ಗಾಜಾ ಮೇಲೆ ಇಸ್ರೇಲ್ ದಾಳಿ: ರಾತ್ರೋರಾತ್ರಿ 23 ಮಂದಿ ಸಾವುಅವ್ಡಾ ಆಸ್ಪತ್ರೆಯ ಪ್ರಕಾರ, ನುಸೈರತ್ ನಿರಾಶ್ರಿತರ ಶಿಬಿರದಲ್ಲಿರುವ ಮನೆಯ ಮೇಲೆ ನಡೆದ ದಾಳಿಯಲ್ಲಿ ಇತರ ಮೂವರು ಮೃತಪಟ್ಟಿದ್ದಾರೆ.
ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ: ಕೆನಡಾ ಆರೋಪಮುಂಬರುವ ಚುನಾವಣೆಯಲ್ಲಿ ಕೆನಡಾದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಪಿಆರ್ ಸಿ (ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ) ಆರ್ಟ್ ಫಿಷಿಯಲ್ ಇಂಟೆಲಿಜೆನ್ಸ್ ಸಕ್ರಿಯಗೊಳಿಸಿದ ಸಾಧನಗಳನ್ನು ಬಳಸುವ ಸಾಧ್ಯತೆಯಿದೆ ಎಂದು ಹೇಳಿದರು.
ಡೊನಾಲ್ಡ್ ಟ್ರಂಪ್ ಮಾಜಿ ಸೊಸೆ ವನೆಸ್ಸಾ ಟ್ರಂಪ್ ಜೊತೆ ಸಂಬಂಧ ದೃಢಪಡಿಸಿದ Tiger Woodsತಮ್ಮ ವೈಯಕ್ತಿಕ ಜೀವನವನ್ನು ಖಾಸಗಿಯಾಗಿ ಗೌಪ್ಯವಾಗಿಟ್ಟುಕೊಳ್ಳುತ್ತಿದ್ದ ಟೈಗರ್ ವುಡ್ಸ್ ಈ ಸಂಬಂಧವನ್ನು ಬಹಿರಂಗವಾಗಿ ದೃಢೀಕರಿಸುವ ಫೋಟೋಗಳನ್ನು ಪ್ರಕಟಿಸಲು ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ.
ವರ್ಜೀನಿಯಾ: ದುಷ್ಕರ್ಮಿಯಿಂದ ಅಂಗಡಿಯಲ್ಲಿ ಗುಂಡಿನ ದಾಳಿ; ಗುಜರಾತ್ ಮೂಲದ ತಂದೆ-ಮಗಳು ಸಾವುವರ್ಜೀನಿಯಾದಲ್ಲಿ ಅಂಗಡಿಯೊಂದರೊಳಗೆ ದುಷ್ಕರ್ಮಿಯೊಬ್ಬ ಏಕಾ ಏಕಿ ಗುಂಡಿನ ದಾಳಿ ನಡೆಸಿದ್ದಾನೆ ಇದರಿಂದ ಗುಜರಾತ್ ಮೂಲದ ತಂದೆ-ಮಗಳು ಸಾವನ್ನಪ್ಪಿದ್ದಾರೆ.
ಗಾಜಾ: ಇಸ್ರೇಲಿ ದಾಳಿಯಲ್ಲಿ ಹಮಾಸ್ನ ಹಿರಿಯ ರಾಜಕೀಯ ನಾಯಕ ಸೇರಿದಂತೆ 19 ಪ್ಯಾಲೆಸ್ಟೀನಿಯನ್ನರ ಸಾವುಹಮಾಸ್ ತನ್ನ ರಾಜಕೀಯ ಬ್ಯೂರೋ ಮತ್ತು ಪ್ಯಾಲೆಸ್ಟೀನಿಯನ್ ಸಂಸತ್ತಿನ ಸದಸ್ಯ ಸಲಾಹ್ ಬರ್ದಾವಿಲ್, ದಕ್ಷಿಣ ನಗರ ಖಾನ್ ಯೂನಿಸ್ ಬಳಿ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ
ಡಿಸ್ನಿಲ್ಯಾಂಡ್ ಪ್ರವಾಸಕ್ಕೆ ಕರೆದೊಯ್ದು 11 ವರ್ಷದ ಮಗನ ಕತ್ತು ಸೀಳಿ ಕೊಲೆ ಮಾಡಿದ ಭಾರತ ಮೂಲದ ಮಹಿಳೆಸರಿತಾ ರಾಮರಾಜು ಅವರು 2018ರಲ್ಲಿ ತಮ್ಮ ಪತಿಯೊಂದಿಗೆ ವಿಚ್ಛೇದನ ಪಡೆದಿದ್ದರು. ಮಗು ತಂದೆಯ ಕಸ್ಟಡಿಯಲ್ಲಿ ಇತ್ತು.
ಟೀನೇಜ್ ಹುಡುಗನ ಜೊತೆ ಅಕ್ರಮ ಸಂಬಂಧ, ಗರ್ಭವತಿ: Iceland Minister ರಾಜಿನಾಮೆ!ಆ ಸಮಯದಲ್ಲಿ ನನಗೆ 22 ವರ್ಷ ಮತ್ತು ಆತನಿಗೆ 15 ವರ್ಷ ವಯಸ್ಸಾಗಿತ್ತು. ಇಬ್ಬರೂ ಪರಸ್ಪರ ಆಕರ್ಷಿತಗೊಂಡಿದ್ದೆವು. ನನ್ನ ಕಷ್ಟಕರ ಸಮಯದಲ್ಲಿ ಆತನ ಮನೆಯಲ್ಲಿ ಆಶ್ರಯ ಪಡೆದಿದ್ದೆವು. ನನ್ನ 23ನೇ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದೆ ಎಂದು ಹೇಳಿಕೊಂಡಿದ್ದಾರೆ.
5 ಲಕ್ಷ ವಲಸಿಗರ ಕಾನೂನು ರಕ್ಷಣೆ ರದ್ದುಪಡಿಸಿದ ಅಮೆರಿಕ; 1 ತಿಂಗಳಲ್ಲಿ ಗಡಿಪಾರುಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಇತಿಹಾಸದಲ್ಲಿಯೇ ಅತಿದೊಡ್ಡ ಗಡಿಪಾರು ಅಭಿಯಾನವನ್ನು ಕೈಗೊಳ್ಳುವುದಾಗಿ ಮತ್ತು ಮುಖ್ಯವಾಗಿ ಲ್ಯಾಟಿನ್ ಅಮೆರಿಕನ್ ರಾಷ್ಟ್ರಗಳಿಂದ ಅಕ್ರಮ ವಲಸೆ ತಡೆಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ಟರ್ಕಿ ಅಧ್ಯಕ್ಷರ ಬುಡಕ್ಕೆ ಬೆಂಕಿ: ದೇಶ ಬಿಟ್ಟು ಓಡಿ ಹೋದ್ರಾ ಎರ್ಡೋಗನ್? 3ನೇ ದಿನವೂ ಬೀದಿಗಿಳಿದ ಲಕ್ಷಾಂತರ ಮಂದಿ, Video!ಟರ್ಕಿಯಲ್ಲಿ ಜನರು ಮತ್ತೆ ಬೀದಿಗಿಳಿದಿದ್ದಾರೆ. ರಿಪಬ್ಲಿಕನ್ ಪೀಪಲ್ಸ್ ಪಾರ್ಟಿ (CHP) ನಾಯಕ, ಟರ್ಕಿಶ್ ನಗರ ಇಸ್ತಾನ್ಬುಲ್ನ ಮೇಯರ್ ಎಕ್ರಮ್ ಇಮಾಮೊಗ್ಲು ಅವರ ಬಂಧನದ ವಿರುದ್ಧ ಜನರು ನಿರಂತರವಾಗಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಪಾಕ್ನಲ್ಲಿ ಮತ್ತೆ ರಕ್ತದೋಕುಳಿ: Pak ಸೇನಾ ಕ್ಯಾಪ್ಟನ್ ಹತ್ಯೆ; ಎನ್ಕೌಂಟರ್ನಲ್ಲಿ 10 ಭಯೋತ್ಪಾದಕರು ಸಾವು!ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾದಲ್ಲಿ 10 ಭಯೋತ್ಪಾದಕರನ್ನು ಹತ್ಯೆ ಮಾಡಿರುವುದಾಗಿ ಪಾಕಿಸ್ತಾನ ಸೇನೆ ಹೇಳಿಕೊಂಡಿದೆ.
ಭಾರತದೊಂದಿಗೆ ಉತ್ತಮ ಬಾಂಧವ್ಯವಿದೆ; ಗೆಳೆಯನಾದರೂ ವಿಶ್ವದಲ್ಲೇ ಅತಿ ಹೆಚ್ಚು ಸುಂಕ ವಿಧಿಸುವ ಕ್ರಮ ಒಪ್ಪಲ್ಲ: ಡೊನಾಲ್ಡ್ ಟ್ರಂಪ್ಭಾರತ ಗಣನೀಯವಾಗಿ ಸುಂಕ ತಗ್ಗಿಸಲಿದೆ ಎಂದು ಭಾವಿಸುತ್ತೇನೆ. ಆದರೆ, ಏಪ್ರಿಲ್ 2ರಿಂದ ಜಾರಿಗೆ ಬರುವಂತೆ ಭಾರತ ವಿಧಿಸುವಷ್ಟೇ ಸುಂಕವನ್ನು ನಾವೂ ವಿಧಿಸಲಿದ್ದೇವೆ.
118 ಕೋಟಿ ರೂ: ಇದು ಭಾರತದ ಅತ್ಯಂತ ದುಬಾರಿ ಚಿತ್ರಕಲೆಯ ಬೆಲೆ, ಯಾರದ್ದು ಗೊತ್ತೆ?ಒಂದೇ ಕ್ಯಾನ್ವಾಸ್ನಲ್ಲಿ ಸುಮಾರು 14 ಅಡಿಗಳಷ್ಟು ವಿಸ್ತೀರ್ಣವನ್ನು ಹೊಂದಿರುವ 13 ವಿಶಿಷ್ಟ ಫಲಕಗಳನ್ನು ಒಳಗೊಂಡಿರುವ ಗ್ರಾಮ್ ಯಾತ್ರಾ (ಅಂದರೆ 'ಗ್ರಾಮ ತೀರ್ಥಯಾತ್ರೆ'), ಭಾರತದ ವೈವಿಧ್ಯತೆ ಮತ್ತು ಚೈತನ್ಯವನ್ನು ಪ್ರತಿನಿಧಿಸುತ್ತದೆ.
'ನಾವು ಸರಿಯಾದ ಹಾದಿಯಲ್ಲಿದ್ದೇವೆ': ಉಕ್ರೇನ್-ರಷ್ಯಾ ಕದನ ವಿರಾಮ ಕುರಿತು ಝೆಲೆನ್ಸ್ಕಿ ಜೊತೆ ಮಾತುಕತೆ ನಂತರ ಟ್ರಂಪ್ ಪ್ರತಿಕ್ರಿಯೆಟ್ರೂಥ್ ಸೋಷಿಯಲ್ ಮಿಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಡೊನಾಲ್ಡ್ ಟ್ರಂಪ್, ರಷ್ಯಾ ಮತ್ತು ಉಕ್ರೇನ್ನ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮುಂದುವರೆಸಿರುವುದಾಗಿ ಹೇಳಿದ್ದಾರೆ.
9 ತಿಂಗಳು ಅಂತರಿಕ್ಷದಲ್ಲಿ ಉಳಿದುಕೊಂಡಿದ್ದ ಸುನಿತಾ ವಿಲಿಯಮ್ಸ್-ಬುಚ್ ವಿಲ್ಮೋರ್ ಗೆ ಸಿಗುವ ವೇತನ ಎಷ್ಟು?ಬೋಯಿಂಗ್ನ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ ಇವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಕ್ಕಿಹಾಕಿಕೊಂಡಿದ್ದರು.
ಭುವಿಗೆ ಮರಳಿದ ಸುನಿತಾ ವಿಲಿಯಮ್ಸ್: 9 ತಿಂಗಳ ಬಾಹ್ಯಾಕಾಶ ವಾಸ ಅಂತ್ಯ, ವೀಡಿಯೋ ಇಲ್ಲಿದೆ...ಇಬ್ಬರೂ ಕಳೆದ ವರ್ಷ ಜೂನ್ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಕೆಲವೇ ದಿನಗಳ ಈ ಕಾರ್ಯಾಚರಣೆ 9 ತಿಂಗಳಿಗೆ ವಿಸ್ತರಣೆಗೊಂಡಿತ್ತು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!