ವಿದೇಶ

US-Iran ಸಮರ: 'ಅಮೆರಿಕ ತನ್ನ ಬದ್ಧತೆ ಪ್ರದರ್ಶಿಸಿದರೆ, ತಕ್ಷಣ ಸ್ಪಂದಿಸುತ್ತೇವೆ'; ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಫೆಬ್ರವರಿ ಅಂತ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ನಡೆಸಿದ ದಾಳಿಯ ಬಳಿಕ ಉಭಯ ದೇಶಗಳ ನಡುವಿನ ಹಲವು ತಿಂಗಳ ಸಂಘರ್ಷವನ್ನು ಅಂತ್ಯಗೊಳಿಸುವ ಉದ್ದೇಶದಿಂದ ಈ ತಿಳುವಳಿಕಾ ಒಪ್ಪಂದ ರೂಪಿಸಲಾಗಿತ್ತು.

US-Iran ಸಮರ: 'ಅಮೆರಿಕ ತನ್ನ ಬದ್ಧತೆ ಪ್ರದರ್ಶಿಸಿದರೆ, ತಕ್ಷಣ ಸ್ಪಂದಿಸುತ್ತೇವೆ'; ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್
'ನಿಜ್ಜರ್‌ನ ಕೊಂದು ನಿನ್ನ ಡೆತ್ ವಾರೆಂಟ್‌ಗೆ ನೀನೇ ಸಹಿ ಹಾಕಿದ್ದೀಯಾ, 366 ದಿನ ಟೈಮ್ ಕೊಡ್ತೀನಿ, ತಾಕತ್ತಿದ್ರೆ ಮುಟ್ಟು ನೋಡೋಣ': Goldy Brarಗೆ ಖಲಿಸ್ತಾನಿ ಉಗ್ರ ಸವಾಲು..!

'ನಿಜ್ಜರ್‌ನ ಕೊಂದು ನಿನ್ನ ಡೆತ್ ವಾರೆಂಟ್‌ಗೆ ನೀನೇ ಸಹಿ ಹಾಕಿದ್ದೀಯಾ, 366 ದಿನ ಟೈಮ್ ಕೊಡ್ತೀನಿ, ತಾಕತ್ತಿದ್ರೆ ಮುಟ್ಟು ನೋಡೋಣ': Goldy Brarಗೆ ಖಲಿಸ್ತಾನಿ ಉಗ್ರ ಸವಾಲು..!

ಗೌರವಾನ್ವಿತ ವ್ಯಕ್ತಿ ಹರ್ದೀಪ್ ಸಿಂಗ್ ನಿಜ್ಜರ್‌ನನ್ನು ಕೊಲ್ಲುವ ಮೂಲಕ ನೀನು ಮತ್ತು ನಿನ್ನ ಗ್ಯಾಂಗ್ ನಿಮ್ಮದೇ ಮರಣದಂಡನೆಗೆ ಸಹಿ ಹಾಕಿದ್ದೀರಿ. ನೀವು ಹಿಂದಿರುಗಲು ಸಾಧ್ಯವಿಲ್ಲದ ಗೆರೆಯನ್ನು ದಾಟಿದ್ದೀರಿ” ಎಂದು ಪಮ್ಮಾ ಹೇಳಿರುವುದು ಆಡಿಯೋದಲ್ಲಿ ಕೇಳಿಬರುತ್ತದೆ.