ಟೀ ಚೆಲ್ಲಿದ್ದಕ್ಕೇ 432 ಕೋಟಿ ರೂ ದಂಡ ಹಾಕಿದ ಕೋರ್ಟ್: ಎಲ್ಲಿ..? ಯಾರಿಗೆ?ಪ್ರಕರಣದ ವಿಚಾರಣೆ ವೆಚ್ಚ, ಬಡ್ಡಿ, ವಕೀಲರ ಶುಲ್ಕ ಸೇರಿದರೆ ಈ ಪರಿಹಾರ ಮೊತ್ತ $60 ಮಿಲಿಯನ್ಗಿಂತಲೂ ಹೆಚ್ಚಾಗುತ್ತದೆ ಎಂದು ಹೇಳಲಾಗಿದೆ.
ಸೈನಿಕರ ಎದೆನಡುಗಿಸಿದ ಬಲೂಚ್ ಆರ್ಮಿ: ಪಾಕ್ ಸೇನೆ ತೊರೆದು ದೇಶ ಬಿಟ್ಟು ಓಡಿಹೋದ 2500ಕ್ಕೂ ಹೆಚ್ಚು ಯೋಧರು!ಬಲೂಚ್ ಆರ್ಮಿ ಮಾರ್ಚ್ 11ರಂದು ಜಾಫರ್ ಎಕ್ಸ್ಪ್ರೆಸ್ ಅನ್ನು ಅಪಹರಿಸಿ 214ಕ್ಕೂ ಹೆಚ್ಚು ಪಾಕಿಸ್ತಾನಿ ಸೇನಾ ಸಿಬ್ಬಂದಿಯನ್ನು ಕೊಂದು ಹಾಕಿತ್ತು.
ಇಸ್ರೇಲ್ ಕದನ ವಿರಾಮ ಉಲ್ಲಂಘನೆ: ಗಾಜಾದಾದ್ಯಂತ ವೈಮಾನಿಕ ದಾಳಿ; ಕನಿಷ್ಠ 413 ಪ್ಯಾಲೆಸ್ತೀನಿಯನ್ನರ ಹತ್ಯೆಈ ಅನಿರೀಕ್ಷಿತ ಬಾಂಬ್ ದಾಳಿಯು ಜನವರಿಯಿಂದ ಜಾರಿಯಲ್ಲಿದ್ದ ಕದನ ವಿರಾಮವನ್ನು ಉಲ್ಲಂಘಿಸಿದೆ.
'ಕಡೇ ಪಕ್ಷ ಆಕೆ ಸತ್ತಿದ್ದಾಳೆ ಎಂದಾದರೂ ಘೋಷಿಸಿ': ಡೊಮಿನಿಕಾ ಸರ್ಕಾರಕ್ಕೆ Sudiksha Konanki ಪೋಷಕರ ಅಳಲು!ಪಿಟ್ಸ್ಬರ್ಗ್ ವಿಶ್ವವಿದ್ಯಾಲಯದಲ್ಲಿ ಭಾರತ ಮೂಲದ ಸುದಿಕ್ಷಾ ಕೊನಂಕಿ ವ್ಯಾಸಂಗ ಮಾಡುತ್ತಿದ್ದರು. ಮಾರ್ಚ್ 6ರಂದು ರಜೆ ನಿಮಿತ್ತ ಐವರು ಗೆಳೆಯರ ಜೊತೆ ಕಡಲ ತೀರದ ಡೊಮಿನಿಕನ್ ರಿಪಬ್ಲಿಕ್ಗೆ ಆಗಮಿಸಿದ್ದರು.
9 ತಿಂಗಳ ಬಳಿಕ ಸುನಿತಾ ವಿಲಿಯಮ್ಸ್ ಬುಧವಾರ ಭೂಮಿಗೆ ವಾಪಸ್; ಅಪರೂಪದ ಕ್ಷಣಗಳ ನೇರ ಪ್ರಸಾರಮಾರ್ಚ್ 17, ಸೋಮವಾರ ರಾತ್ರಿ 10:45 ಕ್ಕೆ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯ ಹ್ಯಾಚ್ ಅನ್ನು ಮುಚ್ಚುವ ಸಿದ್ಧತೆಗಳೊಂದಿಗೆ ನೇರಪ್ರಸಾರ ಪ್ರಾರಂಭವಾಗುತ್ತದೆ.
Lex Fridman ಜೊತೆ ಪಾಡ್ ಕ್ಯಾಸ್ಟ್ ನಲ್ಲಿ ಪ್ರಧಾನಿ ಮೋದಿ ಸಂವಾದ: ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಡೊನಾಲ್ಡ್ ಟ್ರಂಪ್ಹಿಂದಿನ ಜೊ ಬೈಡನ್ ಸರ್ಕಾರದ ಅವಧಿಯಲ್ಲಿ ಕೂಡ ತಮ್ಮ ಮತ್ತು ಟ್ರಂಪ್ ನಡುವಿನ ನಂಬಿಕೆ ಕಡಿಮೆಯಾಗಿರಲಿಲ್ಲ ಎಂದು ಮೋದಿ ಹೇಳಿದ್ದರು.
ಅಯ್ಯೋ ಪಾ(ಪಿ)ಕಿಗಳ... ಚೀನಾ ಕಾಲ್ ಸೆಂಟರ್ ಲೂಟಿ; Video ವೈರಲ್!ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಈ ಕಚೇರಿಗೆ ಪಾಕಿಸ್ತಾನದ ಫೆಡರಲ್ ತನಿಖಾ ಸಂಸ್ಥೆ (ಎಫ್ಐಎ) ಮತ್ತು ಗುಪ್ತಚರ ಸಂಸ್ಥೆಗಳು ದಾಳಿ ನಡೆಸಿದ್ದವು.
ನ್ಯಾಯಾಧೀಶರ ಆದೇಶದ ಹೊರತಾಗಿಯೂ ಟ್ರಂಪ್ ಆಡಳಿತದಿಂದ ನೂರಾರು ವಲಸಿಗರ ಗಡಿಪಾರು!ಯುಎಸ್ ಜಿಲ್ಲಾ ನ್ಯಾಯಾಧೀಶರಾದ ಜೇಮ್ಸ್ ಇ. ಬೋಸ್ಬರ್ಗ್ ಶನಿವಾರ ಗಡೀಪಾರು ಮಾಡುವಿಕೆಯನ್ನು ತಾತ್ಕಾಲಿಕವಾಗಿ ತಡೆಯುವ ಆದೇಶವನ್ನು ಹೊರಡಿಸಿದರು.
Yemen-ಹೌತಿ ಭಯೋತ್ಪಾದಕರ ಮೇಲೆ ಅಮೆರಿಕ ದಾಳಿ: ಮೃತರ ಸಂಖ್ಯೆ 53ಕ್ಕೆ ಏರಿಕೆವೈಮಾನಿಕ ದಾಳಿಗಳು ಯೆಮೆನ್ನ ರಾಜಧಾನಿ ಸನಾ ಮತ್ತು ಸೌದಿ ಅರೇಬಿಯಾದ ಗಡಿಯ ಬಳಿಯಿರುವ ಬಂಡುಕೋರರ ಭದ್ರಕೋಟೆಯಾದ ಸಾದಾ ಸೇರಿದಂತೆ ಇತರ ಪ್ರಾಂತ್ಯಗಳನ್ನು ಗುರಿಯಾಗಿಸಿಕೊಂಡಿವೆ.
ಟ್ರಂಪ್ ಆಡಳಿತದಲ್ಲಿ ಕೀಳುಮಟ್ಟದ ರಾಜಕೀಯ ಭಾಷಣಗಳು ದುಃಸ್ವಪ್ನವಾಗಿ ಕಾಡಬಹುದು: ಸ್ವಯಂ ಗಡಿಪಾರುಗೊಂಡ ವಿದ್ಯಾರ್ಥಿನಿ ಹೇಳಿಕೆಪರಿಸ್ಥತಿ ಅಸ್ಥಿರವಾಗಿದ್ದು ಅಪಾಯಕಾರಿಯಾಗಿದೆ ಎಂದು ರಂಜನಿ ಶ್ರೀನಿವಾಸನ್ ಗೆ ಅನ್ನಿಸಿ ತಕ್ಷಣವೇ ಸ್ವಯಂಪ್ರೇರಿತವಾಗಿ ಭಾರತಕ್ಕೆ ಗಡಿಪಾರಾಗುವ ನಿರ್ಧಾರ ತೆಗೆದುಕೊಂಡರು.
ಉತ್ತರ ಮೆಕೆಡೊನಿಯಾದ ನೈಟ್ಕ್ಲಬ್ನಲ್ಲಿ ಭಾರಿ ಅಗ್ನಿ ಅವಘಡ: 59 ಮಂದಿ ಸಜೀವ ದಹನಗಾಯಾಳುಗಳನ್ನು ರಾಜಧಾನಿ ಸ್ಕೋಪ್ಜೆ ಸೇರಿದಂತೆ ದೇಶಾದ್ಯಂತದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಅವರಲ್ಲಿ ಹಲವರು ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕ್ ನಲ್ಲಿ ಮತ್ತೆ ಬಲೋಚ್ ಆರ್ಮಿ ಅಟ್ಟಹಾಸ: ಆತ್ಮಾಹುತಿ ದಾಳಿಗೆ ಭದ್ರತಾ ಪಡೆಗಳಿದ್ದ ಬಸ್ ಛಿದ್ರ; 100ಕ್ಕೂ ಹೆಚ್ಚು ಮಂದಿ ಸಾವು!ಬಲೋಚಿಸ್ತಾನದ ನೌಷ್ಕಿ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಜಾಫರ್ ಜಮಾನಾನಿ ತಿಳಿಸಿದ್ದಾರೆ.
Yemen ನ ಹೌತಿ ಮೇಲೆ ಅಮೆರಿಕ ಮಿಲಿಟರಿ ದಾಳಿ: ಕನಿಷ್ಠ 31 ಮಂದಿ ಸಾವುಬಂಡುಕೋರರ ಹಿಡಿತದಲ್ಲಿರುವ ರಾಜಧಾನಿ ಸನಾದಲ್ಲಿನ ಎಎಫ್ಪಿ ಛಾಯಾಗ್ರಾಹಕರೊಬ್ಬರು ಸೆರೆಹಿಡಿದ ದೃಶ್ಯದಲ್ಲಿ, ಮೂರು ಸ್ಫೋಟಗಳು ವಸತಿ ಪ್ರದೇಶಗಳಿಂದ ಬರುತ್ತಿರುವುದು ಕಾಣುತ್ತಿದೆ.
ಕೆನಡಾ ಸಂಪುಟದಲ್ಲಿ ಭಾರತೀಯ ಮೂಲದ ಇಬ್ಬರಿಗೆ ಸಚಿವ ಸ್ಥಾನ; ದೆಹಲಿಯ ಖೇರಾಗೆ ಆರೋಗ್ಯ ಖಾತೆಭಾರತೀಯ ಮೂಲದ ಅನಿತಾ ಆನಂದ್(58) ಅವರು ನಾವೀನ್ಯತೆ, ವಿಜ್ಞಾನ ಮತ್ತು ಕೈಗಾರಿಕಾ ಸಚಿವರಾಗಿ ಹಾಗೂ ಕಮಲಾ ಖೇರಾ(36) ಅವರು ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಪಾಕ್ ಹಠಮಾರಿ ವರ್ತನೆಗೆ ಪ್ರತ್ಯುತ್ತರ: 214 Pak ಸೈನಿಕರಿಗೆ ಗುಂಡಿಕ್ಕಿ ಹತ್ಯೆ; ಬಲೂಚ್ ಬಂಡುಕೋರರ ಸ್ಫೋಟಕ ಹೇಳಿಕೆಬಲೂಚಿಸ್ತಾನದ ರಾಜಕೀಯ ಕೈದಿಗಳ ಬಿಡುಗಡೆಗಾಗಿ ಪಾಕಿಸ್ತಾನಕ್ಕೆ 48 ಗಂಟೆಗಳ ಗಡುವು ನೀಡಿದ್ದು ಆ ಸಮಯ ಮುಗಿದ ಬಳಿಕ ಒತ್ತೆಯಾಳಾಗಿರಿಸಿಕೊಂಡಿದ್ದ ಎಲ್ಲಾ 214 ಸೈನಿಕರನ್ನು ಕೊಂದಿದ್ದೇವೆ ಎಂದು ಹೇಳಿಕೊಂಡಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!