ಕೆನಡಾದಲ್ಲಿ ಶಂಕಿತ ಜನಾಂಗೀಯ ದಾಳಿ: ಭಾರತೀಯ ಪ್ರಜೆ ಹತ್ಯೆ; ಆರೋಪಿ ಬಂಧನ2019 ರಲ್ಲಿ ಕೆನಡಾಕ್ಕೆ ತೆರಳಿದ್ದ ಕಥಿರೀಯ, ಒಟ್ಟಾವಾದ ಹೊರವಲಯದಲ್ಲಿರುವ ರಾಕ್ಲ್ಯಾಂಡ್ನಲ್ಲಿರುವ ಅವರ ಅಪಾರ್ಟ್ಮೆಂಟ್ ನಲ್ಲಿ ದಾಳಿಗೊಳಗಾಗಿದ್ದರು.
'ಇದು ಆರ್ಥಿಕ ಹುಚ್ಚುತನ, ಅಮೆರಿಕ ವಿನಾಶದ ನೀತಿ': Donald Trump ಆಡಳಿತ ವಿರುದ್ಧ ತಿರುಗಿಬಿದ್ದ ಜನ, ಬೀದಿಗಿಳಿದು ಹೋರಾಟಮೂವ್ಆನ್ ಮತ್ತು ವುಮೆನ್ಸ್ ಮಾರ್ಚ್ನಂತಹ ಎಡಪಂಥೀಯ ಗುಂಪುಗಳ ಒಕ್ಕೂಟವು 1,000 ಕ್ಕೂ ಹೆಚ್ಚು ನಗರಗಳಲ್ಲಿ ಮತ್ತು ಪ್ರತಿ ಕಾಂಗ್ರೆಸ್ ಜಿಲ್ಲೆಯಲ್ಲಿ "ಹ್ಯಾಂಡ್ಸ್ ಆಫ್" ಕಾರ್ಯಕ್ರಮಗಳನ್ನು ಆಯೋಜಿಸಿದೆ.
Sri Lanka: ಪ್ರಧಾನಿ ಮೋದಿಗೆ 'ಮಿತ್ರ ವಿಭೂಷಣ' ಪ್ರಶಸ್ತಿ ಪ್ರದಾನ; ಏನಿದರ ವಿಶೇಷತೆ?ದ್ವೀಪ ರಾಷ್ಟ್ರದ ಅತ್ಯುನ್ನತ ನಾಗರಿಕ ಗೌರವವಾದ ಈ ಪ್ರಶಸ್ತಿಯನ್ನು ಫೆಬ್ರವರಿ 2008 ರಲ್ಲಿ ಅಂದಿನ ಅಧ್ಯಕ್ಷ ಮಹಿಂದ ರಾಜಪಕ್ಸೆ ಅವರು ಆರಂಭಿಸಿದ್ದರು.
Sri Lanka: ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ; ಅಧ್ಯಕ್ಷ ದಿಸಾನಾಯಕೆ ಜೊತೆ ಮಾತುಕತೆ; ರಕ್ಷಣಾ ಸಹಭಾಗಿತ್ವ ಸೇರಿ ಹಲವು ಒಪ್ಪಂದಗಳಿಗೆ ಸಹಿಪ್ರಧಾನಿ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ದಿಸಾನಾಯಕೆ ಕೂಡ ಸಂಪೂರ್ ಸೌರಶಕ್ತಿ ಯೋಜನೆಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು.
ಕೆನಡಾದಲ್ಲಿ ಚಾಕು ಇರಿದು ಭಾರತೀಯ ಪ್ರಜೆಯ ಹತ್ಯೆ: ಶಂಕಿತ ಪೊಲೀಸರ ವಶಕ್ಕೆಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಹೈಕಮಿಷನ್, ಮೃತನ ಕುಟುಂಬಕ್ಕೆ ನೆರವಾಗಲು ಸ್ಥಳೀಯ ಸಮುದಾಯ ಸಂಘದೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದೆ.
ಝೆಲೆನ್ಸ್ಕಿ ತವರೂರು ಕ್ರಿವಿ ರಿಹ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: 9 ಮಕ್ಕಳು ಸೇರಿದಂತೆ 18 ಮಂದಿ ಸಾವು, 60 ಕ್ಕೂ ಹೆಚ್ಚು ಜನರಿಗೆ ಗಾಯಕ್ಷಿಪಣಿ ವಸತಿ ಪ್ರದೇಶಕ್ಕೆ ಅಪ್ಪಳಿಸಿತು. ಸಮೀಪದಲ್ಲಿ ಆಟದ ಮೈದಾನವೂ ಇತ್ತು. ಮೃತರಲ್ಲಿ 9 ಮಕ್ಕಳೂ ಸೇರಿದ್ದಾರೆ ಎಂದು ಕ್ರಿವಿ ರಿಹ್ನ ರಕ್ಷಣಾ ಮಂಡಳಿಯ ಮುಖ್ಯಸ್ಥ ಓಲೆಕ್ಸಾಂಡರ್ ವಿಲ್ಕುಲ್ ಹೇಳಿದ್ದಾರೆ.
ಭಾರತದೊಂದಿಗೆ ಮೈತ್ರಿಗೆ ಹರಸಾಹಸ: Modi ಗೆ ಬಾಂಗ್ಲಾ ಮುಖ್ಯಸ್ಥ Yunus ಕೊಟ್ಟ ಗಿಫ್ಟ್ ಬಗ್ಗೆ ಭಾರಿ ಚರ್ಚೆ!ಮೋದಿ- ಯೂನಸ್ ಭೇಟಿ ಬೆನ್ನಲ್ಲೇ ಮೊಹಮ್ಮದ್ ಯೂನಸ್ ಮೋದಿಗೆ ನೀಡಿದ ಉಡುಗೊರೆ ಬಗ್ಗೆ ಭಾರಿ ಚರ್ಚೆಯಾಗುತ್ತಿದೆ.
Tariff war: 'ಕ್ರೂರ ಮತ್ತು ಆಧಾರರಹಿತ.. ಸ್ನೇಹಕ್ಕಿಂತ ದೇಶ ಮುಖ್ಯ'; Donald Trump ತೆರಿಗೆ ಹೆಚ್ಚಳಕ್ಕೆ ಅಮೆರಿಕ ಆಪ್ತ ಫ್ರಾನ್ಸ್, ಜರ್ಮನಿ ಕಿಡಿ'ಸುಂಕ ಏರಿಕೆ ಕ್ರೂರ ಮತ್ತು ಆಧಾರರಹಿತ.. ಅಮೆರಿಕದಲ್ಲಿ ಫ್ರೆಂಚ್ ಹೂಡಿಕೆಗಳನ್ನು ಸ್ಥಗಿತಗೊಳಿಸಬಹುದು. ಎಲ್ಲ ಆಯ್ಕೆಗಳೂ ಇವೆ. ಯಾವುದನ್ನೂ ತಳ್ಳಿಹಾಕಲಾಗುವುದಿಲ್ಲ...
Tariff war: Donald Trump ಗೆ ಚೀನಾ ಸಡ್ಡು; ಅಮೆರಿಕ ಉತ್ಪನ್ನಗಳ ಮೇಲೆ ಶೇ.34 ರಷ್ಟು ತೆರಿಗೆ; ಮಾರುಕಟ್ಟೆ ತೀವ್ರ ಕುಸಿತ ಭೀತಿ!ವಿದೇಶ ಉತ್ಪನ್ನಗಳ ಮೇಲೆ ತೆರಿಗೆ ಹೆಚ್ಚಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ ನಿರ್ಧಾರಕ್ಕೆ ಚೀನಾ ಸರ್ಕಾರ ಕೂಡ ತಿರುಗೇಟು ನೀಡಿದ್ದು, ಅಮೆರಿಕ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಶೇ.34ಕ್ಕೆ ಏರಿಕೆ ಮಾಡಿದೆ.
Bangkok: ಶೇಖ್ ಹಸೀನಾ ಪದಚ್ಯುತಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ-ಮೊಹಮ್ಮದ್ ಯೂನುಸ್ ಭೇಟಿಬಂಗಾಳ ಕೊಲ್ಲಿ ಬಹು-ವಲಯ ಮತ್ತು ತಾಂತ್ರಿಕ ಸಹಕಾರ (BIMSTEC) ಗುಂಪಿನ ನಾಯಕರ ಶೃಂಗಸಭೆಯ ಹೊರಗೆ ಉಭಯ ನಾಯಕರು ಭೇಟಿ ಮಾಡಿದ್ದಾರೆ.
Donald Trump ಅಮೆರಿಕದ ಆರ್ಥಿಕತೆಯನ್ನು ಹಾಳು ಮಾಡಲಿದ್ದಾರೆ: ಅರ್ಥಶಾಸ್ತ್ರಜ್ಞ ಜೆಫ್ರಿ ಸ್ಯಾಚ್ಸ್ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರತಿ ಸುಂಕ ಹೇರಿಕೆ ಕ್ರಮದಿಂದ ಅಮೆರಿಕದ ಆರ್ಥಿಕತೆ ಧ್ವಂಸವಾಗಿ ಮತ್ತಷ್ಟು ತಪ್ಪುಗಳಿಗೆ ಕಾರಣವಾಗುತ್ತದೆ.
ಡೊನಾಲ್ಡ್ ಟ್ರಂಪ್ ಪ್ರತಿ ಸುಂಕದಿಂದ ಆರ್ಥಿಕ ಹಿಂಜರಿತ ಭೀತಿ: ಅಮೆರಿಕ ಷೇರುಪೇಟೆ ತಲ್ಲಣ, 2 ಟ್ರಿಲಿಯನ್ ಡಾಲರ್ ನಷ್ಟ; ನೆಲಕಚ್ಚಿದ ಸೆನ್ಸೆಕ್ಸ್, ನಿಫ್ಟಿ!ಬ್ಯಾಂಕುಗಳು, ಚಿಲ್ಲರೆ ವ್ಯಾಪಾರಿಗಳು, ಬಟ್ಟೆ, ವಿಮಾನಯಾನ ಸಂಸ್ಥೆಗಳು ಮತ್ತು ತಂತ್ರಜ್ಞಾನ ಕಂಪನಿಗಳು ಹೆಚ್ಚು ಹಾನಿಗೊಳಗಾದವು.
BIMSTEC ಶೃಂಗಸಭೆಗೂ ಮುನ್ನ ಥಾಯ್ ಪ್ರಧಾನಿ ಜತೆ ಪ್ರಧಾನಿ ಮೋದಿ ಮಾತುಕತೆಬ್ಯಾಂಕಾಕ್ ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಭಾರತೀಯ ಮೂಲದ ಸಮುದಾಯ ಆತ್ಮೀಯವಾಗಿ ಬರಮಾಡಿಕೊಂಡಿತು.
ಭಾರತದ ರಾಯಭಾರಿ ಸ್ವಾಗತಿಸಲು ಇಸ್ರೇಲ್ ನಿಂದ 'The Diplomat' ಸಿನಿಮಾ ಪ್ರದರ್ಶನ!ಜಾನ್ ಅಬ್ರಹಾಂ ನಟಿಸಿರುವ ಸಿನಿಮಾ ಸಿಂಗ್ ಅವರ ನೈಜ ಜೀವನದ ಕಥೆಯನ್ನಾಧಾರಿಸಿದೆ. ಪ್ರದರ್ಶನಕ್ಕೂ ಮುನ್ನಾ ಇಸ್ರೇಲಿ ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ಅವರನ್ನು ಸಿಂಗ್ ಅವರನ್ನು ಭೇಟಿಯಾಗಿ ಅವರ ಹೊಸ ಕಾರ್ಯದಲ್ಲಿ ಯಶಸ್ಸನ್ನು ಬಯಸಿದರು.
ಡೊನಾಲ್ಡ್ ಟ್ರಂಪ್ ಸರ್ಕಾರದಿಂದ ತೆರಿಗೆ: ಭಾರತ, ಚೀನಾ ಸೇರಿ ಏಷ್ಯಾ ರಾಷ್ಟ್ರಗಳ ಮೇಲೆ ಪರಿಣಾಮವೇನು?ಉದಾಹರಣೆಗೆ, ಐರೋಪ್ಯ ಒಕ್ಕೂಟ ಯುಎಸ್ ಸರಕುಗಳ ಮೇಲೆ ಶೇಕಡಾ 39ರಷ್ಟು ಸುಂಕವನ್ನು ವಿಧಿಸಿದರೆ, ಡೊನಾಲ್ಡ್ ಟ್ರಂಪ್ ಐರೋಪ್ಯ ಒಕ್ಕೂಟ ಆಮದುಗಳ ಮೇಲೆ ಶೇಕಡಾ 20ರಷ್ಟು ಸುಂಕವನ್ನು ನಿಗದಿಪಡಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!