ ಟ್ರಂಪ್ ಸುಂಕ ಹೆಚ್ಚಳವನ್ನು ಘೋಷಿಸಿದ ನಂತರ ಚೀನಾ ಪ್ರತೀಕಾರದ ಕ್ರಮ ತೆಗೆದುಕೊಂಡಿತ್ತು.
Gaza War: ನೀವೆಲ್ಲ ನಯವಂಚಕರು; Bill Gates, Satya Nadella ಟೀಕಿಸಿ ಭಾರತೀಯ Hindu ಟೆಕ್ಕಿ Microsoft ಗೆ ರಾಜೀನಾಮೆ, Video!ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ವಿರುದ್ಧ ಹಿಂದೂ ಯುವತಿಯೊಬ್ಬಳು ಪ್ರತಿಭಟನೆ ನಡೆಸಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರತೀಯ ಟೆಕ್ಕಿ ವನ್ಯಾ ಅಗರ್ವಾಲ್ ಬಹಳಷ್ಟು ಸುದ್ದಿಯಲ್ಲಿದ್ದಾರೆ.
ಇಬ್ಬರು ಬ್ರಿಟನ್ ಸಂಸದರ ಬಂಧನ: 'ಒಪ್ಪಲಾಗದು, ತೀವ್ರ ಕಳವಳಕಾರಿ'; ಇಸ್ರೇಲ್ ವಿರುದ್ಧ UK ಕಿಡಿಇಬ್ಬರು ಬ್ರಿಟಿಷ್ ಸಂಸದರನ್ನು ಬಂಧಿಸಿ ಗಡೀಪಾರು ಮಾಡಿದ್ದಕ್ಕಾಗಿ ನೀವು ಇನ್ನೊಂದು ದೇಶವನ್ನು ಹುರಿದುಂಬಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.
ಸುದರ್ಶನ್ ಪಟ್ನಾಯಕ್ ಗೆ ಬ್ರಿಟಿಷ್ ಸ್ಯಾಂಡ್ ಮಾಸ್ಟರ್ ಪ್ರಶಸ್ತಿ; ಈ ಗೌರವ ಪಡೆದ ಮೊದಲ ಭಾರತೀಯಮರಳು ಶಿಲ್ಪ ಕಲೆಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಗುರುತಿಸಿ ಪಟ್ನಾಯಕ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಘೋಷಿಸಲಾಗಿದೆ.
ಶ್ರೀಲಂಕಾದ ಪವಿತ್ರ ಬೋಧಿ ವೃಕ್ಷಕ್ಕೆ ಪ್ರಧಾನಿ ಮೋದಿ ಭೇಟಿ, ಭಾರತದ ನೆರವಿನ ರೈಲ್ವೆ ಯೋಜನೆಗಳಿಗೆ ಚಾಲನೆಭಾರತದ ನೆರವಿನೊಂದಿಗೆ ನವೀಕರಿಸಲಾದ ಮಾಹೋ-ಒಮಂಥೈ ರೈಲು ಮಾರ್ಗ ಮತ್ತು ಮಾಹೋ-ಅನುರಾಧಪುರ ವಿಭಾಗಕ್ಕೆ ಹೊಸದಾಗಿ ಸ್ಥಾಪಿಸಲಾದ ಸಿಗ್ನಲಿಂಗ್ ವ್ಯವಸ್ಥೆಯನ್ನು ಉಭಯ ನಾಯಕರು ಅಧಿಕೃತವಾಗಿ ಉದ್ಘಾಟಿಸಿದರು.
ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಶ್ರೀಲಂಕಾದಿಂದ 11 ಭಾರತೀಯ ಮೀನುಗಾರರ ಬಿಡುಗಡೆಸರ್ಕಾರಿ ಮಾಹಿತಿಯ ಪ್ರಕಾರ, ಶ್ರೀಲಂಕಾ 2024 ರಲ್ಲಿ 528 ಕ್ಕೂ ಹೆಚ್ಚು ಭಾರತೀಯ ಮೀನುಗಾರರನ್ನು ಬಂಧಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!